ಬಂಟ್ವಾಳ: ಬಿಜೆಪಿ ಚುನಾವಣಾ ಕಚೇರಿಗೆ ಬಿಜೆಪಿ ರಾಷ್ಟೃೀಯ ಮುಖಂಡ ಬಿ.ಎಲ್.ಸಂತೋಷ್ ಭೇಟಿ
ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಬಿಜೆಪಿ ಚುನಾವಣಾ ಕಚೇರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭಾನುವಾರ ಭೇಟಿ ನೀಡಿದರು. ಈ ಕ್ಷೇತ್ರದಲ್ಲಿ ಚುನಾವಣೆ ಎದುರಿಸಲು ಕೈಗೊಂಡ ಪೂರ್ವಸಿದ್ಧತೆ…
ರೈಲು ದುರಂತ ತಪ್ಪಿಸಿದ ಆಯರಮನೆ ಚಂದ್ರಾವತಿಗೆ
ಕುಡುಪು ಭಟ್ರ ಕಲ್ಲುರ್ಟಿ ಸೇವಾ ಸಮಿತಿಯಿಂದ ಸನ್ಮಾನ ಕೈಕಂಬ: ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲಿನ ಸಂಭನೀಯ ಅವಘಡ ತಪ್ಪಿಸಿದ ಕುಡುಪು ಮಂದಾರ(ಪಚ್ಚನಾಡಿ) ಸಮೀಪದ ಆಯರಮನೆ…
ಪಲ್ಲಕ್ಕಿ ಬಲಿ ಉತ್ಸವ
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಬಲಿ ಉತ್ಸವದ ಬಳಿಕ ಪಲ್ಲಕಿ ಉತ್ಸವ ನಡೆಯಿತು.
ಮೂಡುಬಿದಿರೆಯಲ್ಲಿ ತುಳು ಮಹಾಕೂಟ 2023
ಮೂಡುಬಿದಿರೆ:ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಹಕ್ಕೊತ್ತಾಯಕ್ಕೆ ಹಿನ್ನೆಲೆಯಾಗಿ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಬೇಕು ಎಂಬುದನ್ನು ಪುಷ್ಟೀಕರಿಸಲು ರಚಿಸಲಾದ ಸಮಿತಿಯ ಅಧ್ಯಕ್ಷನಾಗಿ ತಜ್ಞರು, ಹಿರಿಯರು,…
ಬೈಕ್ ಗೆ ಢಿಕ್ಕಿ ಹೊಡೆದ ಕಾರು ದ್ವಿಚಕ್ರ ವಾಹನ ಸವಾರ ಸಾವು
ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.ಕಾಶಿಪಟ್ಣದ ಉಮೇಶ್ ( 49)…
ಹಿರಿಯ ದೈವ ಪಾತ್ರಿ ಲಾಡಿ ಅಣ್ಣು ಶೆಟ್ಟಿ ನಿಧನ
ಮೂಡುಬಿದಿರೆ: ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು,…
ಬಂಟ್ವಾಳ: ಭದ್ರತಾ ಅಂಗರಕ್ಷಕ ಒದಗಿಸಲು ಆಗ್ರಹ ಶ್ರೀ ನಾರಾಯಣಗುರು ವಿಚಾರ ವೇದಿಕೆ ಮನವಿ
ಬಂಟ್ವಾಳ:ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಾಗಿ ಜೀವನ ಮೀಸಲಿಟ್ಟ ಯುವ ನಾಯಕ, ಶ್ರೀ ನಾರಾಯಣ ಗುರು ವಿಚಾರ ವೇದಿಕೆ ರಾಜ್ಯ ಘಟಕ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಇವರಿಗೆ ಶುಲ್ಕ ರಹಿತ…
ಬಡಕಬೈಲು ಮೀಯಾಳ ವಾಮನ ಪೂಜಾರಿ ನಿಧನ.
ಪೊಳಲಿ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲು ಮೀಯಾಳ ವಾಮನ ಪೂಜಾರಿ ( 84) ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ತನ್ನ ಸ್ವಗ್ರಹದಲ್ಲಿ ನಿಧನ ಹೊಂದಿದರು. ಶ್ರೀಯುತರು…
ಗುರುಪುರ ಮಠದಬೈಲು ಶ್ರೀ ಕಟೀಲು ಯಕ್ಷಗಾನ ಸೇವಾ ಸಮಿತಿ ರಜತ ಸಂಭ್ರಮದಲ್ಲಿ ಆಶೀರ್ವಚನ
ಯಕ್ಷಗಾನದಿಂದ ಧರ್ಮ ಪ್ರಜ್ಞೆ : ಶ್ರೀ ವಜ್ರದೇಹಿ ಸ್ವಾಮೀಜಿ ಕೈಕಂಬ: ಕಲೆ ಸಾಕಾರಗೊಳಿಸುವ ಗುಣ ಯಕ್ಷಗಾನದಲ್ಲಿದೆ. ಯಕ್ಷಗಾನ ಅಥವಾ ಅದರ ಕತೆಯು ವ್ಯಕ್ತಿಯಲ್ಲಿ ಧರ್ಮ ಪ್ರಜ್ಞೆ ಹುಟ್ಟಿಸಿ,…
ಶ್ರೀ ಕ್ಷೇತ್ರ ಕಂದಾವರ ಶ್ರೀ ವಾಸುಕೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ
ಕೈಕಂಬ: ಜೀರ್ಣೋದ್ಧಾರ ಹಂತದಲ್ಲಿರುವ ಮಂಗಳೂರು ತಾಲೂಕು ಕಂದಾವರ ಗ್ರಾಮದ ಶ್ರೀ ಕ್ಷೇತ್ರ ಕಂದಾವರ ಶ್ರೀ ವಾಸುಕೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಎ. ೨೯ರಿಂದ ಮೇ. ೮ರವರೆಗೆ ನಡೆಯಲಿರುವ ದೇವರ…
ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ವೈದ್ಯಕೀಯ ಶಿಬಿರಗಳು ಸಹಕಾರಿ-ಡಾ.ಚಂದ್ರಿಕಾ ಕಿಣಿ
ಎಳ್ಳಾರೆ: ಗ್ರಾಮೀಣ ಭಾಗದ ಜನರು ಆರೋಗ್ಯದ ಬಗ್ಗೆ ನಿರ್ಲಕ್ಷ ತೋರದೆ ಉಚಿತ ವೈದ್ಯಕೀಯ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ವೈದ್ಯಕೀಯ ಶಿಬಿರಗಳು…
ರಾಯಿ: ಪ್ರಾಜೆಕ್ಟ್ ಕೋಡ್ ಉನ್ನತಿ ಸ್ವ-ಉದ್ಯೋಗ ಕೌಶಲ್ಯ ತರಬೇತಿ ‘ಮಹಿಳಾ ಸ್ವಾವಲಂಬನೆಗೆ ತರಬೇತಿ ಪೂರಕ’
ಬಂಟ್ವಾಳ:ಸರ್ಕಾರದ ವಿವಿಧ ಯೋಜನೆಯಡಿ ಮಹಿಳೆಯರು ಸ್ವಾಭಿಮಾನದ ಜೀವನ ನಡೆಸಲು ಸ್ವ ಉದ್ಯೋಗ ತರಬೇತಿ ದೊರೆತಾಗ ಸ್ವಾವಲಂಬನೆಗೆ ಪೂರಕವಾಗಲಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅದಿಕಾರಿ ಮಧು ಟಿ.ಎಲ್.ಹೇಳಿದ್ದಾರೆ.…
ಬಿ.ಸಿ.ರೋಡು: ಕಾಂಗ್ರೆಸ್ ‘ಮಾತೃ ಶಕ್ತಿ ಸಮಾವೇಶ ‘
ಬಂಟ್ವಾಳ:ಇಲ್ಲಿನ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ”ಮಾತೃ ಶಕ್ತಿ ಸಮಾವೇಶ ‘ ಇದೇ 2ರಂದು ಬೆಳಿಗ್ಗೆ 9 ಗಂಟೆಗೆ ಬಿ.ಸಿ.ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ…
ಬಂಟ್ವಾಳ: ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ 11ನೇ ಸಾಲೆತ್ತೂರು ಶಾಖೆ ಇಂದು ಶುಭಾರಂಭ
ಬಂಟ್ವಾಳ:ಇಲ್ಲಿನ ಸಜಿಪಮೂಡ ಗ್ರಾಮದ ಬೊಳ್ಳಾಯಿ ಪ್ರಧಾನ ಕಚೇರಿ ಹೊಂದಿರುವ ಪ್ರತಿಷ್ಠಿತ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 11ನೇ ಶಾಖೆ ಇದೇ 2 ರಂದು ಬೆಳಿಗ್ಗೆ 10…