ಕಾಡಬೆಟ್ಟು: ‘ಯಕ್ಷವಾಸ್ಯಯಂ’ ಪ್ರಶಸ್ತಿ ಪ್ರದಾನ ಕನ್ನಡ ಭಾಷೆ ಬೆಳವಣಿಗೆಗೆ ಯಕ್ಷಗಾನ ಪೂರಕ: ದಿನೇಶ ಶೆಟ್ಟಿ ಕಾವಳಕಟ್ಟೆ

ಬಂಟ್ವಾಳ: ರಾಜ್ಯದಲ್ಲಿ ಕನ್ನಡ ಭಾಷೆ ಬೆಳವಣಿಗೆಯಲ್ಲಿ ತುಳುನಾಡಿನ ಅರ್ಥಪೂರ್ಣ ಯಕ್ಷಗಾನದ ಕೊಡುಗೆ ಅಪಾರವಾಗಿದೆ ಎಂದು ಕಲಾವಿದ ದಿನೇಶ ಶೆಟ್ಟಿ ಕಾವಳಕಟ್ಟೆ ಹೇಳಿದ್ದಾರೆ.ತಾಲೂಕಿನ ಕಾರಿಂಜ ಯಕ್ಷವಾಸ್ಯಂ ಸಂಸ್ಥೆ ವತಿಯಿಂದ…

ಗುರುಪುರ ಯುವಕ ಸಂಘದಿಂದ ಹೆದ್ದಾರಿ ಬದಿಯ ಗಿಡಗಂಟಿ ತೆರವು

ಗುರುಪುರ : ಯುವಕ ಸಂಘ(ರಿ) ಗುರುಪುರ ಇದರ ಅಧ್ಯಕ್ಷ ನಿಕಿಲ್‌ರಾಜ್ ಗುರುಪುರ ಅವರ ಮುಂದಾಳತ್ವದಲ್ಲಿ ಸಂಘದ ಸದಸ್ಯರು ರಾಷ್ಟ್ರೀಯ ಹೆದ್ದಾರಿ ೧೬೯ರ ಅಲೈಗುಡ್ಡೆಯ ಬಳಿ ಹೆದ್ದಾರಿ ಇಕ್ಕೆಲದಲ್ಲಿ…

ಕನ್ನಡ ಭಾಷೆ ನಮ್ಮ ತಾಯಿ ಭಾಷೆ; ಕವಯತ್ರಿ ಶ್ವೇತಾ

ಬಂಟ್ವಾಳ: ಕನ್ನಡ ಭಾಷೆ ನಮ್ಮ ತಾಯಿ ಭಾಷೆ,ಅದಕ್ಕೆ ಸಾವಿರಾರು ವರುಷಗಳ ಇತಿಹಾಸವಿದೆ ಎಂಬುದನ್ನು ಅರಿತಿದ್ದೇವೆ.ಅದು ನಮ್ಮ ನಾಡ ಭಾಷೆ.ಅಂತಹ ಸುಂದರ ಹೆಗ್ಗಳಿಕೆಯ ಸಂಸ್ಕೃತಿಭರಿತ ಭಾಷೆಯನ್ನು ಪ್ರೀತಿಸಬೇಕಾದ್ದು ನಮ್ಮ…

ಕೊಡ್ಮಾಣ್: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶೌಚಾಲಯ ಉದ್ಘಾಟನೆ

ಬಂಟ್ವಾಳ : ತಾಲೂಕಿನ ಕೊಡ್ಮಾಣ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ ಆರ್ ಪಿ ಎಲ್ ನ ಸಿ.ಎಸ್.ಆರ್ ನಿಧಿಯಡಿ 10 ಲಕ್ಷ ರೂ. ವಿಶೇಷ ಅನುದಾನದಿಂದ…

ಬಂಟ್ವಾಳ ಕಸಾಪ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಬಂಟ್ವಾಳ:ಕನ್ನಡದ ಆಸಕ್ತಿ ಕಡಿಮೆಯಾಗುತ್ತಿದ್ದು, ಹೆಚ್ಚು ಹೆಚ್ಚು ಮಂದಿ ಆಂಗ್ಲ ಭಾಷೆಯತ್ತ ವಾಲುತ್ತಾ, ಕನ್ನಡದ ಬಗ್ಗೆ ಕಾಳಜಿ ತೋರಿಸದೇ ಇರುವುದು ಖೇದಕರ ಸಂಗತಿ.ಕನ್ನಡ ಭಾಷೆ,ಸಂಸ್ಕೃತಿಯನ್ನು ಉಳಿಸುವ ಸಲುವಾಗಿ ನಾವೆಲ್ಲರೂ…

ಕರಿಯಂಗಳ ಸುರೇಂದ್ರರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಪೊಳಲಿ:ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಪಡೆದ ಕರಿಯಂಗಳ ಸುರೇಂದ್ರ ಇವರು ದೈವರಾಧನೆ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.

ಮಾದುಕೋಡಿ ವಿಜಯ ಸುವರ್ಣರಿಗೆ ರಾಜ್ಯೋತ್ಸವ ಪ್ರಶಸ್ತಿ

ಪೊಳಲಿ:ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಪಡೆದ ಮಾದುಕೋಡಿ ವಿಜಯ ಸುವರ್ಣ ಅವರು ರೇಕಿ ತರಬೇತಿಯ ಮೂಲಕ ಸಮಾಜದ ನಿರ್ಮಾಣದೊಂದಿಗೆ ಆದ್ಯಾತ್ಮಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ…

ಪುದು ಗ್ರಾ.ಪಂ.ನಲ್ಲಿ‌ ಶಿಕ್ಷಣ ಅವಲೋಕನ  ಮತ್ತು ಕಾನೂನು ಅರಿವು ಕಾರ್ಯಕ್ರಮ

ಬಂಟ್ವಾಳ :ಪುದು ಗ್ರಾಮ ಪಂಚಾಯತ್ , ಪಡಿ ಸಂಸ್ಥೆ ಮಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವುಗಳ ಸಹಯೋಗದಲ್ಲಿ ಗ್ರಾಮ ಮಟ್ಟದ ಶಿಕ್ಷಣ ಅವಲೋಕನ ಮತ್ತು ಕಾನೂನು…

ಬಂಟ್ವಾಳ ತಾಲ್ಲೂಕಿನ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಸಾಧಕ ಸದಸ್ಯರಾದ ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ ಮತ್ತು ಹರಿಪ್ರಸಾದ್ ಶೆಟ್ಟಿ ಕುರುಡಾಡಿ ಇವರನ್ನು ಗುರುವಾರ ನಡೆದ ಮಾಸಿಕ…

‘ರಾಷ್ಟ್ರೀಯ ಏಕತಾ ದಿವಸ್’

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸದರ್ಾರ್ ವಲ್ಲಭ ಭಾಯಿ ಪಟೇಲರ 150ನೇ ಜನ್ಮದಿನಾಚರಣೆ ಪ್ರಯುಕ್ತ ‘ರಾಷ್ಟ್ರೀಯ ಏಕತಾ ದಿವಸ್’ ಏಕತಾ…

ಸ್ವತಂತ್ರ ಭಾರತವನ್ನು ಒಗ್ಗೂಡಿಸುವಲ್ಲಿ ಸರ್ದಾರ್ ವಲ್ಲಭಾಯ್ ಪಟೇಲರ ಯೋಗದಾನ ಮಹತ್ತರವಾದುದು : ಎಂ.ಡಿ.ಮಂಚಿ‌

ಬಂಟ್ವಾಳ: ಸ್ವತಂತ್ರ ಭಾರತವನ್ನು ಒಗ್ಗೂಡಿಸುವಲ್ಲಿ ಸರ್ದಾರ್ ವಲ್ಲಭಾಯ್ ಪಟೇಲರ ಯೋಗದಾನ ಮಹತ್ತರವಾದುದು. ಉಕ್ಕಿನ ಮನುಷ್ಯನೆಂದೇ ಖ್ಯಾತರಾದ ಇವರು ಸ್ವತಂತ್ರ ಭಾರತದ ಮೊಟ್ಟಮೊದಲ ಗೃಹಮಂತ್ರಿಗಳಾಗಿ ದೇಶಕ್ಕೆ ನೀಡಿದ ಸೇವೆ…

ಬಂಟ್ವಾಳ ಕಾಲೇಜಿನಲ್ಲಿ ಕನ್ನಡ ನಾಡು ನುಡಿ ಕಾರ್ಯಕ್ರಮ

ಬಂಟ್ವಾಳ: ಕನ್ನಡ ಕೇವಲ ಭಾಷೆಯಲ್ಲ ಅಸ್ಮಿತೆ. ಕನ್ನಡ ಭಾಷೆಯನ್ನು ಓದಿದವನು ಕವಿಯೂ ಆಗಬಹುದು. ಕಲಿಯೂ ಆಗಬಹುದು ಎಂದು ಮನೋಹರ ಎಸ್ ದೊಡ್ಡಮನಿ ಹೇಳಿದರು. ಬಂಟ್ವಾಳ ಶ್ರೀ ವೆಂಕಟರಮಣ…

ಬಂಟ್ವಾಳ: ವೆಂಕಟರಮಣ ಸ್ವಾಮಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಎನ್.ಸಿ.ಸಿ ನೌಕಾದಳ ಘಟಕದ ಉದ್ಘಾಟನೆ

ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಎನ್.ಸಿ.ಸಿ ನೌಕಾದಳ ಘಟಕದ ಉದ್ಘಾಟನಾ ಸಮಾರಂಭವು ನಡೆಯಿತು. ನೌಕದಳ ಘಟಕದ ಎನ್.ಸಿ.ಸಿ ಮಂಗಳೂರು ಇಲ್ಲಿನ…

ಕುಕ್ಕಾಜೆ ಸರಕಾರಿ ಶಾಲೆಯ ಹೆಣ್ಣು ಮಕ್ಕಳಿಗಾಗಿ ಎಸ್ ಐ ಓ ಪಾಣೆಮಂಗಳೂರು ಘಟಕದಿಂದ ಶೌಚಾಲಯ ನಿರ್ಮಿಸಿ ಹಸ್ತಾಂತರ

ಬಂಟ್ವಾಳ : ತಾಲೂಕಿನ ಕುಕ್ಕಾಜೆ ಸರಕಾರಿ ಶಾಲೆಯ ಹೆಣ್ಣು ಮಕ್ಕಳಿಗೋಸ್ಕರ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್ (ಎಸ್ ಐ ಓ) ಪಾಣೆಮಂಗಳೂರು ಘಟಕವು ದಾನಿಗಳ ಸಹಕಾರದಿಂದ ಶೌಚಾಲಯ ನಿರ್ಮಿಸಿ…