ಸೌಜನ್ಯಾ ಆರೋಪಿಗಳ ಪತ್ತೆ ಆಗ್ರಹಿಸಿ ನೇತಾಜಿ ಆಟೋ ಚಾಲಕರಿಂದ ಪ್ರತಿಭಟನೆ

ಕೈಕಂಬ: ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿಗಳ ಪತ್ತೆ ಆಗ್ರಹಿಸಿ ವಾಮಂಜೂರಿನ ನೇತಾಜಿ ಆಟೋ ಚಾಲಕರ ಸಂಘದ ರಿಕ್ಷಾ ಚಾಲಕರು ಬುಧವಾರ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್…

ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ನಿಂದ ಯಕ್ಷಗಾನ ಶಿಕ್ಷಕರ ಕಾರ್ಯಾಗಾರ

ಬಂಟ್ವಾಳ: ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ನಡೆಯುತ್ತಿರುವ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ನಾಟ್ಯ ತರಗತಿ ಅಭಿಯಾನದಡಿ ಬೋಧನಾ ನಿರತ ಯಕ್ಷಗಾನ ಶಿಕ್ಷಕರಿಗೆ…

ಚಂದ್ರಯಾನ 3ರ ನೌಕೆಯು ಯಶಸ್ವಿ!ಕೈಕಂಬ ಮೋದಿ ಪರಿವಾರ್ ರಿಕ್ಷಾ ಚಾಲಕರ ಸಂಘದವರಿಂದ ಸಂಭ್ರಮ ಆಚರಣೆ

ಕೈಕಂಬ :ಕೋಟ್ಯಂತರ ಭಾರತೀಯರ ಹಾರೈಕೆ ನಮ್ಮ ಹೆಮ್ಮೆಯ ಇಸ್ರೋ ವಿಜ್ಞಾನಿಗಳ ಕಠಿಣ ಪರಿಶ್ರಮ, ಹಾಗೂ ನಮ್ಮ ನೆಚ್ಚಿನ ಪ್ರಧಾನಿ ಮೋದಿಜಿ ಯವರ ಪ್ರೋತ್ಸಾಹ ಹಾಗೂ ಕೋಟ್ಯಂತರ ಭಾರತೀಯರ…

ಪೊಳಲಿ ವಿ.ಎಸ್. ಎಸ್. ಸಂಘಕ್ಕೆ ಪ್ರಶಸ್ತಿ

ಪೊಳಲಿ: ೨೦೨೨-೨೩ ನೇ ಸಾಲಿನಲ್ಲಿ ಪೊಳಲಿ ಸಹಕಾರಿ ವ್ಯವಸಾಯ ಸೇವಾ ಸಹಕಾರಿ ಸಂಘವು ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲಾ…

ಶ್ರೀ ಸದ್ಗುರು ನಿತ್ಯಾನಂದ ಸ್ವಾಮಿ ಮಂದಿರದಲ್ಲಿ “ನವದಿನಗಳ ಭಜನಾ ಸಂಕೀರ್ತನ”ಗೆ ಚಾಲನೆ

ಬಂಟ್ವಾಳ: ಇಲ್ಲಿನ ಬೈಪಾಸ್ ಸಮೀಪದ ನಿತ್ಯಾನಂದ ನಗರದ ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರದಲ್ಲಿ 11ನೇ ವಾರ್ಷಿಕ ಶ್ರಾವಣ ಮಾಸದ “ನವದಿನಗಳ ಭಜನಾ ಸಂಕೀರ್ತನ”ಕ್ಕೆ ಮಂಗಳವಾರ…

ಸಿದ್ದಕಟ್ಟೆ ಸಿ.ಎ.ಬ್ಯಾಂಕ್ ಗೆ ಪ್ರಶಸ್ತಿ

ಬಂಟ್ವಾಳ: 2022-23 ನೇ ಸಾಲಿನಲ್ಲಿ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘವು ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

ಪೊರ್ಕೋಡಿ ವೃದ್ಧಾಶ್ರಮದಲ್ಲಿ ಗುರುಪುರ ದಂಪತಿಯ

ವಿವಾಹ ವಾರ್ಷಿಕೋತ್ಸವ ; ವೃದ್ಧರಿಗೆ ಊಟೋಪಚಾರ ಕೈಕಂಬ : ಬಜ್ಪೆ ಪೊರ್ಕೋಡಿಯ ವೃದ್ಧಾಶ್ರಮ `ನಮ್ಮ ಹಿರಿಯರ ಮನೆ’ಯ ವೃದ್ಧರಿಗೆ ಆ. ೨೨ರಂದು ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದ…

