ಮೋದಿ ಜನ್ಮದಿನ – ರಾಷ್ಟ್ರಧ್ವಜ ಹಿಡಿದು ಮತದಾನದ ಜಾಗೃತಿ ಮೂಡಿಸಿದ ಕನ್ನಡಿಗ ಮೋಹನ್ ಕುಮಾರ್

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (Narendra Modi) 72ನೇ ಜನ್ಮದಿನದ (Birthday) ಅಂಗವಾಗಿ ಬಳ್ಳಾರಿ ಜಿಲ್ಲೆ ಕಂಪ್ಲಿ ನಿವಾಸಿ ಹಾಗೂ ಕರ್ನಾಟಕ (Karnataka) ಹೈಕೋರ್ಟ್‍ನ ಕೇಂದ್ರ…

ನಮ್ಮ ಪ್ರಯತ್ನದಿಂದಾಗಿ ಚೀತಾ ಭಾರತಕ್ಕೆ ಬಂದಿವೆ: ಕಾಂಗ್ರೆಸ್

ನವದೆಹಲಿ: ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನವನಕ್ಕೆ ನಮೀಬಿಯಾದಿಂದ ವಿಶೇಷ ವಿಮಾನದಲ್ಲಿ ತರಲಾದ 8 ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕಾಡಿಗೆ ಬಿಡುವುದಕ್ಕೂ ಮುಂಚೆ, ಮನಮೋಹನ್ ಸಿಂಗ್ ಅವರು…

ಬ್ಯಾಂಕುಗಳಿಗೆ ಸ್ಥಳೀಯ ಭಾಷಿಕರನ್ನೇ ನೇಮಿಸಿ- ನಿರ್ಮಲಾ ಸೀತಾರಾಮನ್ ಸಲಹೆ

ನವದೆಹಲಿ: ಇನ್ನುಮುಂದೆ ಬ್ಯಾಂಕುಗಳಿಗೆ (Banks) ಸ್ಥಳೀಯ ಭಾಷೆ (Local Language) ಮಾತನಾಡುವವರನ್ನೇ ಸಿಬ್ಬಂದಿಯಾಗಿ ನೇಮಕ ಮಾಡಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman)…

ಮಹತ್ತರವಾದ ಕಾರಣಕ್ಕಾಗಿ ಮತ್ತೆ ಕ್ರಿಕೆಟ್ ಆಡಲು ಮೈದಾನಕ್ಕಿಳಿದ ಲೆಜೆಂಡ್ ಕ್ರಿಕೆಟಿಗರು

ಕೋಲ್ಕತ್ತಾ: ಲೆಜೆಂಡ್ಸ್ ಲೀಗ್ ಕ್ರಿಕೆಟ್ 2022 (Legends League Cricket 2022) ಇಂದಿನಿಂದ ಆರಂಭವಾಗುತ್ತಿದ್ದು, ವಿಶ್ವದ ಶ್ರೇಷ್ಠ ಕ್ರಿಕೆಟ್ ಆಟಗಾರರು ನಿವೃತ್ತಿಯ ಬಳಿಕ ಇದೀಗ ಮಹತ್ತರವಾದ ಕಾರ್ಯಕ್ಕಾಗಿ…

ಹಳೆಯ ಬಾವಿಯೊಳಗೆ ಉಸಿರುಗಟ್ಟಿ ನಾಲ್ವರ ಸಾವು

– ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಅಮರಾವತಿ: ಹಳೆಯ ಬಾವಿಯೊಳಗೆ(well) ತಂದೆ, ಮಗ ಸೇರಿದಂತೆ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ(Andhra Pradesh) ಕೃಷ್ಣಾ ಜಿಲ್ಲೆಯಲ್ಲಿ…

ನಾನ್‍ವೆಜ್ ಊಟಕ್ಕೆಂದು ಬಂದವರಿಗೆ ಗೋಮಾಂಸ ಸರ್ವ್ – ಹೋಟೆಲ್ ಮಾಲೀಕ ಅರೆಸ್ಟ್

ಗಾಂಧೀನಗರ: ನಾನ್ ವೆಜ್ ಊಟ ಮಾಡಲು ಹೋಟೆಲ್ ಬಂದ ಗ್ರಾಹಕರಿಗೆ ಗೋಮಾಂಸ ಬಡಿಸಿದ ಆರೋಪದಡಿ ಹೋಟೆಲ್ ಮಾಲೀಕನನ್ನು (Hotel owner) ಪೊಲೀಸರು ಬಂಧಿಸಿದ್ದಾರೆ. ರೆಸ್ಟೋರೆಂಟ್ ಮಾಲೀಕನ ಈ…

14ರ ಬಾಲಕಿಯ ಮೇಲೆ 10-15 ಮಂದಿ ರೇಪ್

ಲಕ್ನೋ: 14 ವರ್ಷದ ಬಾಲಕಿಯ ಮೇಲೆ 10-15 ಪುರುಷರು ಅನೇಕ ಬಾರಿ ಅತ್ಯಾಚಾರವೆಸಗಿದ ಘಟನೆ ಗುರುಗ್ರಾಮದ(Gurugram) ಸ್ಥಳೀಯ ಸ್ಪಾವೊಂದರಲ್ಲಿ(Spa) ನಡೆದಿದೆ. ಅಪ್ರಾಪ್ತೆಯ ದೂರಿನ ಆಧಾರದ ಮೇಲೆ ಸ್ಪಾ…

ನೇಪಾಳದಲ್ಲಿ ಭೂಕುಸಿತ – 14 ಸಾವು, 10 ಮಂದಿ ನಾಪತ್ತೆ

ಕಠ್ಮಂಡು: ಭಾರೀ ಮಳೆಯಿಂದಾಗಿ ಪಶ್ಚಿಮ ನೇಪಾಳದಲ್ಲಿ(Nepal) ಭೂಕುಸಿತ(Landslide) ಉಂಟಾಗಿದ್ದು, ಘಟನೆಯಲ್ಲಿ 14 ಜನ ಸಾವನ್ನಪ್ಪಿದ್ದಾರೆ. 7 ಮಂದಿಗೆ ಗಾಯಗಳಾಗಿದ್ದು, 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ಶನಿವಾರ ಅಧಿಕಾರಿಗಳು…

ಉಜಿರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ

ಉಜಿರೆ: ಉತ್ತಮ ಚಾರಿತ್ರ್ಯವಿಲ್ಲದ ಶಿಕ್ಷಣ ಪರಿಮಳವಿಲ್ಲದ ಹೂವಿನಂತೆ ವ್ಯರ್ಥ. ಸುಪ್ತ ಪ್ರತಿಭೆಯ ವಿಕಸನದೊಂದಿಗೆ ಆದರ್ಶ ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಗುರಿಯಾಗಿದ್ದು ಉತ್ತಮ ಶಿಕ್ಷಣದ ಮೂಲಕ ಸಮಾಜದ ಸಭ್ಯ,…

ಧರ್ಮಸ್ಥಳದಲ್ಲಿ ೨೪ನೆ ವರ್ಷದ ಭಜನಾ ತರಬೇತಿ ಕಮ್ಮಟ, ಧರ್ಮವೇ ನೆಲೆನಿಂತ ಪವಿತ್ರ ಪುಣ್ಯಧಾಮ ಧರ್ಮಸ್ಥಳ

ಉಜಿರೆ: ಧರ್ಮವೇ ನೆಲೆನಿಂತ ಪವಿತ್ರ ಪುಣ್ಯಧಾಮ ಧರ್ಮಸ್ಥಳವಾಗಿದೆ ಎಂದು ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಡಾ. ಶಮಿತ ಮಲ್ನಾಡ್ ಹೇಳಿದರು. ಅವರು ಸೆ.16ರಂದು ಶುಕ್ರವಾರ ಧರ್ಮಸ್ಥಳದಲ್ಲಿ ೨೪ನೆ…

ನರೇಂದ್ರ ಮೋದಿಯವರ ಜನ್ಮದಿನದ ಪ್ರಯಕ್ತ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ವಿಟ್ಲ : ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯಕ್ತ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮತ್ತು ಪೂಜೆ ನಡೆಸಲಾಯಿತು. ಅರುಣ್…

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಎಲ್ಲರೂ ಕೈಜೋಡಿಸಬೇಕು : ಇನಾಯತ್ ಅಲಿ

ಕೈಕಂಬ : ಭ್ರಷ್ಟಾಚಾರ ನಿರ್ಮೂಲನೆಯ ಪಣ ತೊಟ್ಟು ಅಧಿಕಾರದ ಗದ್ದುಗೆ ಏರಿರುವ ಬಿಜೆಪಿ ಈಗ ಭ್ರಷ್ಟಾಚಾರದಲ್ಲಿ ಮುಳುಗಿದೆ. ಭ್ರಷ್ಟಾಚಾರ ಸಹಿತ ಬಿಜೆಪಿ ಸರ್ಕಾರ ಕಿತ್ತೊಗೆಯುವ ಕಾರ್ಯದಲ್ಲಿ ನಿರತವಾಗಿರುವ…

ಬಿಸಿರೋಡು ಸ್ಪರ್ಶಾ ಕಲಾ ಮಂದಿರದಲ್ಲಿ ರಕ್ತದಾನ, ಅಂಗಾಗ ದಾನ ಮತ್ತು ನೇತ್ರದಾನ ಶಿಬಿರ

ಬಂಟ್ವಾಳ: ದೇಶದ ಭವಿಷ್ಯದ ನಿರ್ಮಾಣದಲ್ಲಿ ಮಹತ್ತರ ಸೇವೆ ನೀಡಿತ್ತಿರುವ ಮಹಾನ್ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ಸೇವೆಯ ಮೂಲಕ ಆಚರಣೆ ಮಾಡಿರುವ ಬಂಟ್ವಾಳ ಯುವ…