ಕೆಂಪೇಗೌಡ ರಥಕ್ಕೆ ಪೊಳಲಿಯ ಮೃತ್ಯುಕೆ ಸಂಗ್ರಹ

ಪೊಳಲಿ: ನಾಡಪ್ರಭು ಕೆಂಪೇಗೌಡರ ಸ್ಮಾರಕ ನಿರ್ಮಾಣದ ಕಂಚಿನ ಭವ್ಯ ಪ್ರತಿಮೆಯ ಅನಾವರಣದ ಪ್ರಯುಕ್ತ ಕೆಂಪೇಗೌಡ ರಥಕ್ಕೆ, ಕರಿಯಂಗಳ ಗ್ರಾಮ ಪಂಚಾಯತ್ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮುಂಭಾಗ…

ನ.09ರಂದು ಪೊಳಲಿಯಲ್ಲಿ ಅಪ್ಪದಪೂಜೆ.

ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಎಂದಿನಂತೆ ಈ ವರ್ಷವು ನ.09ರಂದು ಬುಧವಾರ ಅಪ್ಪದಪೂಜೆ ನಡೆಯಲಿದೆ. ಬುಧವಾರ ಬೆಳಗ್ಗೆ 07ಗಂಟೆಗೆ ಭಜನೆ ಪ್ರಾರಂಭಗೊಂಡು ಮರುದಿನ…

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಪುನರಾಯ್ಕೆ

ಮುಂಬಯಿ: ಮಂಗಳೂರು (ದಕ್ಷಿಣ ಕನ್ನಡ), ಉಡುಪಿ, ಕಾಸರಗೋಡು ಹಾಗೂ ಜಗತ್ತಿನಾಧ್ಯಂತ ಸದಸ್ಯರನ್ನೊಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ ೨೦೨೨-೨೦೨೫ರ ಸಾಲಿಗೆ ಪದಾಧಿಕಾರಿಗಳ ಆಯ್ಕೆಪ್ರಕ್ರಿಯೆ ನಡೆದಿಗಿದ್ದು ಅಧ್ಯಕ್ಷರಾಗಿ…

ಮಾಂಡ್ ಸೊಭಾಣ್‌ನಿಂದ ೨೫೧ನೇ ತಿಂಗಳ ಕೊಂಕಣಿ ಸಂಗೀತ ಮಂಜರಿ ಕಾರ್ಯಕ್ರಮ ಯೊಡ್ಲಿಂಗ್‌ಕಿಂಗ್ ಮೆಲ್ವಿನ್ ಪೆರಿಸ್ ಇವರಿಗೆ ‘ಕಲಾಕಾರ್ ಪುರಸ್ಕಾರ’ ಪ್ರದಾನ

ಮುಂಬಯಿ: ಕಾರ್ವಾಲ್ ಮನೆತನ ಮತ್ತು ಮಾಂಡ್ ಸೊಭಾಣ್ ಜಂಟಿಯಾಗಿ ನೀಡುವ ೧೮ನೇ ಕಲಾಕಾರ್ ಪುರಸ್ಕಾರ ಪ್ರದಾನ ಮತ್ತು ೨೫೧ನೇ ತಿಂಗಳ ವೇದಿಕೆ ಕಾರ್ಯಕ್ರಮ ಕಳೆದ ಭಾನುವಾರ ಮಂಗಳೂರು…

ಬಿಎಸ್‌ಕೆಬಿ ಅಸೋಸಿಯೇಶನ್‌ನ ಗೋಕುಲದಲ್ಲಿ ಬಾಲ ಕಲಾವೃಂದ ಉದ್ಘಾಟನೆ ಮಕ್ಕಳಲ್ಲಿ ಕನ್ನಡ ಭಾಷೆ-ನಿತ್ಯಅನುಷ್ಠಾನಗಳ ಕಲಿಕೆ ಅವಶ್ಯ : ಡಾ| ಸುರೇಶ್ ರಾವ್

ಮುಂಬಯಿ: ಬಿಎಸ್‌ಕೆಬಿ ಅಸೋಸಿಯೇಶನ್‌ನ ಗೋಕುಲ ಇಲ್ಲಿನ ಸರಸ್ವತಿ ಸಭಾಗೃಹದಲ್ಲಿ ಇತ್ತೀಚೆಗೆ (ಅ.೩೦) ಬಾಲ ಕಲಾವೃಂದ ಉದ್ಘಾಟಿಸಲ್ಪಟ್ತಿತು. ಬಿಎಸ್‌ಕೆಬಿಎ ಕಾರ್ಯದರ್ಶಿ ಎ.ಪಿ.ಕೆ ಪೋತಿ, ಗೋಕುಲ ಕಲಾವೃಂದದ ಸಂಚಾಲಕಿ ವಿನೋದಿನಿ…

ಭೂಮಿತಾಯಿ ಕೃಷಿಯಲ್ಲಿ ಎಲ್ಲರೂ ತೊಡಗಿಸಿ ಕೊಳ್ಳೋಣ: ಕೊಂಡೆವೂರು ಶ್ರೀ ಯೋಗಾಶ್ರಮದಲ್ಲಿ ಧಾನ್ಯಲಕ್ಷ್ಮಿ ಕೃಷಿ ಯೋಜನೆಯ ಭತ್ತ ಕಟಾವುಕೊಯ್ಲು ಉತ್ಸವ’

ಮುಂಬಯಿ : ಕಾಸರಗೋಡು ಉಪ್ಪಳ ಇಲ್ಲಿನ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದಲ್ಲಿ ಕಳೆದ ಭಾನುವಾರ ಕೃಷಿಕ ಆಸಕ್ತರ ಒಗ್ಗೂಡುವಿಕೆಯಿಂದ ಧಾನ್ಯಲಕ್ಷ್ಮಿ ಕೃಷಿ ಯೋಜನೆ'ಯಲ್ಲಿ ಸಾವಯವವಾಗಿ ಬೆಳೆಸಿದ…

ಕಾಪು ಜನಸಂಕಲ್ಪ ಸಮಾವೇಶಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದ ಮುಖ್ಯಮಂತ್ರಿ: ಸುಳ್ಳು ಅಂದ್ರೆ ಕಾಂಗ್ರೆಸ್ – ಕಾಂಗ್ರೆಸ್ ಅಂದ್ರೆ ಸುಳ್ಳು: ಸಿಎಂ ಬೊಮ್ಮಾಯಿ

ಉಡುಪಿ: ಕಾಂಗ್ರೆ ಸ್ ಪಕ್ಷದಿಂದಲೇ ಭ್ರಷ್ಟಾಚಾರ ಆರಂಭವಾಗಿದೆ. ಐವತ್ತು ವರ್ಷ ಪೂರ್ಣ ಭ್ರಷ್ಟ ಸರ್ಕಾರವೇ ಅಧಿಕಾರದಲ್ಲಿತ್ತು. ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.…

ಪಂಚಲಿಂಗೇಶ್ವರ ದೇವರಿಗೆ ಜಟಾಧಾರಿ ಕಟ್ಟೆಯಲ್ಲಿ ವಿಶೇಷ ಪೂಜೆ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರಿಗೆ ಕಾರ್ತಿಕ ಹುಣ್ಣಿಮೆ ಪ್ರಯುಕ್ತ ಜಟಾಧಾರಿ ಕಟ್ಟೆಯಲ್ಲಿ ವಿಶೇಷ ಪೂಜೆ ನಡೆಯಿತು. ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು, ವಿ ಆರ್ ಸದಾಶಿವ,…

ಗುರುಪುರ ಪಂಚಾಯತ್‌ನಲ್ಲಿ ಕಾನೂನು ಮಾಹಿತಿ ಅಭಿಯಾನ

ಕೈಕಂಬ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಜಿಲ್ಲಾಡಳಿತ, ವಿವಿಧ ಇಲಾಖೆಗಳು ಹಾಗೂ ವಕೀಲರ ಸಂಘ ಮಂಗಳೂರು ಸಹಯೋಗದಲ್ಲಿ ನ.೭ರಂದು ಸೋಮವಾರ ಗುರುಪುರ…

ಅಮ್ಮುಂಜೆಯಲ್ಲಿ ನ.12, 13ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಶಾಲಾ ಸಭಾಂಗಣದಲ್ಲಿ ಪೂರ್ವಭಾವಿ ಸಭೆ

ಬಂಟ್ವಾಳ: ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಮ್ಮುಂಜೆ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ನ.12, 13ರಂದು ನಡೆಯಲಿದ್ದು, ಇದರ ಪೂರ್ವಭಾವಿ ಸಿದ್ಧತಾ ಸಭೆ ಶಾಲೆಯಲ್ಲಿ ನಡೆಯಿತು. ಈ…

ಅಂಬೇಡ್ಕರ್ ಪ್ರತಿಮೆ ಧ್ವಂಸ – ಮಹಿಳೆಯರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್

ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) ಮಹಿಳೆಯರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ, ನಿಂದಿಸಿ ಕಿರುಚಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಪೊಲೀಸರ ವಾಹನದ…

ಸಾರಿಗೆ ಬಸ್‍ಗಳ ನಡುವೆ ಅಪಘಾತ – 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮುಂಬೈ: ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮದ ಎರಡು ಬಸ್‍ಗಳ ನಡುವೆ ಅಪಘಾತವಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಜವಾಹರ್-ಸಿಲ್ವಾಸ್ಸಾ ರಸ್ತೆಯಲ್ಲಿ ಘಟನೆ ನಡೆದಿದ್ದು,…

ಇಂದು ಇಡಿ ವಿಚಾರಣೆಗೆ ಹಾಜರಾಗಲ್ಲ: ಡಿ.ಕೆ ಶಿವಕುಮಾರ್

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ (National Herald Case) ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ನೀಡಿದ್ದು, ಆದರೆ ಇಂದು ವಿಚಾರಣೆಗೆ ಹಾಜರಾಗಲು ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ…