ಪತ್ರಕರ್ತ ಸಂತೋಷ್ ಕುಲಾಲ್ ನೆತ್ತರಕೆರೆಯವರಿಗೆ ಜೆಸಿಐ ಬಂಟ್ವಾಳದಿಂದ ಸನ್ಮಾನ.

ಬಂಟ್ವಾಳ: ಜೆಸಿಐ ಇದರ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪತ್ರಕರ್ತ ಸಂತೋಷ್ ಕುಲಾಲ್ ನೆತ್ತರಕೆರೆ ಇವರನ್ನು ಗೌರವಿಸಿ ಅಭಿನಂದಿಸಿದ್ದಾರೆ. ಪತ್ರಕರ್ತ ಸಂತೋಷ್ ಕುಲಾಲ್ ನೆತ್ತರಕೆರೆ…

ದೆಹಲಿ ಏರ್ ಪೋರ್ಟ್ ನಲ್ಲಿ NIA ಯಿಂದ ಮೋಸ್ಟ್ ವಾಂಟೆಡ್ ಟೆರರಿಸ್ಟ್ ಅರೆಸ್ಟ್…!

ನ.18ರಂದು ಶುಕ್ರವಾರದಂದು ಕುಲ್ವಿಂದರ್ ಜಿತ್ ಸಿಂಗ್ ಅಲಿಯಾಸ್ ಖನಪುರಿಯ ಎಂಬಾತನನ್ನು ದೆಹಲಿ ಏರ್ ಪೋರ್ಟ್ ನಲ್ಲಿ ಬಂಧಿಸಿದ್ದು, ಈತ ಖಾಲ್ಸಾ ಇಂಟರ್‌ನ್ಯಾಶನಲ್ ಮತ್ತು ಖಲಿಸ್ತಾನ್ ಲಿಬರೇಶನ್ ಫೋರ್ಸ್‌ನಂತಹ…

ಮಂಗಳೂರು: ಶೂಟಿಂಗ್ ವೇಳೆ ಅವಘಡ; “ನವೀನ್ ಡಿ ಪಡೀಲ್‌” ಆಸ್ಪತ್ರೆಗೆ ದಾಖಲು

ಮಂಗಳೂರು: ಕುಸಲ್ದ ಅರಸೆ ಖ್ಯಾತಿಯ ನವೀನ್ ಡಿ ಪಡೀಲ್ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ…

ಬೆಳ್ತಂಗಡಿ: ವಿಷ ಪೂರಿತ ಅಣಬೆ ಸೇವನೆ – ಇಬ್ಬರು ಮೃತ್ಯು

ಬೆಳ್ತಂಗಡಿ: ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ಒಂದೇ ಕುಟುಂಬದ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾಗಿದ್ದು ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು…

ಮಂಗಳೂರು: ರಸ್ತೆ ಕಾಮಗಾರಿ – ಬದಲಿ ರಸ್ತೆಗೆ ಆದೇಶ

ಮಂಗಳೂರು: ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ ಸಂಖ್ಯೆ 67ರ 16.20 ಕಿ.ಮೀ. ನಿಂದ 19 ಕಿ.ಮೀ. ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ…

ವಿಟ್ಲದ ಶಾಲೆಗಳ ವಿದ್ಯಾರ್ಥಿಗಳಿಂದ ತಂಬಾಕು ಸೇವನೆ ವಿರುದ್ಧ ‘ಗುಲಾಬಿ ಆಂದೋಲನ’

ವಿಟ್ಲ : ದ ಕ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ತಂಬಾಕು ನಿಯಂತ್ರಣ ಕೋಶ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ವಿಟ್ಲದ…

ವಿಟ್ಲ: ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ಶತಮಾನೋತ್ಸವ

ವಿಟ್ಲ: ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ಅನುದಾನಿತ ಕನ್ನಡ ಮಾಧ್ಯಮ ಹಿ. ಪ್ರಾ ಶಾಲೆಯ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಶತಮಾನೋತ್ಸವ ಸ್ಮಾರಕ ಸಮುದಾಯ ಭವನದಲ್ಲಿ ನ.22ರಂದು…

