ಆಳ್ವಾಸ್‌ನ ಅನನ್ಯ ಕೆ.ಎ, ಕೆ.ದಿಶಾ ಪಿ.ಯು ಸಾಧಕಿಯರು ಸಾರ್ವತ್ರಿಕ ದಾಖಲೆ – ಡಾ.ಆಳ್ವ ಹರ್ಷ

ಮೂಡುಬಿದಿರೆ: ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು, ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಅನನ್ಯ ಕೆ.ಎ ಅವರು ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯ ಇತಿಹಾಸದಲ್ಲಿಯೇ ಮೊದಲ…

ಆಳ್ವಾಸ್ ನ್ಯಾಚುರೋಪತಿ ಕಾಲೇಜಿಗೆ 5 ರ‍್ಯಾಂಕ್

ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ರ‍್ಯಾಂಕ್ ಪ್ರಕಟಗೊಂಡಿದ್ದು, ಆಳ್ವಾಸ್ ನ್ಯಾಚುರೋಪತಿ ಆಂಡ್ ಯೋಗಿಕ್ ಸೈನ್ಸ್ (ಪ್ರಕೃತಿ…

ಮೊಡಂಕಾಪು ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಶೇ.99.72

ಬಂಟ್ವಾಳ: ಮೊಡಂಕಾಪುವಿನ ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜು ಇಲ್ಲಿ ಈ ಭಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 358 ವಿದ್ಯಾರ್ಥಿಗಳು ಹಾಜರಾಗಿದ್ದು 115ಮಂದಿ ವಿಶಿಷ್ಟ ಶ್ರೇಣಿ, 215…

ಅಮರಶ್ರೀ ನಾಮಪತ್ರ ಸಲ್ಲಿಕೆ

ಮೂಡುಬಿದಿರೆ: ವಿಧಾನ ಸಭಾ ಚುನಾವಣೆಯಲ್ಲಿ ಮೂಡುಬಿದಿರೆ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ.ಅಮರಶ್ರೀ ಅಮರನಾಥ ಶೆಟ್ಟಿ ಸ್ಪರ್ಧಿಸಲಿದ್ದು ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ತಾಯಿ…

ಬಂಟ್ವಾಳ: ಕಾರ್ಯಕರ್ತರ ಹರ್ಷೋದ್ಗಾರದ ನಡುವೆ ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ : ಈ ಬಾರಿಯ ವಿಧಾನಸಭಾ ಚುನಾವಣೆಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಗುರುವಾರ ಭಾರೀ ಜನಸಾಗರದ…

ಕಾಂಗ್ರೇಸ್‌ ಅಭ್ಯರ್ಥಿ ಬಿ. ರಮಾನಾಥ ರೈ ಪೊಳಲಿಗೆ ಭೇಟಿ

ಬಂಟ್ವಾಳ ಕ್ಷೇತ್ರದ ಕಾಂಗ್ರೇಸ್‌ ಅಭ್ಯರ್ಥಿ ಬಿ. ರಮಾನಾಥ ರೈ ಯವರು ಇಂದು ಕಾರ್ಯಕರ್ತರೊಂದಿಗೆ ಆಗಮಿಸಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಮ್ಮನವರ ದರ್ಶನ ಪಡೆದು…

ಜೆಡಿಎಸ್ ತೆನೆಹೊತ್ತ `ಮಹಿಳೆ’ಮಾಜಿ ಸಚಿವರ ಪುತ್ರಿ ಜೆಡಿಎಸ್ ಅಭ್ಯರ್ಥಿ

ಮೂಡುಬಿದಿರೆ:ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ಪುತ್ರಿ, ವೈದ್ಯೆ ಅಮರಶ್ರೀ ಅಮರನಾಥ ಶೆಟ್ಟಿ ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಳೆದ…

ಬೆಳಗೊಳ ಕರ್ಮ ಯೋಗಿ ಶ್ರೀಗಳವರಿಗೆ ಮೂಡುಬಿದಿರೆಯಲ್ಲಿ ವಿನಯಾಂಜಲಿ ಪೂಜೆ

ಮೂಡುಬಿದಿರೆ: ಇತ್ತೀಚಿಗೆ ಜಿನೈಕ್ಯರಾದ ಶ್ಬೆರವಣಳಗೊಳದ ಭಟ್ಟಾರಕ ಕರ್ಮ ಯೋಗಿ ಶ್ರೀಗಳವರಿಗೆ ಮೂಡುಬಿದಿರೆಯಲ್ಲಿ ವಿನಯಾಂಜಲಿ ಪೂಜೆ ನಡೆಯಿತು.ಇಲ್ಲಿನ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಉಪಸ್ಥಿತಿ…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೊಡ್ಡರಂಗ ಪೂಜೆ

ಪೊಳಲಿ:ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಸಂಪನ್ನಗೊಂಡ ಬಳಿಕ ಏ.೨೦ರಂದು ಗುರುವಾರ ಶ್ರೀ ಕ್ಷೇತ್ರದಲ್ಲಿ ಶ್ರೀಮತಿ ಮತ್ತು ಶ್ರೀ ಗಣೇಶ್ ಶೆಟ್ಟಿ…

ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಸಂಗಬೆಟ್ಟು ಗ್ರಾ.ಪಂ.ಬಿಜೆಪಿ ಸದಸ್ಯೆ ಮರಳಿ ಮಾತೃಪಕ್ಷಕ್ಕೆ ವಾಪಾಸ್

ಬಂಟ್ವಾಳ: ಕಾಂಗ್ರೇಸ್ ಗೆ ಸೇರ್ಪಡೆಗೊಂಡಿದ್ದ ಸಂಗಬೆಟ್ಟು ಗ್ರಾ.ಪಂ.ಬಿಜೆಪಿ ಸದಸ್ಯೆ ಶಾಂತ ಹಾಗೂ ಅವರ ಪತಿ ಉದಯ ಅವರು ಮರಳಿ ಮಾತೃಪಕ್ಷಕ್ಕೆ ವಾಪಾಸು ಆಗಿದ್ದಾರೆ. ಅವರ ಜೊತೆಯಲ್ಲಿ ಇನ್ನಿಬ್ಬರು…

ಮಂಗಳೂರಿನಲ್ಲಿ ಜನಾರ್ದನ ಬಾರಿಂಜೆ ಕೊಲೆ: ಪೋಲೀಸರ ಕ್ಷಿಪ್ರ ಕಾರ್ಯಚರಣೆ ಆರೋಪಿಗಳ ಬಂಧನ

ಕೈಕಂಬ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ವ್ಯಕ್ತಿಯು ಮಂಗಳೂರಿನ ನೆಹರು ಮೈದಾನದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ , ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ…

“ಮತದಾರರ ಜಾಗೃತಿ ಕಾರ್ಯಕ್ರಮ”

ಬಂಟ್ವಾಳ : ಪಾರದರ್ಶಕ ಆಡಳಿತ ವ್ಯವಸ್ಥೆಯನ್ನು ತರಲು ೧೮ವರ್ಷ ತುಂಬಿದ ಪ್ರತಿಯೊಬ್ಬರೂ ಕೂಡ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಬಂಟ್ವಾಳದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಹೈದರ್ ಆಲಿ…

ಸಂಗಬೆಟ್ಟು ಗ್ರಾ.ಪಂ.ಸದಸ್ಯೆ ಕಾಂಗ್ರೆಸ್ ಸೇರ್ಪಡೆ

ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ ಬಿ.ಜೆ.ಪಿ ಬೆಂಬಲಿತ ಸದಸ್ಯೆ ಶಾಂತಾ ಹಾಗೂ ಅವರ ಪತಿ ಉದಯ ಅವರು ಮಂಗಳವಾರ ಬಿ.ಸಿ.ರೋಡಿನಲ್ಲಿರುವ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಕಾಂಗ್ರೆಸ್…

ಪಾಂಡವರಕಲ್ಲು ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ

ಬಂಟ್ವಾಳ : ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು…