ಕಾಶ್ಮೀರಿ ಪಂಡಿತರ ಮೇಲೆ ಮುಂದುವರಿದ ದಾಳಿ- ಉಗ್ರರ ಗುಂಡಿಗೆ ಓರ್ವ ಬಲಿ
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಂಡಿತರ (Kashmiri Pandits) ಹತ್ಯೆ ಮುಂದುವರಿದಿದೆ. ಶನಿವಾರ ಶೋಪಿಯಾನ್ (Shopian) ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ಉಗ್ರರು (Terrorists) ಗುಂಡಿಕ್ಕಿ ಕೊಂದಿದ್ದಾರೆ…
ಕ್ರೀಡಾಕ್ಷೇತ್ರಕ್ಕೆ ಪ್ರಾಮುಖ್ಯತೆ – ಅಮೃತ ಕ್ರೀಡಾ ಯೋಜನೆಯಡಿ 75 ಕ್ರೀಡಾಪಟುಗಳಿಗೆ ಕ್ರೀಡಾ ತರಬೇತಿ: ಬೊಮ್ಮಾಯಿ
ಬೆಂಗಳೂರು: ಅಮೃತ ಮಹೋತ್ಸವ ಕ್ರೀಡಾ ಯೋಜನೆಯಡಿ 75 ಕ್ರೀಡಾಪಟುಗಳಿಗೆ ತರಬೇತಿ ನೀಡಿ, ಮುಂದಿನ ಒಲಿಂಪಿಕ್ಸ್ನಲ್ಲಿ ಭಾಗವಹಿಸಲು ಹಾಗೂ ಭಾರತಕ್ಕೆ ಪದಕ ಗೆಲ್ಲಿಸುವ ಗುರಿಯನ್ನು ಹೊಂದಲಾಗಿದೆ ಎಂದು ಮುಖ್ಯಮಂತ್ರಿ…
ಫೇಲ್ ಆಗಿರೋ ರಾಹುಲ್ ಗಾಂಧಿ ಮಿಸೈಲ್ನ್ನು ಭಾರತ್ ಜೋಡೋ ಮೂಲಕ ರೀ ಲಾಂಚ್ ಮಾಡ್ತಿದ್ದಾರೆ – ಬೊಮ್ಮಾಯಿ
ಬೆಂಗಳೂರು: ಕಾಂಗ್ರೆಸ್ನ ಭಾರತ್ ಜೋಡೋ ಪಾದಯಾತ್ರೆ (Bharat Jodo Yatra) ಮತ್ತು ಬಳ್ಳಾರಿ ಸಮಾವೇಶದ ವಿರುದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್…
ಮೂಡುಬಿದಿರೆ : ಸುರತ್ಕಲ್ ಟೋಲ್ಗೇಟ್ ತೆರವಿಗೆ ಆಗ್ರಹ,ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಮೂಡುಬಿದಿರೆ : ಅನಧಿಕೃತ ಮತ್ತು ಅವೈಜ್ಞಾನಿಕ ರೀತಿಯಲ್ಲಿ ಕಾರ್ಯಚರಿಸುತ್ತಿರುವ ಸುರತ್ಕಲ್ ಟೋಲ್ಗೇಟನ್ನು ತೆರವುಗೊಳಿಸುವಂತೆ ಆಗ್ರಹಿಸಿ ಮೂಡುಬಿದಿರೆಯ ಬ್ಲಾಕ್ ಕಾಂಗ್ರೆಸ್, ಸಿಪಿಐಎಂ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ…
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಶೀರ್ ಗೆ ನೆರವು ಹಸ್ತಾಂತರ
ಮಂಜೇಶ್ವರ : ಕಿಡ್ನಿ ವೈಫಲ್ಯಕ್ಕೊಳಗಾಗಿ ಚಿಕಿತ್ಸೆಯಲ್ಲಿರುವ ಮಂಜೇಶ್ವರದ ಕಾಂಗ್ರೆಸ್ ಕಾರ್ಯಕರ್ತ ಬಶೀರ್ ರವರಿಗೆ ಹರ್ಷಾದ್ ವರ್ಕಾಡಿಯವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿದ ಚಿಕಿತ್ಸಾ ಸಹಾಯ ಮೊತ್ತವನ್ನು ಹಸ್ತಾಂತರಿಸಲಾಯಿತು.…
ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾ ಕೂಟ ಉದ್ಘಾಟನೆ
ವಿಟ್ಲ: ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾ ಕೂಟವನ್ನು ಸಂಚಾಲಕ ವಿಟ್ಲ ಚರ್ಚ್ ನ ಧರ್ಮಗುರು ಫಾ| ಐವನ್ ಮೈಕಲ್ ರೋಡ್ರಿಗಸ್ ದೀಪ ಬೆಳಗಿಸಿ…
ಹರೀಶ್ ಪೂಂಜಾ ಹತ್ಯೆ ಯತ್ನ ; ಬಿಜೆಪಿ ಧುರೀಣ ಎರ್ಮಾಳ್ ಹರೀಶ್ ಶೆಟ್ಟಿ ತೀವ್ರ ಖಂಡನೆ
ಮುಂಬಯಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಕಳೆದ ರಾತ್ರಿ ನಡೆಸಲಾದ ಹತ್ಯೆಯತ್ನವನ್ನು ಬಿಜೆಪಿ ಉತ್ತರ ಮುಂಬಯಿ ಕ್ಷೇತ್ರದ ಉಪಾಧ್ಯಕ್ಷ ಎರ್ಮಾಳ್ ಹರೀಶ್ ಶೆಟ್ಟಿ ತೀವ್ರವಾಗಿ…
ಶಾಸಕ ಹರೀಶ್ ಪೂಂಜಾ ಜೀವ ಬೆದರಿಕೆ ಖಂಡನೀಯ ವಿಜಯ್ ಶೆಟ್ಟಿ ಪಣಕಜೆ
ಮುಂಬಯಿ: ಕಳೆದ ರಾತ್ರಿ ಫರಂಗಿಪೇಟೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರು ತಡೆದು ತಲವಾರು ಹಿಡಿದು ಜೀವ ಬೆದರಿಕೆವೊಡ್ಡಿ ನಡೆಸಲ್ಪಟ್ಟ ಘಟನೆಯು ನಿಜಕ್ಕೂ ಖಂಡನೀಯ ಎಂದು…
ಶ್ರೀರಾಮ ಪ್ರೌಢಶಾಲೆಯಲ್ಲಿ ಬಾಲಿಕಾ ಶಿಬಿರ
ಕಲ್ಲಡ್ಕ: ಶ್ರೀ ರಾಮ ಪ್ರೌಢಶಾಲೆಯಲ್ಲಿ ಅ.13ರಿಂದ ಅ.15ವರೆಗೆ ನಡೆಯುವ ಬಾಲಿಕಾ ಶಿಬಿರವನ್ನು ಮಂಗಳೂರಿನ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ಆಗಿರುವ ಗೀತಾ ಕುಲಕರ್ಣಿ ದೀಪ ಪ್ರಜ್ವಲನ ಮಾಡುವ…
“ಉತ್ಥಾನ” ರಾಷ್ಟ್ರೀಯ ಸಂಸ್ಕಾರ ಬಾಲಿಕಾ ಶಿಬಿರ ದೀಪ ಪೂಜನ್ ವರದಿ
ಕಲ್ಲಡ್ಕ:”ಉತ್ಥಾನ” ರಾಷ್ಟ್ರೀಯ ಸಂಸ್ಕಾರ ಬಾಲಿಕಾ ಶಿಬಿರದ ಅಂಗವಾಗಿ ಅ.11ರಂದು ಮಂಗಳವಾರ ಶ್ರೀರಾಮ ಪದವಿ ವಿಭಾಗದ ಆಜಾದ್ ಸಭಾಭವನದಲ್ಲಿ ನಡೆದ ಸಾಮೂಹಿಕ ದೀಪ ಪೂಜನ ಕಾರ್ಯಕ್ರಮಕ್ಕೆ ಮಾರ್ಗದರ್ಶಕರಾದ ಶ್ರೀಮತಿ…
Geheime Online Spielsaal Tipps Eye Of Horus Durchsetzbar Referieren Für nüsse & Tricks Fur Spielautomaten
contentshould I Download The Eye Of Horus To Play?bewertungen As part of Spielernplay Eye Of Horus For Free And Natürlich…
ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಬ್ಯೂಟಿಷಿಯನ್ ತರಬೇತಿ, ಹೊಲಿಗೆ ಮತ್ತು ಮೆಷಿನ್ ಎಂಬ್ರಾಡರಿ ತರಬೇತಿ
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಹತ್ತಿರ ರಾಮಕೃಷ್ಣ ತಪೋವನ, ಪೊಳಲಿಯಲ್ಲಿ ಹೆಣ್ಣು ಮಕ್ಕಳಿಗೆ ಬ್ಯೂಟಿಷಿಯನ್ ತರಬೇತಿ, ಹೊಲಿಗೆ ಮತ್ತು ಮೆಷಿನ್ ಎಂಬ್ರಾಡರಿ ತರಬೇತಿ, ಕಂಪ್ಯೂಟರ್ ತರಬೇತಿ ಮುಂತಾದ…
ಪಾಂಡವರಕಲ್ಲು: ಉಚಿತ ಮನೆ ನಿರ್ಮಿಸಿ ಹಸ್ತಾಂತರ
ಬಂಟ್ವಾಳ: ತಾಲ್ಲೂಕಿನ ಪಾಂಡವರಕಲ್ಲು ಎಂಬಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಪಿ ಐ) ವತಿಯಿಂದ ಅರ್ಹ ಬಡ ಕುಟುಂಬಕ್ಕೆ ಉಚಿತ ಮನೆ ಹಸ್ತಾಂತರ…
ಸರಪಾಡಿ: ಪ್ರೇತದ ವೇಷ ಹಾಕಿ ರೂ ೫೭ ಸಾವಿರ ಸಂಗ್ರಹ, ಎರಡು ಬಡ ಕುಟುಂಬಗಳ ಮಕ್ಕಳ ಚಿಕಿತ್ಸೆಗೆ ಹಸ್ತಾಂತರ
ಬಂಟ್ವಾಳ: ತಾಲ್ಲೂಕಿನ ಸರಪಾಡಿ ಎಂಬಲ್ಲಿ ಪ್ರೇತದ ವೇಷ ಹಾಕಿ ಸಂಗ್ರಹವಾದ ರೂ ೫೭ ಸಾವಿರ ಮೊತ್ತವನ್ನು ಎರಡು ಬಡ ಕುಟುಂಬಗಳ ಮಕ್ಕಳ ಚಿಕಿತ್ಸೆಗೆ ಬುಧವಾರ ಹಸ್ತಾಂತರಿಸಲಾಯಿತು. ಕಿಡ್ನಿ…