ಶ್ರೀ ಚಾಮುಂಡಿ ಗುಳಿಗ ದೈವಸ್ಥಾನಕ್ಕೆ ಶಿಲಾನ್ಯಾಸ

ಕೈಕಂಬ: ಪೊಳಲಿ ಸಮೀಪದ ಮಣಿಕಂಠಪುರದ ಚಾಮುಂಡಿ ಗುಳಿಗ ದೈವಸ್ಥಾನದ ಶಿಲಾನ್ಯಾಸವು ನ. 28ರಂದು ಸೋಮವಾರ ಬೆಳಗ್ಗೆ 7-30 ಕ್ಕೆ ಜ್ಯೋತಿಷಿ ಶ್ರೀ ರಾಜಶೇಖರ್ ರಾವ್ ಇವರು ನೆರವೇರಿಸಿದರು.…

ಕೊಂಕಣಿ ಸಭಾ ಮುಲುಂಡ್ ಅಧ್ಯಕ್ಷರಾಗಿ ಲಿಯೋ ಫೆರ್ನಾಂಡಿಸ್ ಜೆರಿಮೆರಿ ಆಯ್ಕೆ

ಮುಂಬಯಿ: ಬೃಹನ್ಮುಂಬಯಿ ಉಪನಗರದಲ್ಲಿ ಕಳೆದ ಹಲವಾರು ವರ್ಷಗಳಿಂದ ಸ್ವಾಸ್ಥ್ಯ, ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕöÈತಿಕ ಸೇವೆಗಳೊಂದಿಗೆ ಸೇವಾ ನಿರತ ಕೊಂಕಣಿ ಸಭಾ (ರಿ.) ಮುಲುಂಡ್ ಇದರ ನೂತನ…

ಪೊಳಲಿಯಲ್ಲಿ ಷಷ್ಠಿ ರಥೋತ್ಸವ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ ಬೆಳ್ಳಿ ರಥೋತ್ಸವ, ಸಣ್ಣ ರಥೋತ್ಸವ ನ.28ರಂದು ಸೋಮವಾರ ನಡೆಯಿತು. ದೇವಳದ ತಂತ್ರಿಗಳಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ್ ತಂತ್ರಿ ಪೂಜಾ…

ಹುಟ್ಟಿದ ಮೇಲೆ ಸಮಾಜಕ್ಕೆ ಏನಾದರೂ ಕೊಡಬೇಕು: ತಲ್ಲೂರು ಶಿವರಾಮ ಶೆಟ್ಟಿ

ಕಾರ್ಕಳ: ಭೂಮಿಯಲ್ಲಿ ಹುಟ್ಟಿದ ಮೇಲೆ ಸಮಾಜಕ್ಕೆ ಏನಾದರೂ ಕೊಡಬೇಕು. ಸಮಾಜದ ದೊಡ್ಡ ಋಣ ನಮ್ಮ ಮೇಲಿದೆ. ಎಂದು ತಲ್ಲೂರು ಫ್ಯಾಮಿಲಿ ಟ್ರಸ್ಟನ ಅಧ್ಯಕ್ಷರಾದ ಡಾ.ತಲ್ಲೂರು ಶಿವರಾಮ ಶೆಟ್ಟಿ…

ಮಣಿಹಳ್ಳ-ಚೆಂಡ್ತಿಮಾರ್ ರಸ್ತೆ ಬದಿ ಮನೆಯೊಂದರ ಸ್ನಾನಗೃಹಕ್ಕೆ ನುಗ್ಗಿದ ಪಿಕಪ್

ಬಂಟ್ವಾಳ ತಾಲ್ಲೂಕಿನ ಮಣಿಹಳ್ಳ-ಚೆಂಡ್ತಿಮಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನ.27ರಂದು ಭಾನುವಾರ ಮಧ್ಯಾಹ್ನ ರಸ್ತೆ ಬದಿ ಮನೆಯೊಂದರ ಸ್ನಾನಗೃಹಕ್ಕೆ ನುಗ್ಗಿದ ಪಿಕಪ್ ವಾಹನವನ್ನು ಕ್ರೇನ್ ಮೂಲಕ ಮೇಲೆತ್ತಲಾಯಿತು.

ಉರುಡಾಯಿ: ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ, ಅತೀವ ಭಕ್ತಿಗೆ ದೇವರ ಸಾಮಿಪ್ಯ: ಸೋಧೆ ಮಠ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ

ಬಂಟ್ವಾಳ : ತಾಲೂಕಿನ ಕುಡಂಬೆಟ್ಟು ಗ್ರಾಮದ ಉರುಡಾಯಿ ಎಂಬಲ್ಲಿ ಭಾನುವಾರ ನಡೆದ ಶ್ರೀ ಮುಖ್ಯಪ್ರಾಣ ಸ್ವಾಮಿ ದೇವರ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಉಡುಪಿ ಸೋಧೆ ಮಠ ಶ್ರೀ…

ಕೂಟ ಮಹಾಜಗತ್ತು ಸಾಲಿಗ್ರಾಮ ಮುಂಬಯಿ ಸಂಸ್ಥೆ ಆಯೋಜಿಸಿದ ಕರ್ನಾಟಕ ವೈಭವ ಯುವಪೀಳಿಗೆ ಕಲಾ ಪೋಷಣೆಗೆ ಆಸಕ್ತಿ ತೋರಬೇಕು : ಡಾ| ಎ.ಎಸ್ ರಾವ್

ಮುಂಬಯಿ: ಪರಂಪರೆಗಳ ಉಳಿವಿಗೆ ಸಾಂಸ್ಕೃತಿಕ ಪ್ರದರ್ಶನಗಳು ಪೂರಕವಾಗಿವೆ. ಕನ್ನಡದ ಹಿರಿಮೆ ಪ್ರಜ್ವಲಿಸಲು ಇಂತಹ ಕಲಾ ಪ್ರದರ್ಶನಗಳು ಸಹಕಾರಿಯಾಗಿದ್ದು, ಯುವಪೀಳಿಗೆಯು ಕಲಾ ಉಳುವಿಗೆ ಆಸಕ್ತಿ ತೋರಬೇಕು. ಜೊತೆಗೆ ಪರಂಪರಗತವುಳ್ಳ…

ಗುರುಪುರ ಕೈಕಂಬ ಲಯನ್ಸ್ ಕ್ಲಬ್‌ನಿಂದ ಮೂಡುಶೆಡ್ಡೆ ಕ್ಷಯ ರೋಗ ಆಸ್ಪತ್ರೆಗೆ ಮೂಲಸೌಕರ್ಯ ಕೊಡುಗೆ

ಕೈಕಂಬ : ಗುರುಪುರ ಕೈಕಂಬದ ಲಯನ್ಸ್ ಕ್ಲಬ್ ನ. ೨೫ರಂದು ಮೂಡುಶೆಡ್ಡೆಯ ಕ್ಷಯ ರೋಗ ಆಸ್ಪತ್ರೆಗೆ ನೀರು ಶುದ್ಧೀಕರಣ ಘಟಕ, ರೋಗಿಗಳಿಗೆ ಹಣ್ಣುಹಂಪಲು, ಬಟ್ಟೆಬರೆ, ಸೊಳ್ಳೆ ಪರದೆ…