ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ: ಜುಲೈ 12.ರಂದು ನೂತನ ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ: ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 12ರಂದು ಬಿ.ಸಿ.ರೋಡಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಿಯೋಜಿತ ಅಧ್ಯಕ್ಷ ಗಣೇಶ್ ಶೆಟ್ಟಿ…

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ,ಪ್ರತಿಭಾ ಪುರಸ್ಕಾರ, ಪ್ರತಿಭಾ ದಿನೋತ್ಸವ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ 2022-23ನೇ ವರ್ಷದ ವಾರ್ಷಿಕೋತ್ಸವ- ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ದಿನೋತ್ಸವವು ಸಂಪನ್ನಗೊಂಡಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ.…

ತೆಂಕಬೆಳ್ಳೂರಿನಲ್ಲಿ ವನ ಮಹೋತ್ಸವ

ತೆಂಕಬೆಳ್ಳೂರು: ನಾಗಶ್ರೀ ಮಿತ್ರವೃಂದ (ರಿ )ಕಮ್ಮಾಜೆ, ನಾಗಶ್ರೀ ಮಾತೃ ವೃಂದ ಕಮ್ಮಾಜೆ ಇದರ ಸಹಯೋಗದಲ್ಲಿ ಜು.೯ ರಂದು ನಾಗಶ್ರೀ ವಿವೇಕ ಭವನ ತೆಂಕ ಬೆಳ್ಳೂರಿನಲ್ಲಿ ವನಮಹೋತ್ಸವ ನಡೆಯಿತು.…

 ಸ್ಪೀಕರ್ ಗೆ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ‌ ರೈತರಿಂದ ಮನವಿ 

ಬಂಟ್ವಾಳ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿಗಳಾದ ಮನೋಹರ್ ಶೆಟ್ಟಿ ನಡಿ ಕಂಬಳಗುತ್ತು ಅವರ ನೇತೃತ್ವದ ನಿಯೋಗ ಕರ್ನಾಟಕ ರಾಜ್ಯ ವಿಧಾನಸಭಾಧ್ಯಕ್ಷ ಯು.…

ಆದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಳದಲ್ಲಿ ಶಿಲಾ ಮುಹೂರ್ತ ; ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ

ಎಲ್ಲರೂ ಬದುಕುವ ವ್ಯವಸ್ಥೆ ಇರುವಲ್ಲಿ ಧರ್ಮವಿದೆ : ಸುಬ್ರಹ್ಮಣ್ಯ ಸ್ವಾಮಿ ಕೈಕಂಬ : ಎಲ್ಲರಿಗೂ ಬದುಕುವ ವ್ಯವಸ್ಥೆ ಇರುವಲ್ಲಿ ಧರ್ಮವಿದೆ. ಸಾಮಾಜಿಕ ಬದುಕು ಉತ್ತಮವಾಗಿರಲು ಧರ್ಮದ ಅವಶ್ಯಕತೆ…

ಆಸರೆ ಸೇವಾ ಫೌಂಡೇಶನ್ ಇದರ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರ

ಕೈಕಂಬ:ಸಾಧನೆಯನ್ನು ಸಾದಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡುವ ಈ ಸಂಸ್ಥೆಯು ಹತ್ತುದಿಕ್ಕೂಗಳಲ್ಲಿ ಪಸರಿಸಲಿ ಆಚಾರ ವಿಚಾರ ಸಾಂಪ್ರದಾಯ ಎಲ್ಲವನ್ನು ಒಟ್ಟಿಗೆ ಮಾಡಿ ತಾನು ಕಲಿತ ವಿದ್ಯೆಯನ್ನು…

ಕಲ್ಲಡ್ಕ ಶ್ರೀರಾಮ ಹಿ. ಪ್ರಾ.ಶಾಲೆಯಲ್ಲಿ ‘ಶಾರದಾದೇವಿ’ ನೂತನ ಕುಟೀರ ಉದ್ಘಾಟನೆ

ಬಂಟ್ವಾಳ: ಶಿಕ್ಷಣವೇ ದೇಶದ ಆಧಾರ ಸ್ತಂಭವಾಗಿದೆ. ನಮ್ಮತನವನ್ನು ತೊಡಗಿಸಿಕೊಂಡು ಶ್ರೀರಾಮ ವಿದ್ಯಾಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದೆ. ರಾಷ್ಟ್ರೀಯ ಚಿಂತಕರ, ದೇಶಾಭಿಮಾನದ ಶಿಕ್ಷಣ ನೀಡಬೇಕು. ಜಗತ್ತಿನ ಎಲ್ಲಾ ದೇಶಗಳು ಬೋಧಿಸುವುದು…

ಆಸರೆ ಸೇವಾ ಫೌಂಡೇಶನ್ ವತಿಯಿಂದ ಕಣ್ಣಿನ ಉಚಿತ ತಪಾಸಣಾ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ:ಆಸರೆ ಸೇವಾ ಫೌಂಡೇಶನ್ ಇದರ ಪ್ರಾಯೋಜಕತ್ವದಲ್ಲಿ ೨.೫ ಎನ್‌ವಿಜಿ ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಂಧತ್ವ ವಿಭಾಗ ಇವರ ಜಂಟಿ ಆಶ್ರಯದಲ್ಲಿ…

ಶಾಂಭವಿ ಶೆಟ್ಟಿ ನಿಧನ

ಕೈಕಂಬ : ಗುರುಪುರ ಶ್ರೀ ಜಂಗಮ ಮಠದ ಬಳಿಯ ನಿವಾಸಿ, ದಿವಂಗತ ಸಂಜೀವ ಶೆಟ್ಟಿ ಅವರು ಪತ್ನಿ ಹರಿಣಾಕ್ಷಿ ಯಾನೆ ಶಾಂಭವಿ ಎಸ್. ಶೆಟ್ಟಿ(೮೦) ವಯೋಸಹಜ ಅಸ್ವಸ್ಥತೆಯಿಂದ…

ಸುಂಕದಕಟ್ಟೆ ಶಾಲಾ ಶಿಕ್ಷಕಿಯಿಂದ ಲಂಚ ಸ್ವೀಕರಿಸಿದ

ಶಾಲಾ ಸಂಚಾಲಕಿ ಲೋಕಾಯುಕ್ತ ಪೊಲೀಸ್ ಬಲೆಗೆ ಕೈಕಂಬ : ಮಂಗಳೂರು ತಾಲೂಕಿನ ಬಜ್ಪೆ ಸಮೀಪದ ಸುಂಕದಕಟ್ಟೆಯಲ್ಲಿರುವ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ…

 ಬಂಟ್ವಾಳ: ಏಕರೂಪ ನಾಗರಿಕ ಸಂಹಿತೆಯ ಕುರಿತು ಮಾಹಿತಿ- ಸಂವಾದ ಕಾರ್ಯಕ್ರಮ

ಬಂಟ್ವಾಳ: ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಬಂಟ್ವಾಳ ತಾಲೂಕು ಘಟಕ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬಂಟ್ವಾಳ ಘಟಕ ಇದರ ಜಂಟಿ ಆಶ್ರಯದಲ್ಲಿಏಕರೂಪ ನಾಗರಿಕ…

ಕಲ್ಲಡ್ಕ ವಲಯದ ಶೌರ್ಯ ತಂಡದ ತಿಂಗಳ ಮಾಸಿಕ ಸಭೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಯೋಜನೆಯ ವಿಪತ್ತು ನಿರ್ವಹಣಾ ಶೌರ್ಯ ತಂಡದ ತಿಂಗಳ ಮಾಸಿಕ…

ದರೆಗುಡ್ಡೆಯಲ್ಲಿ ಸರಣಿ  ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

ಮೂಡುಬಿದಿರೆ: ದರೆಗುಡ್ಡೆಯಲ್ಲಿ‌ ಮೂರು ವಾಹನಗಳು ಪರಸ್ಪರ ಡಿಕ್ಕಿಯಾಗಿ ಓರ್ವರು ಗಂಭೀರ ಗಾಯಗೊಂಡಿದ್ದಾರೆ.ನಾಟಿಗೆಂದು ನೇಜಿಯನ್ನು ಹೊತ್ತೊಯ್ಯುತ್ತಿದ್ದ ಮರೋಡಿ ಮೂಲದ ಪಿಕಪ್ ವಾಹನ ಬೆಳುವಾಯಿಯಿಂದ ದರೆಗುಡ್ಡೆ ಮೂಲಕ ವೇಗವಾಗಿ ಸಾಗಿ…