ಎ.೦೫-೦೬: ಸಯಾನ್‌ನಲ್ಲಿ ಬಿಎಸ್‌ಕೆಬಿ ಅಸೋಸಿಯೇಶನ್‌ನ ನೂತನ ಗೋಕುಲ ಕಟ್ಟಡದ ಉದ್ಘಾಟನೆ

ಮುಂಬಯಿ : ಸುಮಾರು ಒಂಬತ್ತು ದಶಕಗಳ ಹಿಂದೆ ಮುಂಬಯಿವಾಸಿ ಅವಿಭಜಿತ ದಕ್ಷಿಣ ಕನ್ನಡ ಮೂಕತಃ ಬ್ರಾಹ್ಮಣರು ಸಂಘಟಿತರಾಗಿ ಸ್ಥಾಪಿತ ಬಾಂಬೇ ಸೌತ್ ಕೆನರಾ ಬ್ರಾಹ್ಮೀಣ್’ಸ್ ಅಸೋಸಿಯೇಶನ್ (ಬಿಎಸ್‌ಕೆಬಿಎ)…

ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಬಂಧನಕ್ಕೆ ನ್ಯಾಯಾಲಯದಿಂದ ವಾರಂಟ್‌ಜಾರಿ (ಆಲ್‌ಎಡಿಶನ್)

ಉಜಿರೆ: ಗುರುವಾಯಕೆರೆಯಲ್ಲಿರುವ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ. ಸೋಮನಾಥ ನಾಯಕ್‌ಅವರನ್ನು ಬಂಧಿಸಿ ಮೂರು ತಿಂಗಳ ಅವಧಿಯ ಸೆರೆಮನೆ ವಾಸ ಶಿಕ್ಷೆ ನೀಡಬೇಕೆಂದು ಬೆಳ್ತಂಗಡಿಯ ಹೆಚ್ಚುವರಿ…

ಉಜಿರೆಯ ನರೇಂದ್ರ ಕುಮಾರ್‌ರಿಗೆ ಯಕ್ಷಗಾನ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ

ಉಜಿರೆ: ಧರ್ಮಸ್ಥಳದಲ್ಲಿರುವ ಶ್ರೀ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಹವ್ಯಾಸಿ ಯಕ್ಷಗಾನ ಕಲಾವಿದರಾದ ಉಜಿರೆ ನಿವಾಸಿ ಎಸ್.ಬಿ. ನರೇಂದ್ರ ಕುಮಾರ್‌ರಿಗೆ ಎ.01ರಂದು…

ಧರ್ಮಸ್ಥಳದಲ್ಲಿ ಸಚಿವಕೆ.ಎಸ್. ಈಶ್ವರಪ್ಪ

ಉಜಿರೆ: ಸಚಿವಕೆ.ಎಸ್. ಈಶ್ವರಪ್ಪ ಭಾನುವಾರ ಧರ್ಮಸ್ಥಳದಲ್ಲಿ ಸಕುಟುಂಬಿಕರಾಗಿದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಶಾಸಕ ಹರೀಶ್…

ಡಾ.ಅಜೆಕಾರು ಅವರಿಗೆ ಮಾಧ್ಯಮ ಕಲಾ ರತ್ನ ಪ್ರಶಸ್ತಿ

ಕಾರ್ಕಳ: ತುಳುವ ಮಾಧ್ಯಮ ಸಿರಿ, ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್‌ನ ಮಾಧ್ಯಮ ಸೇವಾ ರತ್ನ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ನೂರಾರು ಗೌರವಗಳಿಗೆ ಪಾತ್ರರಾದ ಹಿರಿಯ ಪತ್ರಕರ್ತರಾದ…

ಬದನಡಿ ಕ್ಷೇತ್ರ: ಇಂದು ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಇದೇ ೬ರಿಂದ ೧೦ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಇದೇ ೫ರಂದು ಸಂಜೆ ೩.೩೦…

ಕೊಯಿಲ: ಶ್ರೀ ಮಹಾಗಣಪತಿ ದೇವಸ್ಥಾನ ಇಂದು ವಾರ್ಷಿಕ ಉತ್ಸವ

ಬಂಟ್ವಾಳ: ಇಲ್ಲಿನ ಕೊಯಿಲ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವವು ಇದೇ ೫ರಂದು ವಾಮಂಜೂರು ಅನಂತ ಪದ್ಮನಾಭ ಉಪಾಧ್ಯಾಯ ಇವರ ಮಾರ್ಗದರ್ಶನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ…

ನಾವೂರು: ‘ಮೂಡೂರು-ಪಡೂರು’ ಜೋಡುಕರೆ ಬಯಲು ಕಂಬಳಕ್ಕೆ ಸಿದ್ಧತೆ ಜಿಲ್ಲೆಯಲ್ಲಿ ‘ಬಂಟ್ವಾಳ ಕಂಬಳ’ವಾಗಿ ಮತ್ತೆ ಮೂಡಿ ಬರಲಿದೆ: ಮಾಜಿ ಸಚಿವ ರೈ

ಬಂಟ್ವಾಳ: ತಾಲ್ಲೂಕಿನ ನಾವೂರು ಗ್ರಾಮದ ಕೂಡಿಬೈಲು ಗದ್ದೆಯಲ್ಲಿ ‘ಮೂಡೂರು-ಪಡೂರು’ ಜೋಡುಕರೆ ಬಯಲು ಕಂಬಳಕ್ಕೆ ಕರೆ ಸಿದ್ಧಗೊಳ್ಳುತ್ತಿದೆ. ಕಳೆದ ೧೮ ವರ್ಷಗಳ ಹಿಂದೆ ಬಂಟ್ವಾಳ -ಮೂರ್ಜೆ ರಾಷ್ಟ್ರೀಯ ಹೆದ್ದಾರಿ…

ಬಂಟ್ವಾಳ: ಆದಿದ್ರಾವಿಡ ಕ್ರಿಡಾಕೂಟ ಸಮಾರೋಪ ಮೂಲಭೂತ ಸೌಲಭ್ಯಕ್ಕೆ ಆದ್ಯತೆ: ಸಚಿವ ಕೋಟ

ಬಂಟ್ವಾಳ: ತಾಲ್ಲೂಕಿನ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಪ್ರಯುಕ್ತ ಬಂಟ್ವಾಳ ಎಸ್.ವಿ.ಎಸ್.ಮೈದಾನದಲ್ಲಿ ಭಾನುವಾರ ನಡೆದ ಕ್ರೀಡಾಕೂಟ ಸಮಾರೋಪ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ…

ಬಡಗ ಬೆಳ್ಳೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಅಧ್ಯಕ್ಷರಾಗಿ ಸವಿತಾ ಎನ್ ಶೆಟ್ಟಿ ಪುನರಾಯ್ಕೆ

ಬಡಗ ಬೆಳ್ಳೂರು : ಬಡಗ ಬೆಳ್ಳೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ನೀ) ಇದರ 2022==2027 ರ ಅವಧಿಗೆ ಅಧ್ಯಕ್ಷರಾಗಿ ಸವಿತಾ ಎನ್ ಶೆಟ್ಟಿ ಪುನರಾಯ್ಕೆ…