ನವಜೀವನ ಗೇಮ್ಸ್ ಕ್ಲಬ್ ಅಧ್ಯಕ್ಷರಾಗಿ ರೋಹಿತಾಕ್ಷ ಆಯ್ಕೆ
ಬಂಟ್ವಾಳ; ನವಜೀವನ ಗೇಮ್ಸ್ ಕ್ಲಬ್ (ರಿ.) ನರಿಕೊಂಬು ಇದರ ನೂತನ ಅಧ್ಯಕ್ಷರಾಗಿ ರೋಹಿತಾಕ್ಷ ಮರ್ದೋಳಿ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನವೀನ್, ಪ್ರಧಾನ ಕಾರ್ಯದರ್ಶಿ ಶರತ್, ಜೊತೆ ಕಾರ್ಯದರ್ಶಿ…
“ಆಪತ್ಬಾಂಧವರಾಗಿ ಸಹಾಯಕ್ಕೆ ಬರುವವರೇ ಶೌರ್ಯ ವಿಪತ್ತು ನಿರ್ವಹಣಾ ಸದಸ್ಯರು”
ಬಂಟ್ವಾಳ: ಯಾವುದೇ ವಿಪತ್ತು ಬರುವುದು ಆಕಸ್ಮಿಕವಾಗಿ ಅಂತಹ ಸಂದರ್ಭದಲ್ಲಿ ಎಲ್ಲೋ ದೂರದಲ್ಲಿ ಇರುವ ಸಹಾಯಕರನ್ನು ಕರೆದು ಕಾಯುವಾಗ ಅವಘಡದ ತೀವ್ರತೆ ಹೆಚ್ಚಾಗಿ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚು…
ಬಂಟ್ವಾಳ ಎಸ್ .ವಿ .ಎಸ್ ದೇವಳ ಅಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’
ಬಂಟ್ವಾಳ:ಬಂಟ್ವಾಳ ಎಸ್ .ವಿ .ಎಸ್ ದೇವಳ ಅಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ನಡೆಯಿತು.ಶಾಲಾ ಸಂಚಾಲಕರಾದ ಭಾಮಿ ನಾಗೇಂದ್ರನಾಥ್ ಶೆಣೈ ಅವರು ಹಲಸಿನ ಹಣ್ಣನ್ನು ಕತ್ತರಿಸುವ…
ಅರಳ ಗ್ರಾ.ಪಂ.ಅದೃಷ್ಟದಾಟದಲ್ಲಿ ಬಿಜೆಪಿ ಬೆಂಬಲಿಗರಿಗೆ ಒಲಿದ ಅಧ್ಯಕ್ಷ ,ಉಪಾಧ್ಯಕ್ಷ ಸ್ಥಾನ
ಬಂಟ್ವಾಳ: ಅರಳ ಗ್ರಾಮಪಂಚಾಯತ್ ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ದೇವಕಿ, ಉಪಾಧ್ಯಕ್ಷರಾಗಿ ಚಂದ್ರಹಾಸ್ ಅವರು ಆಯ್ಕೆಯಾಗಿದ್ದಾರೆ. ಒಟ್ಟು 10 ಮಂದಿ ಸದಸ್ಯ ಬಲಹೊಂದಿರುವ ಈ ಗ್ರಾ.ಪಂ.ನಲ್ಲಿ…
ಕಾರ್ಮೆಲ್ ಪದವಿ ತರಗತಿಗಳ ಪ್ರಾರಂಭೋತ್ಸವ
ಬಂಟ್ವಾಳ: ಮೊಡಂಕಾಪು ಕಾರ್ಮೆಲ್ ಕಾಲೇಜು, ಪದವಿ ತರಗತಿಗಳ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭವು ಕಾರ್ಮೆಲ್ ಕಾಲೇಜಿನಲ್ಲಿ ಶನಿವಾರ ನಡೆಯಿತು. ಕಾರ್ಮೆಲ್ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ಪ್ರೊ. ಹೆಚ್. ಎಸ್…
ಕು.ಸೌಜನ್ಯಳ ಹತ್ಯಾ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಎಬಿವಿಪಿ ಮನವಿ
ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳಘಟಕದ ವತಿಯಿಂದ ಕು.ಸೌಜನ್ಯಳ ಹತ್ಯಾ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಮರು ತನಿಖೆಗೆ ಆದೇಶಿಸಬೇಕು ತನ್ಮೂಲಕ ನೈಜ…
ಆರೋಗ್ಯ ಮತ್ತು ಶಿಕ್ಷಣ ದೇಶದ ಭದ್ರ ಬುನಾದಿ: ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು
ಬಂಟ್ವಾಳ: ಆರೋಗ್ಯ ಮತ್ತು ಶಿಕ್ಷಣ ದೇಶದ ಭದ್ರ ಬುನಾದಿಯಾಗಿದ್ದು, ಅದಕ್ಕಾಗಿ ಎಲ್ಲರೂ ಸ್ವಾರ್ಥ ರಹಿತವಾಗಿ ಶ್ರಮಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರಿಗೆ ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ…
ಮಾಣಿ; ಬಾಲವಿಕಾಸ ಶಾಲೆಯಲ್ಲಿ ರೋಬೋಟಿಕ್ಸ್ ಲ್ಯಾಬ್ ಉದ್ಘಾಟನೆ
ಬಂಟ್ವಾಳ: ತಂತ್ರಜ್ಞಾನ ಯುಗದಲ್ಲಿ ಹೊಸ ಅನ್ವೇಷಣೆಗಳ ಬಗ್ಗೆ ಮಾಹಿತಿ ಹಾಗೂ ಕಲಿಕೆಗೆ ಸೂಕ್ತವಾದ ಪ್ರಯೋಗಾಲಯ ಇಂದಿನ ಮಕ್ಕಳಿಗೆ ಅತ್ಯವಶ್ಯಕವಾಗಿದೆ ಎಂದು ನಿವೃತ್ತ ಶಿಕ್ಷಕ ಸುರೇಶ ಶೆಟ್ಟಿ ಹೇಳಿದ್ದಾರೆ.…
ಆಗಸ್ಟ್ 13 ರಂದು ಉಮಾಶಿವ ದೇವಸ್ಥಾನದ ವಠಾರದಲ್ಲಿ ಅಖಂಡ ಭಾರತ ಸಂಕಲ್ಪದಿನ ವಾಹನ ಜಾಥಾ
ಬಂಟ್ವಾಳ: ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪದಿನವಾಹನ ಜಾಥಾ ಮತ್ತು ಸಭಾ ಕಾರ್ಯಕ್ರಮ ಆಗಸ್ಟ್ 13 ರಂದು ಸಂಜೆ 4…
ನಾವೂರು ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಇಂದಿರಾ ಕನಪಾದೆ, ಉಪಾಧ್ಯಕ್ಷರಾಗಿ ನಾರಾಯಣ ಆಯ್ಕೆ
ಬಂಟ್ವಾಳ : ತಾಲೂಕಿನ ನಾವೂರು ಗ್ರಾ.ಪಂ.ನ ಎರಡನೆ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಇಂದಿರಾ ಕನಪಾದೆ ಹಾಗೂ ಉಪಾಧ್ಯಕ್ಷರಾಗಿ ನಾರಾಯಣ ದೇವಸ್ಯಪಡೂರು ಅವರು ಆಯ್ಕೆಯಾಗಿದ್ದಾರೆ.ಶುಕ್ರವಾರ…
ಸಂಗಬೆಟ್ಟು ಗ್ರಾ.ಪಂ.ನೂತನ ಅಧ್ಯಕ್ಷರಾಗಿ ರಾಜೀವಿ ಕೋಟಿಯಪ್ಪ ಪೂಜಾರಿ,ಉಪಾಧ್ಯಕ್ಷರಾಗಿ ಸುರೇಶ್ ಕುಲಾಲ್ ಆಯ್ಕೆ
ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ರಾಜೀವಿ ಕೋಟಿಯಪ್ಪ ಪೂಜಾರಿ ಹಾಗೂಉಪಾಧ್ಯಕ್ಷರಾಗಿ ಸುರೇಶ್ ಕುಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ…
ಜೋಗಿಮಠ ಮಟ್ಟಿ ಆ.೨೦ರಂದು ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ
ಕೈಕಂಬ: ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನ ಜೋಗಿಮಠ ಮಳಲಿ ಮಟ್ಟಿ ಬ್ರಹ್ಮಕಲಶೋತ್ಸವದ ಅಂಗವಾಗಿ ಆ.೨೦ರಂದು ಭಾನುವಾರ ಬೆಳಗ್ಗೆ ೯.೩೦ ಗಂಟೆಗೆ ಜೀರ್ಣೋದ್ಧಾರ ಸಮಿತಿ ರಚನೆಯ ಪೂರ್ವ ಭಾವಿ…
ಬಿ.ಸಿ.ರೋಡು: ೨೦ರಂದು ‘ಯೋಗ ಪರ್ಯಟನಾ’ ಕಾರ್ಯಕ್ರಮ
ಬಂಟ್ವಾಳ:ಸಾಲಿಗ್ರಾಮ ಡಿವೈನ್ ಪಾರ್ಕ್ ಇದರ ಅಂಗ ಸಂಸ್ಥೆ ಇಲ್ಲಿನ ವಿವೇಕ ಜಾಗ್ರತ ಬಳಗ ಮಧ್ಯ ವಲಯ ವತಿಯಿಂದ ಇದೇ ೨೦ರಂದು ಬೆಳಿಗ್ಗೆ ೧೧ರಿಂದ ೧ ಗಂಟೆತನಕ ಬಿ.ಸಿ.ರೋಡಿನ…
ವೆಂಕಮ್ಮ ಪೂಜಾರಿ ನಿಧನ
ಬಂಟ್ವಾಳ:ಇಲ್ಲಿನ ಬಿ. ಮೂಡ ಗ್ರಾಮದ ಮಿತ್ತಬೈಲು ನಿವಾಸಿ. ಬಿಲ್ಲವ ಸಮಾಜ ಸೇವಾ ಸಂಘದ ಸ್ಥಾಪಕಾಧ್ಯಕ್ಷ ದಿವಂಗತ ಉಗ್ಗಪ್ಪ ಪೂಜಾರಿ ಇವರ ಪತ್ನಿ ವೆಂಕಮ್ಮ ಪೂಜಾರಿ (೯೦) ಇವರು…