ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ “ಜ್ಞಾನ ಫಲ್ಗುಣಿ” ಯ ಬಿಡುಗಡೆ

ಬಂಟ್ವಾಳ: ತಾಲೂಕಿನ ಅಮ್ಮುಂಜೆಯಲ್ಲಿ ಇತ್ತೀಚಿಗೆ ನಡೆದ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ “ಜ್ಞಾನ ಫಲ್ಗುಣಿ” ಯ ಬಿಡುಗಡೆ ಕಾರ್ಯಕ್ರಮ ಬಿ.ಸಿ.ರೋಡ್ ಕೈಕುಂಜೆಯಲ್ಲಿರುವ…

ಕಡೇಶಿವಾಲಯ ರೋಟರಿ ಸಮುದಾಯ ದಳದ ಅಧ್ಯಕ್ಷರಾಗಿ‌ ಕಿಶೋರ್ ಕುಮಾರ್.ಬಿ ಆಯ್ಕೆ

ಬಂಟ್ವಾಳ : ರೋಟರಿ ಸಮುದಾಯ ದಳ ಕಡೇಶಿವಾಲಯ ಇದರ 2023-2024 ನೇ ಸಾಲಿನ ನೂತನ ಅಧ್ಯಕ್ಷರಾಗಿ‌ ಕಿಶೋರ್ ಕುಮಾರ್.ಬಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ‌ ಇತರ ಪದಾಧಿಕಾರಿಗಳು ‌ಇಂತಿದ್ದಾರೆ.…

“ಹೊಸಬೆಳಕು” ನೂತನ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಇದರ ಮಾಣಿ ವಲಯದ ನೆಟ್ಲಮುಡ್ನೂರು ಕಾರ್ಯಕ್ಷೇತ್ರ ವ್ಯಾಪ್ತಿಯ ನೇರಳಕಟ್ಟೆಯಲ್ಲಿ “ಹೊಸಬೆಳಕು” ನೂತನ ಜ್ಞಾನ…

ಪಂಜಿಕಲ್ಲು: ಸರ್ಕಾರಿ ಪ್ರೌಢಶಾಲೆ ವಿದ್ಯಾಥರ್ಿ ಸಂಘ ಉದ್ಘಾಟನೆ

ಬಂಟ್ವಾಳ:ವಿದ್ಯಾರ್ಥಿಗಳು ಶಿಸ್ತುಬದ್ಧ ಶಿಕ್ಷಣದ ಜೊತೆಗೆ ಬಾಲ್ಯದಿಂದಲೇ ನಾಯಕತ್ವ ಗುಣ ಮೈಗೂಡಿಸಿಕೊಂಡು ಸಮಾಜದ ಆಸ್ತಿಯಾಗಬೇಕು ಎಂದು ಮುಖ್ಯಶಿಕ್ಷಕ ದುರ್ಗಾಪ್ರಸಾದ್ ಕೆ.ಎಸ್. ಹೇಳಿದ್ದಾರೆ. ಇಲ್ಲಿನ ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯಲ್ಲಿ ನೂತನವಾಗಿ…

ವಾಮದಪದವು ಕಾಲೇಜಿನಲ್ಲಿ ತೃತೀಯ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಬಂಟ್ವಾಳ: ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವಿನಲ್ಲಿ ಮೂರು ವರ್ಷದ ಪದವಿ ವಿದ್ಯಾಭ್ಯಾಸವನ್ನು ಪೂರೈಸಿದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಔಪಚಾರಿಕ ವಿದಾಯ ಕೂಟ ಕಾರ್ಯಕ್ರಮ ನಡೆಯಿತು. ಕಾಲೇಜಿನ…

ಬಂಟ್ವಾಳ: ಎಸ್.ವಿ.ಎಸ್‌.ದೇವಳ ಅಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಬಂಟ್ವಾಳ:ಇಲ್ಲಿನ ಎಸ್.ವಿ.ಎಸ್‌.ದೇವಳ ಅಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಕ್ಲಬ್‌ಗಳ ಹಾಗೂ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಉದ್ಯಮಿ ಸುರೇಶ್ ಬಾಳಿಗಾ ಅವರು…

ಜುಲೈ 16 ರಂದು “ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್” ಎಂಬ ಭಕ್ತಿ ಗೀತೆ ಬಿಡುಗಡೆ

ಅಧ್ಯಪಾಡಿ: ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಅದ್ಯಪಾಡಿ ಬೀಬಿಲಚ್ಚಿಲ್ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದಲ್ಲಿ ಜುಲೈ ೧೬ರಂದು “ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್” ಎಂಬ ಭಕ್ತಿ ಗೀತೆಯು ಬಿಡುಗಡೆಗೊಳ್ಳಲಿದೆ. ಈ…

ಸುಂಕದಕಟ್ಟೆಯಲ್ಲಿ ಯಕ್ಷಗಾನ ತರಭೇತಿ ಕೇಂದ್ರದ ಉಧ್ಛಾಟನೆ

ಕೈಕಂಬ: ಶ್ರೀ ನಿರಂಜನ ಸ್ವಾಮಿ ಪದವಿ ಪೂರ್ವ ಕಾಲೇಜು ಸುಂಕದಕಟ್ಟೆ ಬಜಪೆ ಇಲ್ಲಿ ದಿವಂಗತ ತಿಮ್ಮಪ್ಪ ಗುಜರನ್ ತಲಕಳ ರವರ ಸ್ಮರಣಾರ್ಥ ವಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಯಕ್ಷಗಾನ…

ಸಿನಿಮಾ ಗೆದ್ದಿರುವುದು ಟೀಮ್ ವರ್ಕ್ ನಿಂದ, ಒಬ್ಬನಿಂದಲ್ಲ”

-ರೂಪೇಶ್ ಶೆಟ್ಟಿ “ಸರ್ಕಸ್” ತುಳು ಚಿತ್ರ ಸಕ್ಸಸ್ ಮೀಟ್ ಮಂಗಳೂರು: “ಸಿನಿಮಾ ಗೆದ್ದಿರುವುದು ಒಬ್ಬನಿಂದಲ್ಲ. ನನ್ನ ಇಡೀ ತಂಡ ಇದಕ್ಕಾಗಿ ರಾತ್ರಿ ಹಗಲು ಶ್ರಮವಹಿಸಿ ದುಡಿದಿದೆ. ಹೆಚ್ಚಿನವರು…

ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಶಾಲಾ ಮಂತ್ರಿಮಂಡಲ ರಚನೆ

ಬಂಟ್ವಾಳ: ಪೆರಾಜೆಯ ವಿದ್ಯಾನಗರ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಶಾಲಾ ಮಂತ್ರಿಮಂಡಲದ ರಚನೆ ಹಾಗೂ ಪ್ರಮಾಣವಚನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕರಾದ…

ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಬಂಟ್ವಾಳ: ತಾಲೂಕಿನ ಪೆರಾಜೆ ಗ್ರಾಮದ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಹ್ಲಾದ್ ಜೆ.…

ಮೊಡಂಕಾಪು: ರೋಟರಿ ಕ್ಲಬ್ ಪದಗ್ರಹಣ, ಸನ್ಮಾನ

ಬಂಟ್ವಾಳ:ಸಮಾಜದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸುವುದರ ಜೊತೆಗೆ ಶುಚಿತ್ವ ಮತ್ತು ಸಮಾಜ ಸೇವೆ ಮೂಲಕ ಗುರುತಿಸಿಕೊಂಡ ರೋಟರಿ ಕ್ಲಬ್ ಪ್ರಸಕ್ತ ಸಾಲಿನಲ್ಲಿ ಜಲ ಮರುಪೂರಣ ಮತ್ತು…

ಬಂಟ್ವಾಳ ಕನ್ನಡ ಭವನದಲ್ಲಿ ಜುಲೈ 15ರಂದು ಸಮ್ಮೇಳನ ಸ್ಮರಣ ಸಂಚಿಕೆ ‘ಜ್ಞಾನ ಫಲ್ಗುಣಿ’ ಬಿಡುಗಡೆ

ಬಂಟ್ವಾಳ: ಅಮ್ಮುಂಜೆಯಲ್ಲಿ ನಡೆದ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಜ್ಞಾನ ಫಲ್ಗುಣಿಯನ್ನು ಜುಲೈ 15ರಂದು ಬಿ.ಸಿ.ರೋಡ್ ಕೈಕುಂಜೆಯಲ್ಲಿರುವ ಬಂಟ್ವಾಳ ಕನ್ನಡ ಭವನದಲ್ಲಿ…