ಬಂಟ್ವಾಳ: ವಕೀಲರ ಸಂಘದಿಂದ’ಕೆಸರ‍್ದ ಕಂಡೊಡ್ ಕುಸಲ್ದ ಗೊಬ್ಬು’ ಆಟಿ ಆಚರಣೆಯಿಂದ ತುಳುನಾಡಿನ ಸಂಸ್ಕೃತಿ ಅನಾವರಣ: ನ್ಯಾಯಾಧೀಶೆ ಭಾಗ್ಯಮ್ಮ

ಬಂಟ್ವಾಳ:ತುಳುನಾಡಿನ ಕೃಷಿಕರ ಜೀವನ ಶೈಲಿ ಮತ್ತು ಆಹಾರ ಪದ್ಧತಿ ಜೊತೆಗೆ ಇಲ್ಲಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆ ಬಗ್ಗೆ ಅರಿತುಕೊಳ್ಳಲು ವೈಶಿಷ್ಟ್ಯ ಪೂರ್ಣ ‘ಆಟಿ ತಿಂಗಳ ಆಚರಣೆ’…

ನರಿಕೊಂಬು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಉಪಾಧ್ಯಕ್ಷರಾಗಿ ಮೋಹಿನಿ

ಬಂಟ್ವಾಳ: ನರಿಕೊಂಬು ಗ್ರಾ.ಪಂ.ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಮೋಹಿನಿ ಅವರು ಆಯ್ಕೆಯಾಗಿದ್ದಾರೆ. ಬಂಟ್ವಾಳ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಅರುಣ್ ಪ್ರಕಾಶ್…

ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ವತಿಯಿಂದ ‘ಆಟಿದ ಕೂಟ’ ಕಾರ್ಯಕ್ರಮ

ಬಂಟ್ವಾಳ :ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ವತಿಯಿಂದ ‘ಆಟಿದ ಕೂಟ’ ಕಾರ್ಯಕ್ರಮ ಬಿ.ಸಿ.ರೋಡಿನ ರೋಟರಿ ಭವನದಲ್ಲಿ ನಡೆಯಿತು.ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಚೇರ್ಮನ್ ರೋ. ಸತೀಶ್ ಬೋಳಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ…

ಏರಮಲೆ: ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಜಾ ಬಂಟ್ವಾಳ್ ಆಯ್ಕೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ರಾಜಾ ಬಂಟ್ವಾಳ್ ಸವರ್ಾನುಮತದಿಂದ ಆಯ್ಕೆಯಾಗಿದ್ದಾರೆ. ದೇವಳದ ತಂತ್ರಿಯಾಗಿ…

ಹೊಸ್ಮಾರು ಯುವ ವರ್ತಕ ವಿಜಯಕುಲಾಲ್ ನಿಧನ

ಬಂಟ್ವಾಳ:ಇಲ್ಲಿನ ಪುರಸಭಾ ವ್ಯಾಪ್ತಿಯ ಹೊಸ್ಮಾರು ನಿವಾಸಿ, ಯುವ ವರ್ತಕ ವಿಜಯ ಕುಲಾಲ್ (40) ಇವರು ಅಸೌಖ್ಯದಿಂದ ಬುಧವಾರ ಬೆಳಿಗ್ಗೆ ನಿಧನರಾದರು. ಮೃತರಿಗೆ ತಾಯಿ, ಪತ್ನಿ ಮತ್ತು ಪುತ್ರಿ…

ಗಾಣದಕೊಟ್ಯ ನಿವಾಸಿ ದೆಯ್ಯಕ್ಕ ನಿಧನ

ಬಂಟ್ವಾಳ:ಇಲ್ಲಿನ ಸಜಿಪಮೂಡ ಗ್ರಾಮದ ಗಾಣದಕೊಟ್ಯ ನಿವಾಸಿ, ಕೃಷಿಕ ದಿವಂಗತ ಬಾಬು ಮೂಲ್ಯ ಇವರ ಪತ್ನಿ ದೆಯ್ಯಕ್ಕ (89) ಇವರು ಅಸೌಖ್ಯದಿಂದ ಬುಧವಾರ ಬೆಳಿಗ್ಗೆ ನಿಧನರಾದರು. ಮೃತರಿಗೆ ಮೂವರು…

