ಹದಗೆಟ್ಟ ಬೆಂಜನಪದವು-ಮಲ್ಲೂರು ರಸ್ತೆ
ಸ್ಥಳೀಯ ಹರಿ ಓಂ ಫ್ರೆಂಡ್ಸ್ ಸದಸ್ಯರಿಂದ ಜಲ್ಲಿ ಹುಡಿ ತುಂಬಿಸಿ ದುರಸ್ತಿ ಪೊಳಲಿ : ಮಲ್ಲೂರು-ಬಿ ಸಿ ರೋಡ್ ಸಂಪರ್ಕಿಸುವ ಮುಖ್ಯ ರಸ್ತೆಯ ಬೆಂಜನಪದವು-ನೀರುಮಾರ್ಗದ ಮಧ್ಯೆ ಸುಮಾರು…
ಗುರುಪುರ ಬಂಗ್ಲೆಗುಡ್ಡೆಯಲ್ಲಿ ಇಂದಿರಾ ಸೇವಾ ಕೇಂದ್ರ ಉದ್ಘಾಟನೆ
ಕೈಕಂಬ : ಬಡವರ ಕಷ್ಟಕ್ಕೆ ಸ್ಪಂದಿಸದ ಬಿಜೆಪಿ ಸರ್ಕಾರದ ವಿರುದ್ಧ ಜನ ಸಿಡಿದೇಳುವ ದಿನಗಳು ದೂರವಿಲ್ಲ. ಬಡವರು ಮತ್ತು ಮಹಿಳೆಯರ ಉದ್ಧಾರಕ್ಕಾಗಿ ಕಾಂಗ್ರೆಸ್ ಸರ್ಕಾರ ೫ ಗ್ಯಾರಂಟಿ…
ಸಜೀಪ: ವನಮಹೋತ್ಸವ
ಬಂಟ್ವಾಳ: ಸಜೀಪಮೂಡ ಗ್ರಾಮದ ಸುಭಾಷ್ ಯುವಕ ಮಂಡಲ ( ರಿ) ಇದರ ಆಶ್ರಯದಲ್ಲಿ ಇಲ್ಲಿನ ಸಾರ್ವಜನಿಕ ಸ್ಥಳದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಸಜೀಪ ಮಾಗಣೆ ತಂತ್ರಿ ಎಂ…
ಬಂಟ್ವಾಳದಲ್ಲಿ ಬಿಜೆಪಿ “ಟಿಫಿನ್ ಬೈಠಕ್
ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ.ಸಿ ರೋಡ್ ನಲ್ಲಿ ನಡೆದ “ಟಿಫಿನ್ ಬೈಠಕ್” ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದ ನಳಿನ್ ಕುಮಾರ್ ಕಟೀಲ್…
ಮಣಿಪುರ ಘಟನೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಬಂಟ್ವಾಳ: ಮಣಿಪುರದಲ್ಲಿ ನಡೆದಿರುವ ಪೈಶಾಚಿಕ ಕೃತ್ಯವನ್ನು ಖಂಡಿಸಿ ಹಾಗೂ ಮಣಿಪುರ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಂತೆ ಹಾಗೂ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಒತ್ತಾಯಿಸಿಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್…
ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿದಾಗ ಜೀವನದಲ್ಲಿ ಸಾರ್ಥಕ್ಯ : ಶ್ರೀ ಈಶಪ್ರಿಯತೀರ್ಥ ಶ್ರೀಪಾದರು
ಉಳ್ಳಾಲ: ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿ ಮುಂದುವರಿದಾಗ ಮಾತ್ರ ಜೀವನದಲ್ಲಿ ಸಾರ್ಥಕ್ಯ ಪಡೆಯಲು ಸಾಧ್ಯವಾಗುತ್ತದೆ ಎಂದು ಉಡುಪಿ ಅದಮಾರು ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ನುಡಿದರು.…
ಇಂಡಿಯನ್ ಕೋ ಅಪರೇಟಿವ್ ಕ್ರೆಡಿಟ್ ಸೊಸೈಟಿ ಯ ೨೫ ನೆಯ ವಾಷಿ೯ಕೋತ್ಸವದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ
ಮಂಗಳೂರು: ಇಂಡಿಯನ್ ಕೋ ಅಪರೇಟಿವ್ ಕ್ರೆಡಿಟ್ ಸೊಸೈಟಿ ಯ ೨೫ ನೆಯ ವಾಷಿ೯ಕೋತ್ಸವದ ಅಂಗವಾಗಿ ಜು. ೨೨ ರಂದು “ಬೃಹತ್ ರಕ್ತದಾನ ಶಿಬಿರ” ನಡೆಯಿತು. ಇಂಡಿಯನ್ ಕೋ…
