ಮಣಿನಾಲ್ಕೂರುಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ: ಮಣಿನಾಲ್ಕೂರು ಗ್ರಾಮ ಪಂಚಾಯತ್ 2ನೇ ಅವಧಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿಮಲ ನಾಯಕ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅದೇ ರೀತಿ ಉಪಾಧ್ಯಕ್ಷರಾಗಿ ಶಿವಪ್ಪ ಪೂಜಾರಿ ಅಟ್ಟದಡ್ಕ…

ಮೂಡುಶೆಡ್ಡೆ ಶಾರದಾ ಶುಬೋಧಯ ವಿದ್ಯಾಲಯದಲ್ಲಿ ೧೭೭ ನೇ ಸ್ವಾತಂತ್ರೋತ್ಸವ

ವಾಮಂಜೂರು: ಮೂಡುಶೆಡ್ಡೆ ಶಾರದಾ ಶುಬೋಧಯ ವಿದ್ಯಾಲಯದಲ್ಲಿ ಆ.೧೫ರಂದು ಸ್ವಾತಂತ್ರ‍್ಯ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ವಿನೂತನ ಶೈಲಿಯಲ್ಲಿ ಆಚರಿಸಲಿಕ್ಕಿದ್ದೇವೆ ಎಂದು ಶಾರದಾ ಶುಬೋಧಯದ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಶಾರದಾ ಅಂಧರ…

ಕುಕ್ಕಿಪಾಡಿ ಗ್ರಾ. ಪಂ.ಗೆ ಆಯ್ಕೆ

ಬಂಟ್ವಾಳ: ಕುಕ್ಕಿಪಾಡಿ ಗ್ರಾಮ ಪಂಚಾಯತ್ ನ ಎರಡನೆ ಅವಧಿಗೆ ನೂತನ ಅಧ್ಯಕ್ಷರಾಗಿ ಶೇಖರ್ ಶೆಟ್ಟಿ ಬದ್ಯಾರ್ ಉಪಾಧ್ಯಕ್ಷರಾಗಿ ಬೇಬಿ ಪೂಜಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ಪಂಚಾಯತ್…

ರಾಯಿ ಗ್ರಾ.ಪಂ.ಗೆ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ

ಬಂಟ್ವಾಳ:ತಾಲೂಕಿನ ರಾಯಿ ಗ್ರಾಮ ಪಂಚಾಯತ್ ನ ಎರಡನೆ ಅವಧಿಗೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ರಾಯಿ ಬೆಟ್ಟು ಹಾಗೂ ಉಪಾಧ್ಯಕ್ಷರಾಗಿ ಗುಣವತಿ ರಾಜೇಶ್ ನೀರಲ್ಕೆ ಅವರು ಅವಿರೋಧವಾಗಿ…

ಬಂಟ್ವಾಳ ಭಾರತೀಯ ಜೈನ್ ಮಿಲನ್ ನೂತನ ಪದಾಧಿಕಾರಿಗಳ ಪದಗ್ರಹಣ, ಆಟಿಕೂಟ

ಬಂಟ್ವಾಳ: ಭಾರತೀಯ ಜೈನ್ ಮಿಲನ್ ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಆಟಿಕೂಟ ಕಾರ್ಯಕ್ರಮವು ಸಿದ್ಧಕಟ್ಟೆ ಬಸದಿಯ ಸ್ವಸ್ತಿಕ್ ಸಭಾಭವನದಲ್ಲಿ ನಡೆಯಿತು. ಮಾಜಿ ಸಚಿವ ಅಭಯಚಂದ್ರ…

ಕಲ್ಲಡ್ಕ : ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಕೆಸರು ಗದ್ದೆ ಕ್ರೀಡಾಕೂಟ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಪಾಂಚಜನ್ಯ ಹಿರಿಯ ವಿದ್ಯಾರ್ಥಿ ಸಂಘ (ರಿ)ದ ವತಿಯಿಂದ ಹಿರಿಯ ವಿದ್ಯಾರ್ಥಿಗಳಿಗೆ ಕೆಸರು ಗದ್ದೆ ಕ್ರೀಡಾಕೂಟ ದಂಡೆಮಾರ್ ಗದ್ದೆಯಲ್ಲಿ ನಡೆಯಿತು…

ಜಂಪ್ ರೂಪ್ ನಲ್ಲಿ ಪ್ರಥಮ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಆಟೋಟ ಸ್ಪರ್ಧೆಯಲ್ಲಿ…

ಮುಂದಿನ ಪೀಳಿಗೆಗೆ ಧಾರ್ಮಿಕ ಚಿಂತನೆಗಳ ಅಭಿರುಚಿ ಬೆಳೆಸುವ ಕಾರ್ಯಕ್ರಮ ಮೂಡಿಬರಲಿ: ಡಾ.ಪ್ರಭಾಕರ ಭಟ್

ಬಂಟ್ವಾಳ: ಮುಂಬರುವ ಕೃಷ್ಣಜನ್ಮಾಷ್ಟಮಿ, ಗಣೇಶ್ ಚತುರ್ಥಿ ಹಾಗೂ ಶಾರದಾ ಉತ್ಸವದಂತ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಮುಂದಿನ ಪೀಳಿಗೆಗೆ ಧಾರ್ಮಿಕ ಚಿಂತನೆಗಳ ಅಭಿರುಚಿ ಬೆಳೆಸುವ ಕಾರ್ಯಕ್ರಮ ಮೂಡಿಬರಬೇಕು ಆಮೂಲಕ‌ ಹಿಂದೂ…

ಮಾಡ್ಲಮಜಲಿನಲ್ಲಿ “ಬಲೇ ಕೆಸರ್ಡ್ ಗೊಬ್ಬುಗ” ಅಟಿಡೊಂಜಿ ದಿನ

ಬಂಟ್ವಾಳ:ಸಂಸ್ಕಾರದ ಅರಿವು ಮೂಡಿಸುವ ಆಟಿದ ಕೂಟಗಳು ಉತ್ಸವದ ರೀತಿಯಾಗಿ ಆಚರಣೆ ಮಾಡುವುದರಿಂದ ಮೂಢನಂಬಿಕೆಯ ಬದಲು ಮೂಲನಂಬಿಕೆ ಬೆಳೆಸುವಲ್ಲಿ ಸಹಕರಿಸುತ್ತದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದೈವ ನತ೯ಕರಾದ…

ಕರಂಬಾರಿನಲ್ಲಿ ಕೆಸರ್‌ಡ್ ಒಂಜಿ ದಿನ’

ಕೈಕಂಬ : ಕೆಂಜಾರು-ಕರAಬಾರಿನ ಶ್ರೀ ದೇವಿ ಸ್ಪೋರ್ಟ್ಸ್ & ಗೇಮ್ಸ್ ಕ್ಲಬ್(ರಿ) ಇದರ ವತಿಯಿಂದ ಆ. ೧೩ರಂದು ಕರಂಬಾರಿನ ಶ್ರೀ ಕರ‍್ದಬ್ಬು ದೈವಸ್ಥಾನದ ಎದುರು ಗದ್ದೆಯಲ್ಲಿ ಆಯೋಜಿಸಲಾದಕೆಸರ್‌ಡ್…

ನವೀಕೃತ ಸಾರ್ವಜನಿಕ ಶೌಚಾಲಯ ಉದ್ಘಾಟನೆ

ವಾಮಂಜೂರು ರಿಕ್ಷಾ ಚಾಲಕರ ಸಂಘದ ಕಚೇರಿ ಕೈಕಂಬ : ವಾಮಂಜೂರು ಜಂಕ್ಷನ್‌ನಲ್ಲಿರುವ ನೇತಾಜಿ ಆಟೋ ಚಾಲಕರ ಸಂಘ(ರಿ) ಇದರ ನೂತನ ಕಚೇರಿ ಹಾಗೂ ನವೀಕರಣಗೊಂಡ ಸುಸಜ್ಜಿತ ಸಾರ್ವಜನಿಕ…

ಪೊಳಲಿಸರಕಾರಿ ಶಾಲೆಯಲ್ಲಿ ಆಟಿಡೊಂಜಿ ದಿನ

ಕೈಕಂಬ: ಸಂಸ್ಕೃತಿ ಒಂದು ತಲೆಮಾರಿಗೆ ಸೀಮಿತವಾಗಬಾರದು. ಅದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಪ್ರಸರಣವಾಗಬೇಕು. ಆಚರಣೆಗಳು ಮಕ್ಕಳಿಗೆ ಮನೆಯಿಂದ ಮಾತ್ರವಲ್ಲ ಶಿಕ್ಷಣದ ರೂಪದಲ್ಲಿ ವಿದ್ಯಾರ್ಥಿಗಳಿಗೂ ದೊರೆಯಲು ಸರಕಾರಿ ಪ್ರೌಢಶಾಲೆ…

ಮಳಲಿ ಸೂರ್ಯನಾರಾಯಣ ದೇಗುಲ ಜಿರ್ಣೋದ್ಧಾರ ಸಮಾಲೋಚನ ಸಭೆ

ಕೈಕಂಬ: ಗಂಜಿಮಠ ವ್ಯಾಪ್ತಿಯ ಮಳಲಿ(ಮಣೇಲ್) ದೇವರಗುಡ್ಡೆ ಪುರಾತನ ದೇವಸ್ಥಾನದ ಐತಿಹ್ಯ ಕಂಡು ಬಂದ ಸ್ಥಳದಲ್ಲಿ ಅಷ್ಟಮಂಗಲ ಪ್ರಶ್ನೆಯಂತೆ ಶ್ರೀ ಸೂ ರ್ಯನಾರಾಯಣ ದೇವರ ಸಾನಿಧ್ಯದ ಇರುವಿಕೆ ಪತ್ತೆಯಾಗಿದ್ದು,…