ಶ್ರೀ ಕ್ಷೇತ ಪೊಳಲಿಯಲ್ಲಿ ದೊಡ್ಡರಂಗ ಪೂಜೆ, ತುಪ್ಪದ ದೀಪೋತ್ಸವ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ದೊಡ್ಡರಂಗ ಪೂಜೆ, ಬಲಿ ಉತ್ಸವ, ಗೋಪೂಜೆ, ತುಪ್ಪದ ದೀಪೋತ್ಸವ ಅ.೨೦ರಿಂದ ಅ. ೨೨ ರ ಬುಧವಾರದವರೇಗೆ ನಡೆಯಿತು. ಪುರಲ್ದಪ್ಪೆನ…

ಶಾಲಾ ವಿದ್ಯಾರ್ಥಿಗಳಿಂದ ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಪ್ರತಿಮೆಗಳಿಗೆ ಪುಷ್ಪಾ೯ಚರಣೆ

ಬಂಟ್ವಾಳ: ಬಿ.ಸಿ.ರೋಡ್‌ನ ಡೈಮಂಡ್ ಇಂಟರ್ ನ್ಯಾಷನಲ್ ಸ್ಕೂಲ್‌ನ ವಿದ್ಯಾರ್ಥಿಗಳು ಮಂಗಳವಾರ ಪೊಲೀಸ್ ಹುತಾತ್ಮ ದಿನದ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಛೇರಿಗೆ ತೆರಳಿ ಪೋಲಿಸ್ ಹುತಾತ್ಮರ…

ಬಂಟ್ವಾಳ ತಾಲೂಕು ಆಮೆಚೂರು ಕಬಡ್ಡಿ ಅಸೋಸಿಯೇಷನ್ ಅನುಮತಿ ಇಲ್ಲದ ಪಂದ್ಯಾಟಗಳಲ್ಲಿ ಭಾಗವಹಿಸಿದ ತಂಡ, ಆಟಗಾರರಿಗೆ 6 ತಿಂಗಳ ಅಮಾನತು ಮಹತ್ವದ ನಿರ್ಧಾರ

ಬಂಟ್ವಾಳ : ಇಲ್ಲಿನ ತಾಲೂಕು ಆಮೆಚೂರು ಕಬಡ್ಡಿ ಅಸೋಸಿಯೇಷನ್ ನ ಅನುಮತಿಯಿಲ್ಲದ (ಬ್ಲಾಕ್ ಮ್ಯಾಚ್) ಪಂದ್ಯಾಟಗಳಲ್ಲಿ ಭಾಗವಹಿಸಿದ ತಂಡ ಹಾಗೂ ಆಟಗಾರರನ್ನು ಮುಂದಿನ 6 ತಿಂಗಳ ಕಾಲ…

ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ದ. ಕ. ಜಿಲ್ಲೆಯಿಂದ ಐವರು ಟ್ವೆಕಾಂಡೋ ಕ್ರೀಡಾಪಟುಗಳು ಆಯ್ಕೆ

ಬಂಟ್ವಾಳ : ಮುಂದಿನ ನವೆಂಬರ್ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ 2025 ರ 4ನೇ ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ 5 ಮಂದಿ…

ಸಿ.ಎಂ.ಗೆ ಫರಂಗಿಪೇಟೆಯಲ್ಲಿ ಅದ್ದೂರಿ ಸ್ವಾಗತ

ಬಂಟ್ವಾಳ:ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಸಾಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರು ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಪುತ್ತೂರಿಗೆ ತೆರಳುವ ಸಂದರ್ಭ ಫರಂಗಿಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.…

ವೀರಕಂಭ ಮಾತೃಶ್ರೀ  ಗೆಳೆಯರ ಬಳಗದ ರಜತ ಸಂಭ್ರಮದ ನೆನಪಿಗಾಗಿ “ಮಾತೃಶ್ರೀ ಆಶ್ರಯ’ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

ಬಂಟ್ವಾಳ : ಸಂಘ-ಸಂಸ್ಥೆ , ಸಂಘಟನೆಯನ್ನು ಅಸ್ತಿತ್ವಕ್ಕೆ ತರುವುದು ಸುಲಭ ಆದರೆ ಅದು ದೀರ್ಘ ಕಾಲದವರೆಗೂ ಜೀವಂತಿಕೆಯಿಂದಿದ್ದು ಕಾರ್ಯರೂಪಗೊಳ್ಳಬೇಕಾದರೆ ಅವರೊಳಗಿನ ಮನಸ್ಥಿತಿಗಳು ಏಕರೂಪವಾಗಿರಬೇಕು, ಸಮಾಜಮುಖಿ ಕಾರ್ಯ ಮಾಡುವ…

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಗಲಿದ ಗಣ್ಯರಿಗೆ ನುಡಿನಮನ 

ಬಂಟ್ವಾಳ: ಇತ್ತೀಚಿಗೆ ಅಗಲಿರುವ ಗಣ್ಯರಾದ ಎಸ್ ಎಲ್. ಬೈರಪ್ಪ, ಕೆ.ಜಿ ವಸಂತಮಾಧವ, ನಂದಳಿಕೆ ಬಾಲಚಂದ್ರ ರಾವ್, ನರೇಂದ್ರಕುಮಾರ್ ಉಜಿರೆ, ಗುರುರಾಜ ಆಚಾರ್ಯ ಹೊಸಬೆಟ್ಟು,ಶ್ರೀಮತಿ ಲಲಿತಾ ರೈ ಮತ್ತು…

ವಿವಿಧ ಒಕ್ಕೂಟಗಳ ಸಹಯೋಗದೊಂದಿಗೆ “ದೀಪ ಸಂಜೀವಿನಿ” ಹಾಗೂ “ಮಾಸಿಕ ಸಂತೆ ಕಾರ್ಯಕ್ರಮ”

ಬಂಟ್ವಾಳ: ತಾಲೂಕಿನ ಗ್ರಾಮ ಪಂಚಾಯತ್ ಮಟ್ಟದ ವಿವಿಧ ಒಕ್ಕೂಟಗಳ ಸಹಯೋಗದೊಂದಿಗೆ ದೀಪಾವಳಿ ಪ್ರಯುಕ್ತ “ದೀಪ ಸಂಜೀವಿನಿ” ಹಾಗೂ “ಮಾಸಿಕ ಸಂತೆ ಕಾರ್ಯಕ್ರಮ”ಬಂಟ್ವಾಳ ತಾಲೂಕಿನ ಮಾಣಿ ಸಂತೆ ಮಾರುಕಟ್ಟೆಯಲ್ಲಿ…

ಸಾರ್ವಜನಿಕ ಬಸ್ಸು ತಂಗುಧಾಣ ಲೋಕಾರ್ಪಣೆ

ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮದ ಮಜಿ ಎಂಬಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತದ ವತಿಯಿಂದ ಸಾರ್ವಜನಿಕ ಬಸ್ಸು ತಂಗುದಾಣದ ಲೋಕಾರ್ಪಣೆ ಭಾನುವಾರ ಮಾಡಲಾಯಿತು. ವಿಟ್ಲ ಗ್ರಾಮೀಣ…

ಪುಟಾಣಿ ಕಿನ್ನರಿ ಕವಿತಾ ಮಕ್ಕಳ ಕವನ ಸಂಕಲನ ಲೋಕಾರ್ಪಣೆ

ಬಂಟ್ವಾಳ:ನಮ್ಮೊಳಗಿನ ಮಗುವನ್ನು ಇಂದು ಉಳಿಸಿಕೊಳ್ಳಬೇಕಾಗಿದೆ, ನಾಗರಿಕತೆ ಪ್ರಭಾವದಲ್ಲಿ ಮಕ್ಕಳು ಬೇಗ ದೊಡ್ಡವರಾಗುತ್ತಿದ್ದಾರೆ, ಮುಗ್ಧತೆಯನ್ನು ಬೇಗ ಕಳೆದುಕೊಳ್ಳುತ್ತಿದ್ದಾರೆ ಎಂದು ಚಿಂತಕ, ಹಿರಿಯ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಬೆಂಜನಪದವು…

ಬಂಟ್ವಾಳದಲ್ಲಿ RSS ಶಕ್ತಿಪ್ರದರ್ಶನ :ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

ಬಂಟ್ವಾಳ: ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅಡ್ಡಿಪಡಿಸಿದ ಪರಿಣಾಮ ಹೆಚ್ಚು ಹೆಚ್ಚು ಆರ್‌ ಎಸ್‌ ಏಸ್‌ ಗೆ ಸ್ವಯಂ ಸೇವಾಕಾರಾಗಿ ಬರುವ…

ಹಲಸಂಗಿ ಗೆಳೆಯರ ಸಾಹಿತ್ಯಿಕ ಚಟುವಟಿಕೆಗಳು ಸದಾ ಸ್ಮರಣೀಯ‌: ಪ್ರೊ. ರಾಜಶೇಖರ ಹಳೆಮನೆ

ಬಂಟ್ವಾಳ: ಹಲಸಂಗಿ ಗೆಳೆಯರ ಸಾಹಿತ್ಯಿಕ ಚಟುವಟಿಕೆಗಳು ಸದಾ ಸ್ಮರಣೀಯ‌, ಅವರು ಆ ಕಾಲದಲ್ಲಿ ಜಾನಪದ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದರು ಎಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರೊ.…

ಅಕ್ಟೋಬರ್ 26 ರಂದು ಮಂಚಿಯಲ್ಲಿ ಶ್ರೀ ಮಹಾಪವಮಾನ ಯಾಗ,ಶ್ರೀ ರಾಮತಾರಕ ಯಜ್ಞ,ಸಾಮೂಹಿಕಗೋಪೂಜೆ ಮತ್ತು ಧರ್ಮಜಾಗೃತಿ ಸಭೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಂಚಿ ಘಟಕ ,ಕಲ್ಲಡ್ಕ ಪ್ರಖಂಡ,ಶ್ರೀ ಮಹಾಪವಮಾನ ಯಾಗ ಸಮಿತಿ -2025, ಮಂಚಿ,ಬಂಟ್ವಾಳ ತಾಲೂಕು ಇದರ ಸಹಭಾಗಿತ್ವದಲ್ಲಿ ಶ್ರೀ ಮಹಾಪವಮಾನ…