ಬ್ರಹ್ಮಶ್ರೀ ನಾರಾಯಣ ಗುರು ೧೬೭ನೇ ಜನ್ಮ ದಿನಾಚರಣೆ ಕಾರ್ಯಕ್ರಮ
ಬಂಟ್ವಾಳ ತಾಲ್ಲೂಕಿನ ಕೊಯಿಲದಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಭಾನುವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರು ೧೬೭ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ…
ಮೊಡಂಕಾಪು: ‘ಯುವ ಚೈತನ್ಯ ಕಾಂಗ್ರೆಸ್ ಕಾರ್ಯಾಗಾರ ಪದಗ್ರಹಣ’ ಕಾರ್ಯಕ್ರಮ ಉದ್ಘಾಟಣೆ
ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಮೊಡಂಕಾಪು ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ‘ಯುವ ಚೈತನ್ಯ ಕಾಂಗ್ರೆಸ್ ಕಾರ್ಯಾಗಾರ ಮತ್ತು ಪದಗ್ರಹಣ’ ಕಾರ್ಯಕ್ರಮವನ್ನು ಮಾಜಿ ಸಚಿವ…
ಸಿದ್ಧಕಟ್ಟೆ: ವ್ಯವಸಾಯ ಸೇವಾ ಸಹಕಾರಿ ಸಂಘ ರೂ ೧ಕೋಟಿ ವೆಚ್ಚದ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ
ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ರೂ ೧ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಆರ್ ಎಸ್ ಎಸ್ ಮುಖಂಡ…
ಬಿ.ಸಿ.ರೋಡು: ಎಸ್ ಸಿ ಡಿಸಿಸಿ ಬ್ಯಾಂಕ್ ಎಟಿಎಂ ಸೌಲಭ್ಯಕ್ಕೆ ಚಾಲನೆ
ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಎಸ್ ಸಿ ಡಿಸಿಸಿ ಬ್ಯಾಂಕ್ ವತಿಯಿಂದ ಆರಂಭಗೊಂಡ ಎಟಿಎಂ ಸೌಲಭ್ಯಕ್ಕೆ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಸೋಮವಾರ ಚಾಲನೆ ನೀಡಿದರು.ರಾಜ್ಯದಲ್ಲಿ…
ಬಂಟ್ವಾಳ: ಪುರಸಭೆ ಸೂಚನೆ ೨೧ ಮತ್ತು ೨೨ರಂದು ನೀರು ಪೂರೈಕೆ ವ್ಯತ್ಯಯ
ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಬಿ.ಕಸ್ಬಾ ಗ್ರಾಮದ ಬಾರೆಕಾಡು ಸೇರಿದಂತೆ ಲೊರೆಟ್ಟೊಪದವು ಮತ್ತು ಕುದನೆಗುಡ್ಡೆ ಹಾಗೂ ನೇರಂಬೋಳು ಪ್ರದೇಶದಲ್ಲಿ ಇದೇ ೨೧ರಿಮದ ೨೨ರತನಕ ಕುಡಿಯುವ ನೀರಿನ ಪಂಪ್…
ಅಮ್ಮುಂಜೆ ಶಾಲಾ ಪ್ರಾರೊಂಭೋತ್ಸವ
ಕೈಕಂಬ: ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 2021-22ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವು ಸೆ.20 ರಂದು ಸೋಮವಾರ ವಿಜ್ರಂಭಣೆಯಿಂದ ನಡೆಯಿತು. ಬೆಳಗ್ಗೆ ೭.೩೦ಕ್ಕೆ ಶಾಲಾ ಸಂಚಾಲಕರಾದ…
ದೌರ್ಜನ್ಯ ನಡೆಯಬಾರದು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಕಾರ್ಯಕರ್ತರ ಬೃಹತ್ ಶಕ್ತಿ ಪ್ರದರ್ಶನ
ಶ್ರೀನಿವಾಸಪುರ: ತಾಡಿಗೋಳ್ ಬಳಿ ವಿದ್ಯಾರ್ಥಿನೀಯರ ಮೇಲೆ ನಡೆದ ಘಟನೆಯನ್ನು ಖಂಡಿಸಿ ಸೋಮವಾರ ೧೧ ದಲಿತ ಸಂಘಟನೆಗಳ ಕಾರ್ಯಕರ್ತರು ೧೧ ಕಿ.ಮೀಟರ್ ಕಾಲ್ನಡಿಗೆ ಜಾಥ ಮೂಲಕ ಘಟನೆಯನ್ನು ಖಂಡಿಸಿ…
ನಮ್ಮ ದೇಶವನ್ನು ಅಣಬೆ ತಿನ್ನುವ ಪ್ರಧಾನ ಮಂತ್ರಿ ಆಳುತ್ತಿರುವುದು ದುರದೃಷ್ಟಕರ: ಮಾವಳ್ಳಿ ಶಂಕರ್ ಆರೋಪ
ಶ್ರೀನಿವಾಸಪುರ: ನಮ್ಮ ದೇಶವನ್ನು ಅಣಬೆ ತಿನ್ನುವ ಪ್ರಧಾನ ಮಂತ್ರಿ ಈ ದೇಶವನ್ನು ಆಳುತ್ತಿರುವುದು ದುರದೃಷ್ಟಕರ. ಸ್ವಾತ್ರಂತ್ರ್ಯ ಬಂದು ೭೫ ವರ್ಷಗಳು ಕಳೆದರೂ ಶೋಷಿತ ಸಮುದಾಯಗಳ ಮೇಲೆ ದೌರ್ಜನ್ಯ,…
ಗುರುಪುರ: ಪಾವಂಜೆಯ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿಗೆ ವಾರ್ಷಿಕ ‘ತ್ರಿಕಾಲ ಪೂಜೆ’
ಕೈಕಂಬ: ಗುರುಪುರದ ಗೋಳಿದಡಿಗುತ್ತು ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ ಅವರ ಗುತ್ತಿನ ಮನೆಯಲ್ಲಿ ಸೋಮವಾರ ಪಾವಂಜೆಯ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿಗೆ ವಾರ್ಷಿಕ ‘ತ್ರಿಕಾಲ ಪೂಜೆ’ ನೆರವೇರಿತು.ವರ್ಷಂಪ್ರತಿ ನಡೆಯುವ…
ದೈಹಿಕ ಶಿಕ್ಷಣ ನಿರ್ದೇಶಕ ದಿ| ಸುಚೇತನ್ ಜೈನ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
ವಿಟ್ಲ: ವಿಠಲ ವಿದ್ಯಾ ಸಂಘದ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ದಿ| ಸುಚೇತನ್ ಜೈನ್ ಇವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ಕಾಲೇಜಿನ ಸುವರ್ಣ ರಂಗ…
ವಿದ್ಯಾರ್ಥಿಗಳಿಗೆ ಶಾಲಾರಾಂಭ ಮತ್ತುಕೋವಿಡ್ ಮಾಹಿತಿ
ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ೬ಮತ್ತು ೭ನೇ ತರಗತಿಯ ವಿದ್ಯಾರ್ಥಿಗಳಿಗೆ ಕೋವಿಡ್ ನಿಯಮನುಸಾರ ಶಾಲೆಯನ್ನು ಆರಂಭಿಸಲಾಯಿತು. ವಿವೇಕಾನಂದ ವಿಧ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕರವರು…
ದೆತ್ತಿಮಾರು: ರಸ್ತೆ ಬದಿಯ ಗಿಡಗಳನ್ನು ಕಿತ್ತೆಸೆದ ದುಷ್ಕರ್ಮಿಗಳು: ದೂರು
ಬಂಟ್ವಾಳ: ಪರಿಸರ ಪ್ರೇಮಿಯೋರ್ವರು ಸಾರ್ವಜನಿಕವಾಗಿ ರಸ್ತೆ ಬದಿಯಲ್ಲಿ ನೆಟ್ಟಿರುವ ಗಿಡಗಳನ್ನು ದುಷ್ಕರ್ಮಿಗಳು ಕಿತ್ತೆಸೆದ ಘಟನೆ ಬಡಗಕಜೆಕಾರು ಗ್ರಾಮದ ದೆತ್ತಿಮಾರು ಎಂಬಲ್ಲಿ ಸಂಭವಿಸಿದ್ದು, ಈ ಬಗ್ಗೆ ಅರಣ್ಯ ಹಾಗೂ…
ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ, ಸಾಧಕರಿಗೆ ಗೌರವ ಹಾಗೂ ಸಂವಾದ ಕಾರ್ಯಕ್ರಮ ವಿಶ್ವವಿದ್ಯಾಲಯದ ಗೌರವ ವಿಶ್ವಮಾನ್ಯವಾದದ್ದು : ಕೆ.ಡಿ.ಶೆಟ್ಟಿ
ಮುಂಬಯಿ : ಸಂಸ್ಕಾರ ಸಂಸ್ಕೃತಿಯಿಂದಲೇ ಜೀವನದ ಯಶಸ್ಸು ಸಾಧ್ಯ. ಕೇವಲ ಹಣದಿಂದ ಏನೂ ಸಾಧಿಸಲಾಗದು. ಸಾಧನೆಗೆ ಹೃದಯಶ್ರೀಮಂತಿಕೆಯೇ ಮುಖ್ಯವಾಗಿದ್ದು ಎಲ್ಲಾ ಸಾಧನೆ ಸಿದ್ಧಿಗೆ ಹೃದಯ ದೊಡ್ಡದಾಗಿರಬೇಕು. ಕಾಯಕವೇ…
ಡಾ| ಎಂ.ವೀರಪ್ಪ ಮೊಯಿಲಿ ಅವರ ‘ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ’ ಕೃತಿಗೆ ಸಾಹಿತ್ಯ ಅಕಾಡೆಮಿ ಪುರಸ್ಕಾರ, ದೇವಾಡಿಗ ಸಂಘ ಮುಂಬಯಿ ಅಭಿನಂದನೆ
ಮುಂಬಯಿ : ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿ, ಮಾಜಿ ಕೇಂದ್ರ ಸಚಿವ, ಸಂಸದ ಡಾ| ಎಂ.ವೀರಪ್ಪ ಮೊಯಿಲಿ ಅವರ ‘ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ’ ಕೃತಿಗೆ…