ಕೊರೊನಾ ಭೀತಿ ನಡುವೆ ಕೋಳಿ ಅಂಕ: ಸಾರ್ವಜನಿಕರಿಂದ ಆಕ್ರೋಶ
ಮೂಡುಬಿದಿರೆ: ಬೆಳುವಾಯಿ ಗ್ರಾಪಂ ವ್ಯಾಪ್ತಿಯ ಕರಿಯನಂಗಡಿ ಸಮೀಪದ ಕಾಂತಾವರಕ್ಕೆ ಹೋಗುವ ರಸ್ತೆ ಬದಿಯಲ್ಲಿ ಸೋಮವಾರ ನೂರಾರು ಜನ ಸೇರಿಕೊಂಡು ಕೋಳಿ ಅಂಕದಲ್ಲಿ ನಿರತರಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.…
ದೆಹಲಿಯ ಸಿವಿಲ್ ಡಿಫೆನ್ಸ್ ಮಹಿಳಾ ಅಧಿಕಾರಿಯ ಅತ್ಯಾಚಾರ ಕೊಲೆ ಖಂಡಿಸಿ ಪ್ರತಿಭಟನೆ
ಬಂಟ್ವಾಳ: ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಬಂಟ್ವಾಳ ತಾಲೂಕು ಇದರ ನೇತೃತ್ವದಲ್ಲಿ ದೆಹಲಿಯಲ್ಲಿ ಇತ್ತೀಚೆಗೆ ಸಿವಿಲ್ ಡಿಫೆನ್ಸ್ ಮಹಿಳಾ ಆಧಿಕಾರಿಯೊಬ್ಬರನ್ನು ಅತ್ಯಾಚಾರಗೈದು ಅಮಾನುಷವಾಗಿ ಕೊಲೆಗೈದ ಪಾತಕಿಗಳಿಗೆ…
ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ
ಬಂಟ್ವಾಳ : ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ ಆಗಿದ್ದಾರೆ.ಬಂಟ್ವಾಳ ಪ್ರಸ್ ಕ್ಲಬ್ ನಲ್ಲಿ ಮಂಗಳವಾರ ಸಂಘದ…
ವಿಟ್ಲ ಕಾಂಗ್ರಸ್ ಕಚೇರಿಯಲ್ಲಿ ದಿ| ಆಸ್ಕರ ಫೆರ್ನಾಂಡಿಸ್ ರವರಿಗೆ ಶ್ರದ್ಧಾಂಜಲಿ ಸಭೆ
ವಿಟ್ಲ: ರಾಜ್ಯಸಭಾ ಸದಸ್ಯ ದಿ| ಆಸ್ಕರ ಫೆರ್ನಾಂಡಿಸ್ ರವರಿಗೆ ಶ್ರದ್ಧಾಂಜಲಿ ಸಭೆಯು ವಿಟ್ಲ ಕಾಂಗ್ರಸ್ ಕಚೇರಿಯಲ್ಲಿ ನಡೆಯಿತು. ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.
ಬಡಕಬೈಲು ಲಿಂಗಪ್ಪ ಗುರಿಕಾರ ನಿಧನ
ಕೈಕಂಬ: ಮಂಗಾಜೆ ಶ್ರೀ ಕೋರ್ದಬ್ಬು ದೈವಸ್ಥಾನದ ಗುರಿಕಾರರಾಗಿ ಹಲವು ವರ್ಷಗಳಿಂದ ದೈವಗಳ ಸೇವೆ ಮಾಡಿದ ಲಿಂಗಪ್ಪ ಗುರಿಕಾರ(66) ಶ್ರೀಕೋರ್ದಬ್ಬು ದೈವಸ್ಥಾನದ ಜೀರ್ಣೋದ್ಧಾರದಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡು…
ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಬ್ಯೂಟಿಷಿಯನ್ ತರಬೇತಿ, ಹೊಲಿಗೆ ಮತ್ತು ಮೆಷಿನ್ ಎಂಬ್ರಾಡರಿ ತರಬೇತಿ
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಹತ್ತಿರ ರಾಮಕೃಷ್ಣ ತಪೋವನ, ಪೊಳಲಿಯಲ್ಲಿ ಹೆಣ್ಣು ಮಕ್ಕಳಿಗೆ ಬ್ಯೂಟಿಷಿಯನ್ ತರಬೇತಿ, ಹೊಲಿಗೆ ಮತ್ತು ಮೆಷಿನ್ ಎಂಬ್ರಾಡರಿ ತರಬೇತಿ, ಕಂಪ್ಯೂಟರ್ ತರಬೇತಿ ಮುಂತಾದ…
ಉದ್ಯಮಿ ರಘುನಾಥ ಶೆಟ್ಟಿ ನಿಧನ
ಕಿನ್ನಿಗೋಳಿ: ಕೆಮ್ರಾಲ್ ಗ್ರಾಮದ ಅತ್ತೂರು ಮೂಡ್ರಗುತ್ತು ನಿವಾಸಿ, ಉದ್ಯಮಿ ರಘುನಾಥ ಬಿ.ಶೆಟ್ಟಿ (67) ಅವರು ಅಲ್ಪಕಾಲದ ಅಸೌಖ್ಯದಿಂದ ಕಿನ್ನಿಗೋಳಿ ಖಾಸಗಿ ಆಸ್ಪತ್ರೆಯಲ್ಲಿ ಸೆ.11 ರಂದು ಶನಿವಾರ ನಿಧನ…
ಕೆಮ್ರಾಲ್ 16.50 ಲಕ್ಷ ವೆಚ್ಚದ ನೂತನ ಅಂಗನವಾಡಿ ಕೇಂದ್ರಕ್ಕೆ ಉಮನಾಥ ಕೋಟ್ಯಾನ್ ಶಿಲನ್ಯಾಸ
ಕೆಮ್ರಾಲ್ : ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಮ್ರಾಲ್ ಗ್ರಾಮದ ಹೊಸಕಾಡು ಬಳಿ ಇಂದು 16.50 ಲಕ್ಷ ವೆಚ್ಚದ ನೂತನ ಅಂಗನವಾಡಿ ಕೇಂದ್ರಕ್ಕೆ ಮಾನ್ಯ ಶಾಸಕರಾದ ಶ್ರೀ ಉಮನಾಥ…
ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಪ್ರಧಾನಿ, ಮುಖ್ಯಮಂತ್ರಿ ಸೇರಿ ಗಣ್ಯರಿಂದ ಸಂತಾಪ
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಹಲವು ಗಣ್ಯರು ಸಂತಾಪ…
ಎಕ್ಕಾರು:ಮನೆ ನಿರ್ಮಾಣಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ರಿಂದ ಶಿಲಾನ್ಯಾಸ
ಕಟೀಲು : ರಜತ ವರ್ಷದ ಸಂಭ್ರಮದಲ್ಲಿರುವ ಎಕ್ಕಾರು ವಿಜಯ ಯುವ ಸಂಗಮದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನುಮ ದಿನದ ಸವಿ ನೆನಪಿಗಾಗಿ ಎರಡನೆಯ ಮನೆಯ ಶಿಲಾನ್ಯಾಸ…
Unique https://unique-casino-nl.com/ Bank Premie
Grootte Waarom Optreden Bij Unique Gokhal Euro Voor Fiche Ontvang Diegene Verzekeringspremie Unique Gokhuis Live Bank Wi controleren vermits jou…
ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ ನಿಧನ
ಮರೋಡಿ: ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ (37.ವ)ರವರು ಅಲ್ಪಕಾಲದ ಅಸೌಖ್ಯದಿಂದ ಸೆ.13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಮೂಲತಃ ಮರೋಡಿ ಗ್ರಾಮದ ಪಲಾರಗೋಳಿ…
ಮಾಜಿ ಕೇಂದ್ರ ಸಚಿವ-ಕಾಂಗ್ರೇಸ್ ಧುರೀಣ ಆಸ್ಕರ್ ಫೆರ್ನಾಂಡಿಸ್ ನಿಧನ
ಮುಂಬಯಿ : ಮಾಜಿ ಕೇಂದ್ರ ಸಚಿವ, ರಾಜ್ಯ ಸಭಾ ಸಂಸದ, ಅಖಿಲ ಭಾರತೀಯ ಕಾಂಗ್ರೆಸ್ (ಐ) ಪಕ್ಷದ ಸಕ್ರೀಯ ಸದಸ್ಯ ಆಸ್ಕರ್ ಫೆರ್ನಾಂಡಿಸ್ (೮೦.) ಸೆ.೧೩ ರಂದು…
ತುಂಬೆ ಪಿಎಫ್ ಬಿಡಿಎಫ್ ನಿಂದ ರಕ್ತದಾನ ಶಿಬಿರ
ಬಂಟ್ವಾಳ : ಪಾಪ್ಯುಲರ್ ಫ್ರಂಟ್ ಬ್ಲಡ್ ಡೊನರ್ಸ್ ಫೋರಂ (ಪಿಎಫ್ ಬಿಡಿಎಫ್) ತುಂಬೆ ಹಾಗೂ ಫಾದರ್ ಮುಲ್ಲರ್ ಹಾಸ್ಪಿಟಲ್ ತುಂಬೆ ಇದರ ಸಹಯೋಗದೊಂದಿಗೆ ಮರ್ಹೂಮ್ ಹಮೀದ್ ಮುಸ್ಲಿಯಾರ್…