ವಿವೇಕಾನಂದ ಜಯಂತಿ ಅಂಗವಾಗಿ ವಿವೇಕಾಮೃತ ಸಿಂಚನ ಕಾರ್ಯಕ್ರಮ

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕಇಲ್ಲಿ ವಿವೇಕಾನಂದ ಜಯಂತಿ ಅಂಗವಾಗಿ ಜ.12ರಂದು ಬುಧವಾರ ವಿವೇಕಾಮೃತ ಸಿಂಚನ ಕಾರ್ಯಕ್ರಮ ನಡೆಯಿತು. ವಿವೇಕಾನಂದರ ವೇಷಧರಿಸಿದ ವಿದ್ಯಾರ್ಥಿಗಳು ವಿವೇಕವಾಣಿ ಉದ್ಘೋಷಿಸಿದರು. ಕಾರ್ಯಕ್ರಮದಲ್ಲಿ…

ಜ.14ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ….. ಕಾಲಮಿತಿ ಸಂಜೆ ಗಂಟೆ 3.30 ರಿಂದ ರಾತ್ರಿ ಗಂಟೆ 9ರವರೆಗೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಜ.14ರಂದು ಗುರುವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… *ನಳಿನಿ ವಿಠಲ ಆಳ್ವ ಗರೋಡಿ ಮನೆ…

ಗುರುಪುರ ಪಂಚಾಯತ್‌ನಲ್ಲಿ ವಿವೇಕಾನಂದರ ಜನ್ಮ ದಿನಾಚರಣೆ : ಯುವ ಸಪ್ತಾಹ ಆಚರಣೆ

ಕೈಕಂಬ : ಗುರುಪುರ ಗ್ರಾಮ ಪಂಚಾಯತ್‌ನಲ್ಲಿ ಗುರುವಾರ(ಜ. ೧೩) ಸ್ವಾಮಿ ವಿವೇಕಾನಂದರ ೧೫೯ನೇ ಜನ್ಮ ದಿನಾಚರಣೆ ಹಾಗೂ ‘ಆಜಾದಿ ಕಾ ಅಮೃತ ಮಹೋತ್ಸವ್’ ಪ್ರಯುಕ್ತ ಪಂಚಾಯತ್ ಅಧ್ಯಕ್ಷ…

ಗುರುಪುರ: ನೀರು ಪೂರೈಕೆಗೆ ಒತ್ತಾಯ; ಪ್ರತಿಭಟನೆ ಎಚ್ಚರಿಕೆ

ಕೈಕಂಬ: ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡೂರು, ಕುಚ್ಚಿಗುಡ್ಡೆ, ಕಾಂಜಿಲಕೋಡಿ, ನೂಯಿ ಮತ್ತು ತಾರಿಕರಿಯ ಪರಿಸರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಸಮಸ್ಯೆಗೆ ತಕ್ಷಣ ಸ್ಪಂದಿಸದಿದ್ದಲ್ಲಿ ಪಂಚಾಯತ್…

ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ರೋಗ ತಡೆ ಚುಚ್ಚುಮದ್ದು

ಕೈಕಂಬ: ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಮತ್ತು ಮೂಳೂರು ಗ್ರಾಮಗಳಲ್ಲಿ ಪಂಚಾಯತ್ ವತಿಯಿಂದ ಕಳೆದೆರಡು ದಿನದಿಂದ ಜಾನುವಾರುಗಳಿಗೆ ಕಾಲ, ಬಾಯಿ ಜ್ವರ-ಕಾಯಿಲೆ ತಡೆಗಾಗಿ ರೋಗ ನಿರೋಧಕ…

ಜಿ.ಪಂ ವತಿಯಿಂದ ‘ಜಲ ಜೀವನ ಮಿಷನ್'(ಜೆಜೆಎಂ) ಯೋಜನೆಯ ಬಗ್ಗೆ ಎಚ್‌ಆರ್‌ಡಿ ತಜ್ಞ ಫಲಹಾರೇಶ ಮಾಹಿತಿ ಕಾರ್ಯಕ್ರಮ

ಕೈಕಂಬ : ಗುರುಪುರ ಗ್ರಾಮ ಪಂಚಾಯತ್‌ನಲ್ಲಿ ಜ.13ರಂದು ಗುರುವಾರ ದ.ಕ ಜಿಪಂ ವತಿಯಿಂದ ‘ಜಲ ಜೀವನ ಮಿಷನ್’(ಜೆಜೆಎಂ) ಯೋಜನೆಯ ಬಗ್ಗೆ ಎಚ್‌ಆರ್‌ಡಿ ತಜ್ಞ ಫಲಹಾರೇಶ ಮಾಹಿತಿ ನೀಡಿದರು.…

ಪೊಳಲಿ ಶ್ರೀ ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ

ಪೊಳಲಿ: “ವಿವೇಕಾನಂದರ ಜೀವನದಲ್ಲಿ ನಾವು ಆದರ್ಶಗಳನ್ನು ಅಳವಡಿಸಿಕೊಂಡಾಗ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ವಿವೇಕಾನಂದರನ್ನು ಕಾಣಲು ಸಾಧ್ಯ” ಎಂದು ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ ಹೇಳಿದರು. ಶ್ರೀ ರಾಜರಾಜೇಶ್ವರೀ ಸರಕಾರಿ…

ವಾಮದಪದವು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರೋಟರಿ ಕ್ಲಬ್ ೧೦ ಕಂಪ್ಯೂಟರ್ ಹಸ್ತಾಂತರ

ಬಂಟ್ವಾಳ :ತಾಲ್ಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಉಚಿತ ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸದಸ್ಯೆ…