ವಿಟ್ಲ: ಪ್ರೌಢ ಶಾಲೆಯ ವಾರ್ಷಿಕ ಕ್ರೀಡಾ ಕೂಟ ಉದ್ಘಾಟನೆ

ವಿಟ್ಲ: ಸರಕಾರಿ ಪ್ರೌಢ ಶಾಲೆಯ ವಾರ್ಷಿಕ ಕ್ರೀಡಾ ಕೂಟವನ್ನು ಶಾಲಾಭಿವೃದ್ಧಿ ಸಮಿತಿ ಪ್ರಾಥಮಿಕ ಶಾಲೆಯ ಉಪಾಧ್ಯಕ್ಷೆ ಸುನಿತಾ ಕೋಟ್ಯಾನ್ ಉದ್ಘಾಟಿಸಿದರು. ವಿಟ್ಲ ಪೊಲೀಸ್ ಠಾಣಾಧಿಕಾರಿ ಸಂದೀಪ್ ಶೆಟ್ಟಿ,…

‘ಚಿಣ್ಣರ ಚಿಗುರು’ ಕಾರ್ಯಕ್ರಮ, ಸಾಧಕರಿಗೆ ಸಮ್ಮಾನ

ಕೈಕಂಬ: ಮಳಲಿ ಎಂಬ ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗಾಗಿ ಒಳ್ಳೆಯ ಕಾರ್ಯಕ್ರಮ ಮೂಲಕ ವೇದಿಕೆಯನ್ನು ಕಲ್ಪಿಸಿ, ಕೂಡುವ ಮೂಲಕ ಪ್ರತಿ ವರ್ಷ ಸಾಧಕರಿಗೆ ಸಮ್ಮಾನ ಮಾಡುವ ಮೂಲಕ ಸಮಾಜದಲ್ಲಿ…

ವಿಠಲ ಎಜುಕೇಶನ್ ಸೊಸೈಟಿಯ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ವಿಟ್ಲ: ವಿಠಲ ಎಜುಕೇಶನ್ ಸೊಸೈಟಿಯ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕಾರ್ಯದರ್ಶಿ ಲಕ್ಷ್ಮೀಶ…

ಬಂಟ್ವಾಳ: ತಾಲೂಕಿನ ದೇವಾಲಯಗಳಲ್ಲಿ ಪ್ರಧಾನವಾದ ದೇವಾಲಯ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರ ಈ ಹಿಂದೆ ‘ನಂದಾವರ’ ಎಂದರೆ ಸಜೀಪ ಮಾಗಣೆಯ ಸಜೀಪಮುನ್ನೂರು, ಸಜೀಪಮೂಡ, ಸಜೀಪನಡು,…

ಪೊಳಲಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಷಷ್ಠಿ ಉತ್ಸವ

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನ.27ರಂದು ಭಾನುವಾರ ಸ್ಕಂದ ಪಂಚಮಿ ಹಾಗೂ ನ.28ರಂದು ಸೋಮವಾರ ಶ್ರೀ ಸುಬ್ರಹ್ಮಣ್ಯ ದೇವರಿಗೆ ಷಷ್ಠಿ ಉತ್ಸವ ನಡೆಯಲಿದೆ ಎಂದು ಶ್ರೀದೇವಳದ ಆಡಳಿತ…

ಪೊಳಲಿ ಬಿಡಾರದಡಿ ಲಕ್ಷ್ಮಣ ಸಾಲಿಯಾನ್ ನಿಧನ

ಪೊಳಲಿ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಬಿಡಾರದಡಿ ಲಕ್ಷ್ಮಣ ಸಾಲಿಯಾನ್( 70) ಅಲ್ಪ ಕಾಲದ ಅಸೌಖ್ಯದಿಂದ ನ.21ರಂದು ಸೋಮವಾರ ತನ್ನ ಸ್ವಗ್ರಹದಲ್ಲಿ ನಿಧನ ಹೊಂದಿದರು. ಅವರು…

ರಾಯಿ: ಸ್ವಚ್ಛ ಸಂಕೀರ್ಣ ಘಟಕ ಮತ್ತು ಎರಡು ಹಿಂದೂ ರುದ್ರಭೂಮಿ ಲೋಕಾರ್ಪಣೆ

ಬಂಟ್ವಾಳ: ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಚ್ಛ ಸಂಕೀರ್ಣ ಘಟಕ ಮತ್ತು ಎರಡು ಹಿಂದೂ ರುದ್ರಭೂಮಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಶುಕ್ರವಾರ…