ಸೌಜನ್ಯ ಕೊಲೆ ಆರೋಪಿಗಳಿಗೆ ಶಿಕ್ಷೆಗೆ ಆಗ್ರಹಿಸಿ ಸಜೀಪದಲ್ಲಿ ಪ್ರತಿಭಟನೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್ತು ಹಾಗೂ ಬಜರಂಗದಳ ಸಜಿಪ ವಲಯ ಆಶ್ರಯದಲ್ಲಿ ವಿದ್ಯಾರ್ಥಿನಿ ಸೌಜನ್ಯ ಕೊಲೆಗೈದ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು…

ಬಂಟ್ವಾಳ:ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕೋತ್ಸವ

ಬಂಟ್ವಾಳ: ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕೋತ್ಸವವು ಬಿ.ಸಿ.ರೋಡಿಗೆ ಸಮೀಪದ ಪೊಸಳ್ಳಿಯಲ್ಲಿರುವ ಕುಲಾಲ ಸಮುದಾಯ ಭವನದಲ್ಲಿ ನಡೆಯಿತು. ನಿವೃತ್ತ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ…

ಸೆ. ೯ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಲ್ಲವ

ಸಹಿತ ಅತಿ ಹಿಂದುಳಿದ ಸಮಾಜದ ಬೃಹತ್ ಸಮಾವೇಶ ಕೈಕಂಬ: ಸ್ವತಂತ್ರ ಭಾರತದಲ್ಲಿ ಸಂವಿದಾನವು ಸರ್ವರಿಗೂ ಸಮಪಾಲು-ಸಮಪಾಳು ಖಾತರಿ ಮಾಡಿದ್ದರೂ, ಬಹುಪಾಲು ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳಿಗೆ…

ಬಂಟ್ವಾಳ: ಸಂಭ್ರಮದ ನಾಗರಪಂಚಮಿ

ಬಂಟ್ವಾಳ:ತಾಲ್ಲೂಕಿನ ವಿವಿಧ ನಾಗಬನ ಮತ್ತು ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ನಾಗರ ಪಂಚಮಿ ಪ್ರಯುಕ್ತ ಸೋಮವಾರ ನಾಗನಿಗೆ ಹಾಲು ಮತ್ತು ಸೀಯಾಳ ಅಭಿಷೇಕ ಸಹಿತ ವಿಶೇಷ ಪೂಜೆ ಸಲ್ಲಿಸಲಾಯಿತು. ಇಲ್ಲಿನ…

ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಹಿ.ಜಾ.ವೇ.ಯಿಂದ ಪ್ರತಿಭಟನೆ

ಬಂಟ್ವಾಳ: ಗೌರಿಬಿದನೂರಿನಲ್ಲಿ ಅಖಂಡ ಸಂಕಲ್ಪ ದಿನದಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯತೆಯ ಭಾಷಣಗೈದ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೊಜಕ್ ಸತೀಶ್ ದಾವಣಗೆರೆ ಬಂಧಿಸಿದ ಪೋಲೀಸ್ ಇಲಾಖೆಯ ನಡೆ ಹಾಗೂ…

ಶ್ರೀ ಭದ್ರಕಾಳೀ ದೇವಿ ದೇವಸ್ಥಾನದ ನಾಗದೇವರಿಗೆ ತಂಬಿಲ

ಬೆಂಜನಪದವು: ಬಂಟ್ವಾಳ ತಾಲೂಕಿನ ಬೆಂಜನಪದವು ಶ್ರೀ ಭದ್ರಕಾಳೀ ದೇವಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ಸೋಮವಾರ ನಾಗಬನದಲ್ಲಿ ನಾಗ ತಂಬಿಲ ಸೇವೆ ನಡೆಯಿತು. ನಾಗದೇವರಿಗೆ ಹಾಲಾಭಿಷೇಕ, ಸೀಯಾಳಾಭಿಷೇಕ ಹಾಗೂ…