ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ರಥಬೀದಿಯ 1.ಕೋಟಿ 75ಲಕ್ಷ ರೂ.ಕಾಂಕ್ರೀಟ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ರಾಜೇಶ್ ನಾಯ್ಕ್

ಬಡಗ ಬೆಳ್ಳೂರು: ತೆಂಕಬೆಳ್ಳೂರು ಗ್ರಾಮದ ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ರಥಬೀದಿಗೆ ೧.೭೫ ಕೋ.ರೂ.ವೆಚ್ಚದ ಕಾಂಕ್ರೀಟ್ ಕಾಮಗಾರಿಗೆ ಗುರುವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು…

ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಪೌರ ಕಾರ್ಮಿಕ ದಿನಾಚರಣೆ ಅಂಗವಾಗಿ ಕಾರ್ಮಿಕರಿಗೆ ಗೌರವಾರ್ಪಣೆ ಹಾಗೂ ಒಂದು ತಿಂಗಳ ದಿನಸಿ ಆಹಾರ ಸಾಮಾಗ್ರಿಗಳ ವಿತರಣೆ

ವಿಟ್ಲ :ಸುವರ್ಣ ಸಂಭ್ರಮದಲ್ಲಿರುವ ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಪೌರ ಕಾರ್ಮಿಕ ದಿನಾಚರಣೆ ಅಂಗವಾಗಿ ವಿಟ್ಲ ಪಟ್ಟಣ ಪಂಚಾಯತ್‌ನ ೧೯ ಪೌರ ಕಾರ್ಮಿಕರಿಗೆ ಗೌರವಾರ್ಪಣೆ ಹಾಗೂ ಒಂದು…

ವ್ಯಕ್ತಿಯ ಕಣ್ಣೀರನ್ನು ಒರೆಸಲು ಸಾಧ್ಯವಾಗುವ ಅಭಿವೃದ್ಧಿ ಕಾರ್ಯ ಮಾಡುವುದು ಜನಪ್ರತಿನಿಧಿಯ ಕರ್ತವ್ಯ :ಶಾಸಕ ಡಾ. ಭರತ್ ವೈ ಶೆಟ್ಟಿ

ಕೈಕಂಬ: ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರನ್ನು ಒರೆಸಲು ಸಾಧ್ಯವಾಗುವ ಅಭಿವೃದ್ಧಿ ಕಾರ್ಯ ಮಾಡುವುದು ಜನಪ್ರತಿನಿಧಿಯ ಕರ್ತವ್ಯವಾಗಿದ್ದು ಇದು ಸಾಧ್ಯವಾಗಬೇಕಾದರೆ ಕಾರ್ಯಕರ್ತರ ಸಹಕಾರ ಅಗತ್ಯ ಎಂದು ಮಂಗಳೂರು ಉತ್ತರ…

ರಾಜ್ಯಮಟ್ಟದ ಹನಿಗವನ ಸ್ಪರ್ಧೆ ಹನಿಗವನ /ಚುಟುಕಗಳ ಆಹ್ವಾನ

ಬಂಟ್ವಾಳ: ಕವಿ, ಸಾಹಿತಿ ಸಂಘಟಕ ಬಿ.ತಮ್ಮಯ ಸ್ಮರಣಾರ್ಥ ರಾಜ್ಯಮಟ್ಟದ ಹನಿಗವನ ಸ್ಪರ್ಧೆಯನ್ನು ಯುವವಾಹಿನಿ(ರಿ) ಬಂಟ್ವಾಳ ತಾಲ್ಲೂಕು ಘಟಕ ಆಯೋಜಿಸುತ್ತಿದೆ. ಸ್ಪರ್ಧೆಯು ವಿದ್ಯಾರ್ಥಿ ವಿಭಾಗ ಮತ್ತು ಸಾರ್ವಜನಿಕ ವಿಭಾಗದಲ್ಲಿ…

ಪುಂಜಾಲಕಟ್ಟೆ : ಪುಂಜಾಲಕಟ್ಟೆಯ ಪರಿಸರದಲ್ಲಿ ಆಗಾಗ್ಗೆ ಕಾಣಿಸಿಕೊಂಡು ಜನತೆಯಲ್ಲಿ ಭಯ ಹುಟ್ಟಿಸುತ್ತಿರುವ ಚಿರತೆ

ಪುಂಜಾಲಕಟ್ಟೆ : ಪುಂಜಾಲಕಟ್ಟೆ ಯ ದುಗ್ಗಮಾರ ಗುಡ್ಡೆ, ಮಜಲೋಡಿ ಮತ್ತು ನಾಕುನಾಡು ಪರಿಸರದಲ್ಲಿ 2 ತಿಂಗಳ ಹಿಂದೆ ಕಾಣಿಸಿಕೊಂಡು ನಾಯಿ ,ಕೋಳಿ ಗಳನ್ನು ಕೊಂದು ತಿಂದು ಜನತೆಯಲ್ಲಿ…

ಬಿ.ನಾರಾಯಣ ಸೋಮಯಾಜಿ ನಿಧನ

ಬಂಟ್ವಾಳ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಬಿ.ಸಿ.ರೋಡು ಮಯ್ಯರಬೈಲು ನಿವಾಸಿ ಬಿ.ನಾರಾಯಣ ಸೋಮಯಾಜಿ (64) ಹೃದಯಾಘಾತದಿಂದ ಮಂಗಳವಾರ ನಿಧನ ಹೊಂದಿದರು. ಅವರು ಪತ್ನಿ, ಸಹೋದರ, ಸಹೋದರಿ…

ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟಿ ರಕ್ಷಿತಾ ಭೇಟಿ

ಕೈಕಂಬ :ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟಿ ರಕ್ಷಿತಾ ಭೇಟಿ ನೀಡಿ ದೇವರ ದರ್ಶನ ಪಡೆದರು. ಪೊಳಲಿ ದೇವಾಲಯದ ಅರ್ಚಕ ನಾರಾಯಣ ಭಟ್ ಪ್ರಸಾದ ನೀಡಿದರು.

ಶಬರಿಮಲೆಅಯ್ಯಪ್ಪ ಸೇವಾ ಸಮಾಜ: ರಾಜ್ಯಕಾರ್ಯಕಾರಿ ಸಮಿತಿ ಸಭೆ ಧರ್ಮಸ್ಥಳದಲ್ಲಿ ರಾಜ್ಯದಎಲ್ಲಾ ದೇವಾಲಯಗಳ ರಕ್ಷಣೆ ಮಾಡಬೇಕು, ಪಾವಿತ್ರ್ಯ ಕಾಪಾಡಬೇಕು: ಡಿ. ವೀರೇಂದ್ರ ಹೆಗ್ಗಡೆ

ಉಜಿರೆ: ಧರ್ಮಕ್ಕೆ ಶಿಸ್ತಿನ ಆವರಣ ಬೇಕು. ಶಿಸ್ತು ಪ್ರಧಾನವಾದ ಹಿಂದೂಧರ್ಮದಲ್ಲಿ ಬದ್ಧತೆ, ಸಂಯಮ ಮತ್ತು ಸ್ವಚ್ಛತೆಗೆ ಆದ್ಯತೆ ಇದೆ. ಎಲ್ಲಾ ಪವಿತ್ರ ತೀರ್ಥಕ್ಷೇತ್ರಗಳಲ್ಲಿ ಶ್ರದ್ಧಾ-ಭಕ್ತಿಯೊಂದಿಗೆ ಭಕ್ತಾದಿಗಳು ಸಂಯಮದಿಂದ…

ಚಂದಳಿಕೆ ಸ್ತ್ರೀಶಕ್ತಿ ಗುಂಪುಗಳಿಂದ ಸ್ವಚ್ಛತಾ ಕಾರ್ಯಕ್ರಮ

ವಿಟ್ಲ: ಚಂದಳಿಕೆ ಶಾಲೆ ಮತ್ತು ಅಂಗನವಾಡಿಯ ಪರಿಸರದಲ್ಲಿ ಶಾಸ್ತ್ರಿ ಮತ್ತು ಗಾಂಧಿ ಜಯಂತಿ ಪ್ರಯುಕ್ತ ಚಂದಳಿಕೆ ಸ್ತ್ರೀಶಕ್ತಿ ಗುಂಪುಗಳಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು

ಶಾರದಮ್ಮ ಮಹದೇವಪ್ಪ ನಿಧನ

ಕೃಷ್ಣರಾಜಪೇಟೆ: ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಸಹೋದರ ಮಹದೇವಪ್ಪ ಅವರ ಧರ್ಮಪತ್ನಿ ಶಾರದಮ್ಮ ಮಹದೇವಪ್ಪ(೮೦) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾದ ಹಿನ್ನೆಲೆಯಲ್ಲಿ ಮಾಜಿ ಸಿಎಂ…

ನವರಾತ್ರಿಗೆ ಶಾರದಾಂಭೆ ಶೋಭಿತರಾದ ಮುಂಬಯಿ ಬೆಡಗಿ ಹರಿಣಿ ಪೂಜಾರಿ

ಮುಂಬಯಿ : ಕರಾವಳಿ ಕರ್ನಾಟಕದ ಕಾರ್ಕಳದಲ್ಲಿ ಆರ್ಥಿಕವಾಗಿ ಕಡು ಬಡತನದ ಹೊಂದಿದ್ದ ಕುಟುಂಬದಲ್ಲಿ ಪ್ರತಿಭಾ ಸಿರಿವಂತಳಾಗಿ ಹುಟ್ಟಿದ ಹರಿಣಿ ನಿಲೇಶ್ ಪೂಜಾರಿ ಇಂದು ನಾಡಿನ ಲಕ್ಷಾಂತರ ಜನರ…