ಸದಾಶಿವ ಸಪಲ್ಯ ನಿಧನ

ಬಂಟ್ವಾಳ: ಭಂಡಾರಿಬೆಟ್ಟು ನಿವಾಸಿ, ದಿವಂಗತ ಕೊಗ್ಗ ಶೇರಿಗಾರ್ ಇವರ ಪುತ್ರ ಸದಾಶಿವ ಸಪಲ್ಯ (೭೭) ಇವರು ಅಸೌಖ್ಯದಿಂದ ಅ.17ರಂದು ಸೋಮವಾರ ಮುಂಜಾನೆ ನಿಧನರಾದರು. ಮೃತರಿಗೆ ಪತ್ನಿ, ಪುತ್ರ…

ಫರಂಗಿಪೇಟೆ: ಸೇವಾಂಜಲಿ ಪ್ರತಿಷ್ಠಾನ, ೧೧೯ನೇ ರಕ್ತದಾನ ಶಿಬಿರ

ಬಂಟ್ವಾಳ: ತಾಲ್ಲೂಕಿನ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ವತಿಯಿಂದ ಭಾನುವಾರ ನಡೆದ ೧೧೯ನೇ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಮತ್ತಿತರರು…

ಎಡಪದವಿನಲ್ಲಿ ಮಂಗಳೂರು  ತಹಸೀಲ್ದಾರ್ ಗ್ರಾಮ ವಾಸ್ತವ್ಯ.

ಜನರ ಬಳಿ ತೆರಳಿ ಸಮಸ್ಯೆ ಪರಿಹಾರ ವಾಸ್ತವ್ಯದ ಉದ್ದೇಶ : ತಹಸೀಲ್ದಾರ್ ಪುಟ್ಟರಾಜು ಕೈಕಂಬ: ಮಂಗಳೂರು ತಹಸೀಲ್ದಾರ್ ಅವರ ಗ್ರಾಮ ವಾಸ್ತವ್ಯ ಶನಿವಾರ ಎಡಪದವು ಗ್ರಾಮ ಪಂಚಾಯತ್…

ಬಂಟ್ವಾಳ ಕುಲಾಲ ಸುಧಾರಕ ಸಂಘ ಪೊಸಳ್ಳಿ ಇದರ ಕುಲಾಲ ಸೇವಾದಳದ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಇದರ ಕುಲಾಲ ಸೇವಾದಳದ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಕುಲಾಲ ಸೇವಾದಳದ ದಳಪತಿಯಾಗಿ ಯಾದವ ಕುಲಾಲ್ ಅಗ್ರಬೈಲು, ಕಾರ್ಯದರ್ಶಿಯಾಗಿ…

ಎಡಪದವಿನಲ್ಲಿ ಮಂಗಳೂರು  ತಹಸೀಲ್ದಾರ್ ಗ್ರಾಮ ವಾಸ್ತವ್ಯ.

ಜನರ ಬಳಿ ತೆರಳಿ ಸಮಸ್ಯೆ ಪರಿಹಾರ ವಾಸ್ತವ್ಯದ ಉದ್ದೇಶ : ತಹಸೀಲ್ದಾರ್ ಪುಟ್ಟರಾಜು ಕೈಕಂಬ: ಮಂಗಳೂರು ತಹಸೀಲ್ದಾರ್ ಅವರ ಗ್ರಾಮ ವಾಸ್ತವ್ಯ ಶನಿವಾರ ಎಡಪದವು ಗ್ರಾಮ ಪಂಚಾಯತ್…

ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಪ್ರೊ.ಕೆ.ಬಾಲಕೃಷ್ಣ ಗಟ್ಟಿ ಆಯ್ಕೆ

ಬಂಟ್ವಾಳ: ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 12 ಮತ್ತು 13ರಂದು ನಡೆಯಲಿರುವ 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತ, ವಿಶ್ರಾಂತ ಪ್ರಾಂಶುಪಾಲ ಪ್ರೊ.…

ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಶ್ರಮದಾನ

ಬಂಟ್ವಾಳ: ಬಂಟ್ವಾಳ: ಬಂಟ್ವಾಳದ ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಶ್ರೀ ದೇವಳದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಶ್ರಮದಾನ ಕಾರ್ಯ ಭಾನುವಾರ ನಡೆಯಿತು. ಎಸ್ ಆರ್…

ಕರ್ಣಾಟಕ ಬ್ಯಾಂಕ್‍ನ ಡಿಜಿಟಲ್ ಬ್ಯಾಂಕ್ ಘಟಕ ಉದ್ಘಾಟನೆ

ಕೊಂಚಾಡಿ: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಅಂಗವಾಗಿ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ಯೂನಿಟ್ ಉದ್ಘಾಟನೆಯ ಅಂಗವಾಗಿ ನಗರದ ಯೆಯ್ಯಾಡಿ ಕೊಂಚಾಡಿಯಲ್ಲಿಂದು ಕರ್ಣಾಟಕ ಬ್ಯಾಂಕ್‍ನ…

ಶಾಸಕ ಹರೀಶ್ ಪೂಂಜಾ ಮೇಲೆ ತಲವಾರು ದಾಳಿ ತಾವೇ ಹೆಣೆದ ಕಟ್ಟುಕಥೆ : ಕಾಂಗ್ರೆಸ್ ರಾಜ್ಯ ವಕ್ತಾರ ಅಮಲ ರಾಮಚಂದ್ರ ಆರೋಪ

ಪುತ್ತೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮಂಗಳೂರಿನಲ್ಲಿ ತನ್ನ ಮೇಲೆ ತಲವಾರು ದಾಳಿ ಆಗಿದೆ ಎಂದು ಹೇಳಿರುವುದು ಸ್ವತಃ ಶಾಸಕರ ಕಟ್ಟುಕಥೆಯಾಗಿದೆ. ಇದು ಜನರಲ್ಲಿ ಗೊಂದಲ,…

ನಗರದ ಲಾಲ್‍ ಭಾಗ್ ಸಿಗ್ನಲ್ ಬಳಿ ಬಸ್ ಚಕ್ರ ಹರಿದು ಬಾಲಕನ ಸಾವು

ಮಂಗಳೂರು: ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಹೋಗುತ್ತಿದ್ದ ಬಾಲಕ ಕೆಳ ಬಿದ್ದು ಬಸ್ ಚಕ್ರ ಹರಿದು ಮೃತಪಟ್ಟ ಘಟನೆ ನಗರದ ಲಾಲ್…

ತೊಕ್ಕೊಟ್ಟು ಹೆದ್ದಾರಿ ಸುರಕ್ಷತಾ ಹೋರಾಟ ಸಮಿತಿಯಿಂದ ಸಂಸದರ ಭೇಟಿ

ಉಳ್ಳಾಲ : ತೊಕ್ಕೊಟ್ಟು ಹೆದ್ದಾರಿ ಸುರಕ್ಷತಾ ಹೋರಾಟ ಸಮಿತಿಯ ಸದಸ್ಯರು ಸೋಮವಾರದಂದು ಸಂಸದ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ತೊಕ್ಕೊಟ್ಟು –…

ಟೋಲ್‍ಗೇಟ್ ತೆರವಿಗೆ ಇನ್ನೂ 15 ದಿನ ಅವಕಾಶ ಕೋರಿಕೆ : ಸಂಸದ ನಳಿನ್ ಕುಮಾರ್ ಕಟೀಲ್

ಸುರತ್ಕಲ್: ಎನ್‍ಐಟಿಕೆ ಬಳಿಯ ಟೋಲ್‍ಗೇಟ್ ತೆರವಿಗೆ ಅಧಿಕಾರಿಗಳು 15 ದಿನಗಳ ಕಾಲಾವಕಾಶ ಕೋರಿದ್ದು ಅಲ್ಲಿಯವರೆಗೆ ಕಾಯುವಂತೆ ವಿನಂತಿಸಿರುವುದಾಗಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…

ಸಾಹಿತ್ಯ ಪ್ರಶಸ್ತಿಗೆ ಲೇಖಕಿಯರಿಂದ ಕೃತಿಗಳ ಆಹ್ವಾನ

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ಕರಾವಳಿ ಲೇಖಕಿಯರ ವಾಚಕಿಯರ ಸಂಘವು 2022-23ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗಾಗಿ ಲೇಖಕಿಯರ ಕೃತಿಗಳನ್ನು ಆಹ್ವಾನಿಸಿದೆ. ನವೆಂಬರ್ 10ರೊಳಗೆ…

ವಿಶ್ವ ತುಳು ಲಿಪಿ ದಿನದ ಅಂಗವಾಗಿ ತುಳು ದಿಬ್ಬಣ ಕಾರ್ಯಕ್ರಮ

ಸುರತ್ಕಲ್: ವಿಶ್ವ ತುಳು ಲಿಪಿ ದಿನದ ಅಂಗವಾಗಿ ನಗರದ ಸುರತ್ಕಲ್ ನ ಗೋವಿಂದದಾಸ್ ಕಾಲೇಜು ಮುಂಭಾಗದಲ್ಲಿ ‘ತುಳು ದಿಬ್ಬಣ’ ಕಾರ್ಯಕ್ರಮ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ…