ಬಂಟ್ವಾಳ ಜೆಸಿಐ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ: ಇಲ್ಲಿನ ಜೆಸಿಐ ಘಟಕದ ನೂತನ ಅಧ್ಯಕ್ಷರಾಗಿ ಸೃಜನಶೀಲ ಛಾಯಾಗ್ರಾಹಕ ರಾಜೇಂದ್ರ ಕೆ. ಇವರು ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ರೋಷನ್ ರೈ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನಲ್ಲಿ ಈಚೆಗೆ ನಡೆದ…

ಬ್ರಹ್ಮರಕೂಟ್ಲು: ನೇತ್ರಾವತಿ ನದಿಗೆ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವು

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಎಂಬಲ್ಲಿ ನ.11ರಂದು ಶುಕ್ರವಾರ ಸಂಜೆ ನಡೆದಿದೆ. ಬಿ.ಸಿ.ರೋಡ್…

ಕೃಷ್ಣಪ್ಪ ಸಿಂಗಾರಕೋಡಿ ಇವರಿಗೆ ರಾಜ್ಯಪಾಲ ಧಾವರ್ ಚಂದ್ ಗೆಹ್ಲೋಟ್ ಚಿನ್ನದ ಪದಕ

ಬಂಟ್ವಾಳ: ಅಗ್ನಿಶಾಮಕ ದಳ ವಿಭಾಗದಲ್ಲಿ ೨೦ ವರ್ಷ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ ಕೃಷ್ಣಪ್ಪ ಸಿಂಗಾರಕೋಡಿ ಇವರಿಗೆ ರಾಜ್ಯಪಾಲ ಧಾವರ್ ಚಂದ್ ಗೆಹ್ಲೋಟ್ ಈಚೆಗೆ ಚಿನ್ನದ ಪದಕ ನೀಡಿ…

ರಾಯಿ ಗ್ರಾಮ ಪಂಚಾಯಿತಿಯಲ್ಲಿ ‘ಕಾನೂನು ಮಾಹಿತಿ ಶಿಬಿರ’

ಬಂಟ್ವಾಳ: ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿಯಲ್ಲಿ ವಕೀಲರ ಸಂಘ ಮತ್ತು ಕಾನೂನು ಸೇವೆಗಳ ಸಮಿತಿ ವತಿಯಿಂದ ನ.10ರಂದು ಗುರುವಾರ ನಡೆದ ‘ಕಾನೂನು ಮಾಹಿತಿ ಶಿಬಿರ’ ಕಾರ್ಯಕ್ರಮದಲ್ಲಿ ಸಂಪನ್ಮೂಲ…

ಓಜಾಲದಲ್ಲಿ ೧೬ನೇ ಮಕ್ಕಳ ಸಾಹಿತ್ಯ ಸಮ್ಮೇಳನ

ಬಂಟ್ವಾಳ: ‘ಮಕ್ಕಳ ಕಲಾ ಲೋಕ’ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ವತಿಯಿಂದ ೧೬ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವು ಡಿಸೆಂಬರ್ ೧೩ರಂದು ಓಜಾಲದ ಸರಕಾರಿ ಹಿರಿಯ…

ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ರಾಜ್ಯದ ಬಹುನಿರೀಕ್ಷಿತ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ವಿಶೇಷ ರೈಲಿಗೆ ಹಸಿರು ನಿಶಾನೆ ತೋರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನಗರದ…

ಉಳ್ಳಾಲ : ಗೋವಿಗಾಗಿ ಮೇವು ಮೆರವಣಿಗೆ ವೇಳೆ ಘರ್ಷಣೆಗೆ ಪ್ರಚೋದನೆ

ಉಳ್ಳಾಲ : ಗೋವಿಗಾಗಿ ಮೇವು ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಮುಂದೆ ನಿಂತು ಅಶಾಂತಿಗೆ ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ…

ರಂಗಚಾವಡಿ ಪ್ರಶಸ್ತಿ ಗೌರವಕ್ಕೆ ಸಾಹಿತಿ ಮುದ್ದು ಮೂಡುಬೆಳ್ಳೆ ಆಯ್ಕೆ

ಮುಂಬಯಿ: ನಾಡಿನ ಹೆಸರಾಂತ ಸಂಸ್ಥೆ ರಂಗ ಚಾವಡಿ ಮಂಗಳೂರು ವಾರ್ಷಿಕವಾಗಿ ಕೊಡಮಾಡುವ ಈ ಬಾರಿಯ ಪ್ರತಿಷ್ಠಿತ ರಂಗ ಚಾವಡಿ ೨೦೨೨ ಪ್ರಶಸ್ತಿಗೆ ಸಾಹಿತಿ, ಜಾನಪದ ವಿದ್ವಾಂಸ ಮುದ್ದು…

ಸಂಕೀರ್ಣದ ಕೊಳಚೆ ನೀರು ನೇರ ಚರಂಡಿಗೆ : ಆಡಳಿತ ಪಕ್ಷದ ಸದಸ್ಯನಿಂದಲೇ ಧರಣಿಯ ಎಚ್ಚರಿಕೆ

ಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿ ಬಹುತೇಕ ವಸತಿ ಸಂಕೀರ್ಣಗಳಲ್ಲಿ‌ ಸೀವೇಜ್ ಟ್ರೀಟ್ ಮೆಂಟ್ ಪ್ಲಾಂಟ್ ( ಎಸ್ ಟಿ.ಪಿ) ಇಲ್ಲದಿದ್ದು, ಸಂಕೀರ್ಣದ ಕೊಳಚೆ ನೀರು ನೇರ ಚರಂಡಿಗೆ ಹರಿದು…

ಅಂಧೇರಿ ಉಪ ಚುನಾವಣೆ: ಋತುಜಾ ರಮೇಶ್ ಲಟ್ಕೆ ಅವರನ್ನು ಅಭಿನಂದಿಸಿದ ಲಕ್ಷ್ಮಣ ಪೂಜಾರಿ

ಮುಂಬಯಿ : ಕಳೆದ ವಾರ ನಡೆದ ಮುಂಬಯಿ ಅಂಧೇರಿ ಪೂರ್ವದ ಉಪಚುನಾವಣೆಯಲ್ಲಿ ಉದ್ಧವ್ ಠಾಕ್ರೆ ಅವರ ಶಿವಸೇನೆ ಪಕ್ಷದಿಂದ ಸ್ಪರ್ಧಿಸಿದ ಋತುಜಾ ರಮೇಶ್ ಲಟ್ಕೆ ಭಾರೀ ಮತಗಳಿಂದ…

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿ

ಕಲ್ಲಡ್ಕ: ವೇದವ್ಯಾಸ ಧ್ಯಾನ ಮಂದಿರದಲ್ಲಿ ಕನಕ ದಾಸ ಜಯಂತಿಯನ್ನು ಆಚರಿಸಲಾಯಿತು. ಜೊತೆಗೆ ಜೀವನಚರಿತ್ರೆಯ ಕಿರುಚಿತ್ರವನ್ನು ತೋರಿಸಲಾಯಿತು. ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕರಾದ ಪ್ರತೀಕ್ಷಾ ಶೆಟ್ಟಿ, ಮಾತನಾಡುತ್ತಾ…

ವಿಟ್ಠಲ ‘ಇನ್‌ಸ್ಪಯರ್ ಫಾರ್ ಯುವರ್ ಸಕ್ಸಸ್ ೨೦೨೨-೨೩’ ಕಾರ್ಯಕ್ರಮ

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ವಿಟ್ಲ, ವಿಟ್ಠಲ ಪದವಿ ಪೂರ್ವ ಕಾಲೇಜು ಇದರ ಸುವರ್ಣ ಮಹೋತ್ಸವದ ಪ್ರಯುಕ್ತ ‘ಇನ್‌ಸ್ಪಯರ್ ಫಾರ್ ಯುವರ್ ಸಕ್ಸಸ್ ೨೦೨೨-೨೩’ ಕಾರ್ಯಕ್ರಮದಲ್ಲಿ ಪ್ರೌಢ…

ಬಂಟ್ವಾಳ ತಾಲೂಕು ಮಟ್ಟದ ಕನಕದಾಸ ಜಯಂತಿ ಆಚರಣೆ ಹಾಗೂ ಒನಕೆ ಓಬವ್ವ ಜಯಂತಿ ಆಚರಣೆ

ಬಂಟ್ವಾಳ: ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಇಂದು ಶುಕ್ರವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕನಕದಾಸರ ಜಯಂತಿ ಆಚರಣೆ ಹಾಗೂ ಒನಕೆ ಓಬವ್ವ…

ಲೈಂಗಿಕ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆ. ಆರೋಪಿ ಬಂಧನ

ಮೂಡುಬಿದಿರೆ: ಜೈನ ಪಪೂ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಅದೇ ಕಾಲೇಜಿನ ಮಾಜಿ ನೌಕರರೊಬ್ಬರ ಲೈಂಗಿಕ ಕಿರುಕುಳ ಕಾರಣ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ…