ಮಂಗಳೂರಿನಲ್ಲಿ ಜಗಮೆಚ್ಚಿದ ಜನನಾಯಕ
ಮಂಗಳೂರು: ಬಂಗ್ರಕೂಳೂರಿನಲ್ಲಿ ಕಾಯ್ದಿರಿಸಲಾದ ಬೃಹತ್ ಸಮಾವೇಶದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರ ಬಂದರು ಇಲಾಖೆ ಸಚಿವ ಸರ್ಬಾನಂದ್ ಸೊನೊವಾಲ್ ಅವರು ಮೈಸೂರು ಪೇಟ ಹಾಗೂ…
ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ವಿಕ್ರಾಂತ್ಗೆ ಮೋದಿ ಚಾಲನೆ
ತಿರುವನಂತಪುರಂ: ಭಾರತದಲ್ಲೇ ತಯಾರಾದ ಮೊದಲ ವಿಮಾನ ವಾಹಕ ನೌಕೆ ವಿಕ್ರಾಂತ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚಾಲನೆ ನೀಡಿದರು. ಕೇರಳದ ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ…
ಸೆ.04 ಅಂಬಲಪಾಡಿಯಲ್ಲಿ ಕರ್ನಾಟಕ ಮಕ್ಕಳ ಸಮ್ಮೇಳನ ಅಧ್ಯಕ್ಷರಾಗಿ ಅದ್ವಿಕಾ ಶೆಟ್ಟಿ ಅಜೆಕಾರು
ಉಡುಪಿ : ಉಡುಪಿಯ ಅಂಬಲಪಾಡಿ ದೇವಾಲಯದ ಭವಾನಿ ಮಂಟಪದಲ್ಲಿ ಸೆ.04ರಂದು ಬೆಳಗ್ಗೆ 9.13 ರಿಂದ ನಡೆಯುವ ಒಂದು ದಿನದ ಕರ್ನಾಟಕ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಹುಮುಖ…
ಮುರುಘಾಶ್ರೀ ಪೋಕ್ಸೊ ಪ್ರಕರಣದಲ್ಲಿ ಸರ್ಕಾರ ಎಂಟ್ರಿ ಕೊಡಲ್ಲ: ಆರ್.ಅಶೋಕ್
ಬೆಂಗಳೂರು: ಮುರುಘಾ ಶರಣರ ಪೋಕ್ಸೊ ಪ್ರಕರಣದಲ್ಲಿ ಸರ್ಕಾರ ಎಂಟ್ರಿ ಕೊಡುವುದಿಲ್ಲ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಮುರುಘಾ ಶ್ರೀಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಗರದಲ್ಲಿ…
ಸೆ.04ರಂದು ಶ್ರೀ ಗುರುದೇವತಾ ಭಜನಾ ಮಂಜರಿ
ಪೊಳಲಿ: ಶ್ರೀ ಶಾಂಕರ ತತ್ವ ಪ್ರಸಾರ ಅಭಿಯಾನ ದ.ಕ. ಜಿಲ್ಲೆ ಮತ್ತು ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬಂಟ್ವಾಳ ವಲಯ ವತಿಯಿಂದ ಶ್ರೀ ರಾಜರಾಜೇಶ್ವರಿ ದೇವಸ್ಥಾನ…
5 Pound Deposit Bingo To play john wayne classic Bingo For 5 Weight By the Intendsicko
Blogs Starting out From the A great £5 Put Online Bingo Web sites Must i Enjoy Casino games For the…
ಅಡ್ಡೂರು ಮುಖ್ಯಪ್ರಾಣ ದೇವರ ಪಾದುಕಾನ್ಯಾಸ
ಕೈಕಂಬ: ಅಡ್ಡೂರು ಪೊಣ್ಣಂಗಿಳ ಶ್ರೀ ಮುಖ್ಯಪ್ರಾಣ ದೇವರ ಗರ್ಭಗುಡಿಯ ಜೀರ್ಣೋದ್ಧಾರದ ಪಾದುಕಾನ್ಯಾಸವು ಸೆ.1ರಂದು ಗುರುವಾರ ಕೋಡಿಮಜಲ್ ಶ್ರೀ ಅನಂತಪದ್ಮನಾಭ ಉಪಾಧ್ಯಾಯರ ನೇತ್ರತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯಪ್ರಾಣ…
ಮದುವೆ ನಂತ್ರ ದಪ್ಪ ಆಗಿದ್ದಕ್ಕೆ ಪತ್ನಿಗೆ ವಿಚ್ಛೇದನ ನೀಡಲು ಮುಂದಾದ ಪತಿ
ಲಕ್ನೋ: ಮದುವೆಯ ನಂತರ ಪತ್ನಿ ತೂಕ ಹೆಚ್ಚಾಗಿದ್ದಕ್ಕೆ ಮೀರತ್ ಮೂಲದ ವ್ಯಕ್ತಿಯೋರ್ವ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಇದೀಗ ಪತಿ ವಿರುದ್ಧ ಪತ್ನಿ ನ್ಯಾಯಾಕ್ಕಾಗಿ ಮೀರತ್ನ ಲಿಸಾಡಿ ಗೇಟ್…
ಕೇಂದ್ರ ಸಚಿವರ ಮನೆಯಲ್ಲಿ ಗಣೇಶನಿಗೆ ಆರತಿ ಮಾಡಿದ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಗಣೇಶನಿಗೆ ಆರತಿ ಮಾಡಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನವದೆಹಲಿಯಲ್ಲಿರುವ ಕೇಂದ್ರ ಸಚಿವ ಪಿಯೂಷ್…
ಜನಮನ ಸೆಳೆಯುತ್ತಿದೆ 60 ಸಾವಿರ ಗೋಲಿಗಳಿಂದ ಮಾಡಿದ ಗಣೇಶ ಮೂರ್ತಿ!
ಭುವನೇಶ್ವರ: ಮಹಾಮಾರಿ ಕೊರೊನಾ ವೈರಸ್ನಿಂದಾಗಿ 2 ವರ್ಷ ಸಡಗರದ ಹಬ್ಬಕ್ಕೆ ಬ್ರೇಕ್ ಹಾಕಲಾಗಿತ್ತು. ಹೀಗಾಗಿ ಈ ವರ್ಷ ಎಲ್ಲಾ ಹಬ್ಬಗಳನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದೆ.…
ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್: ಚೆಸ್ಪಂದ್ಯಾಟದಲ್ಲಿ ಪ್ರಥಮ ಸ್ಥಾನದೊಂದಿಗೆ ‘ಬೋರ್ಡ್ ಪ್ರಶಸ್ತಿ’
ಬಂಟ್ವಾಳ: ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್, ವಿದ್ಯಾಗಿರಿ ಬಂಟ್ವಾಳ ಇಲ್ಲಿನ೧೦ನೇ ತರಗತಿಯ ವಿದ್ಯಾರ್ಥಿಗಳಾದ ಧ್ಯಾನ್ ಕೃಷ್ಣ ಶೆಟ್ಟಿ, ಅದ್ವಿತ್ ಎಸ್ ಶೆಟ್ಟಿ, ರಿಯಾನ ಸೋನಾಲಿ…
ಧರ್ಮಾನಗರ ಕಂಬಳಬೆಟ್ಟು ಗಣಪತಿ
ವಿಟ್ಲ: ಧರ್ಮಾನಗರ ಕಂಬಳಬೆಟ್ಟು ಗಣೇಶೋತ್ಸವ
ಕಾರ್ತಿಕ್ ಫ್ರೆಂಡ್ಸ್ ಮಂಗಳಮಂಟಪ ಚಂದಳಿಕೆ
ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಮಂಗಳ ಮಂಟಪ ಚಂದಳಿಕೆ