ಹೋರಾಟಕ್ಕೆ ಸಿಕ್ಕ ಅಭೂತಪೂರ್ವ ಜಯ : ಹೋರಾಟಗಾರರ ಹರ್ಷೋದ್ಘಾರ

ವಾಮಂಜೂರು ಅಣಬೆ ಫ್ಯಾಕ್ಟರಿ ಬಂದ್‌ಗೆ ಡೀಸಿ ಆದೇಶ ಸಂಜೆಯೊಳಗೆ ಸೀಲ್ ಪ್ರಕ್ರಿಯೆ ಪೂರ್ಣ : ಡೀಸಿ ರವಿ ಕುಮಾರ್ ಕೈಕಂಬ: ವಾಮಂಜೂರು ಪ್ರದೇಶಕ್ಕೆ ದುರ್ವಾಸನೆ ಬೀರುತ್ತಿರುವ ವೈಟ್‌ಗ್ರೋ…

ವೈಟ್‌ಗ್ರೋ ಅಣಬೆ ಫ್ಯಾಕ್ಟರಿ ವಿರುದ್ಧ ಮುಂದರಿದ ಮುಷ್ಕರ ; ಜಿಲ್ಲಾಡಳಿತ `ಡೋಂಟ್ ಕೇರ್’ !

ವಾಮಂಜೂರಿನಲ್ಲಿ ಉದ್ರಿಕ್ತ ವಾತಾವರಣ ; ಹೆಚ್ಚುವರಿ ಬಂದೋಬಸ್ತು ಕೈಕಂಬ: ವಾಮಂಜೂರಿನ ವೈಟ್‌ಗ್ರೋ ಅಗ್ರಿ ಎಲ್‌ಎಲ್‌ಪಿ' ಅಣಬೆ ಫ್ಯಾಕ್ಟರಿ ವಿರುದ್ಧ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಮೂರನೇ ದಿನ ತಲುಪಿದ್ದರೂ,…

ವಾಮಂಜೂರು ಅಣಬೆ ಫ್ಯಾಕ್ಟರಿ ವಿರುದ್ಧ ಮುಂದರಿದ ಅಹೋರಾತ್ರಿ ಮುಷ್ಕರ

ಕೈಕಂಬ : ವಾಮಂಜೂರು ಆಶ್ರಯನಗರದಲ್ಲಿ ಪರಿಸರಕ್ಕೆ ದುರ್ವಾಸನೆ ಬೀರುತ್ತಲೇ ಜನರ ನಿದ್ದೆಗೆಡಿಸಿರುವ `ವೈಟ್‌ಗ್ರೋ ಎಗ್ರಿ ಎಲ್‌ಎಲ್‌ಪಿ’ ಅಣಬೆ ಫ್ಯಾಕ್ಟರಿ ವಿರುದ್ಧ ಸ್ಥಳೀಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ೨ನೇ…

ಸರಕಾರಿ ಪ್ರೌಢ ಶಾಲೆ ಕೊಡಂಗೆ ವಿಶ್ವ ಪರಿಸರ ದಿನಾಚರಣೆ

ಸರಕಾರಿ ಪ್ರೌಢ ಶಾಲೆ ಕೊಡಂಗೆ ಇಲ್ಲಿ ಜೂ.5ರಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ, ಇಕೋ ಕ್ಲಬ್ ನ ನೋಡಲ್ ಶಿಕ್ಷಕಿಯಾಗಿರುವ ಸುಮನಾ ಇವರ ನೇತೃತ್ವದಲ್ಲಿ ಪ್ರತಿಜ್ಞಾವಿಧಿಯನ್ನು ಹೇಳುವುದರ…

ಹೇಮಾವತಿ ಹೆಗ್ಡೆಯವರ ‘ವಾತ್ಸಲ್ಯ’ ಯೋಜನೆಯು ಸಹಕಾರಿ: ಪದ್ಮನಾಭ ಶೆಟ್ಟಿ 

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೆ ಯೋಜನೆಯ ಅನುದಾನ ತಲುಪುದರಲ್ಲಿ ಧರ್ಮಸ್ಥಳದ ಹೇಮಾವತಿ ಹೆಗ್ಡೆಯವರ ವಾತ್ಸಲ್ಯ ಯೋಜನೆಯು ಸಹಕಾರಿಯಾಗಿದೆ…

ಪೊಳಲಿ ಸರಕಾರಿ ಪ್ರೌಢಶಾಲೆ ಪ್ರಥಮ ಪೋಷಕರ ಸಭೆ

ಪೊಳಲಿ:ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿ ೨೦೨೩-೨೪ ಸಾಲಿನ ಪ್ರಥಮ ಪೋಷಕರ ಸಭೆಯು. ಮಂಗಳವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ರಾಧಾಕೃಷ್ಣ ಭಟ್ ವಹಿಸಿದ್ದರು.ಪೊಳಲಿ ರಾಮಕೃಷ್ಣ…

ದುರ್ವಾಸನೆ ಬೀರುವ ಅಣಬೆ ಫ್ಯಾಕ್ಟರಿ ವಿರುದ್ಧ

ಜೂ. ೮ಕ್ಕೆ ಪ್ರತಿಭಟನೆ ; ವಾಮಂಜೂರು ಬಂದ್ ಕೈಕಂಬ : ವಾಮಂಜೂರು ತಿರುವೈಲು ವಾರ್ಡ್ನ ಓಂಕಾರನಗರದಲ್ಲಿ ಕಾರ್ಯಾಚರಿಸುತ್ತಿರುವ ವೈಟ್‌ಗ್ರೋ ಎಗ್ರಿ ಎಲ್‌ಎಲ್‌ಪಿ' ಹೆಸರಿನ ಅಣಬೆ ಫ್ಯಾಕ್ಟರಿ ಮುಚ್ಚುವಂತೆ…

ಗುರುಪುರ : ಎನ್‌ಎಚ್(೧೬೯) ಚತುಷ್ಪಥ ಕಾಮಗಾರಿಯಲ್ಲಿ ಎಡವಟ್ಟು

ತೋಡುಗಳ ನಿರ್ಮಾಣದಿಂದ ತೋಟಗಳು ಮುಳುಗಡೆ ಭೀತಿ ಕೈಕಂಬ : ರಾಷ್ಟ್ರೀಯ ಹೆದ್ದಾರಿ ೧೬೯ರ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಗುರುಪುರ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಮತ್ತು ಮೂಳೂರು ಗ್ರಾಮಗಳ…

ಬಂಟ್ವಾಳ: ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ 15 ಹೆಚ್ಚುವರಿ ಅಂಕ ಗಳಿಸಿದ ವಿದ್ಯಾರ್ಥಿನಿ

ಬಂಟ್ವಾಳ:ಇಲ್ಲಿನ ಪಾಣೆಮಂಗಳೂರು ಎಸ್ ಎಲ್ ಎನ್ ಪಿ ವಿದ್ಯಾಲಯದ ವಿದ್ಯಾರ್ಥಿನಿ ಕೃತಜ್ಞಾ ಧನರಾಜ್ ಇವರಿಗೆ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮರು ಮೌಲ್ಯಮಾಪನದಲ್ಲಿ 15…

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ 

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕರಾದ ಬಾಲಕೃಷ್ಣ ಅವರು ವಿಶ್ವ ಪರಿಸರ…

 ರೈತರ ಸಮಸ್ಯೆ: ವಿಧಾನಸಭಾಧ್ಯಕ್ಷ ಖಾದರ್ ಭೇಟಿಯಾಗಿ ಚರ್ಚಿಸಲು ನಿರ್ಧಾರ

ಬಂಟ್ವಾಳ: ರೈತರ ಕುಮ್ಕಿ ಹಕ್ಕು, ರಾಜ ಕಾಲುವೆ ಒತ್ತುವರಿ ತೆರವು,ರೈತರ ಹಾಲಿನ ಪ್ರೋತ್ಸಾಹಧನ ಬಾಕಿ ಪಾವತಿ, ನಿಯಮಿತವಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರೈತರ ಕುಂದು ಕೊರತೆ…

ವಾಮದಪದವು ಕಾಲೇಜಿನಲ್ಲಿ ವಿಜ್ಞಾನ ಮಾದರಿಗಳು ಹಾಗೂ ಔಷಧೀಯ ಗುಣವುಳ್ಳ ಸಸ್ಯಗಳ ಪ್ರದರ್ಶನ

ಬಂಟ್ವಾಳ: ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ಸಂಘ ಮತ್ತು ಪರಿಸರ ಸಂಘದ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನ ೨೦೨೩ರ ಪ್ರಯುಕ್ತ ಪರಿಸರ ಮಾಲಿನ್ಯ…

ಗಂಜಿಮಠದಲ್ಲಿ ಒಟ್ಟು ೬೨೭೭.೫೫೦ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಹಂತದಲ್ಲಿರುವ ಬಹು ನಿರೀಕ್ಷಿತ ಪ್ಲಾಸ್ಟಿಕ್ ಪಾರ್ಕ್

ಕೈಕಂಬ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲುಗಾರಿಕೆಯಲ್ಲಿ ಗಂಜಿಮಠದಲ್ಲಿ ಒಟ್ಟು ೬೨೭೭.೫೫೦ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಹಂತದಲ್ಲಿರುವ ಬಹು ನಿರೀಕ್ಷಿತ ಪ್ಲಾಸ್ಟಿಕ್ ಪಾರ್ಕ್ ಮುಂದಿನ…

ವಾಮಂಜೂರು ವಿದ್ಯಾಜ್ಯೋತಿ ಶಾಲೆಯಲ್ಲಿ ಆರಂಭೋತ್ಸವ

ಶಾಲಾ ಮಕ್ಕಳಿಂದ ಭವ್ಯ ಮೆರವಣಿಗೆ ಕೈಕಂಬ: ವಾಮಂಜೂರಿನ ವಿದ್ಯಾಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ಅತಿ ವಿಜೃಂಭಣೆಯಿಂದ ಶಾಲಾ ಆರಂಭೋತ್ಸವ ಜರುಗಿತು. ಶಾಲಾ ಬ್ಯಾಂಡ್, ವಾದ್ಯ ಹಾಗೂ…