ಮೋಂತಿಮಾರು ಕ್ಷೇತ್ರದಲ್ಲಿ 1 ಕೋ.ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾನೆ
ಬಂಟ್ವಾಳ : ಇಲ್ಲಿನ ಮಂಚಿ ಗ್ರಾಮದ ಮೋಂತಿಮಾರುಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಸುಮಾರು ಒಂದು ಕೋ. ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಭೋಜನ ಶಾಲೆ, ದೇವಸ್ಥಾನದ ಸುತ್ತ ಪ್ರಾಕಾರ…
ಉಮಾನಾಥ ಕೋಟ್ಯಾನ್ “ಸೇವಕ “ಕಛೇರಿಯಲ್ಲಿ ಅಹವಾಲು ಸ್ವೀಕಾರ
ಗುರುಪುರ : ಮುಲ್ಕಿ ಮೂಡಬಿದ್ರಿ ಶಾಸಕ ಉಮಾನಾಥ ಕೋಟ್ಯಾನ್ ಅವರು ತನ್ನ ಕಚೇರಿ “ಸೇವಕ ” ಇಲ್ಲಿ ಅಕ್ಟೋಬರ್ 28 ರಂದು ಸಾರ್ವಜನಿಕ ಅಹವಾಲು ಸ್ವೀಕರಿಸಿ, ನಾಗರಿಕ…
ಶ್ರೀ ಕ್ಷೇತ್ರ ಪೊಳಲಿಯಲ್ಲಿ ನ.೦೫ರಂದು ಅಪ್ಪದ ಪೂಜೆ
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಜರಗುವ ಅಪ್ಪದ ಪೂಜೆಯು ನ.೦೫ರಂದು ಬುಧವಾರ ರಾತ್ರಿ ಶ್ರೀ ಕ್ಷೇತ್ರದಲ್ಲಿ ಜರಗಲಿದೆ. ಅ. ೩೦ ಗುರುವಾರದಿಂದ ಭಕ್ತಾಧಿಗಳು ಒಂದು ಪೂಜೆಗೆ…
ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವ ಭಾವಿ ಸಭೆ
ಬಡಗಬೆಳ್ಳೂರು: ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಬ್ರಹ್ಮಕಲಶೋತ್ಸವದ ಪೂರ್ವ ಭಾವಿ ಸಭೆಯು ನ.೨ರಂದು ಭಾನುವಾರ ಬೆಳಗ್ಗೆ ೯.೩೦ಕ್ಕೆ ನಡೆಯಲಿದೆ. ಎಂದು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ…
ಯಕ್ಷಾವಾಸ್ಯಮ್ ಕಾರಿಂಜ ಇದರ ಪಂಚಮ ವಾರ್ಷಿಕೋತ್ಸವ, ಭಾಗವತ ಕುರಿಯ ಗಣಪತಿ ಶಾಸ್ತ್ರಿಗೆ ಪ್ರಶಸ್ತಿ
ಬಂಟ್ವಾಳ:ಯಕ್ಷಾವಾಸ್ಯಮ್ ಕಾರಿಂಜ ಇದರ ಪಂಚಮ ವಾರ್ಷಿಕೋತ್ಸವ,ಯಕ್ಷಾವಾಸ್ಯಮ್ ಪ್ರಶಸ್ತಿ-25 ಪ್ರದಾನ ನವಂಬರ್ 1 ರಂದು ವಗ್ಗ,ಕಾಡಬೆಟ್ಟಿನ ಶ್ರೀ ಶಾರದಾಂಬ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ ಎಂದು ಯಕ್ಷಾವಾಸ್ಯಮ್ ಕಾರಿಂಜ…
ನಿಶ್ವಾರ್ಥ ಸೇವೆಯಿಂದ ಸುಂದರ ಸಮಾಜ ನಿರ್ಮಾಣ: ಒಡಿಯೂರು ಶ್ರೀ
ಬಂಟ್ವಾಳ: ಬದುಕಿನಲ್ಲಿ ಪರಸ್ಪರ ಸಹಕಾರದಿಂದಾಗಿ ಬಾಳಿದಾಗ ಜೀವನ ಸಾರ್ಥಕವಾಗುತ್ತದೆ. ಮನುಷ್ಯ ಪರೋಪಕಾರಿಯಾಗಿ ಬದುಕಿನಲ್ಲಿ ನಡೆಯಬೇಕು. ನಿಶ್ವಾರ್ಥ ಸೇವೆ ಮಾಡಿದಾಗ ಸುಂದರ ಸಮಾಜ ನಿರ್ಮಾಣವಾಗುತ್ತದೆ ಎಂದು ಒಡಿಯೂರು ಕ್ಷೇತ್ರದ…
ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಸಾಲೆತ್ತೂರು ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ವಾರ್ಷಿಕೋತ್ಸವ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ ) ವಿಟ್ಲ ಇದರ ಸಾಲೆತ್ತೂರು ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳಾದ ಸಾಲೆತ್ತೂರು…
ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ರಜತ ಸಂಭ್ರಮಾಚರಣೆ
ಬಂಟ್ವಾಳ: ಕೂಟ ಮಹಾ ಜಗತ್ತು ಬಂಟ್ವಾಳಅಂಗಸಂಸ್ಥೆಯ ಮಹಿಳಾ ವೇದಿಕೆಯ ರಜತ ಸಂಭ್ರಮಾಚರಣೆ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಂಗಲ್ಯ ಮಂಟಪದಲ್ಲಿ ನಡೆಯಿತು.ಸಾಲಿಗ್ರಾಮ ಗುರು ನರಸಿಂಹ ದೇವಸ್ಥಾನದ ಅಧ್ಯಕ್ಷರಾದ…
ಶ್ರೀರಾಮದಲ್ಲಿ “ಉತ್ಕರ್ಷ್ ೨೦೨೫” ಸಮಾರೋಪ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಪಿಯುಸಿ ವಿದ್ಯಾರ್ಥಿಗಳಿಗಾಗಿ ಫೆಸ್ಟ್ ನ “ಉತ್ಕರ್ಷ್ ೨೦೨೫” ಸಮಾರೋಪ ಸಮಾರಂಭ ನಡೆಯಿತು. ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾದ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ವತಿಯಿಂದ ದಿವಂಗತ ದಿನೇಶ್ ಅಮ್ಮಣ್ಣಾಯ ಅವರಿಗೆ ನುಡಿ ನಮನ
ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕದ ವತಿಯಿಂದ ಖ್ಯಾತ ಭಾಗವತ ದಿವಂಗತ ದಿನೇಶ್ ಅಮ್ಮಣ್ಣಾಯ ಅವರಿಗೆ ನುಡಿ ನಮನ ಕಾರ್ಯಕ್ರಮವುಬಿ. ಸಿ. ರೋಡಿನ ಶ್ರೀ ಚಂಡಿಕೇಶ್ವರಿ…
ಶ್ರಮದಾನದ ಮೂಲಕ ಸ್ವಚ್ಚತೆ
ಬಂಟ್ವಾಳ:ಇರ್ವತ್ತೂರು ಗ್ರಾ.ಪಂ. ವ್ಯಾಪ್ತಿಯ ಇರ್ವತ್ತೂರಿನಿಂದ ಎರ್ಮೆನಾಡಿಗೆ ತೆರಲಕುವ ರಸ್ತೆಯ ಬದಿಯಲ್ಲಿದ್ದ ಪೊದೆಗಳನ್ನು ಶ್ರಮದಾನ ಮೂಲಕ ಯೆರವುಗೊಳಿಸಿ ಸ್ವಚ್ಛತೆ ಮಾಡಲಾಯಿತು ಸಾಮಾಜಿಕ ಕಾರ್ಯಕರ್ತ ಲೋಕೇಶ್ ನಾಯ್ಕ್ ನೇತೃತ್ವದಲ್ಲಿ ಸ್ವಚ್ಛತೆಯ…
ಕೊಯಿಲದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ
ಬಂಟ್ವಾಳ:ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಯಲ್ಲಿ ತಾಲ್ಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು.ಶಾಲಾಭಿವೃದ್ಧಿ ಸಮಿತಿ ಸದಸ್ಯ ಹರೀಶ್ ಸಪಲ್ಯ ಹಿರ್ಣಿ ಪಂದ್ಯಾಟ ಉದ್ಘಾಟಿಸಿದರು. .ರಾಷ್ಟ್ರ ಪ್ರಶಸ್ತಿ…
ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ”ಶ್ರೀ ವಿಶ್ವರೂಪದರ್ಶನ”
ಬಂಟ್ವಾಳ: ಇಲ್ಲಿನ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಪ್ರಾತಃಕಾಲ 4 ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ 24 ನೇ ವರ್ಷದ”ಶ್ರೀ ವಿಶ್ವರೂಪದರ್ಶನ” ನಡೆಯಿತು ಪ್ರಾತಕಾಲ 4…
ಪ್ರತಿ ಗ್ರಾಮಮಟ್ಟದಲ್ಲಿ ಧಾರ್ಮಿಕ ಚಟುವಟಿಕೆ ನಡೆಯಲಿ: ಪಿ.ಎಸ್.ಪ್ರಕಾಶ್
ಬಂಟ್ವಾಳ: ಪ್ರತಿ ಗ್ರಾಮಮಟ್ಟದಲ್ಲಿ ನಿರಂತರವಾಗಿ ಪೂಜೆ,ಯಾಗದಂತ ಧಾರ್ಮಿಕ ಚಟುವಟಿಕೆಯ ಮೂಲಕ ಹಿಂದೂ ಸಮಾಜವನ್ನು ಎಚ್ಚರಿಸುವ ಕೆಲಸಗಳಾದಾಗ ರಾಷ್ಟ್ರ,ಧರ್ಮದ ಉಳಿವು ಸಾಧ್ಯ ಎಂದು ರಾ.ಸ್ವ.ಸೇ.ಸಂಘದ ಕರ್ನಾಟಕ ದಕ್ಷಿಣ ಪ್ರಾಂತ…