ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಮಧ್ಯಾರಾಧನೆ  ಮಹೋತ್ಸವ

ಬೆಂಗಳೂರು:ಶ್ರೀ ಗುರು ರಾಯರ ಸನ್ನಿಧಿಯಲ್ಲಿ ” ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ352ನೇ ಮಧ್ಯಾರಾಧನೆ ಮಹೋತ್ಸವ ಜರಗಿತು. ಪರಮ ಪೂಜ್ಯ ಶ್ರೀ1008…

ಬಂಟ್ವಾಳ ಶ್ರೀ ಗುರು ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ

ಬಂಟ್ವಾಳ: ತಾಲೂಕಿನ ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿ 352 ನೇ ಆರಾಧನಾ ಮಹೋತ್ಸವ ಶುಕ್ರವಾರ ನಡೆಯಿತು. ಕ್ಷೇತ್ರದ…

ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದಲ್ಲಿ ವಯೊನಿವೃತ್ತಿ ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಹಿರಿಯ ಸಿಬ್ಬಂದಿ, ಬಂಟ್ವಾಳ ಬೈಪಾಸ್ ಶಾಖೆಯ ವ್ಯವಸ್ಥಾಪಕರಾದ ಮೋಹಿನಿ ಸದಾಶಿವರವರಿಗೆ ಬೀಳ್ಕೊಡುಗೆ ಸಮಾರಂಭ ಸಂಘದ ಕಚೇರಿಯಲ್ಲಿ…

“ಶ್ರೀ ಏರ್ಯ- ಒಂದು ನೆನಪು ಹಾಗೂ ಕಾವ್ಯವಾಚನ -ವ್ಯಾಖ್ಯಾನ” ಕಾರ್ಯಕ್ರಮ

ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಹಾಗೂ ಅಭಿರುಚಿ ಜೋಡುಮಾರ್ಗ ಇವರ ಸಹಯೋಗದಲ್ಲಿ “ಶ್ರೀ ಏರ್ಯ- ಒಂದು ನೆನಪು ಹಾಗೂ ಕಾವ್ಯವಾಚನ -ವ್ಯಾಖ್ಯಾನ” ಕಾರ್ಯಕ್ರಮ…

ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಿಸಿಯೂಟಕ್ಕೆ ಚಾಲನೆ

ಬಂಟ್ವಾಳ: ಇಲ್ಲಿನ ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ಪ್ರಾರಂಭೋತ್ಸವಕ್ಕೆ ಶಾಲಾ ಸಂಚಾಲಕರಾದ ಭಾಮಿ ನಾಗೇಂದ್ರನಾಥ ಶೆಣೈ ಅವರು ಶುಕ್ರವಾರ ಚಾಲನೆ ನೀಡಿದರು. ಶಿಕ್ಷಕ-ರಕ್ಷಕ…

ಸೆ.೧೧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ತೆನೆ ಹಬ್ಬ(ಪುದ್ದಾರ್)

ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ತೆನೆ ಹಬ್ಬ(ಪುದ್ದಾರ್) ಸೆ.೧೧ ರಂದು ಬೆಳಿಗ್ಗೆ ಗಂಟೆ ೯:೧೫ಕ್ಕೆ ಶ್ರೀ ಕ್ಷೇತ್ರದಲ್ಲಿ ತೆನೆ ಹಬ್ಬ ನಡೆಯಲಿದೆ ಎಂದು…

ದಡ್ಡಲಕಾಡು ಸರಕಾರಿ ಪ್ರೌಢ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ

ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಗುರುವಾರ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬ್ರಹ್ಮಶ್ರೀ…

ಕಲ್ಲಡ್ಕ ವಲಯದ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕಬ್ಬಡಿ ಪಂದ್ಯಾಟ 2023

ಬಂಟ್ವಾಳ: ಕಬ್ಬಡಿ ಆಟವು ಅಪ್ಪಟ ಸ್ವದೇಶಿ ಗ್ರಾಮೀಣ ಕ್ರೀಡೆಯಾಗಿದೆ, ಅದನ್ನು ಉಳಿಸುವುದು ಬೆಳೆಸುವುದು ನಮ್ಮ ಕರ್ತವ್ಯವಾಗಿದೆ ಎಂದು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಶಂಕರ್ ವಿ.ಅವರು ಹೇಳಿದ್ದಾರೆ. ದಕ್ಷಿಣ…

ಮಳಲಿ: ತಾಂಬೂಲ-ಅಷ್ಟಮಂಗಳ ಪ್ರಶ್ನೆ ವಿಮರ್ಶಾ ಚಿಂತನೆ, ದೇವಸ್ಥಾನ ನಿರ್ಮಿಸಲು ಸೂಚನೆ

ಕೈಕಂಬ: ಮಂಗಳೂರು ತಾಲೂಕಿನ ಗಂಜಿಮಠ ಸಮೀಪದ ಮಳಲಿ(ಮಣೇಲ್)ಯ ಶ್ರೀ ಕ್ಷೇತ್ರ ದೇವರ ಗುಡ್ಡೆಯಲ್ಲಿ ಸೂರ್ಯನಾರಾಯಣ ದೇವಸ್ಥಾನ ನಿರ್ಮಿಸುವ ಸಲುವಾಗಿ ಆ.೩೦ರಂದು ಬುಧವಾರ ಬೆಳಿಗ್ಗೆ ಸಾನಿಧ್ಯ ಸ್ಥಳದಲ್ಲಿ ಗ್ರಾಮಸ್ಥರಿಂದ…

ಗೋಳಿದಡಿಗುತ್ತಿನಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

ಕೈಕಂಬ: ಗುರುಪುರದ ಗೋಳಿದಡಿಗುತ್ತಿನ ಚಾವಡಿಯಲ್ಲಿ ಗುತ್ತಿನ ಯಜಮಾನ ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ ಮತ್ತು ಅವರ ಪತ್ನಿ ಉಷಾ ಡಿ. ಶೆಟ್ಟಿ ನೇತೃತ್ವದಲ್ಲಿ ಅ. ೩೧ರಂದು ರಕ್ಷಾ ಬಂಧನ…

ವಸತಿ ಶಾಲೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದಿಂದ ಗುರುವರ್ಯರ 169 ನೇ ಜಯಂತಿ ಆಚರಣೆ

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಸಂದೇಶ, ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಅವರ ಜನ್ಮದಿಚಾರಣೆ ಅರ್ಥಪೂರ್ಣವಾಗುತ್ತದೆ ಎಂದು ಪತ್ರಕರ್ತ ಸಂದೀಪ್ ಸಾಲ್ಯಾನ್ ಹೇಳಿದರು.ಯುವವಾಹಿನಿ ಬಂಟ್ವಾಳ ತಾಲೂಕು…

ಬ್ರಹ್ಮಶ್ರೀ ನಾರಾಯಣ ಗುರುಗಳನ್ನು ಸಮಾಜದ ಆದರ್ಶವಾಗಿ ಸ್ವೀಕರಿಸಿ: ಶಾಸಕ ನಾಯ್ಕ್

ಬಂಟ್ವಾಳ: ನಾರಾಯಣ ಗುರುಗಳ ಕಾಲದ ಸಾಮಾಜಿಕ ಪರಿಸ್ಥಿತಿಯನ್ನು ಇಂದು ಊಹಿಸುವುದು ಕೂಡ ಅಸಾಧ್ಯದ ಮಾತು. ಆದರೆ ಯಾವುದೇ ಸಂಘರ್ಷವಿಲ್ಲದೆ ಅವರು ಇಡೀ ಸಮಾಜವನ್ನು ಜಾಗೃತಗೊಳಿಸಿದ ಕಾಯಕ ನಮ್ಮೆಲ್ಲರಿಗೂ…

ದೇವರಗುಡ್ಡೆ ಶ್ರೀ ಸಾಂಬ ಸದಾಶಿವ ದೇವರ ಬಾಲಾಲಯ ಪ್ರತಿಷ್ಠೆ

ಕೈಕಂಬ: ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ಬಾರ್ದಿಲ ದೇವರಗುಡ್ಡೆ ಶ್ರೀ ಸಾಂಬ ಸದಾಶಿವ ದೇವಸ್ಥಾನದ ಜೀರ್ಣೋದ್ದಾರದ ಅಂಗವಾಗಿ, ನೂತನ ಶಿಲಾಮಯ ಗರ್ಭಗುಡಿ ನಿರ್ಮಾಣದ ಪ್ರಯುಕ್ತ ಶ್ರೀದೇವರ ಬಾಲಾಲಯ…

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇವದ್ಯಾಸ ಧ್ಯಾನಮಂದಿರಲ್ಲಿ ಪೋಷಕರ ಸಭೆಯು ಪೂರ್ವ ಪ್ರಾಥಮಿಕ ಹಾಗೂ ಹಿರಿಯ ವಿಭಾಗವಾಗಿ ಎರಡು ಹಂತಗಳಲ್ಲಿ ನಡೆಯಿತು. ಪುತ್ತೂರು ಶ್ರೀ…