ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ನಾಮಪತ್ರ ಸಲ್ಲಿಕೆ
ಕೈಕಂಬ : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಶಾಸಕ ಡಾ. ಭರತ್ ಶೆಟ್ಟಿ ಅವರು ಮಂಗಳೂರಿನ ತಾಲೂಕು ಮಿನಿ ವಿಧಾನಸೌಧದಲ್ಲಿ ವ್ಯವಸ್ಥೆಗೊಳಿಸಲಾದ…
ಉರುಡಾಯಿ ಶ್ರೀ ಮುಖ್ಯಪ್ರಾಣ ದೇವಸ್ಥಾನ: ಬ್ರಹ್ಮಕಲಶೋತ್ಸವ ಆಮಂತ್ರಣಪತ್ರ ಬಿಡುಗಡೆ
ಬಂಟ್ವಾಳ: ಬಂಟ್ವಾಳ ತಾ. ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯಪ್ರಾಣ ದೇವಸ್ಥಾನ ಶಿಲಾಮಯವಾಗಿ ಪುನರ್ ನಿರ್ಮಾಣಗೊಂಡಿದ್ದು, ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ರವಿವಾರ ನಡೆಯಿತು.ಶ್ರೀ ಕ್ಷೇತ್ರ…
ಮೂಡುಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ನಾಮಪತ್ರ ಸಲ್ಲಿಕೆ
ಮೂಡುಬಿದಿರೆ: ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಮಂಗಳವಾರ ಆಡಳಿತ ಸೌಧದಲ್ಲಿ ನಾಮಪತ್ರ ಸಲ್ಲಿಸಿದರು.ಮೂಡುಬಿದಿರೆ ವೆಂಕಟರಮಣ ದೇವಸ್ಥಾನ, ಹನುಮಂತ ದೇವಸ್ಥಾನ ಬಳಿಯಿಂದ ಮೆರವಣಿಗೆ ಮೂಲಕ…
ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ
ಮೂಡುಬಿದಿರೆ:ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪಕ್ಷದ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿ ಸೋಮವಾರ ಮಧ್ಯಾಹ್ನ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಸ್ವರಾಜ್ಯ ಮೈದಾನದಲ್ಲಿ…
ನೂತನ ಅಧ್ಯಕ್ಷರಾಗಿ ಲೋಕೇಶ್ ಕರಿಯಂಗಳ ಆಯ್ಕೆ
ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ (ರಿ) ಮಂಗಳೂರು ಕುಲಶೇಖರ ವಲಯದ ವಾರ್ಷಿಕೋತ್ಸವವು ಎ.16ರಂದು ಭಾನುವಾರ ನಡೆಯಿತು. ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ (ರಿ) ಇದರ ದ.ಕ.ಜಿಲ್ಲಾ…
ಎ. ೨೬ರಿಂದ ಜಿಲ್ಲೆಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಪಾದಯಾತ್ರೆ
ಬಿಲ್ಲವರ ಕಡೆಗಣಿಸಿದ ಪಕ್ಷಗಳಿಗೆ ಚುನಾವಣೆಯಲ್ಲಿ ತಕ್ಕ ಪಾಠ : ಶ್ರೀ ಪ್ರಣವಾನಂದ ಸ್ವಾಮೀಜಿ ಮಂಗಳೂರು : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಲ್ಲವ…
ಕಾವೂರಿನಲ್ಲಿ ಮಂಗಳೂರು ನಗರ ಉತ್ತರ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ
ವಿಪಕ್ಷಗಳ `ಗ್ಯಾರಂಟಿ’ಗೆ ಎಲ್ಲಿಂದ ಅನುದಾನ : ಡಾ. ಭರತ್ ಶೆಟ್ಟಿ ಸವಾಲ್ ಮಂಗಳೂರು : ಕಾವೂರು ಸೊಸೈಟಿ ಸಭಾಗೃಹದಲ್ಲಿ ವ್ಯವಸ್ಥೆಗೊಳಿಸಲಾದ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ…
9 ನೇ ಬಾರಿ ಚುನಾವಣಾ ಸ್ಪರ್ಧೆಗೆ ಅವಕಾಶ: ಪಕ್ಷಕ್ಕೆ ಅಭಾರಿ: ರಮಾನಾಥ. ರೈ
ಬಂಟ್ವಾಳ:ಕಾಂಗ್ರೆಸ್ ಪಕ್ಷದಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರಂತರವಾಗಿ ತನಗೆ 9 ಬಾರಿ ಚುನಾವಣಾ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿರುವುದಕ್ಕೆ ಪಕ್ಷದ ವರಿಷ್ಠರಿಗೆ ಕೃತಜ್ಞತೆ ಸಲ್ಲಿಸುವುದಲ್ಲದೆ ಅವಕಾಶ ನೀಡಿರುವುದು ಅತೀವ…
ಬಂಟ್ವಾಳ: ಎಸ್ ಡಿ ಪಿ ಐ ಯಿಂದ ಎರಡು ನಾಮಪತ್ರ ಸಲ್ಲಿಕೆ
ಬಂಟ್ವಾಳ : ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಎಸ್.ಡಿ.ಪಿ.ಐ.ಅಧಿಕೃತ ಅಭ್ಯರ್ಥಿ ಇಲ್ಯಾಸ್ ಮಹಮ್ಮದ್ ತುಂಬೆ ಹಾಗೂ ಡಮ್ಮಿ ಅಭ್ಯರ್ಥಿಯಾಗಿ ವಕೀಲ ಅಬ್ದುಲ್ ಮಜೀದ್ ಖಾನ್ ಅವರು ಸೋಮವಾರ…
ಶ್ರೀ ಕೊಡಮಣಿ ತ್ತಾಯ ದೈವದ ನೆಮೋತ್ಸವ
ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವದ ಪ್ರಯುಕ್ತ ಎ.14ರಂದು ಶ್ರೀ ಕೊಡಮಣಿ ತ್ತಾಯ ದೈವದ ನೆಮೋತ್ಸವ ನಡೆಯಿತು. ದೇವಳದ ತಂತ್ರಿ ವೆಂಕಟೇಶ್ ತಂತ್ರಿ ಪೊಳಲಿ,…
ಬೊಳ್ಳೂರ ಮಾಡ್ಲಾಯ ದೈವದ ನೇಮೋತ್ಸವ
ಕೈಕಂಬ: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಮಾಡ್ಲಾಯ ದೈವದ ಹಾಗೂ ಭೂತರಾಜ ದೈವದ ನೇಮೋತ್ಸವವು ಎ.೧೫ರಂದು ಶನಿವಾರ ನಡೆಯಿತು. ಬೆಳಗ್ಗ ಬೆಳ್ಳೂರು ಗುತ್ತಿನಿಂದ ಭಂಡಾರ ಆಗಮಿಸಿ ಧ್ವಜರೋಹಣಗೊಂಡ…
ಗೋಳಿದಡಿಗುತ್ತಿನ ಮನೆಯಲ್ಲಿ ನಾಲ್ವರು ವೈದ್ಯರಿಗೆ ಸನ್ಮಾನ
ಕೈಕಂಬ : ಅತ್ಯುನ್ನತ ದರ್ಜೆಯಲ್ಲಿ ಎಂಬಿಬಿಎಸ್ ಪದವಿ ಪೂರೈಸಿದ ಗುರುಪುರ ಗೋಳಿದಡಿಗುತ್ತಿನ ಗಡಿಕಾರ ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ ಮತ್ತು ಉಷಾ ವರ್ದಮಾನ ಶೆಟ್ಟಿ ದಂಪತಿಯ ಪ್ರಥಮ ಪುತ್ರಿ…
ಮೊಡಂಕಾಪು ಮತಗಟ್ಟೆ ಅಧಿಕಾರಿಗಳಿಗೆ ಪ್ರಥಮ ಹಂತದ ತರಬೇತಿ
ಬಂಟ್ವಾಳ ತಾಲ್ಲೂಕಿನ ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಪ್ರಥಮ ಹಂತದ ತರಬೇತಿ ಭಾನುವಾರ ನಡೆಯಿತು. ಚುನಾವಣಾಧಿಕಾರಿ ಆಬಿದ್ ಗಡ್ಯಾಲ್, ಎಸ್.ಬಿ.ಕೂಡಲಗಿ, ದಯಾನಂದ…
ಬಂಟ್ವಾಳ: ಕಾಂಗ್ರೆಸ್ ಸಮಾಲೋಚನಾ ಸಭೆ, ಎಸ್ ಡಿಪಿಐ ಕಾರ್ಯಕರ್ತರು ಸೇರ್ಪಡೆ: ೨೦ರಂದು ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ನಾಮಪತ್ರ ಸಲ್ಲಿಕೆ
ಬಂಟ್ವಾಳ:ಇಲ್ಲಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಇದೇ ೨೦ರಂದು ನಾಮಪತ್ರ ಸಲ್ಲಿಸಲಿದ್ದು, ಅಂದು ಬೆಳಿಗ್ಗೆ ೯ ಗಂಟೆಗೆ…