ಕ್ರೇಜಿಸ್ಟಾರ್ ವಿ.ರವಿಚಂದ್ರನ್ ತಾಯಿ ವಿಧಿವಶ

ಬೆಂಗಳೂರು :ಕನ್ನಡದ ಖ್ಯಾತ ನಟ ವಿ.ರವಿಚಂದ್ರನ್ ತಾಯಿ ಮತ್ತು ಕನ್ನಡದ ಹೆಸರಾಂತ ನಿರ್ಮಾಪಕ ವೀರಸ್ವಾಮಿ‌ ಅವರ ಧರ್ಮಪತ್ನಿ ‌ ಶ್ರೀಮತಿ ಪಟ್ಟಮ್ಮಾಳ್ ವೀರಸ್ವಾಮಿ‌ ಫೆ.28ರಂದು ಬೆಳಗ್ಗೆ 6.30ರ…

ಸಂಗಬೆಟ್ಟು: ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನ ಅದುದಾನ ಒದಗಿಸಲು ಶಾಸಕರಿಗೆ ಮನವಿ

ಬಂಟ್ವಾಳ: ತಾಲ್ಲೂಕಿನ ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದಲ್ಲಿ ಈಚೆಗೆ ನಡೆದ ವಾರ್ಷಿಕ ಜಾತ್ರೆ ಪ್ರಯುಕ್ತ ಶ್ರೀ ಮಹಮ್ಮಾಯಿ ದೇವರ ಬಿಂಬ ಮೆರವಣಿಗೆ ನಡೆಯಿತು. ಇಲ್ಲಿನ ಸಂಗಬೆಟ್ಟು…

ಬಂಟ್ವಾಳ: ೧೬ ಕಿಂಡಿ ಅಣೆಕಟ್ಟೆಗೆ ರೂ ೩೮.೮೮ ಕೋಟಿ ಮಂಜೂರು

ಬಂಟ್ವಾಳ: ಇಲ್ಲಿನ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಕೃಷಿಕರಿಗಾಗಿ ಜಲಕ್ರಾಂತಿ ಮತ್ತು ಸಂಪರ್ಕ ಕೊಂಡಿಯಾಗಿ ಒಟ್ಟು ೧೬ ಕಡೆ ಕಿಂಡಿ ಅಣೆಕಟ್ಟು ಸಹಿತ ಸೇತುವೆ ನಿರ್ಮಾಣಕ್ಕೆ ಒಟ್ಟು…

ಅಲೆತ್ತೂರು ಶ್ರೀಶನೀಶ್ವರ ಪೂಜೆ ಮತ್ತು ೪೦ನೇ ವಾರ್ಷಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡು ಸಮೀಪದ ಅಲೆತ್ತೂರು ಮಂಗಳಾ ಪ್ರೆಂಡ್ಸ್ ಸರ್ಕಲ್ ವತಿಯಿಂದ ಭಾನುವಾರ ನಡೆದ ೨೩ ನೇ ವರ್ಷದ ಸಾಮೂಹಿಕ ಶ್ರೀಶನೀಶ್ವರ ಪೂಜೆ ಮತ್ತು ೪೦ನೇ…

ಉಕ್ರೇನ್‍ಗೆ 65 ಕೋಟಿ ದೇಣಿಗೆ ನೀಡಿದ ಜಪಾನ್ ಉದ್ಯಮಿ

ಟೋಕಿಯೋ: 5ನೇ ದಿನವೂ ಸತತವಾಗಿ ರಷ್ಯಾ ಸೈನಿಕರು ಉಕ್ರೇನ್ ಮೇಲೆ ದಾಳಿ ಮುಂದುವರಿಸಿದ್ದಾರೆ. ಸಂಕಷ್ಟದಲ್ಲಿ ಸಿಲುಕಿರವ ಉಕ್ರೇನ್‍ಗೆ (ukraine) ಜಪಾನ್ ಉದ್ಯಮಿ 65 ಕೋಟಿ ಕೊಡುವುದಾಗಿ ಘೋಷಿಸಿದ್ದಾರೆ.…

ಬಂಟ್ವಾಳ: ಶರತ್ ಮಡಿವಾಳ ಹತ್ಯೆ ಆರೋಪ ಮಾಜಿ ಸಚಿವ ರೈ ಪಣೋಲಿಬೈಲು ಕಲ್ಲುರ್ಟಿ ದೈವಕ್ಕೆ ಮೊರೆ

ಬಂಟ್ವಾಳ: ತಾಲ್ಲೂಕಿನ ಕಾರಣಿಕ ಪ್ರಸಿದ್ಧ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಫೆ.27ರಂದು ಭಾನುವಾರ ವಿಶೇಷ ಪಾರ್ಥನೆ ಸಲ್ಲಿಸಿದರು. ಕಳೆದ ವಿಧಾನಸಭಾ ಚುನಾವಣೆ ವೇಳೆ…

ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕರಾಟೆ ಪಂದ್ಯಾವಳಿಯಲ್ಲಿ ಸಹನಾ ಶೆಟ್ಟಿ ಪ್ರಥಮ ಸ್ಥಾನ ಮತ್ತು ಸೋನಿ ಶೆಟ್ಟಿ ದ್ವಿತೀಯ ಸ್ಥಾನ

ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆಯಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕರಾಟೆ ಪಂದ್ಯಾವಳಿ 2022ಯಲ್ಲಿ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ವಿದ್ಯಾರ್ಥಿನಿ ಸಹನಾ ಶೆಟ್ಟಿ…

ಇರ್ವತ್ತೂರು: ಜೇನುಗೂಡಿಗೆ ಕುಕ್ಕಿದ ಗಿಡುಗ ಜೇನು ನೊಣ ದಾಳಿ, ೯ ಮಂದಿಗೆ ಗಾಯ

ಬಂಟ್ವಾಳ: ಸಾರ್ವಜನಿಕ ಆಸ್ಪತ್ರೆಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಭಾನುವಾರ ಭೇಟಿ ನೀಡಿ ಜೇನು ನೊಣ ದಾಳಿಯಿಂದ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇಲ್ಲಿನ ಇರ್ವತ್ತೂರು ಗ್ರಾಮದ ಕಲಾಬಾಗಿಲು…

ಪಣೆಕಲ: ಶ್ರೀ ಮಹಮ್ಮಾಯಿ ದುರ್ಗಾಂಬಾ ದೇವಸ್ಥಾನ ಜೀರ್ಣೋದ್ಧಾರಕ್ಕೆ ಸರ್ಕಾರದ ನೆರವು: ಶಾಸಕ ರಾಜೇಶ ನಾಯ್ಕ್ ಭರವಸೆ

ಬಂಟ್ವಾಳ : ಕಸ್ಬಾ ಗ್ರಾಮದ ಪಣೆಕಲ ಶ್ರೀ ಮಹಮ್ಮಾಯಿ ದುರ್ಗಾಂಬಾ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಟ್ರಸ್ಟಿನ ಸಮಾಲೋಚನಾ ಕಾರ್ಯಕ್ರಮಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು…

ಪೊವಾಯಿ : ಪೇಜಾವರಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ವೃತ್ತ ಉದ್ಘಾಟನೆ

ಮುಂಬಯಿ: ಉಪನಗರ ಪೊವಾಯಿ ಇಲ್ಲಿ ಸೇವಾನಿರತ ಕನ್ನಡ ಸೇವಾ ಸಂಘ ಪೊವಾಯಿ ಇದರ ಮುತುವರ್ಜಿಯಲ್ಲಿ ಬೃಹನ್ಮುಂಬಯಿ ಮಹಾನಗರ ಪಾಲಿಕೆ (ಬಿಎಂಸಿ) ನಗರ ಸೇವಕಿ ಅಶ್ವಿನಿ ಆಶೋಕ್ ಮಾಟೆಕರ್…

ಬಂಟ್ವಾಳ: ಅಮ್ಮೆಂಬಳ ಬಾಳಪ್ಪರ ೧೦೦ನೇ ಜನ್ಮದಿನಾಚರಣೆ. ಸಂಸ್ಕಾರಯುತ ಜೀವನ ಅಗತ್ಯ: ಮಾಣಿಲ ಶ್ರೀ

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಸ್ವಾತಂತ್ರ್ಯ ಹೋರಾಟಗಾರ ಡಾ.ಅಮ್ಮೆಂಬಳ ಬಾಳಪ್ಪ ಇವರ ೧೦೦ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾಣಿಲ ಮೋಹನದಾಸ ಪರಮಹಂಸ…

ಸುಮತಿ ಬಿ.ಶೆಟ್ಟಿ ನಿಧನ

ಬಂಟ್ವಾಳ: ಇಲ್ಲಿನ ಎಲಿಯನಡುಗೋಡು ಗ್ರಾಮದ ಮೂಡಾಯಿಬೆಟ್ಟು ನಿವಾಸಿ, ಪ್ರಗತಿಪರ ಕೃಷಿಕ ಬೇಬಿ ಶೆಟ್ಟಿ ಇವರ ಪತ್ನಿ ಸುಮತಿ ಬಿ.ಶೆಟ್ಟಿ (೬೨) ಇವರು ಹೃದಯಾಘಾತದಿಂದ ಗುರುವಾರ ಸಂಜೆ ಸ್ವಗೃಹದಲ್ಲಿ…

ಅಂಗಡಿಗೆ ಅಪ್ಪಳಿಸಿ ಪಲ್ಟಿಯಾದ ಕಾರು

ಕೈಕಂಬ : ರಾಷ್ಟ್ರೀಯ ಹೆದ್ದಾರಿಯ ಗುರುಪುರ ಅಲೈಗುಡ್ಡೆಯಲ್ಲಿ ಶನಿವಾರ ಮಧ್ಯಾಹ್ನ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಮೇಲೇರಿ ಅಂಗಡಿಗೆ ಅಪ್ಪಳಿಸಿ, ಪಲ್ಟಿ ಹೊಡೆದ ಘಟನೆ ಸಂಭವಿಸಿದೆ. ವಾಮಂಜೂರು…