ಭಜನೆಗೆ ಮಹತ್ವದ ಶಕ್ತಿ ಇದೆ: ರಾಮಕೃಷ್ಣ ಕಾಟುಕುಕ್ಕೆ

ಬಂಟ್ವಾಳ : ನರಹರಿ ಪರ್ವತದಲ್ಲಿ ಪ್ರತಿ ಸೋಮವಾರ ನಡೆಯುವ ಸಂಧ್ಯಾ ಭಜನಾ ಕಾರ್ಯಕ್ರಮಕ್ಕೆ ದಾಸರಕೀರ್ತನ ಕಾರರಾದ ರಾಮಕೃಷ್ಣ ಕಾಟುಕುಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ…

ಪರಿಸರ ಜಾಗೃತಿ ಶಿಬಿರದಲ್ಲಿ ಸಂಘದ ಸದಸ್ಯರಿಗೆ ಹಾಗೂ ಮಕ್ಕಳಿಗೆ ಗಿಡ ನಾಟಿ ಮಾಡುವ ಮೂಲಕ ಜಾಗೃತಿ

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪ್ರಾಥಮಿಕ ಶಾಲೆ ವಿಟ್ಲ ಪಡ್ನೂರು ಕಡಂಬು ಶಾಲೆಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ. ವಿಟ್ಲ ಒಕ್ಕೂಟದ…

ಶ್ರೀ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜು ಉಡುಪಿ: ಸೈಕಲ್ ಜಾಥಾ

ಉಡುಪಿ:ಶ್ರೀ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜು ಉಡುಪಿಯ ಇಕೋ ಕ್ಲಬ್ ವತಿಯಿಂದ ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಸೈಕಲ್ ಜಾಥಾ ಕಾರ್ಯಕ್ರಮ ಉಡುಪಿಯ ನಗರದಲ್ಲಿ ನಡೆಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಕನ್ಯಾ ಮೇರಿ…

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಪರಿಸರದತ್ತ ಜೀವನ ಮತ್ತು ವಿನ್ಯಾಸ: ಉಪನ್ಯಾಸ ಕಾರ್ಯಕ್ರಮ

ಅಡ್ಯನಡ್ಕ: ವ್ಯಕ್ತಿ ಕೇಂದ್ರಿತ ಬದುಕಿಗಿಂತ ಸುಸ್ಥಿರ ಪರಿಸರದ ಅಭಿವೃದ್ಧಿ ಮುಖ್ಯವಾದುದು. ನಾವು ಬಳಸುವ ಪ್ರತಿಯೊಂದು ವಸ್ತುವೂ ಸಹ ಪರಿಸರದ ಕೊಡುಗೆ. ಪರಿಸರದ ಉಳಿವೇ ನಮ್ಮೆಲ್ಲರ ಉಳಿವು ಎಂದು…

ಸಿದ್ಧಕಟ್ಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಮಕೃಷ್ಣ ಮಠದ ವತಿಯಿಂದ ಸಮವಸ್ತ್ರ ವಿತರಣೆ

ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಮಂಗಳೂರಿನ ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ವತಿಯಿಂದ ಉಚಿತ ಸಮವಸ್ತ್ರ ವಿತರಣೆ ಮಂಗಳವಾರ ನಡೆಯಿತು.…

ಬಿ.ಸಿ.ರೋಡು: ಒಳಚರಂಡಿ ದುರಸ್ತಿ ಕೃತಕ ಕೆರೆಗೆ ಮುಕ್ತಿ

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಭೂ ಅಭಿವೃದ್ಧಿ ಬ್ಯಾಂಕಿನ ಎದುರು ರಸ್ತೆಯಲ್ಲಿ ಪ್ರತೀ ರ‍್ಷದಂತೆ ಮಳೆಗಾಲದಲ್ಲಿ ಕೆಸರು ನೀರು ನಿಂತು ಉಂಟಾಗಿದ್ದ ಕೃತಕ ಕೆರೆ ಸಮಸ್ಯೆ…

ಪಾಣೆಮಂಗಳೂರು: ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ‘ಗುಣಮಟ್ಟದ ಶಿಕ್ಷಣಕ್ಕೆ ಶಿಸ್ತುಬದ್ಧ ಜೀವನ ಪೂರಕ’

ಬಂಟ್ವಾಳ:ದೇಶದಲ್ಲಿ ಹಿಂದಿನ ಮತ್ತು ಪ್ರಸಕ್ತ ಶಿಕ್ಷಣ ವ್ಯವಸ್ಥೆ ನಡುವೆ ಭಾರೀ ವ್ಯತ್ಯಾಸ ಉಂಟಾಗಿದ್ದು, ಆಹಾರ ಮತ್ತು ಶಿಕ್ಷಣದಿಂದ ಯಾವುದೇ ಮಕ್ಕಳು ವಂಚಿತರಾಗಬಾರದು. ಕನ್ನಡ ಮತ್ತು ಆಂಗ್ಲ ಭಾಷಾ…

ಬಿ.ಸಿ.ರೋಡು: ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಸುತ್ತುಪೌಳಿ ಪುನರ್ ನವೀಕರಣಕ್ಕೆ ಶಿಲಾನ್ಯಾಸ

