ಬಂಟ್ವಾಳ ರೋಟರಿ ಕ್ಲಬ್ ನಲ್ಲಿ ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ

ಬಂಟ್ವಾಳ: ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್, ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಕ್ಷೇತ್ರ ಸಮಿತಿ ಬಂಟ್ವಾಳ,…

ಕಾಸರಗೋಡಿನ‌ ಗಡಿನಾಡಿಗರಿಗೆ ಆರ್ ಟಿ ಪಿ ಸಿ ಆರ್ ಟೆಸ್ಟಿನಿಂದ ವಿನಾಯಿತಿ ನೀಡಲು “ಸಹಯಾತ್ರಿ”ಯಿಂದ ದ.ಕ ಜಿಲ್ಲಾಧಿಕಾರಿಯವರಿಗೆ ಮನವಿ

ಕಾಸರಗೋಡು: ಕಾಸರಗೋಡಿನ‌ ಗಡಿನಾಡಿಗರಿಗೆ ಆರ್ ಟಿ ಪಿ ಸಿ ಆರ್ ಟೆಸ್ಟಿನಿಂದ ವಿನಾಯಿತಿ ನೀಡಬೇಕೆಂಬ ಬೇಡಿಕೆಯನ್ನು ಕಾಸರಗೋಡು ಜಿಲ್ಲೆಯ ದಕ್ಷಿಣಕನ್ನಡ ಅವಲಂಬಿತ ಗಡಿನಾಡಿಗರ ತಂಡವಾದ “ಸಹಯಾತ್ರಿ” ಯು…

ಪತ್ರಕರ್ತ, ಸಾಹಿತಿ ಫಾರೂಕ್ ನಿಧನ

ಬಂಟ್ವಾಳ : ಪತ್ರಕರ್ತ,ಸಾಹಿತಿ ಫಾರೂಕ್ ಗೂಡಿನಬಳಿ( 38) ಅವರು ಸುದೀರ್ಘ ಕಾಲದ ಅಸೌಖ್ಯದಿಂದ ಶುಕ್ರವಾರ ಸಂಜೆ ಗೂಡಿನಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ವಿವಿಧ ಪತ್ರಿಕೆಗಳಿಗೆ ಬಂಟ್ವಾಳದಿಂದ ವರದಿಗಾರನಾಗಿ…

ಪತ್ರಕರ್ತರ ಸಂಘ ಕಾರ್ಯಕ್ರಮದಲ್ಲಿ 26 ಕೆ.ಜಿ. ಪ್ಲಾಸ್ಟಿಕ್ ಸಂಗ್ರಹ

ಬಂಟ್ವಾಳ: ಕಾವಳಮೂಡೂರು ಗ್ರಾ.ಪಂ.ಸಭಾಂಗಣದಲ್ಲಿ ದ.ಕ.ಜಿ.ಪಂ. ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ), ಕಾವಳಮೂಡೂರು ಗ್ರಾ.ಪಂ., ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸಾರ್ವಜನಿಕ…

ಆಜಾದಿ ಕಾ ಅಮೃತ್ ಮಹೋತ್ಸವ

ಕಲ್ಲಡ್ಕ :೭೫ನೇ ಸ್ವಾತಂತ್ರ್ಯ ದಿನೋತ್ಸವದ ನೆನಪಿಗಾಗಿ ಫಿಟ್‌ ಇಂಡಿಯಾ ಮಿಷನ್, ಫಿಟ್‌ಇಂಡಿಯಾ ಫ್ರೀಡಂ-೨.೦ ಇದರ ಪರಿಕಲ್ಪನೆಯೊಂದಿಗೆ ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ‍್ಯಕ್ರಮ ಶ್ರೀರಾಮ ಫ್ರೌಢಶಾಲೆಯಲ್ಲಿ ನಡೆಯಿತು.…

