ಪೊಳಲಿ ಮಠ ಕಮಲ ಪೂಜರ್ತಿ ನಿಧನ
ಪೊಳಲಿ: ಬಂಟ್ವಾಳ ತಾಲೂಕಿನ ಪೊಳಲಿ ಮಠ ನೋಣಯ್ಯ ಪೂಜಾರಿಯವರ ಧರ್ಮಪತ್ನಿ ಕಮಲ ಪೂಜರ್ತಿ (೯೮) ವೃದ್ದಾಪ್ಯದಿಂದ ನ.೨ ರಂದು ಮಂಗಳವಾರ ನಿಧನಹೊಂದಿದರು.ಮೃತರು ಇಬ್ಬರು ಪುತ್ರರನ್ನು ನಾಲ್ವರು ಪುತ್ರಿಯರನ್ನು…
ಪೊಳಲಿಯಲ್ಲಿ ಆಯೋಜಿಸಲಾದ `ಹಣತೆ ದೀಪ’ ಬೆಳಕಿನ ಹಬ್ಬಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಚಾಲನೆ
ಪೊಳಲಿ: ಪೊಳಲಿ ಟೈಗರ್ಸ್ ಫ್ರೆಂಡ್ಸ್ ಮತ್ತು ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು ವತಿಯಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನ. ೩ರಿಂದ ೫ರವರೆಗೆ ಆಯೋಜಿಸಲಾದ…
11 Top Casinos https://doctorbet.org/ Pay By Phone Bill
Content Pay By Phone Bill: The Most Convenient Mobile Payment Method Do All Networks Offer The Chance To Deposit With…
ಕಾರಿಂಜ, ನರಹರಿಯಂಥ ಪರ್ವತ ಪ್ರದೇಶಗಳಿಗೆ ಮೋಜು ಮಸ್ತಿಗೆಂದು ಬರುವವರಿಗೆ ಕಡಿವಾಣ ಹಾಕಬೇಕು:ಬಂಟ್ವಾಳ ಪ್ರೆಸ್ ಕ್ಲಬ್ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ
ಬಂಟ್ವಾಳ: ಕಾರಿಂಜ ಕ್ಷೇತ್ರದಲ್ಲಿ ಯುವಕರ ತಂಡ ಉದ್ದೇಶಪೂರ್ವಕವಾಗಿಯೇ ವಿಕೃತಿ ಮೆರೆದು ವಿಡಿಯೋ ಮಾಡಿ ವೈರಲ್ ಮಾಡಿದೆ. ಇವರನ್ನು ಮೂರು ದಿನದೊಳಗೆ ಬಂಧಿಸದೇ ಇದ್ದಲ್ಲಿ ಉಗ್ರ ಹೋರಾಟವನ್ನು ನಡೆಸುವುದಾಗಿ…
ಕಿಕ್ ಬಾಕ್ಸಿಂಗ್ನಲ್ಲಿ ಗುರುಪುರದ ಆದಿತ್ಯಗೆ ಎರಡು ಚಿನ್ನದ ಪದಕ
ಕೈಕಂಬ : ಮೈಸೂರು ವಿಶ್ವವಿದ್ಯಾನಿಲಯ ವತಿಯಿಂದ ಮೈಸೂರಿನಲ್ಲಿ ನಡೆದ ಪ್ರಥಮ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ಶಿಪ್-೨೦೨೧ ಸ್ಪರ್ಧೆಯ ಪಾಯಿಂಟ್ ಫೈಟ್ ಮತ್ತು ಕಿಕ್ ಲೈಟ್ ವಿಭಾಗದಲ್ಲಿ…
ಮೂಡುಬಿದಿರೆ: ಸಿಡಿಲಾಘತದಿಂದ ಮೃತಪಟ್ಟವರ ಮನೆಗೆ ಸಂಸದ, ಶಾಸಕರ ಭೇಟಿ
ಮೂಡುಬಿದಿರೆ: ಪುತ್ತಿಗೆ ಗ್ರಾಮದ ಕಂಚಿಬೈಲಿನಲ್ಲಿ ಸೋಮವಾರ ಸಿಡಿಲಾಘಾತದಿಂದ ಮೃತಪಟ್ಟ ಯಶವಂತ್ ಹಾಗೂ ಮಣಿಪ್ರಸಾದ್ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ…
ನೀಟ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿಗಳಿಂದ ಸಾಧನೆ ಕೆಟಗರಿ ವಿಭಾಗದಲ್ಲಿ ಹರ್ಷಿತಾಗೆ 4ನೇ, ಶೈಕ್ಷಾ ನಾಯಕ್ಗೆ 8ನೇ Rank
ಮೂಡುಬಿದಿರೆ: ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥೀಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಕೆಟಗರಿ ವಿಭಾಗದಲ್ಲಿ ಹರ್ಷಿತಾ ಗಂಗಾಧರಪ್ಪ ನೆಗಲೂರು 661 ಅಂಕ ಗಳಿಸಿ 4ನೇ…
ಮೂಡುಬಿದಿರೆ: ಕಂಬಳ ಸಮಿತಿ ಪೂರ್ವಭಾವಿ ಸಭೆ
ಮೂಡುಬಿದಿರೆ: ನವೆಂಬರ್ 27ರಂದು ಮೂಡುಬಿದಿರೆಯಲ್ಲಿ ನಡೆಯಲಿರುವ 19ನೇ ವರ್ಷದ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿ ಸಭೆಯು ಕಂಬಳ ಕ್ರೀಡಾಂಗಣದ ಬಳಿಯ ಸೃಷ್ಟಿ ಗಾರ್ಡನ್ ಹಾಲ್ನಲ್ಲಿ ನ.02 ರಂದು…
ಸೂಪರ್ ಬಾಟಮ್ಸ್ ನಿಂದ ಲಾಂಡ್ರಿ ಡಿಟರ್ಜೆಂಟ್ ಶೀಟ್ ಗಳು ಬಿಡುಗಡೆ
ಬೆಂಗಳೂರು: ಈ ಹೊಸ ರೀತಿಯ ಡಿಟರ್ಜೆಂಟ್ ಹಾಳೆಗಳನ್ನು ನಿರ್ದಿಷ್ಟವಾಗಿ ಶಿಶುಗಳು ಮತ್ತು ಮಕ್ಕಳ ಬಟ್ಟೆಗಳು ಮತ್ತು ಬಟ್ಟೆ ಡೈಪರ್ ಗಳನ್ನು ಒಗೆಯಲಿಕ್ಕೆ ಬಳಸುವ ಮಾರ್ಜಕ/ ಡಿಟರ್ಜೆಂಟ್ ರೂಪವಾಗಿ…
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕ್ಯಾಪ್ಟನ್ ದಾಸಪ್ಪ ಪೂಜಾರಿ ಅವರಿಗೆ ಸನ್ಮಾನ
ವಿಟ್ಲ: ಭಾರತೀಯ ಸೇನೆಯಿಂದ ನಿವೃತ್ತರಾಗಿ ಊರಿಗೆ ಮರಳಿದ ಕ್ಯಾಪ್ಟನ್ ದಾಸಪ್ಪ ಪೂಜಾರಿ ಇವರನ್ನು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು…
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರಸ್ ವತಿಯಿಂದ ದಿ| ಪುನೀತ್ ರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
ವಿಟ್ಲ: ಉಪ್ಪಿನಂಗಡಿ ಬ್ಲಾಕ್ ಕಾಂಗ್ರಸ್ ವತಿಯಿಂದ ವಿಟ್ಲ ಕಾಂಗ್ರಸ್ ಕಛೇರಿಯಲ್ಲಿ ದಿ| ಪುನೀತ್ ರಾಜ್ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಯಿತು. ದ ಕ ಜಿಲ್ಲಾ ಕಾಂಗ್ರಸ್ ಕಾರ್ಯದರ್ಶಿ…
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಯೋಧ ದಯಾನಂದ ಸೆರಂತಿಮಠ ಅವರಿಗೆ ಸನ್ಮಾನ
ವಿಟ್ಲ: ಭಾರತೀಯ ಸೇನೆಯಿಂದ ನಿವೃತ್ತಿಯಾಗಿ ಊರಿಗೆ ಮರಳಿದ ಯೋಧ ದಯಾನಂದ ಸೆರಂತಿಮಠ ಇವರನ್ನು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು…
ಅಲೆತ್ತೂರು ಕ್ರಿಯೇಷನ್ಸ್ ಬಿ.ಸಿ.ರೋಡ್, ಅಪ್ಪಚ್ಚಿ ಕ್ರಿಯೇಷನ್ಸ್ ಪುತ್ತೂರು ಇವರಿಂದ ನಿರ್ಮಾಣ ಕನ್ನಡ ಕಿರುಚಿತ್ರ ಬಣ್ಣದ ಕನ್ನಡಿ ಬಿಡುಗಡೆ ಸಮಾರಂಭ
ಬಂಟ್ವಾಳ: ಅಲೆತ್ತೂರು ಕ್ರಿಯೇಷನ್ಸ್ ಬಿ.ಸಿ.ರೋಡ್ ಹಾಗೂ ಅಪ್ಪಚ್ಚಿ ಕ್ರಿಯೇಷನ್ಸ್ ಪುತ್ತೂರು, ಇವರು ಜಂಟಿಯಾಗಿ ನಿರ್ಮಾಣ ಮಾಡಿದ, ಕನ್ನಡ ಕಿರುಚಿತ್ರ ಬಣ್ಣದ ಕನ್ನಡಿ ಇದರ ಬಿಡುಗಡೆ ಸಮಾರಂಭ ಬಿ.ಸಿ.ರೋಡ್…
ನ.01: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಕನ್ನಡ ರಾಜ್ಯೋತ್ಸವ
ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರದ ಕನ್ನಡ ರಾಜ್ಯೋತ್ಸವದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಧ್ವಜಾರೋಹಣ ಮಾಡಿದರು. ಅಸ್ತಿತ್ವ…