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ರಾಷ್ತ್ರೀಯ ಹೆದ್ದಾರಿ ಸಮೀಪದ ಪೊಲೀಸ್ ಲೇನ್ ಪುರಾತನ ಪ್ರಸಿದ್ಧ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಮಹಾಗಣಪತಿ ಮತ್ತು ಶಾಸ್ತಾರ ಗುಡಿ ಸಹಿತ ಸುತ್ತುಪೌಳಿ ಪುನರ್ ನಿರ್ಮಾಣ…

ನಾಗಶ್ರೀ ಮಿತ್ರ ವೃಂದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಕಮ್ಮಾಜೆ ಪ್ರದಾನ ಕಾರ್ಯದರ್ಶಿ ಯಾಗಿ ತಿಮ್ಮಪ್ಪ ಕಮ್ಮಾಜೆ ಆಯ್ಕೆ

ಕೈಕಂಬ:ನಾಗಶ್ರೀ ಮಿತ್ರ ವೃಂದ (ರಿ ) ಕಮ್ಮಾಜೆ ತೆಂಕಬೆಳ್ಳೂರು ಇದರ ಇದರ ವಾರ್ಷಿಕ ಮಹಾಸಭೆಯು ಜೂ.೧೧ರಂದು ಭಾನುವಾರ ತೆಂಕಬೆಳ್ಳೂರು ನಾಗಶ್ರೀ ವಿವೇಕ ಭವನ ದಲ್ಲಿ ಜರುಗಿತು. ನೂತನ…

ಡೀಸಿ ಆದೇಶ ಉಲ್ಲಂಘಿಸಿದ ಅಣಬೆ ಉತ್ಪಾದನಾ ಘಟಕ :

ಬೈಹುಲ್ಲು ಸಾಗಾಟದ ಲಾರಿಗೆ ಪ್ರತಿಭಟನಾಕಾರರಿಂದ ತಡೆ ಕೈಕಂಬ : ವಾಮಂಜೂರು ಪರಿಸರದಲ್ಲಿ ದುರ್ವಾಸನೆ ಬೀರುತ್ತಿರುವ ವೈಟ್‌ಗ್ರೋ ಎಗ್ರಿ ಎಲ್‌ಎಲ್‌ಪಿ ಅಣಬೆ ಉತ್ಪಾದನಾ ಘಟಕ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಯವರು ಭಾನುವಾರ…

ದಡ್ಡಲಕಾಡು ಶಾಲೆಯಲ್ಲಿ ಚುನಾವಣೆ ಮೂಲಕ ನೂತನ ಮಂತ್ರಿಮಂಡಲ ರಚನೆ

ಬಂಟ್ವಾಳ: ದಡ್ಡಲ ಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನ ಮಂತ್ರಿಮಂಡಲ ರಚನೆಗಾಗಿ ಚುನಾವಣೆಯನ್ನು ಹಮ್ಮಿಕೊಳ್ಳಲಾಯಿತು.ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸದಾ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವಂತಹ ಈ ಶಿಕ್ಷಣ…

ಶ್ರೀ ಧರ್ಮಶಾಸ್ತ ಭಜನಾ ಮಂದಿರ , ಶ್ರೀ ರಕ್ತೇಶ್ವರೀದೇವಿಯ ಗುಡಿಗೆ ಶಿಲಾನ್ಯಾಸ

ಪೊಳಲಿ: ಬಂಟ್ವಾಳ ತಾಲೂಕಿನ ಪೊಳಲಿ ಸಮೀಪದ ಸಾಣೂರುಪದವು ಶ್ರೀ ಧರ್ಮಶಾಸ್ತ ಭಜನಾ ಮಂದಿರ , ಶ್ರೀ ರಕ್ತೇಶ್ವರೀ ದೇವಿಯ ಗುಡಿಗೆ ಶಿಲಾನ್ಯಾಸ ಜೂ. ೧೨ರಂದು ಸೋಮವಾರ ನಡೆಯಿತು.…

ಬಿ.ಸಿ.ರೋಡಿನಲ್ಲಿ ಶಕ್ತಿ ಯೋಜನೆಗೆ ಚಾಲನೆ ಸ್ಮಾಟ್ ð ಕಾಡ್ ð ಸಿಗುವ ತನಕ ಗುಉತಿನ ಚೀಟಿ ಬಳಕೆ

ಬಂಟ್ವಾಳ:ರಾಜ್ಯದಲ್ಲಿ ಸಾಮಾನ್ಯ ಮತ್ತು ವೇಗದೂತ ಸರ್ಕಾರಿ ಬಸ್ಸಿನಲ್ಲಿ ರಾಜ್ಯದೆಲ್ಲೆಡೆ ಮಹಿಳೆೆಯರು ಉಚಿತ ಪ್ರಯಾಣಿಸಲು ಸರ್ಕಾರವು ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆ ಜಾರಿಗೊಳಿಸಿದೆ. ಆರು ವರ್ಷದಿಂದ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ…

ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್(ರಿ.) ಅಧ್ಯಕ್ಷರಾಗಿ ನಿತಿನ್ ಪೂಜಾರಿ ನಂದರಬೆಟ್ಟು ಆಯ್ಕೆ

ಬಂಟ್ವಾಳ:ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್ ಇದರ ‌2023-24 ನೇ ಸಾಲಿನ 43 ನೇ ಸಾಲಿನವಾರ್ಷಿಕ ಮಹಾ ಸಭೆಯು ಜೂ. 11ರಂದು ಭಾನುವಾರ ಅಲೆತ್ತೂರು ಮಂಗಳಾ ಭವನದಲ್ಲಿ ನೇಮಿರಾಜ…