ಮೋಂತಿಮಾರು ದೇವಳದಲ್ಲಿ ಶ್ರೀ ಮಹಾಪವಮಾನ ಯಾಗದ ಸಂಪನ್ನ,ಸಾವಿರಾರು ಸಂಖ್ಯೆಯಲ್ಲಿ ಭಗವದ್ಬಕ್ತರ ಭಾಗಿ
ಬಂಟ್ವಾಳ: ತಾಲೂಕಿನ ಮಂಚಿಗ್ರಾಮದ ಶ್ರೀ ಮೋಂತಿಮಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಾನಿಧ್ಯದಲ್ಲಿ ಭಾನುವಾರ ಶ್ರೀ ಮಹಾಪವಮಾನ ಯಾಗ,ಶ್ರೀ ರಾಮತಾರಕ ಯಜ್ಞ, ಸಾಮೂಹಿಕಗೋಪೂಜೆಯ ಧರ್ಮಜಾಗೃತಿ ಸಭೆಯು ಸಂಭ್ರಮದಿಂದ ಸಂಪನ್ನಗೊಂಡಿತು.…
ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ವತಿಯಿಂದ ಸಹಾಯಧನ ವಿತರಣೆ
ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮದ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ವತಿಯಿಂದ ಅಸೌಖ್ಯ ಹಾಗೂ ಆರ್ಥಿಕವಾಗಿ ಅಸಕ್ತರಾಗಿರುವ ಬಡ ಕುಟುಂಬದ ಚಂದಪ್ಪ ಕುರ್ಚಿಪಳ್ಳ ಹಾಗೂ ಶೋಭಾ…
ಸಜೀಪ: ಆಮಂತ್ರಣ ಪತ್ರ ಬಿಡುಗಡೆ
ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮಂಜಲ್ ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನ. 6 ರಂದು ನಡೆಯುವ ಲಕ್ಷ ದೀಪೋತ್ಸವ ಹಾಗೂ ದ. 19 ಕ್ಕೆ ಪ್ರತಿಷ್ಠಾ…
ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ರಾಜ್ಯಮಟ್ಟದ” ಉತ್ಕರ್ಷ್ ೨೦೨೫”
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ದ. ಕ ಜಿಲ್ಲೆಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಅಂತರ್ ಕಾಲೇಜು ಮಟ್ಟದ ಫೆಸ್ಟ್ “ಉತ್ಕರ್ಷ್ ೨೦೨೫” ಕಾರ್ಯಕ್ರಮ ಶನಿವಾರ ನಡೆಯಿತು. ವಿದ್ಯಾಕೇಂದ್ರದ…
ಶಿಕ್ಷಣದಿಂದ ಪ್ರಜ್ಞಾವಂತ ಸಮಾಜ ನಿರ್ಮಾಣ ಸಾದ್ಯ: ಓಡಿಯೂರು
ಬಂಟ್ವಾಳ :ಶಿಕ್ಷಣದಿಂದ ಮಾತ್ರ ಪ್ರಜ್ಞಾವಂತ ಸಮಾಜ ನಿರ್ಮಾಣ ಸಾದ್ಯ,ಪ್ರಸ್ತುತ ಕಾಲಘಟ್ಟದಲ್ಲಿ ನೈತಿಕ ಮೌಲ್ಯ ತುಂಬಿದ ಶಿಕ್ಷಣದ ಅನಿವಾರ್ಯತೆ ಇದೆ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ…
ನಾರಾಯಣಗುರುಗಳ ಸಂದೇಶ ಮಾನವೀಯತೆಯ ಪ್ರಾಭಲ್ಯವನ್ನು ಪಡೆಯುತ್ತದೆ : ಗಣೇಶ್ ಪೂಂಜರೆಕೋಡಿ
ಬಂಟ್ವಾಳ: ನಾರಾಯಣಗುರುಗಳ ತತ್ವಗಳು ಯುವ ಮನಸ್ಸುಗಳಲ್ಲಿ ನೆಲೆಯೂರಿದರೆ, ಅಲ್ಲಿ ಬಾಹ್ಯ ವೈಷಮ್ಯಗಳಿಗಿಂತ ಒಳಗಿನ ಮಾನವೀಯತೆ ಪ್ರಾಬಲ್ಯ ಪಡೆಯುತ್ತದೆ. ಸಮಾನತೆ, ಸೌಹಾರ್ದ, ಮತ್ತು ನೈತಿಕತೆ ಬೆಳೆಯುವ ಸಮಾಜವೇ ನಿಜವಾದ…
ಸಾಮೂಹಿಕ ದೀಪಾರಾಧನೆಗೆ ಚಾಲನೆ
ಬಂಟ್ವಾಳ: ಸಜೀಪನಡು ಗ್ರಾಮದ ಬಿಲ್ಲಂಪದವು ಕಾಳಾದ್ರಿ ಸಾನಿಧ್ಯದಲ್ಲಿ ಒಂದು ತಿಂಗಳ ಕಾಲ ನಡೆಯುವ ಕಾರ್ತಿಕ ದೀಪೋತ್ಸವದ ಪ್ರಯುಕ್ತ ಸಾಮೂಹಿಕ ದೀಪಾರಾಧನೆಗೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ…
ನೂತನ ಮಾಡ ನಿರ್ಮಾಣಕ್ಕೆ ಶಿಲಾನ್ಯಾಸ
ಬಂಟ್ವಾಳ: ಸಜೀಪ ಮಾಗಣೆ ಆಲಾಡಿ ಖಾನ ಅಗರಿ ಜೀರ್ಣೋದ್ಧಾರ ಪ್ರಯುಕ್ತ ನೂತನ ಮಾಡ ನಿರ್ಮಾಣಕ್ಕೆ ಶಿಲಾನ್ಯಾಸವನ್ನು ಶುಕ್ರವರ ನೆರವೇರಿಸಲಾಯಿತು. ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಅವರ…
ಗುರುಪುರ ಶ್ರೀ ಜಂಗಮ ಸಂಸ್ಥಾನ ಮಠದ ಶ್ರೀ ನೀಲಕಂಠೇಶ್ವರ ದೇವಸ್ಥಾನಕ್ಕೆ ಶಿಲಾನ್ಯಾಸ: ಸುಮಾರು ೫ ಕೋ. ರೂ. ವೆಚ್ಚದಲ್ಲಿಶ್ರೀ ಕ್ಷೇತ್ರ ಶಿಲಾಮಯದಲ್ಲಿ ನಿರ್ಮಾಣಗೊಳ್ಳಲಿದೆ.
ಕೈಕಂಬ : ಶ್ರೀ ನೀಲಕಂಠೇಶ್ವರ ದೇವಸ್ಥಾನ ಶ್ರೀ ಜಂಗಮ ಸಂಸ್ಥಾನ ಮಠ ಗುರುಪುರ ಇದರ ಜೀರ್ಣೋದ್ಧಾರ ಪ್ರಯುಕ್ತ ಅ. ೨೪ರಂದು ವಿಶೇಷ ಧಾರ್ಮಿಕ ವಿಧಿವಿಧಾನಗಳ ಮೂಲಕ ಅದ್ದೂರಿ…
ಅ. ೨೪ರಂದು ಗುರುಪುರಜಂಗಮ ಮಠದ ಶಿಲಾನ್ಯಾಸ
ಗುರುಪುರ : ಇಲ್ಲಿನ ಅತಿ ಪುರಾತನವಾದ ಶ್ರೀ ನೀಲಕಂಠೇಶ್ವರ ದೇವಸ್ಥಾನ ಶ್ರೀ ಜಂಗಮ ಸಂಸ್ಥಾನ ಮಠ ಇದರ ಜೀರ್ಣೋದ್ಧಾರ ಪ್ರಯುಕ್ತ ಅ. ೨೪ರಂದು ಗುರುಪುರ ಶ್ರೀ ಜಂಗಮ…
ವಾಮಂಜೂರು ಟೈಗರ್ಸ್-ಜೈ ಶಂಕರ್ ಮಿತ್ರ-ಮಾತೃ ಮಂಡಳಿ ಸಹಯೋಗದಲ್ಲಿಕೆತ್ತಿಕಲ್ನಲ್ಲಿ ಡಾ. ಭರತ್ ಶೆಟ್ಟಿ ಗೋ ಪೂಜೆ
ಗುರುಪುರ : ವಾಮಂಜೂರಿನ ವಾಮಂಜೂರು ಟೈಗರ್ಸ್(ರಿ), ತಿರುವೈಲಿನ ಜೈ ಶಂಕರ್ ಮಿತ್ರ ಮಂಡಳಿ(ರಿ) ಮತ್ತು ಜೈಶಂಕರ್ ಮಾತೃ ಮಂಡಳಿ ವತಿಯಿಂದ ಕೆತ್ತಿಕಲ್ ವೈಶಾಖ್ ಗಾರ್ಡನ್ನಲ್ಲಿ ಅ. ೨೨ರಂದು…
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿ ಸಭೆ
ಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿಯ ಸಭೆಯು ಮಂಚಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ನಡೆಯಿತು.ಹಿರಿಯರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ…
ಮಂಗಳೂರಿನಲ್ಲಿ ಸಂಚಾರಿ ಹೈ ಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ಪೋಸ್ಟ್ ಕಾರ್ಡ್ ಚಳವಳಿ
ಬಂಟ್ವಾಳ: ಮಂಗಳೂರಿನಲ್ಲಿ ಸಂಚಾರಿ ಹೈ ಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂದು ಆಗ್ರಹಿಸಿ ಗುರುವಾರ ಬಿ.ಸಿ.ರೋಡಿನಲ್ಲಿ ವಕೀಲರ ಸಂಘ (ರಿ), ಬಂಟ್ವಾಳ ಮತ್ತು ಸಾರ್ವಜನಿಕರ ಸಹಯೋಗದಲ್ಲಿ ಪೋಸ್ಟ್ ಕಾರ್ಡ್ ಚಳವಳಿ…
ರಾಮಕೃಷ್ಣತಪೋವನದಲ್ಲಿ ದೀಪಾವಳಿ ಸಂಭ್ರಮ
ಪೊಳಲಿ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ದೀಪಾವಳಿಯಂದು ಅ.22ರಂದು ಗೋಪೂಜೆ ಹಾಗೂ ಬ್ರಹತ್ ಗಾತ್ರದ ಓಂಕಾರ ರಚಿಸಿ ಓಂಕಾರ ಪಠಣ ಮಾಡಲಾಯಿತು. ಆಶ್ರಮದ ವಿದ್ಯಾರ್ಥಿಗಳು ಬ್ರಹತ್ ಗಾತ್ರದ ಓಂಕಾರ…