ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರದೀಪ್ತ ಸಾಂಸ್ಕೃತಿಕ ಸಂಘದ ವತಿಯಿಂದ ಸಹಯೋಗದಲ್ಲಿ “ಚರಿತ್ರೆ” ಹಾಗೂ “ಭಾರತೀಯ ಶೌರ್ಯ ಪರಂಪರೆ” ಎಂಬ ಶೀರ್ಷಿಕೆಯಡಿಯಲ್ಲಿ ತೃತೀಯ ಹಾಗೂ ದ್ವಿತೀಯ…
ಪಲ್ಲಮಜಲು: ಅಕ್ರಮ ಕಲ್ಲಿನಕೋರೆಗೆ ಬಂಟ್ವಾಳ ತಹಶೀಲ್ದಾರ್ ಭೇಟಿ
ಬಂಟ್ವಾಳ: ಬಿ. ಮೂಡ ಗ್ರಾಮದ ಪಲ್ಲಮಜಲು, ಕಲ್ಲಗುಡ್ಡೆ ನಡೆಯುತ್ತಿರುವ ಅಕ್ರಮ ಕಲ್ಲಿನಕೋರೆಗೆ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಅವರು ಭೇಟಿ ನೀಡಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ ನಿಂತಿದ್ದ ಈ…
ಬಂಟ್ವಾಳದಲ್ಲಿ 4830 ಬಿಪಿಎಲ್ ಕಾರ್ಡ್ ರದ್ದತಿಗೆ ಪಟ್ಟಿ ಸಿದ್ದ: ಸರಕಾರದ ನಡೆ ಖಂಡನೀಯ ; ಪ್ರಭು
ಬಂಟ್ವಾಳ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡಲು ಕರ್ನಾಟಕ ರಾಜ್ಯ ಸರಕಾರದಲ್ಲಿ ಹಣಕಾಸಿನ ಕೊರತೆ ತಲೆದೋರಿದ್ದು ಯೋಜನೆ ಕಾರ್ಯಗತಕ್ಕಾಗಿ ಹಣಕಾಸು ನೆರವಿಗೋಸ್ಕರ ಬಡವರ ಬಿಪಿಎಲ್ ಪಡಿತರ ಚೀಟಿಗಳ ಮೇಲೆ…
ಗಾಂಜಾ,ಮದ್ಯಪಾನದಂತೆ ಮೊಬೈಲ್ ಕೂಡ ಒಂದು ವ್ಯಸನ: ಡಾ.ರವೀಶ್ ತುಂಗ
ಬಂಟ್ವಾಳ: ಹದಿಹರೆಯದ ವಯಸ್ಸಿನಲ್ಲಿ ಮಕ್ಕಳಲ್ಲಾಗುವ ಬದಲಾವಣೆಯನ್ನು ಅರ್ಥಮಾಡಿಕೊಂಡು ಅವರು ಸಾಗುವ ದಾರಿಯನ್ನು ಪೋಷಕರು ಅವಲೋಕಿಸುತ್ತಿರಬೇಕು ಎಂದು ಮನೋವೈದ್ಯ ಡಾ. ರವೀಶ್ ತುಂಗ ಹೇಳಿದರು. ರೋಟರಿ ಕ್ಲಬ್ ಫರಂಗಿಪೇಟೆ…
ಬಂಟ್ವಾಳ:ಹಿಂದು ಮುಖಂಡ ಭರತ್ ಕುಮ್ಡೇಲು ಅವರಿಗೆ ಪಿತೃ ವಿಯೋಗ
ಕೈಕಂಬ:ಭಜರಂಗದಳದ ಮುಖಂಡ ಭರತ್ ಕುಮ್ಡೇಲ್ ತಂದೆ ಬಂಟ್ವಾಳ ತಾಲೂಕಿನ ಕುಮ್ಡೇಲು ನಿವಾಸಿ ಸೇಸಪ್ಪ ಬೆಳ್ಚಾಡ (68) ಅವರು ಅಸೌಖ್ಯದಿಂದ ಶುಕ್ರವಾರ ಮಧ್ಯಾಹ್ನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಕುಮ್ಡೇಲು ಸೇಸಪ್ಪ…
ನಾರಾಯಣಗುರುಗಳು ಷೋಷಿತ ಸಮಾಜದ ದಾರಿದೀಪ : ಬಿ ರಮಾನಾಥ ರೈ
ಬಂಟ್ವಾಳ : ಸಮಾಜದಲ್ಲಿ ಅಸ್ಪೃಶ್ಯತೆ, ಜಾತ್ಯತೀತತೆ ಮತ್ತು ಅಸಮಾನತೆ ವ್ಯಾಪಕವಾಗಿದ್ದ ಕಾಲದಲ್ಲಿ, ನಾರಾಯಣ ಗುರುಗಳು ಪ್ರಜ್ಞೆಯ ಬೆಳಕಾಗಿ ಉದಯಿಸಿದರು. “ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು…
ಪುರಲ್ದಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್ ವತಿಯಿಂದ ಆರನೇ ವರ್ಷದ ತುಪ್ಪದ ದೀಪೋತ್ಸವ
ಪೊಳಲಿ: ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೇಪಾವಳಿ ಪ್ರಯುಕ್ತ ಪುರಲ್ದಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್ ವತಿಯಿಂದ ತುಪ್ಪದ ದೀಪೋತ್ಸವ ನಡೆಯಲಿದೆ. ಅ.20 ಸೋಮವಾರದಿಂದ ಅ.22 ಬುಧವಾರದವರೇಗೆ ಮೂರು…
ಹಿಂದೂ ರುದ್ರಭೂಮಿಯ ಶೆಡ್ ನಿರ್ಮಾಣಕ್ಕೆ ಗುದ್ದಲಿ ಪೂಜೆ
ಬಂಟ್ವಾಳ: ತುಂಬೆ ಗ್ಗ್ರಾಮ ಪಂಚಾಯತಿಯತುಂಬೆಯ ಮುಳಿಪಡ್ಪು ಎಂಬಲ್ಲಿ3.60 ಲಕ್ಷ ರೂ.ವೆಚ್ಚದಲ್ಲಿ ಹಿಂದೂ ರುದ್ರಭೂಮಿ ಬಳಿ ಶೆಡ್ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ…
ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಆಮಂತ್ರಣ ಪತ್ರಬಿಡುಗಡೆ
ಬಂಟ್ವಾಳ: ಸಜೀಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ನ. 26 ರಂದು ಬ್ರಹ್ಮಶ್ರೀ ನಿಲೇಶ್ವರ ಕೆ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ನಡೆಯಲಿದ್ದು,ಇದರ…
ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಹಿರಿಯ ಭಾಗವತ ಯಕ್ಷರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ನಿಧನ
ಪೊಳಲಿ: ಸಂಗೀತಮಯವಾದ ಭಾಗವತಿಕೆಯ ಮುಖೇನ ರಸಿಕರ ಮನವನ್ನು ಮೆಚ್ಚಿಸಿ ಕೀರ್ತಿ ಸಂಪನ್ನರಾಗಿರುವ ಶ್ರೀ ದಿನೇಶ್ ಅಮ್ಮಣ್ಣಾಯರು ಇಂದು ಅ.16ರಂದು ಗುರುವಾರ ವಿಧಿವಶರಾಗಿದ್ದಾರೆ. ಅಮ್ಮಣ್ಣಾಯರು ಪ್ರಸ್ತುತ ಶ್ರೀ ಎಡನೀರು…
ರೈ,ಪುನರೂರು ಅಭಿನಂದನಾ ಸಮಾರಂಭ: ಅಮಂತ್ರಣಪತ್ರ ಬಿಡುಗಡೆ
ಬಂಟ್ವಾಳ,: ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹಾಗೂ ಮಾಜಿ ಸಚಿವ ಬಿ.ರಮಾನಾಥ ರೈ ಅವರಿಗೆ ನ. ೧೮ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ…
ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ ಅಂತರ್ ಕಾಲೇಜು ಪಿಯು ಫೆಸ್ಟ್- ಲೋಗೋ ಬಿಡುಗಡೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಅಕ್ಟೋಬರ್ 25 ರಂದು ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಅಂತರ್ ಕಾಲೇಜು ಮಟ್ಟದಲ್ಲಿ ನಡೆಯಲಿರುವ ಫೆಸ್ಟ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಲೋಗೋ…
ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಜನ್ಮದಿನಾಚರಣೆ
ಬಂಟ್ವಾಳ : ಅತ್ಯಂತ ಸರಳ ಹಾಗೂ ವಿದ್ಯಾರ್ಥಿ ಪ್ರೇಮಿಯಾಗಿದ್ದ ಡಾ.ಎ.ಪಿ.ಜೆ. ಅಬ್ದುಲ್ ಕಲಾಂರವರು ತಮ್ಮ ಜೀವನವೇ ಸಂದೇಶವೆಂದು ಸಾರಿದವರು. ರಾಷ್ಟ್ರಪತಿಯಾಗಿದ್ದಾಗ ಮಾಡಿದಂತಹ ಕಾರ್ಯಗಳು ಚಿರಸ್ಮರಣೀಯವಾದುದು ಎಂದು ಎಸ್.ವಿ.ಎಸ್.…
ತುಂಬೆ: ಗ್ರಾ ಪಂ ವ್ಯಾಪ್ತಿಯಲ್ಲಿ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರಕ್ಕೆ ಚಾಲನೆ
ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಬಂಟ್ಟಾಳ ತಾಲೂಕು,ತುಂಬೆ ಗ್ರಾಮ ಪಂಚಾಯತ್ ಇದರ ಜಂಟಿ ಆಶ್ರಯದಲ್ಲಿ ಸಾಕು ನಾಯಿ…