ಅಮ್ಮುಂಜೆ ಅಧ್ಯಕ್ಷರಾಗಿ ಲಕ್ಷ್ಮಿಉಪಾಧ್ಯಕ್ಷರಾಗಿ ರಾಧಾಕೃಷ್ಣ ತಂತ್ರಿ ಪೊಳಲಿ ಆಯ್ಕೆ

ಅಮ್ಮುಂಜೆ: ತಾಲೂಕಿನ ಅಮ್ಮುಂಜೆ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬುಧವಾರ ನಡೆಯಿತು.ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಲಕ್ಷ್ಮಿ…

ಗುರುಪುರ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಸಫರಾ ಮದಕ ಉಪಾಧ್ಯಕ್ಷರಾಗಿ ದಾವೂದ್ ಬಂಗ್ಲೆಗುಡ್ಡೆ ಆಯ್ಕೆ

ಕೈಕಂಬ : ಗುರುಪುರ ಗ್ರಾಮ ಪಂಚಾಯತ್‌ನಲ್ಲಿ ಆ.೯ ರಂದು ಬುಧವಾರ ನಡೆದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್‌ಡಿಪಿಐ ಬೆಂಬಲಿತ ಸಫರಾ ಮದಕ ಮತ್ತು ಉಪಾಧ್ಯಕ್ಷರಾಗಿ…

ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪೊಳಲಿ ಜಯರಾಂ ಭಟ್ ಇನ್ನಿಲ್ಲ

ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಪಿ. ಜಯರಾಂ ಭಟ್ ನಿಧನ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.ಬುಧವಾರ ಮಧ್ಯಾಹ್ನ ಮುಂಬಯಿAದ ವಿಮಾನದಲ್ಲಿ ಬಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ…

ಶ್ರೀ ಕ್ಷೇತ್ರ ಕೊರಗಜ್ಜನ ಸಾನಿದ್ಯಕ್ಕೆ ಖ್ಯಾತ ಚಿತ್ರನಟಿ ಮಾಲಾಶ್ರಿ ಭೇಟಿ

ಮಂಗಳೂರು: ಕೊರಗಜ್ಜನ ಮೂಲಸ್ತಾನ ದೆಕ್ಕಾಡು ಕುತ್ತಾರು ಶ್ರೀ ಕೊರಗಜ್ಜನ ಕ್ಷೇತ್ರಕ್ಕೆ ಖ್ಯಾತ ಚಿತ್ರನಟಿ ಮಾಲಾಶ್ರಿ ತನ್ನ ಮಕ್ಕಳೊಂದಿಗೆ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ…

ಬಡಗಕಜೆಕಾರು: ಕರ್ತವ್ಯದಲ್ಲಿ ಇರುವಾಗಲೇ ಅಂಗನವಾಡಿ ಸಹಾಯಕಿ ಸಾವು ಸೂಕ್ತ ಪರಿಹಾರಕ್ಕೆ ಆಗ್ರಹ, ಹೋಟೆಲ್ ವೃತ್ತಿ ತೊರೆದ ಪತಿ ಕಂಗಾಲು

ಬಂಟ್ವಾಳ:ಇಲ್ಲಿನ ಬಡಗ ಕಜೆಕಾರು ಗ್ರಾಮದ ಕೆದಿನಡಿ ಸಮೀಪದ ಬ್ಯಾರಿಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯದಲ್ಲಿ ಇರುವಾಗಲೇ ಕುಸಿದು ಬಿದ್ದು ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಸಹಾಯಕಿ ವಸಂತಿ…

ಇಡ್ಕಿದು: ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮೋಹಿನಿ ಪೂಜಾರಿ, ಉಪಾಧ್ಯಕ್ಷರಾಗಿ ಪದ್ಮನಾಭ ಗಾಣಿಗ ಆಯ್ಕೆ

ಬಂಟ್ವಾಳ:ಇಲ್ಲಿನ ಇಡ್ಕಿದು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮೋಹಿನಿ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ಪದ್ಮನಾಭ ಗಾಣಿಗ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ.ಮಹಿಳೆ…