ನ.28,29,30 ರಂದು ಭಾವಾಭಿವ್ಯಕ್ತಿ ಕಾರ್ಯಕ್ರಮ

ಬಂಟ್ವಾಳ: ವಿದುಷಿ ವಿದ್ಯಾ ಮನೋಜ್ ಅವರ ನಿರ್ದೇಶನದ ಕಲ್ಲಡ್ಕ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ (ರಿ) ಭರತನಾಟ್ಯ ಸಂಸ್ಥೆಯ 25 ನೇ ವರ್ಷದ ಪ್ರಯುಕ್ತ” ರಜತ ಕಲಾಯಾನ” ಸರಣಿ…

ಆಟೋ ರಿಕ್ಷಾ ಚಾಲಕ,ಮಾಲಕರ ಸಂಘದ ವತಿಯಿಂದ ರಕ್ತದಾನ ಶಿಬಿರ

ಬಂಟ್ವಾಳ: ಆಟೋ ರಿಕ್ಷಾ ಚಾಲಕ,ಮಾಲಕರ ಸಂಘ ಬಿ.ಎಂ.ಎಸ್ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಬಂಟ್ವಾಳ ಮತ್ತು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ…

ಡಾ.ವೀರೇಂದ್ರ ಹೆಗ್ಗಡೆ ಹುಟ್ಟುಹಬ್ಬದ ಪ್ರಯುಕ್ತ ಆಶ್ರಮಕ್ಕೆ ಆಹಾರ ಸಾಮಗ್ರಿ, ಹಣ್ಣು ಹಂಪಲು ವಿತರಣೆ

ಬಂಟ್ವಾಳ : ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯಕರ್ತರು, ತಾಲೂಕು ಜನಜಾಗೃತಿ, ಒಕ್ಕೂಟದ ಸದಸ್ಯರು ಜಂಟಿಯಾಗಿ ತಾಲೂಕಿನ ಗುಡ್ಡೆಯಂಗಡಿಯಲ್ಲಿರುವ “ನಮ್ಮ ಹಿರಿಯರ ಮನೆ” ಆಶ್ರಮದಲ್ಲಿರುವ ವೃದ್ಧರಿಗೆ ಆಹಾರ ಸಾಮಗ್ರಿಗಳು ಮತ್ತು…

ಮಕ್ಕಳಿಗೆ ಮೊಬೈಲ್ ಬಳಕೆಯ ಗೀಳಿನಿಂದ ದೂರವಿರಿ : ಪ್ರೊ.ಟಿ.ಪ್ರಕಾಶ್ ಪ್ರಭು

ಬಂಟ್ವಾಳ: ವಿದ್ಯಾರ್ಥಿಗಳು ಯೋಜನಾಬದ್ಧವಾಗಿ ಅಧ್ಯಯನ ಮಾಡಿದರೆ ತಮ್ಮ ಪಠ್ಯದೊಂದಿಗೆ ವಿವಿಧ ಕಲೆಗಳಲ್ಲಿಯೂ ಮುಂದುವರೆಯುವುದು ಸಾಧ್ಯವಾಗುತ್ತದೆ. ಮಕ್ಕಳಿಗೆ ಮೊಬೈಲ್ ಬಳಕೆಯ ಗೀಳು ಹೆಚ್ಚುತ್ತಿದ್ದು ಇದಕ್ಕೆ ಪೋಷಕರೂ ಕೂಡ ಪರೋಕ್ಷವಾಗಿ…

ಪೊಳಲಿ ಕ್ಷೇತ್ರದಲ್ಲಿ ಸಂಭ್ರಮದ ಷಷ್ಠಿ ಮಹೋತ್ಸವ , ಚಿಕ್ಕರಥೋತ್ಸವ,ಉರುಳು ಸೇವೆ

ಬಂಟ್ವಾಳ: ಐತಿಹಾಸಿಕ ಹಿನ್ನಲೆಯ ಪೊಳಲಿ ಶ್ರೀರಾಜರಾಜೇಶ್ವರಿ ದೇವಳದಲ್ಲಿ ಬುಧವಾರ ಷಷ್ಟಿ ಮಹೋತ್ಸವವು ಸಪನ್ನಗೊಂಡಿತು.ಇದರ ಪ್ರಯುಕ್ತ ಕ್ಷೇತ್ರದಲ್ಲಿ ಮಹಾಪೂಜೆ, ಬಲಿ ಉತ್ಸವ, ಚಿಕ್ಕ ರಥೋತ್ಸವ, ಭಕ್ತಾದಿಗಳಿಂದ ಉರುಳು ಸೇವೆ…

ಪ್ರೀಮಿಯರ್ ಲೀಗ್ ಕ್ರಿಕೆಟ್ ಸಂಪನ್ನ: ಬಿಲ್ಲವ ಫ್ರೆಂಡ್ಸ್ ದಿಂಡಿಕೆರೆ ಬೈದಶ್ರೀ 2025 ಚಾಂಪಿಯನ್

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ, ಸೇವಾ ಚಟುವಟಿಕೆಗಳಿಗೆ ಸಹಾಯಾರ್ಥವಾಗಿಬಂಟ್ವಾಳ ಎಸ್‌ವಿ‌ಎಸ್ ಶಾಲಾ ಮೈದಾನದಲ್ಲಿ,ಎರಡುದಿನಗಳ ಕಾಲ ನಡೆದ ಬಂಟ್ವಾಳ ತಾಲೂಕು ಮಟ್ಟದ 12 ತಂಡಗಳ “ಬೈದ್ಯಶ್ರೀ…

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ  ಹಾಗೂ ಮಾಸಿಕ ಸಭೆ 

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ…

ಬಿಲ್ಲವ ಸಂಘದ ಅಮ್ಟೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ: ಬಿಲ್ಲವ ಸಮಾಜ ಸೇವಾ ಸಂಘ(ರಿ.)ಕಲ್ಲಡ್ಕ ವಲಯ ಇದರ ಅಮ್ಟೂರು ಗ್ರಾಮ ಸಮಿತಿಯ ಅಧ್ಯಕ್ಚರಾಗಿ ಸತೀಶ್ ಪೂಜಾರಿ ಕೇಶವನಗರ ಅವರು ಆಯ್ಕೆಯಾಗಿದ್ದಾರೆ.ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಸಂಘ…

ಸಿದ್ಧಕಟ್ಟೆ: ಆಂಬುಲೆನ್ಸ್ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವ ಮತ್ತು ದಾನಿಗಳ ನೆರವಿನಲ್ಲಿ ‘ಆಂಬುಲೆನ್ಸ್ ಲೋಕಾರ್ಪಣೆ’ ಕಾರ್ಯಕ್ರಮ ನಡೆಯಿತು. ಮಾಜಿ…

ವೀರಕಂಭ ಗ್ರಾಮ ಪಂಚಾಯತ್ ವತಿಯಿಂದ  ಪಂಪು ಚಾಲಕರ ತುರ್ತು ಸಭೆ

ಬಂಟ್ವಾಳ : ತಾಲೂಕಿನ ವೀರಕಂಭ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ವ್ಯಾಪ್ತಿಯಲ್ಲಿರುವ ತಾತ್ಕಾಲಿಕ ಪಂಪು ಚಾಲಕರ ತುರ್ತು ಸಭೆ ಪಂಚಾಯತ್ ಅಧ್ಯಕ್ಷೆ ಲಲಿತ ಅವರ ಅಧ್ಯಕ್ಷತೆಯಲ್ಲಿ ಶನಿವಾರ…

ಕೊಳಲಬಾಕಿಮಾರು ಶಾಲೆಯಲ್ಲಿ”ಮಕ್ಕಳ ಹಬ್ಬ – 2025″

ಬಂಟ್ವಾಳ: ತಾಲೂಕಿನ ಕೊಳಲಬಾಕಿಮಾರು ಶಾಲೆ ಮತ್ತು ಅಂಗನವಾಡಿ ಸಹಯೋಗದಲ್ಲಿ ಮಕ್ಕಳ ದಿನಾಚರಣೆಯನ್ನು “ಮಕ್ಕಳ ಹಬ್ಬ – 2025” ವನ್ನಾಗಿ ಕೊಳಲಬಾಕಿಮಾರು ಶಾಲಾ ಆವರಣದಲ್ಲಿ ಆಚರಿಸಲಾಯಿತು. ಜವಹರಲಾಲ್ ನೆಹರುರವರ…

ಹದಗೆಟ್ಟ ಪಾಣೆಮಂಗಳೂರು ಪೇಟೆ ರಸ್ತೆ ಡಿಸೆಂಬರ್ ತಿಂಗಳೊಳಗೆ ಸುಸ್ಥಿತಿಗೆ

ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಪೇಟೆಯ ಹದಗೆಟ್ಟ ರಸ್ತೆಗೆ ಡಿಸೆಂಬರ್ ತಿಂಗಳೊಳಗೆ ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಕಾಮಗಾರಿ ನಡೆಸಲಾಗುವುದು ಎಂದು ಲೋಕೋಪಯೋಗಿ ಇಲಾಖಾಧಿಕಾರಿಗಳು ಭರವಸೆ…

 ರಾಣಿ ಅಬ್ಬಕ್ಕ ಉತ್ಸವ ೨೦೨೫-೨೬ ಇದರ ಸಮಾರೋಪ 

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ರಾಣಿ ಅಬ್ಬಕ್ಕ ಉತ್ಸವ ೨೦೨೫-೨೬ ಇದರ ಸಮಾರೋಪ ಸಮಾರಂಭವು ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀರಾಮ ವಿದ್ಯಾಕೇಂದ್ರ ಮುಖ್ಯಕಾರ್ಯನಿರ್ವಹಣಾಧಿಕಾರಿ…

ಅಟಲ್ ವಿರಾಸತ್, ಕ್ಯಾಂಪ್ಕೋ  ಚುನಾವಣೆ ಸಹಿತ ಪ್ರಮುಖ ವಿಷಯಗಳ ಕುರಿತು ಬಿಜೆಪಿ ಮುಖಂಡರ ಸಭೆ

ಬಂಟ್ವಾಳ: ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಪ್ರಯುಕ್ತ ನ. 19 ರಂದು ಪುತ್ತೂರಿನಲ್ಲಿ ನಡೆಯೆಲಿರುವ ಅಟಲ್ ವಿರಾಸತ್ ಕಾರ್ಯಕ್ರಮ ಮತ್ತು ನ. 23…