ಬೆಳ್ಳಾರೆ; ಯುವತಿಗೆ ಲೈಂಗಿಕ ಕಿರುಕುಳ ಆರೋಪ; ವ್ಯಕ್ತಿಯ ಬಂಧನ

ಬೆಳ್ಳಾರೆ : ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ನಡೆದಿದೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪರಿಶಿಷ್ಟ ಜಾತಿಯ ಯುವತಿಯೊಬ್ಬಳಿಗೆ…

ಒಕ್ಕಲಿಗರ ಸಂಘ ಮಹಿಳಾ ಘಟಕ ನೂತನ ಅಧ್ಯಕ್ಷರಾಗಿ ಜಲಜಾಕ್ಷಿ ಬಾಲಕೃಷ್ಣ ಗೌಡ ಆಯ್ಕೆ

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಮಹಿಳಾ ಘಟಕ ಶಾಂತಿನಗರ ವಿಟ್ಲ ಇದರ ೨೦೨೨-೨೩ ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಲಜಾಕ್ಷಿ ಬಾಲಕೃಷ್ಣ ಗೌಡ…

ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಕೆ ಮೋನಪ್ಪ ಗೌಡ ಶಿವಾಜಿನಗರ ಆಯ್ಕೆ

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ ವಿಟ್ಲ ಇದರ ೨೦೨೨-೨೩ ನೇ ಸಾಲಿನ ನೂತನ ಅಧ್ಯಕ್ಷರಾಗಿ ಕೆ ಮೋನಪ್ಪ ಗೌಡ ಶಿವಾಜಿನಗರ ಇವರು…

ರೋಟರಿ ಕ್ಲಬ್ ವಿಟ್ಲ ಹಾಗೂ ವಿಟ್ಠಲ್ ಸುಪ್ರಜಿತ್ ಐಟಿಐ ವತಿಯಿಂದ ರಕ್ತದಾನ ಶಿಬಿರ

ವಿಟ್ಲ: ರೋಟರಿ ಕ್ಲಬ್ ವಿಟ್ಲ ಹಾಗೂ ವಿಟ್ಠಲ್ ಸುಪ್ರಜಿತ್ ಐಟಿಐ ವತಿಯಿಂದ ರಕ್ತದಾನ ಶಿಬಿರ ನಡೆಸಲಾಯಿತು. ಈ ಶಿಬಿರವನ್ನು ನ್ಯಾಯಾವಾದಿ ನೋಟರಿ ಜಯರಾಮ ರೈ ಉದ್ಘಾಟಿಸಿದರು. ಈ…

ವಾಲಿಬಾಲ್ ಪಂದ್ಯಾಟ: ಎಸ್.ವಿ.ಎಸ್ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ

ಬಂಟ್ವಾಳ: ನೆಲ್ಯಾಡಿ ದ. ಕ.ಜಿ. ಪ. ಹಿ. ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ೧೪ರ ವಯೋಮಾನದ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಎಸ್.ವಿ.ಎಸ್‌ ಇಂಗ್ಲಿಷ್ ಸ್ಕೂಲ್ ವಿದ್ಯಾಗಿರಿ,…

ಪದಾಧಿಕಾರಿಗಳ ಆಯ್ಕೆ. ಬಂಟ್ವಾಳ : ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾಗಿ ನಾರಾಯಣ್ ಸಿ. ಪೆರ್ನೆ ಮರು ಆಯ್ಕೆ

ಬಂಟ್ವಾಳ : ತಾಲೂಕು ಕುಲಾಲ ಸುಧಾರಕ ಸಂಘ ಇದರ 2022 -23ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಸಿ. ಪೆರ್ನೆ ಮರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಧಾಕೃಷ್ಣ ಬಂಟ್ವಾಳ, ಪ್ರಧಾನಕಾರ್ಯದರ್ಶಿಯಾಗಿ…

ಕಂಬಳ ಕ್ಷೇತ್ರದ ಹಿರಿಯ ಯಜಮಾನ ಇರುವೈಲು ಪಾಣಿಲ ಬಾಡ ಪೂಜಾರಿ ನಿಧನ

ಮೂಡುಬಿದಿರೆ: ಕಂಬಳ ಕ್ಷೇತ್ರದ ಹಿರಿಯ ಯಜಮಾನ ಇರುವೈಲು ಪಾಣಿಲ ಬಾಡ ಪೂಜಾರಿ(90ವ) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದರು. ಕೃಷಿಕರಾಗಿದ್ದ ಅವರು…

ರಾಜ್ಯದಲ್ಲಿ `108′ ಸಮಸ್ಯೆ – 2 ತಿಂಗಳಲ್ಲಿ ಬಗೆಹರಿಯಲಿದೆ ಎಂದ ಸುಧಾಕರ್

– ಮುಂದುವರಿದ ರಾಷ್ಟ್ರಗಳಂತೆ ಸೇವೆ ನೀಡಲು ಪ್ರಯತ್ನ; ಸಚಿವರ ಭರವಸೆ ಕಾರವಾರ: ರಾಜ್ಯದಲ್ಲಿ 108 ಅಂಬುಲೆನ್ಸ್ (108 Ambulance) ಸೇವೆಯಲ್ಲಿ ಸಮಸ್ಯೆಯಾಗಿದ್ದು, ಇನ್ನೆರಡು ತಿಂಗಳಲ್ಲಿ ಎಲ್ಲಾ ಸಮಸ್ಯೆ…

ಬೆಂಗಳೂರಿನಲ್ಲಿ ಬಿಲ್ಡಿಂಗ್ ಕುಸಿದು ಇಬ್ಬರ ಸಾವು

ಬೆಂಗಳೂರು: ಭಾರೀ ಮಳೆಗೆ ಬಿಲ್ಡಿಂಗ್ ಕುಸಿದು ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನ ವೈಟ್‌ಫಿಲ್ಡ್ ಬಳಿಯ ಹೂಡಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ ಜೈನುದ್ದೀನ್,…

ಕುಂದಾಪುರ : ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ

ಬೈಂದೂರು: ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೋಳೂರು ಎಂಬಲ್ಲಿ ಚಿರತೆಯೊಂದು ಆಹಾರ ಹುಡುಕಿಕೊಂಡು ಬಂದು ಮಾಸ್ತಿ ಎಂಬುವವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯು ನಾಜೂಕಿನಿಂದ…

ದೇಶ ಸೇವೆ ಸಲ್ಲಿಸಿ ತಾಯ್ನಾಡಿಗೆ ಮರಳಿದ ಮೇಜರ್ ವಿಜಯ್‍ಚಂದ್ರ

ಮಂಗಳೂರು: ದೇಶ ಸೇವೆ ಸಲ್ಲಿಸಿ ಊರಿಗೆ ಬಂದ ಯೋಧ ಮೇಜರ್ ವಿಜಯ್ ಚಂದ್ರ ಅವರಿಗೆ ಅದ್ದೂರಿ ಸ್ವಾಗತ ಮತ್ತು ಸನ್ಮಾನ ಕಾರ್ಯಕ್ರಮ ಮಂಗಳೂರಿನ ಪಂಪ್ವೆಲ್ ಬಳಿ ನೆರವೇರಿತು.…

ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆ: ಎಸ್.ವಿ.ಎಸ್ ವಿದ್ಯಾರ್ಥಿಗಳು ವಿಭಾಗಮಟ್ಟಕ್ಕೆ

ಬಂಟ್ವಾಳ: ಮಂಗಳೂರು ಶಕ್ತಿನಗರದ ಸರಕಾರಿ ಪ್ರೌಢಶಾಲೆ ನಾಲ್ಯಪದವು ಎಂಬಲ್ಲಿ ಇತ್ತೀಚೆಗೆ ನಡೆದ ಪ್ರಾಥಮಿಕ ಬಾಲಕಿಯರ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿನ ಎಸ್.ವಿ.ಎಸ್ ಇಂಗ್ಲಿಷ್ ಸ್ಕೂಲ್ ವಿದ್ಯಾಗಿರಿ…