ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಶುಕ್ರವಾರ ಚಂಡಿಕಾಯಾಗ ನೆರವೇರಿತು.

ಗುರುಪುರ ಬಡಕರೆಯಲ್ಲಿ ಚಿರತೆ ಹಾವಳಿ :ಆತಂಕ

ಕೈಕಂಬ : ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಕರೆ, ನಡುಗುಡ್ಡೆ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಹಾವಳಿ ಕಂಡು ಬಂದಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಬಡಕರೆ ಶ್ರೀ…

ಗುರುಪುರ ಕಾರಮೊಗರುಗುತ್ತು ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಚಂಡಿಕಾ ಹೋಮ

ಕೈಕಂಬ :ಗುರುಪುರ ಕಾರಮೊಗರುಗುತ್ತು ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ಮಹಾಕಾಲಭೈರವ ದೇವಸ್ಥಾನದಲ್ಲಿ ಶುಕ್ರವಾರ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ರವಿರಾಜ ಶೆಟ್ಟಿ ಮುಂದಾಳತ್ವ ಹಾಗೂ ರಾಘವೇಂದ್ರ ರಾವ್ ಬಿ…

ಗುರುಪುರ ಶ್ರೀ ಅನ್ನಪೂಣೇಶ್ವರಿ ದೇವಸ್ಥಾನದಲ್ಲಿ ಶ್ರೀ ಚಂಡಿಕಾ ಹೋಮ

ಕೈಕಂಬ :ಗುರುಪುರ ಕೊಳದಬದಿ ಶ್ರೀ ಅನ್ನಪೂಣೇಶ್ವರಿ ದೇವಸ್ಥಾನದಲ್ಲಿ ದಸರಾ ಪ್ರಯುಕ್ತ ಶುಕ್ರವಾರ ದೇವಸ್ಥಾನದ ಅರ್ಚಕರಾದ ಕೆ. ಕೃಷ್ಣ ಭಟ್ ಮತ್ತು ಚಂದ್ರಾಯ ಭಟ್ ಮುಂದಾಳತ್ವ ಮತ್ತು ಕೋಡಿಮಜಲು…

ಟಿಪ್ಪರ್ ಡಿಕ್ಕಿ : ಚಾಲಕನಿಗೆ ಗಾಯ

ಕೈಕಂಬ : ರಾಷ್ಟ್ರೀಯ ಹೆದ್ದಾರಿ ೧೬೯ರ ಗುರುಪುರ ಬೆಳ್ಳಿಬೆಟ್ಟು ಬಸ್ ನಿಲ್ದಾಣದ ಬಳಿ ಕೈಕಂಬದತ್ತ ಹೋಗುತ್ತಿದ್ದ ಟಿಪ್ಪರೊಂದು ಮಂಗಳೂರಿನತ್ತ ಸಾಗುತ್ತಿದ್ದ ಬಸ್‌ಗೆ ಸೈಡ್ ಕೊಡುವ ಧಾವಂತದಲ್ಲಿ ಬ್ರೇಕ್…

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಆಯುಧ ಪೂಜೆ

ಬಂಟ್ವಾಳ:ನವರಾತ್ರಿ ಉತ್ಸವ ಅಂಗವಾಗಿ ಬಂಟ್ವಾಳ‌ ಮಿನಿ ವಿಧಾನಸೌಧದಲ್ಲಿ ಅರ್ಚಕ ರಾಘವೇಂದ್ರ ಮಯ್ಯರಬೈಲು ಹಾಗೂ ಸಹಾಯಕ ಅರ್ಚಕರು ಆಯುಧ ಪೂಜಾ ವಿಧಿವಿಧಾನ ಕಾರ್ಯಕ್ರಮ ನೇರವೇರಿಸಿದರು. ಈ ಸಂದರ್ಭದಲ್ಲಿ ಗ್ರೇಟ್…

ಬೊಳಿಯ ಸೈಟ್ ನಲ್ಲಿ ತಡೆಗೋಡೆ ಕುಸಿದು ಎರಡು ಮನೆಗಳಿಗೆ ಹಾನಿ

ಕುಪ್ಪೆಪದವು: ಮಂಗಳವಾರ ಸುರಿದ ಧಾರಾಕಾರ ಮಳೆಗೆ ಮಂಗಳೂರು ತಾಲೂಕು ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಳವೂರು ಗ್ರಾಮದ ಬೊಳಿಯ ಸೈಟ್ ನಲ್ಲಿ ತಡೆಗೋಡೆ ಕುಸಿದು ಎರಡು ಮನೆಗಳಿಗೆ…

ಮಡಂತ್ಯಾರು: ಮಧ್ವ ಯಕ್ಷಕೂಟದಿಂದ ತಾಳಮದ್ದಳೆ ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ: ಕಾಂತಪ್ಪ ಗೌಡ

ಪುಂಜಾಲಕಟ್ಟೆ: ಪುರಾಣ ಪುಣ್ಯ ಕಥಾಭಾಗಗಳ ಪ್ರಚಾರಕ್ಕೆ ಪೂರಕವಾದ ಯಕ್ಷಗಾನ ಯಕ್ಷಗಾನಕ್ಕೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದು ನಿವೃತ್ತ ಸೈನಿಕ ಕಾಂತಪ್ಪ ಗೌಡ ಹಟತ್ತೋಡಿ ಅವರು ಹೇಳಿದರು.…

ಆರೋಗ್ಯದ ರಕ್ಷಣೆಗೆ ಮುನ್ನೆಚ್ಚರಿಕೆ ಅಗತ್ಯ: ಜಯರಾಮ ಪೂಜಾರಿ

ಬಂಟ್ವಾಳ: ಮಕ್ಕಳಿಂದ ತೊಡಗಿ ಹಿರಿಯರವರೆಗೂ ಆರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುವುದರಿಂದ ಮುನ್ನೆಚ್ಚರಿಕೆ ಅತೀ ಅಗತ್ಯ. ಅನಾರೋಗ್ಯ ಉಂಟಾದಾಗ ಸೂಕ್ತವಾದ ಚಿಕಿತ್ಸೆ ಪಡೆಯಲು ಇರುವ ಯೋಜನೆಗಳ ಬಗ್ಗೆ ನಿವೃತ್ತ ಆರೋಗ್ಯ…