ವಿದ್ಯಾರ್ಥಿಗಳು ಶಿಕ್ಷಣವನ್ನು ಗಂಭೀರವಾಗಿ ಪರಿಗಣಿಸಬೇಕು:ಮೋಹನ್ ಆಳ್ವ, ಎಡಪದವು ರಾಮಮಂದಿರ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ ವಿತರಣೆ
ಕೈಕಂಬ: ಶ್ರೀರಾಮ ಮಂದಿರ ಟ್ರಸ್ಟ್(ರಿ) ಎಡಪದವು ಇದರ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಹಿರಿಯ ನಾಗರಿಕರಿಗೆ ಹಾಗೂ ಆಶಕ್ತರಿಗೆ ಸಹಾಯಧನ ವಿತರಣಾ ಕಾರ್ಯಕ್ರಮ ಎಡಪದವು ರಾಮಮಂದಿರದ…
ಸಾಹಿತ್ಯವು ಜಡತ್ವವನ್ನು ದೂರ ಮಾಡುತ್ತದೆ : ಎಸ್ ಬಾಲಕೃಷ್ಣ ಕಾರಂತ್
ಬಂಟ್ವಾಳ : ಕೇವಲ ಪಠ್ಯಗಳು ಮಕ್ಕಳನ್ನು ಪರಿಪೂರ್ಣರನ್ನಾಗಿ ಮಾಡಲಾರವು. ಹೊಡೆತದಿಂದ ಎಚ್ಚರಿಸುವ ಬದಲು ಸಾಹಿತ್ಯದ ಮೂಲಕ ಮಕ್ಕಳನ್ನು ಜಾಗೃತಗೊಳಿಸಬೇಕು. ಸಾಹಿತ್ಯವು ಜಡತ್ವವನ್ನು ದೂರ ಮಾಡಬಲ್ಲದು ಎಂದು ಕರ್ನಾಟಕ…
ಬಂಟ್ವಾಳ: ಮಳೆಗೆ ಮುಂದುವರಿದ ಹಾನಿ
ಬಂಟ್ವಾಳ: ತಾಲೂಕಿನಲ್ಲಿ ಸುರಿಯುತ್ತಿರುವ ಮಳೆ ಹಾಗೂ ಗಾಳಿಗೆ ಹಾನಿಯು ಮುಂದುವರಿದಿದ್ದು, ಅಪಾರ ಪ್ರಮಾಣದ ನಷ್ಟವು ಉಂಟಾಗಿದೆ. ತಾಲೂಕಿನ ಸಾಲೆತ್ತೂರು ಗ್ರಾಮದ ಬೊಳ್ಮಾರ್ ಎಂಬಲ್ಲಿ ಕಮಲ ರವರ ಮನೆ…
ಪುದು ಗ್ರಾ.ಪಂ.ನ ಒಂದು ಸ್ಥಾನಕ್ಕೆ ಉಪಚುನಾವಣೆ ಶೇ.68.92 ಮತದಾನ
ಬಂಟ್ವಾಳ :ಪುದು ಗ್ರಾ.ಪಂ.ನ ಒಂದು ಸದಸ್ಯ ಸ್ಥಾನಕ್ಕೆ ಭಾನುವಾರ ಮಳೆಯ ನಡುವೆ ಮತದಾನ ಪ್ರಕ್ರಿಯೆಗಳು ನಡೆಯಿತು. ಬಂಟ್ವಾಳ ತಾಲೂಕಿನ ಮಂಗಳೂರು ಕ್ಷೇತ್ರದ ಪುದು ಗ್ರಾಮಪಂಚಾಯತ್ ನಲ್ಲಿ ಸದಸ್ಯರಾಗಿದ್ದ…
ಮಂಗಳೂರು ಟೈಲರ್ಸ್ ಅಸೋಸಿಯೇಶನ್ ಕ್ಷೇತ್ರ ಸಮಿತಿಯ ವಾರ್ಷಿಕ ಮಹಾ ಸಭೆ ಹಾಗೂ ಅಟಿದ ನೆಂಪು ಕಾರ್ಯಕ್ರಮ
ಮಂಗಳೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ )ಮಂಗಳೂರು ಕ್ಷೇತ್ರ ಸಮಿತಿಯ ವತಿಯಿಂದ ವಾರ್ಷಿಕ ಮಹಾ ಸಭೆ ಹಾಗೂ ಅಟಿದ ನೆಂಪು ಕಾರ್ಯಕ್ರಮವು ಜು.೨೩ರಂದು ಭಾನುವಾರ ಗೋರಿಗುಡ್ಡೆ…
ಗುರುಪುರ : ಮನೆಗೆ ಉರುಳಿದ ಮರ ;
ಗುಡ್ಡ ಕುಸಿತ ; ಹೆಚ್ಚಿದ ಪ್ರವಾಹ ಭೀತಿ ಕೈಕಂಬ : ಧಾರಾಕಾರವಾಗಿ ಸುರಿಯುತ್ತಿರುವ ಗಾಳಿ ಮಳೆಗೆ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಮಠದಗುಡ್ಡೆ ಸೈಟ್ನಲ್ಲಿ ಮನೆ ಪಕ್ಕದ…
ಅಯ್ಶಪ್ಪನ ಸನ್ನಿದಾನದಲ್ಲಿ ಭಜನಾ ಸಂಕೀರ್ತನೆ
ಪೊಳಲಿ: ಶ್ರೀ ಕ್ಷೇತ್ರ ಶಬರಿಮಲೆಯ ಅಯ್ಯಪ್ಪ ಸನ್ನಿದಾನದಲ್ಲಿ “ಶ್ರೀ ತತ್ವಮಸಿ” ಅಯ್ಯಪ್ಪ ಭಕ್ತವೃಂದ ಮತ್ತು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿ ಇರುವೈಲ್ ಭಜನಾ ನಾಮ ಸಂಕೀರ್ತನ ಸೇವೆಯನ್ನು…