ಸಂಸ್ಕಾರ ಶಿಬಿರವು ವಿದ್ಯಾರ್ಥಿಗಳ ಜೀವನದಲ್ಲಿ ಬಹು ಮುಖ್ಯ : ಕಜಂಪಾಡಿ ಸುಬ್ರಹ್ಮಣ್ಯ ಭಟ್
ಬಂಟ್ವಾಳ: ಕುಟುಂಬ, ಶಾಲೆ ಹಾಗೂ ಸಮಾಜ ಇವುಗಳು ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸಲಿರುವ ಕೇಂದ್ರವಾಗಿದ್ದು, ಇಂತಹ ಸಂಸ್ಕಾರ ಶಿಬಿರವು ವಿದ್ಯಾರ್ಥಿಗಳ ಜೀವನದಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ…
ತಾಲೂಕಾಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಬಂಟ್ವಾಳ : ತಾಲೂಕಾಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯು ಬಂಟ್ವಾಳ ತಾಲೂಕು ಪಂಚಾಯಿತಿಯ ಎಸ್.ಜೆ.ಎಸ್.ವೈ. ಸಭಾಂಗಣದಲ್ಲಿ ಮಂಗಳವಾರ ನಡೆಯಿತು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆಲಿಂಜ,ಹಾಗೂ ವೀರಕಂಭ ಒಕ್ಕೂಟದ ವಾರ್ಷಿಕೋತ್ಸವ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಕೆಲಿಂಜ ಹಾಗೂ ವೀರಕಂಭ ಒಕ್ಕೂಟದ 20 ನೇ ವಾರ್ಷಿಕೋತ್ಸವ…
ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘದ ವಾರ್ಷಿಕ ಮಹಾಸಭೆ
ಬಂಟ್ವಾಳ: ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ.) ಇದರ 8 ನೇ ವಾರ್ಷಿಕ ಜಿಲ್ಲಾ ಮಹಾಸಭೆ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರಲ್ಲಿ ಮಂಗಳವಾರ ನಡೆಯಿತು.ಸಂಘದ ಜಿಲ್ಲಾಧ್ಯಕ್ಷ ಬಾಬು…
ರಿಕ್ಷಾ ಚಾಲಕ,ಮಾಲಕರ ಬಿಎಂಎಸ್ ಬಂಟ್ವಾಳ ಘಟಕದ ಮಹಾಸಭೆ
ಬಂಟ್ವಾಳ: ಅಟೋ ರಿಕ್ಷಾ ಚಾಲಕರ ಸಂಘ ಮೋಟಾರ್ ಮತ್ತು ಜನರಲ್ ಮಜ್ದೂರ್ ಸಂಘ ದ.ಕ.ಇದರ ಬಂಟ್ವಾಳ ಘಟಕದ 37 ನೇ ವಾರ್ಷಿಕ ಮಹಾಸಭೆಯುಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ…
ಕುಲಾಲರು,ಕುಂಬಾರರು ಚತುರರು ಎಲ್ಲಾ ರಂಗದಲ್ಲೂ ಸಮರ್ಥರು: ಸೌಂದರ್ಯ ರಮೇಶ್
ಬಂಟ್ವಾಳ: ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ(ರಿ) ಬಂಟ್ವಾಳ ವಿಧಾನಸಭಾ ಕ್ಷೇತ್ರದ 2025-27ರ ಸಾಲಿನ “ಪದಪ್ರಧಾನ ಸಮಾರಂಭ ಮತ್ತು ಮರಿಯಾಲದ ನೆನಪು-…
80 ಮಂದಿ ರಕ್ತದಾನ, ಆಶಾ ಕಾರ್ಯಕರ್ತೆಯರಿಗೆ ಸನ್ಮಾನ
ಬಂಟ್ವಾಳ: ಸಮಾಜದಲ್ಲಿ ರೋಗ ರುಜಿನಗಳಿಗೆ ಔಷಧಿ ಪಡೆಯುವುದಕ್ಕಿಂತಲೂ ರೋಗ ಬಾರದಂತೆ ಮುಂಜಾಗ್ರತೆ ವಹಿಸುವುದರ ಜೊತೆಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರಗಳ ಸದುಪಯೋಗ ಪಡೆದುಕೊಳ್ಳುವ ಮೂಲಕ ಆರೋಗ್ಯವಂತ ಸಮಾಜ…
ಪುನರೂರು,ರೈ ಅವರಿಗೆ ನ. ೧೮ರಂದು ಬಿ.ಸಿ.ರೋಡಿನಲ್ಲಿ ಅಭಿನಂದನಾ ಸಮಾರಂಭ
ಬಂಟ್ವಾಳ,: ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹಾಗೂ ಮಾಜಿ ಸಚಿವ ಬಿ.ರಮಾನಾಥ ರೈ ಅವರಿಗೆ ನ. ೧೮ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ…
ಯಜತ್ ಎನ್. ಕೋಟ್ಯಾನ್ ೪ ಚಿನ್ನದೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಗುರುಪುರ : ಮಂಗಳೂರು ತಾಲೂಕಿನ ಮೂಡುಶೆಡ್ಡೆಯ ಶಾರದಾ ಶುಭೋದಯ ವಿದ್ಯಾಲಯದ ೮ನೇ ತರಗತಿ ವಿದ್ಯಾರ್ಥಿ ಯಜತ್ ಎನ್. ಕೋಟ್ಯಾನ್ ಗುರುಪುರ ಅವರು ಬೆಂಗಳೂರಿನಲ್ಲಿ ನಡೆದ ಅಂಡರ್ ೧೪…
ಸಜೀಪ ಷಣ್ಮುಖ ಸುಬ್ರಹ್ಮಣ್ಯ ದೇವಳದ ಮೊಬೈಲ್ ತಂತ್ರಾಂಶ ಲೋಕಾರ್ಪಣೆ,ಭಕ್ತರ ವಿಶೇಷ ಸಭೆ
ಬಂಟ್ವಾಳ: ಸಜೀಪ ನಡು ಗ್ರಾಮದ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಮಗ್ರ ಅಭಿವೃದ್ಧಿಯ ಅಂಗವಾಗಿ ಸಂಕಲ್ಪಿತ ಭೂದಾನ ಸೇವಾ ಕಾಣಿಕೆ ಹಾಗೂ ಮುಷ್ಟಿ ಅಕ್ಕಿ ಕಾಣಿಕೆ ಮತ್ತು…
ಸೇವಾಂಜಲಿ ಸೇವಾ ಕಾರ್ಯದ ಹಿಂದೆ ಉತ್ಕೃಷ್ಟವಾದ ದೃಷ್ಟಿಕೋನವಿದೆ:ಶಾಸಕ ಡಾ. ವೈ ಭರತ್ ಶೆಟ್ಟಿ
ಬಂಟ್ವಾಳ: ಸೇವಾಂಜಲಿ ಸಂಸ್ಥೆಯ ಸೇವಾ ಕಾರ್ಯದ ಹಿಂದೆ ಉತ್ಕೃಷ್ಟವಾದ ದೃಷ್ಟಿಕೋನವಿದೆ. ಇಂತಹ ಪ್ರತಿಷ್ಠಾನಗಳಿಗೆ ಸಮಾಜ ಚಿರ ಋಣಿಯಾಗಿರಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್…
೪ ಚಿನ್ನದೊಂದಿಗೆ ವಲಯ ಮಟ್ಟಕ್ಕೆ ಯಜತ್ ಎನ್. ಕೋಟ್ಯಾನ್ ಆಯ್ಕೆ
ಗುರುಪುರ : ಮೂಡುಶೆಡ್ಡೆಯ ಶಾರದಾ ಶುಭೋದಯ ವಿದ್ಯಾಲಯದ ೮ನೇ ತರಗತಿ ವಿದ್ಯಾರ್ಥಿ ಯಜತ್ ಎನ್. ಕೋಟ್ಯಾನ್ ಗುರುಪುರ ಅವರು ಬೆಂಗಳೂರಿನಲ್ಲಿ ನಡೆದ ಅಂಡರ್ ೧೪ ವಿಭಾಗದ ರಾಜ್ಯ…
ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲು: ಅಧಿಕಾರಿಗಳ ನಡೆ ಖಂಡನಿಯ :ಹರೀಶ್ ಆಚಾರ್ಯ
ಬಂಟ್ವಾಳ: ತಾಲೂಕು ಪಂಚಾಯತ್ ಮಾಜಿ ಸದಸ್ಯರೂ ಹಾಗೂ ಬಿಜೆಪಿ ಮುಖಂಡರಾದ ಪ್ರಭಾಕರ ಪ್ರಭು ಅವರು ಬಂಟ್ವಾಳ ತಾಲೂಕು ಪಂಚಾಯತ್ ಹೆಸರನ್ನು ತನ್ನ ಲೆಟರ್ ಹೆಡ್ ನಲ್ಲಿ ಬಳಸಿಕೊಂಡು…
ರಾಷ್ಟ್ರೀ ಯ ಕೃಷಿ ವಿಸ್ತರಣೆ ಉಪ ಅಭಿಯಾನ
ಗುರುಪುರ : ಬದಲಾದ ಸಮಯಕ್ಕೆ ಅನುಗುಣವಾಗಿ ಕೃಷಿಯಲ್ಲಿ ಬದಲಾವಣೆಯಾಗಿದೆ. ವೈಜ್ಞಾನಿಕ ರೀತಿಯ ಕೃಷಿ ಹೆಚ್ಚು ಲಾಭದಾಯಕ. ಸರ್ಕಾರದಿಂದ ಕೃಷಿಕರಿಗೆ ಸಹಾಯ ದೊರೆಯುತ್ತಿದ್ದು, ಅವುಗಳ ಲಾಭ ಪಡೆಯಬೇಕು. ಜಿಲ್ಲೆಯಲ್ಲಿ…