ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರಿಡುವ ವಿಚಾರ ಆಡಳಿತ ಮತ್ತು ವಿಪಕ್ಷಗಳ ನಡುವೆ ಮಾತಿನ ಚಕಮಕಿ
ಮಂಗಳೂರು: ಸುರತ್ಕಲ್ ಪೇಟೆಯಲ್ಲಿರುವ ವೃತ್ತಕ್ಕೆ ವೀರ ಸಾವರ್ಕರ್ ಹೆಸರು ಇರಿಸುವ ಪ್ರಸ್ತಾಪ ಮತ್ತೆ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದೆ.…
ಮೂಲ್ಕಿ ಸೀಮೆ ಅರಸು ಕಂಬಳದ ಕರೆ ನಿರ್ಮಾಣಕ್ಕೆ ಚಾಲನೆ!
ಹಳೆಯಂಗಡಿ: ಮೂಲ್ಕಿ ಸೀಮೆ ಅರಸು ಕಂಬಳ ಸಮಿತಿಸಾಮಾನ್ಯ ಸಭೆ ಶುಕ್ರವಾರ ಅರಮನೆ ಚಾವಡಿಯಲ್ಲಿ ನೆರವೇರಿತು. ಅರಸರಾದ ದುಗ್ಗಣ್ಣ ಸಾವಂತರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಂಬಳ ಆಯೋಜನೆ ಬಗ್ಗೆ…
Best On the web play 5 dragons slot online free Real money Https
Articles Help guide to To experience A knowledgeable Real money Harbors On line Reels Of Riches Betsoft Real cash Harbors…
ಗೂಳಿಗೆ ಡಿಕ್ಕಿ ಹೊಡೆದು ವಂದೇ ಭಾರತ್ ಎಕ್ಸ್ಪ್ರೆಸ್ ಜಖಂ – ತಿಂಗಳಲ್ಲಿ 3ನೇ ದುರ್ಘಟನೆ
ಗಾಂಧೀನಗರ: ರೈಲು ಹಳಿ ಮೇಲೆ ಹಾದು ಹೋಗುವ ವೇಳೆ ಗೂಳಿಗೆ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ರೈಲು ಡಿಕ್ಕಿ ಹೊಡೆದು ಜಖಂಗೊಂಡಿರುವ ಘಟನೆ ಮುಂಬೈ…
ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ‘ನನ್ನ ನಾಡು ನನ್ನ ಹಾಡು’ ಕಾರ್ಯಕ್ರಮ
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ…
ಬೈಂದೂರಿಗೆ ಸಿಎಂ ಬೊಮ್ಮಾಯಿ ಭೇಟಿ ಹಿನ್ನೆಲೆ : ಜಿಲ್ಲಾಧಿಕಾರಿ ಕೂರ್ಮರಾವ್ ಅವರಿಂದ ಸ್ಥಳ ಪರಿಶೀಲನೆ
ಬೈಂದೂರು: ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ.7ರಂದು ಬೈಂದೂರಿಗೆ ಆಗಮಿಸಲಿದ್ದು, ಅದರ ಪೂರ್ವಭಾವಿ ತಯಾರಿ, ಇಂದಿನಿಂದಲೇ ಕಾರ್ಯಾಚರಣೆ ಪ್ರಾರಂಭಗೊಂಡಿದ್ದು, ಸಭೆ…
ಸುರತ್ಕಲ್ ಅಕ್ರಮ ಟೋಲ್ಗೇಟ್ ವಿರುದ್ಧ ಹಗಲು-ರಾತ್ರಿ ಧರಣಿ : ಸಾಥ್ ನೀಡಿದ ಅಭಯಚಂದ್ರ ಜೈನ್
ಸುರತ್ಕಲ್: ಟೋಲ್ ಗೇಟ್ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳು ಹಮ್ಮಿಕೊಂಡಿರುವ ಆಹೋರಾತ್ರಿ ಧರಣಿಯ ಪ್ರಥಮ ದಿನದ ರಾತ್ರಿಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಹೋರಾಟಗಾರರಿಗೆ…
ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಬಂಟ್ವಾಳ: ನವೆಂಬರ್ 12 ಮತ್ತು 13ರಂದು ಅಮ್ಮುಂಜೆಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಂಟ್ವಾಳ…
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ
ವಿಟ್ಲ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು, ವಿಟ್ಠಲ ವಿದ್ಯಾ ಸಂಘ ವಿಟ್ಲ, ವಿಟ್ಠಲ ಪದವಿ ಪೂರ್ವ ಕಾಲೇಜು ವಿಟ್ಲ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ…
ಹಾಲಿ ಕಾರ್ಪೊರೇಟರ್ ಹಾಗೂ ವಿಶ್ವನಾಥ ದಳ್ವಿ ಮಂದಿರಕ್ಕೆ ಭೇಟಿ
ಕೈಕಂಬ: ಗೋವಾದ ಪೋಂಡ ನಗರಪಾಲಿಕೆ ಹಾಲಿ ಕಾರ್ಪೊರೇಟರ್ ಹಾಗೂ ಪೋಂಡಾ ನಗರದ ಬಿಜೆಪಿ ಅಧ್ಯಕ್ಷ ವಿಶ್ವನಾಥ ದಳ್ವಿ ಹಾಗೂ ಅವರ ಬೆಂಬಲಿಗರು ಅ.೩೦ರಂದು ಶನಿವಾರ ಗುರುಪುರ ಶ್ರೀ…
ಬುಡೋಳಿ: ಬುಡೋಳಿ ನೇತಾಜಿ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆ, ೩೦ರಂದು ನೂತನ ಕಟ್ಟಡ ಲೋಕಾರ್ಪಣೆ
ಬಂಟ್ವಾಳ: ತಾಲ್ಲೂಕಿನ ಪುಂಚೋಡಿ ಸಮೀಪದ ಬುಡೋಳಿ ನೇತಾಜಿ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಗೆ ನೂತನ ಕಟ್ಟಡ ನಿರ್ಮಾಣಗೊಂಡಿದೆ. ಪುಂಚೋಡಿ ಸಮೀಪದ ಬುಡೋಳಿ ಎಂಬಲ್ಲಿ ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿದ್ದ…
“ತರಕಾರಿ ಬಳಸಿ ಆರೋಗ್ಯ ವೃದ್ಧಿಸಿ ಮತ್ತು ರೈತರನ್ನು ಪ್ರೋತ್ಸಾಹಿಸಿ”:ಜಗದೀಶ್ ಅಮೀನ್
ಕೈಕಂಬ: “ತರಕಾರಿ ಬಳಸಿ ಆರೋಗ್ಯ ವೃದ್ಧಿಸಿ ಮತ್ತು ರೈತರನ್ನು ಪ್ರೋತ್ಸಾಹಿಸಿ” ಧ್ಯೇಯ ವಾಕ್ಯದಡಿ ಸುಂಕದಕಟ್ಟೆಯ ಗೂಡುದೀಪ ಕಲಾವಿದ ಜಗದೀಶ್ ಅಮೀನ್ ಅವರು ಸುಮಾರು ೨೫ ಬಗೆಯ ಉಪಯೋಗಕ್ಕೆ…
ಬಂಟ್ವಾಳ: ಮಹಿಳಾ ಕಾಂಗ್ರೆಸ್ ನಿಂದ ‘ಗೋಪೂಜೆ’
ಬಂಟ್ವಾಳ: ದೀಪಾವಳಿ ಹಬ್ಬದ ಪ್ರಯುಕ್ತ ಬಂಟ್ವಾಳ ಮತ್ತು ಪಾಣೆಮಂಗಳೂರು ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಎರಡು ಬ್ಲಾಕ್…
ಅ.29 ರಿಂದ ನ.4 ರ ವರೆಗೆ ಬಿ.ಸಿ.ರೋಡಿನಲ್ಲಿ ತುಳು ನಾಟಕೋತ್ಸವ
ಬಂಟ್ವಾಳ: ತುಳು ನಾಟಕ ಕಲಾವಿದರ ಒಕ್ಕೂಟ (ರಿ) ಮಂಗಳೂರು ಇದರ ಬಂಟ್ವಾಳ ಘಟಕದ ವತಿಯಿಂದ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ “ತುಳು ನಾಟಕೋತ್ಸವ”…