ಶ್ರೀ ವೆಂಕಟರಮಣಸ್ವಾಮಿ ಸಮೂಹ ವಿದ್ಯಾಸಂಸ್ಥೆಗಳಿಂದ ಶಿಕ್ಷಕ ದಿನಾಚರಣೆ
ಬಂಟ್ವಾಳ: ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಸಮೂಹ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ನಡೆದ ಶಿಕ್ಷಕ ದಿನಾಚರಣೆಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಬಂಟ್ವಾಳ ತಾಲ್ಲೂಕು ಸರ್ಕಾರಿ ಪ್ರೌಢಶಾಲೆ…
ಮಕ್ಕಳನ್ನು ದೇಶದ ಸತ್ಪ್ರಜೆಯಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ: ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ: ಮಂಗಳವಾರ ಮೊಡಂಕಾಪು ಇನ್ಫೆಂಟ್ ಜೀಸಸ್ ಚಚ್೯ ನ ಅನುಗ್ರಹ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಬಂಟ್ವಾಳ ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿ ಆಶ್ರಯದಲ್ಲಿ ನಡೆದ…
ಬಂಟ್ವಾಳ ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್ ವಾರ್ಷಿಕ ಕಾರ್ಯ ಚಟುವಟಿಕೆ ಚಾಲನೆ
ಬಂಟ್ವಾಳ: ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ತಮ್ಮದಾಗಿಸಿಕೊಳ್ಳಬೇಕು,ವಿದ್ಯಾರ್ಥಿಯಾದವನಿಗೆ ಏಕಾಗ್ರತೆಯೊಂದಿಗೆ ಗುರಿ ಹಾಗೂ ಉದ್ದೇಶಗಳಿರಬೇಕು.ಶ್ರಮದ ಮಹತ್ವ ಹಾಗೂ ಹಿರಿಯರನ್ನು ಗೌರವಿಸುವುದನ್ನು ಅರಿತುಕೊಂಡು ತಮ್ಮ ವ್ಯಕ್ತಿತ್ವವನ್ನು ನಾವೇ ಬೆಳೆಸುವುದರ ಜತೆ ನಮ್ಮ…
ಶ್ರೀರಾಮ ಪದವಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಭವಿಷ್ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಪ್ರಾಂಶುಪಾಲ ಕೃಷ್ಣಪ್ರಸಾದ್ ಅವರು ಶಿಕ್ಷಕ ದಿನಾಚರಣೆಯ ಮಹತ್ವವನ್ನು ತಿಳಿಸಿ ಕೇವಲ ಕೊಠಡಿಗಳಲ್ಲಿ ಪಾಠ…
“ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮದಡಿ ‘ಫುದ್ದೋಟ್ಟು ಕೆರೆ’ಯ ಪುನಶ್ಚೇತನ
ಬಂಟ್ವಾಳ: ಮಾನವನ ವಿಪರೀತ ಆಸೆಗಾಗಿ ಪ್ರಕೃತಿ ಕೊಟ್ಟ ಕೊಡುಗೆಯನ್ನು ಉಳಿಸುವಲ್ಲಿ ವಿಫಲವಾಗಿ ಪ್ರಕೃತಿಯನ್ನೇ ನಾಶ ಮಾಡಿ ಅಂತರ್ಜಲದ ಮಟ್ಟ ಕಡಿಮೆ ಆಗಿರುವುದನ್ನು ಗಮನಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.…
ನಿಕ್ಷಯಮಿತ್ರ ಯೋಜನೆಯಡಿ ಅರ್ಹ ಕ್ಷಯ ರೋಗಿಗಳಿಗೆ ಪೌಷ್ಠಿಕ ಆಹಾರದ ಕಿಟ್ ವಿತರಣೆ
ಬಂಟ್ವಾಳ: ನಿಕಟಪೂರ್ವ ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಫರಂಗಿಪೇಟೆ ಸೇವಾಂಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ಸೇವಾಂಜಲಿ ಸಭಾಗ್ರಹದಲ್ಲಿ ನಡೆದ ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ…
ಬಡಗಬೆಳ್ಳೂರು ಮೊಸರು ಕುಡಿಕೆ ಉತ್ಸವ
ಕೈಕಂಬ: ಸೆ.೦೭ ಗುರುವಾರದಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಬಡಗಬೆಳ್ಳೂರಿನಲ್ಲಿ ಮೊಸರು ಕುಡಿಕೆ ಉತ್ಸವ ನಡೆಯಲಿರುವುದು. ವಿವಿಧ ಸ್ಪರ್ಧೆಗಳು: ಬಾಲಕ ಮತ್ತು…
ರಾಮಕೃಷ್ಣ ತಪೋವನ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಅಖಂಡ ಭಜನೆ
ಪೊಳಲಿ: ಸೆ.೫ ಮಂಗಳವಾರ ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಪ್ರಯುಕ್ತ ದಾವಣಗೆರೆ ರಾಮಕೃಷ್ಣ ಮಿಶನ್ನ ಪೂಜ್ಯ ಸ್ವಾಮಿ ತ್ಯಾಗೀಶ್ವರಾನಂದಜೀ ಮಹಾರಾಜ್ ದೀಪ ಪ್ರಜ್ವಲನೆ…
ಕಿನ್ನಿಕಂಬಳದ ರೋಸಾ ಮಿಸ್ತಿಕಾ ಪ್ರೌಢಶಾಲೆಯಲ್ಲಿ ಖೋ-ಖೋ ಪಂದ್ಯಾಟ ಉದ್ಘಾಟನೆ
ಕೈಕಂಬ: ಸೆ. ೪ರಂದು ರೋಸಾ ಮಿಸ್ತಿಕಾ ಶಾಲಾ ಮೈದಾನದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಖೋ-ಖೋ ಪಂದ್ಯಾಟ ದ.ಕ.ಜಿ.ಪಂ. ಶಾಲಾ ಶಿಕ್ಷಣ…
ತುಂಬೆಯ ವಳವೂರುಗುತ್ತು ಹರಿನಾಥ ಭಂಡಾರಿ ನಿಧನ
ಬಂಟ್ವಾಳ: ಸಾಮಾಜಿಕ,ಧಾರ್ಮಿಕ ಮುಂದಾಳು, ಪ್ರಗತಿಪರ ಕೃಷಿಕರಾದ ತುಂಬೆಯ ವಳವೂರುಗುತ್ತು ಹರಿನಾಥ ಭಂಡಾರಿ(90) ಸೋಮವಾರ ನಿಧನರಾಗಿದ್ದಾರೆ. ಅವರು ತುಂಬೆ ಶ್ರೀ ಶಾರದಾ ಮಹೋತ್ಸವ ಸಮಿತಿಯ ಸ್ಥಾಪಕಾಧ್ಯಕ್ಷರಾಗಿದ್ದರು. ತುಂಬೆ ಶ್ರೀ…
ಭಗವದ್ಗೀತೆ ಪ್ರತಿಯೊಬ್ಬರು ನಿತ್ಯ ಪಠಿಸಿ :ವಕೀಲ ರಮೇಶ್ ಉಪಾಧ್ಯಾಯ
ಬಂಟ್ವಾಳ:ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ದಿವ್ಯ ಸಂಕಲ್ಪದಂತೆ ಕೋಟಿ ಗೀತಾ ಲೇಖನ ಯಜ್ಞ ಪ್ರಚಾರಕಾರ್ಯ ನಿಮಿತ್ತ ಸಮಿತಿಯನ್ನು ಬಿ.ಸಿ.ರೋಡಿನ ಬ್ರಾಹ್ಮಣ ಪರಿಷತ್ತ್ ಕಟ್ಟಡದಲ್ಲಿ…
ಬಡಗಬೆಳ್ಳೂರು ಗೌರವ ಶಿಕ್ಷಕರಿಗೆ ಹಳೆ ವಿದ್ಯಾರ್ಥಿ ಸಂಘದಿಂದ ಹೆಚ್ಚುವರಿ ವೇತನ ಹಸ್ತಾಂತರ
ಕೈಕಂಬ: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಐವರು ಗೌರವ ಶಿಕ್ಷಕರಿಗೆ ಹಳೆ ವಿದ್ಯಾರ್ಥಿ ಸಂಘ ನೀಡಿದ ಹೆಚ್ಚುವರಿ ವೇತನದ ಮೊತ್ತವನ್ನು ಸೋಮವಾರ ಶಿಕ್ಷಕಿಯರಿಗೆ…
ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘ ದಿಂದ ಶೇ.೨೫ ಡಿವಿಡೆಂಡ್ ಘೋಷಣೆ
ಬಂಟ್ವಾಳ: ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘವು ಗತ ವರ್ಷದಲ್ಲಿ ೧೨೬.೩೫ ಕೋಟಿ ರೂ. ವ್ಯವಹಾರ ನಡೆಸಿ ೩೦.೬೨ ಲಕ್ಷ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ…
ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆ
ಬಂಟ್ವಾಳ: ಮೂಡಬಿದಿರೆ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಟೇಬಲ್ ಟೆನ್ನೀಸ್ ನಲ್ಲಿ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆ…