224 ಕ್ಷೇತ್ರದಲ್ಲು ಕೆಜೆಪಿ ಸ್ಪರ್ಧೆ:ಮುಂದಿನವಾರ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬಂಟ್ವಾಳ: ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷ (ಕೆಜೆಪಿ)224 ಕ್ಷೇತ್ರದಲ್ಲು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು,ಮುಂದಿನ ವಾರ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು…

ಫೆ.26 ರಂದು ಪುಂಜಾಲಕಟ್ಟೆ ಆರೋಗ್ಯ ಕೇಂದ್ರದಲ್ಲಿ ಬೃಹತ್ ಆರೋಗ್ಯ ಮೇಳ

ಬಂಟ್ವಾಳ :ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಆಶ್ರಯದಲ್ಲಿ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೊಳಪಟ್ಟು ಬೃಹತ್ ಆರೋಗ್ಯ ಮೇಳವು ಫೆ.26 ರಂದು ಪುಂಜಾಲಕಟ್ಟೆ ಆರೋಗ್ಯ ಕೇಂದ್ರದ…

ಸಾಮೂಹಿಕ ವರದಶಂಕರ ಪೂಜೆ

ಪೊಳಲಿ:ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.18ರಂದು ಶನಿವಾರ ಮಧ್ಯಾಹ್ನ ಗಂಟೆ 3.30ರಿಂದ ವರದಶಂಕರ ಮಹಾತ್ಮೆಯು ಕೋಡಿಮಜಲು ಅನಂತಪದ್ಮನಾಭ ಉಪಾಧ್ಯಾಯರ ನೇತೃತ್ವದಲ್ಲಿ ನಡೆಯಲಿದೆ.

ದಿ.ಸೀತಾರಾಮ ಬೆಳ್ಚಾಡರ ಧರ್ಮಪತ್ನಿ ಗುಲಾಬಿ ಪುಂಡಿ ಕಾಯಿ

ಉಳ್ಳಾಲ:ನರಿಂಗಾನ ಗ್ರಾಮದ ಶಾಂತಿಪಳಿಕೆ ದಿವಂಗತ ಸೀತಾರಾಮ ಬೆಳ್ಚಾಡರ ಧರ್ಮಪತ್ನಿ ಗುಲಾಬಿ ಪುಂಡಿ ಕಾಯಿ(75) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು. ಮೃತರು ಚಂದ್ರಹಾಸ್ ಪುಂಡಿಕಾಯಿ ಹಾಗೂ ಪತ್ರಕರ್ತ ಸತೀಶ್…

ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಸ್ವಾಮೀಜಿಯಿಂದ ಪ್ರಕಟ

ಸಮಾಜದ ಕುಲಶಾಸ್ತ್ರ ಅಧ್ಯಯನಕ್ಕೆ ಸಚಿವ ಕೋಟ ೨೫ ಲ. ರೂ. ಮಂಜೂರು ಗುರುಪುರ : ಬಿಲ್ಲವ, ಈಡಿಗ, ನಾಮಧಾರಿ ಸಹಿತ ೨೬ ಒಳಪಂಗಡಗಳ ಶ್ರೇಯೋಭಿವೃದ್ಧಿ ಹಿನ್ನೆಲೆಯಲ್ಲಿ ಕುಲಶಾಸ್ತ್ರ…

ಉಚಿತ ಸೈಕಲ್ ವಿತರಣೆ

ಬಂಟ್ವಾಳ: ಎಸ್.ವಿ.ಎಸ್.ದೇವಳ ಅಂಗ್ಲ ಮಾಧ್ಯಮ ಶಾಲೆಯ 30 ಅರ್ಹ ವಿದ್ಯಾರ್ಥಿಗಳಿಗೆ ಕನರಾ ರೊಬೆಕೋ ಮ್ಯೂಚುವಲ್ ಫಂಡ್ ಸಂಸ್ಥೆಯ ವತಿಯಿಂದ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮ ಶಾಲಾ ವಠಾರದಲ್ಲಿ…

ಫೆ. ೧೮ಕ್ಕೆ ಮಾಣಿಯಲ್ಲಿ ಸುನ್ನಿ ಸಮಾವೇಶ

ಬಂಟ್ವಾಳ: ಕರ್ನಾಟಕ ರಾಜ್ಯ ದಾರಿಮಿ ಉಲಮಾ ಒಕ್ಕೂಟ ವತಿಯಿಂದ ದಕ್ಷಿಣ ಭಾರತದ ಪ್ರಸಿದ್ದ ವಿದ್ಯ ಕೇಂದ್ರ ಕಲ್ಲಿಕೋಟೆಯ ಜಾಮಿಯಾ ದಾರುಸ್ಸಲಾಮ್ ನಂದಿ‌ಇದರ 47 ವಾರ್ಷಿಕ 15 ನೇ…

ಮಂಚಿ ಕುಕ್ಕಾಜೆ ಹಾಲು ಉತ್ಪಾದಕರ ಸಹಕಾರಿ ಸಂಘ ನಿ.ದ ಕಾರ್ಯದರ್ಶಿಗೆ ಬೀಳ್ಕೋಡಗೆ

ಬಂಟ್ವಾಳ: ಮಂಚಿ ಕುಕ್ಕಾಜೆ ಹಾಲು ಉತ್ಪಾದಕರ ಸಹಕಾರಿ ಸಂಘ ನಿ.ದ ಕಾರ್ಯದರ್ಶಿಯಾಗಿ ೩೬ ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎನ್ ಕೇಶವರಾವ್ ಇವರನ್ನು ಸನ್ಮಾನಿಸಿ ಹೃದಯಸ್ಪರ್ಶಿಯಾಗಿ…