ಹಿಂದೂ ಸಾಂಪ್ರದಾಯಿಕ ಉಡುಗೆ ತೊಟ್ಟು ದೇವಸ್ಥಾನ ಪ್ರವೇಶಿಸಿ :ಪೊಳಲಿಯಲ್ಲಿ ನಾಮಫಲಕ

ಪೊಳಲಿ: ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿಯಲ್ಲಿ ವಸ್ತ್ರಸಂಹಿತೆ ಜಾರಿಯಾಗಬೇಕೆಂದು ವಿಶ್ವಹಿಂದು ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಕಳೆದ ಏಪ್ರಿಲ್ ತಿಂಗಳಿನಲ್ಲಿ 3000 ಜನ ಕಾರ್ಯಕರ್ತರು…

ಪೆರಾರ ಕ್ಷೇತ್ರ ಬಂಟ ಕಂಬ ಜೀರ್ಣೋದ್ದಾರ ಸಮಾಲೊಚನಾ ಸಭೆ

ಕೈಕಂಬ: ಶ್ರೀ ಕ್ಷೇತ್ರ ಪೆರಾರ ಶ್ರೀ ಬಲವಾಂಡಿ ದೈವಸ್ಥಾನದ ಬಂಟಕಂಬ,ಛತ್ರರಸು ಚಾವಡಿ ಹಾಗೂ ರಾಜಾಂಗಣ ಜೀರ್ಣೋದ್ದಾರದ ಪ್ರಯುಕ್ತ ಪೂರ್ವಭಾವೀ ಸಮಾಲೋಚನಾ ಸಭೆ ಭಾನುವಾರ ಪೆರಾರ ಕ್ಷೇತ್ರದಲ್ಲಿ ಜರಗಿತು.…

ಜನರ ಪ್ರೀತಿ ವಿಶ್ವಾಸ ವನ್ನು ಅಳೆಯಲು ಅಸಾಧ್ಯ:ಭರತ್ ಶೆಟ್ಟಿ. ಎಡಪದವು ನೂತನ ರಿಕ್ಷಾ ಪಾರ್ಕ್ ಉದ್ಘಾಟನೆ.

ಕೈಕಂಬ : ಜನಸಾಮಾನ್ಯರ ಬೇಡಿಕೆಗಳನ್ನು ಈಡೇರಿಸಿದಾಗ ಅವರು ತೋರಿಸುವ ಪ್ರೀತಿ, ವಿಶ್ವಾಸವನ್ನು ಅಲೆಯುವುದು ಅಸಾಧ್ಯ, ಮೂರ್ನಾಲ್ಕು ಲಕ್ಷ ಅನುದಾನ ನೀಡಿ ರಿಕ್ಷಾ ಪಾರ್ಕ್ ಮಾಡಿ ಕೊಟ್ಟರೆ ವಾಪಾಸ್…

ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಶನ್ ಆಶ್ರಯದಲ್ಲಿ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ರವರ ೧೬೧ ನೇ ಜನ್ಮ ದಿನಾಚರಣೆ

ಬಂಟ್ವಾಳ: ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಶನ್ ಆಶ್ರಯದಲ್ಲಿ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ರವರ ೧೬೧ ನೇ ಜನ್ಮ ದಿನಾಚರಣೆ, ಇಂಜಿನಿಯರ್ಸ್ ದಿನಾಚರಣೆ, ೨೦೨೦-೨೧ ನೇ ಸಾಲಿನ ಭಾರತ ರತ್ನ…

ಶೇಖರ ಅಮೀನ್ ನಿಧನ

ಕೈಕಂಬ : ಗುರುಪುರ ಮೂಳೂರು ಶ್ರೀ ವೈದ್ಯನಾಥ ದೈವಸ್ಥಾನದ ಭಂಡಾರದ ಮನೆ(ಬದಿನ ಮನೆ) ನಿವಾಸಿ ಶೇಖರ ಅಮೀನ್(೬೮) ಸೆ. ೩೦ರಂದು ಗುರುವಾರ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.ಮೃತರು ಪತ್ನಿ…

ಅಕ್ಟೋಬರ್ 1 ರಂದು ಸ್ವಚ್ಛ ಭಾರತ್ ಅಭಿಯಾನದಡಿಯಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ತಾಲೂಕು ಪತ್ರಕರ್ತರ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ…