ಮಾತೃ ಭಾಷೆಯು ಕೇವಲ ಸಂವಹನ ಮಾಧ್ಯಮವಲ್ಲ: ಉಮರ್ ಯು.ಎಚ್
ಬಂಟ್ವಾಳ : ಯಾವುದೇ ಜನ ಸಮುದಾಯದ ಮಾತೃಭಾಷೆಯು ಕೇವಲ ಸಂವಹನ ಮಾಧ್ಯಮವಲ್ಲ. ಆ ಸಮುದಾಯದ ಪರಿಪೂರ್ಣ ಬದುಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್…
ತಡರಾತ್ರಿವರೆಗೆ ಕಬ್ಬಡ್ಡಿ ಪಂದ್ಯಾಟಕ್ಕೆ ಅನುಮತಿ ನೀಡದಂತೆ ಅಮೆಚೂರ್ ತೀರ್ಪುಗಾರರ ಮಂಡಳಿಯಿಂದ ಎಸ್ಪಿಗೆ ಮನವಿ
ಬಂಟ್ವಾಳ : ಇಲ್ಲಿಯ ತಾಲೂಕಿನ ವಿವಿಧೆಡೆಗಳಲ್ಲಿ ನಡೆಯುವ ಕಬಡ್ಡಿ ಪಂದ್ಯಾಟಗಳಿಗೆ ತಡರಾತ್ರಿ ತನಕ ಅನುಮತಿ ನೀಡದಂತೆ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಬಂಟ್ವಾಳ ತಾಲೂಕು ಅಮೆಚೂರ್…
ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಎನ್ ಎಸ್ ಎಸ್ ಹಾಗೂ ರೆಡ್ಕ್ರಾಸ್ ಘಟಕದ ವತಿಯಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಸಹಯೋಗದಲ್ಲಿ, ಪಾಂಚಜನ್ಯ ಹಿರಿಯ ವಿದ್ಯಾರ್ಥಿಗಳ ಸಂಘ,ಕಲ್ಲಡ್ಕ…
ಚಾಂಪಿಯನ್ ಶಿಫ್ ನಲ್ಲಿ ಯಶಸ್ವಿ ಚಿನ್ನದ ಪದಕ
ಬಂಟ್ವಾಳ: ಏಷ್ಯನ್ ಡೆಫ್ ರಾಪಿಡ್ ಟೀಮ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕುದುಮಾನು ನಿವಾಸಿ ತಿಮ್ಮಪ್ಪ ಮೂಲ್ಯ ಮತ್ತು ಯಶೋಧಾ ದಂಪತಿಯ…
ರಾಯಿ: ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ಸಾಧಕರಿಗೆ ಸನ್ಮಾನ’ ಧಾರ್ಮಿ ಕತೆಯಲ್ಲಿ ರಾಜಕೀಯ ಸಲ್ಲದು: ಬಡಾಜೆ ರವಿಶಂಕರ ಶೆಟ್ಟಿ
ಬಂಟ್ವಾಳ:ರಾಜ್ಯದಲ್ಲಿ ವಿವಿಧ ದೇವಸ್ಥಾನ ಮತ್ತು ದೈವಸ್ಥಾನ ಮತ್ತಿತರ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಆಡಳಿತ ನಡೆಸುವಲ್ಲಿ ರಾಜಕೀಯ ಹಿಂಬಾಲಕರನ್ನು ನೇಮಿಸುವ ಪ್ರವೃತ್ತಿ ಬೆಳೆದು ಬಂದಿದ್ದು, ಇದು ದೇವಳದ ಅಭಿವೃದ್ಧಿ…
ಕಲ್ಲುರ್ಟಿ ದೈವದ ಕೋಲ ಸೇವೆ
ಬಂಟ್ವಾಳ: ತಾಲ್ಲೂಕಿನ ಕೊಯಿಲ ಗ್ರಾಮದ ಗೋವಿಂದಬೆಟ್ಟು ಶ್ರೀ ಜ್ವಾಲಾ ಕರಾಲ ಭದ್ರಕಾಳಿ ಸನ್ನಿಧಿಯಲ್ಲಿ ವಾರ್ಷಿಕ ನವರಾತ್ರಿ ಉತ್ಸವ ಪ್ರಯುಕ್ತ ಕಲ್ಲುರ್ಟಿ ದೈವದ ಕೋಲ ಸೇವೆ ಬುಧವಾರ ರಾತ್ರಿ…
ಪಿಲಿಂಗಾಲು ಶ್ರೀ ಗಾಯತ್ರೀ ದೇವಿ ದೇವಸ್ಥಾನದಲ್ಲಿ ವಾರ್ಷಿಕ ನವರಾತ್ರಿ
ಬಂಟ್ವಾಳ: ತಾಲ್ಲೂಕಿನ ಪಿಲಿಂಗಾಲು ಶ್ರೀ ಗಾಯತ್ರೀ ದೇವಿ ದೇವಸ್ಥಾನದಲ್ಲಿ ವಾರ್ಷಿಕ ನವರಾತ್ರಿ ಉತ್ಸವ ಬುಧವಾರ ರಾತ್ರಿ ನಡೆದ ವಿಶೇಷ ಪೂಜೆ ಮತ್ತು ರಂಗಪೂಜೆಯೊಂದಿಗೆ ಸಮಾಪನಗೊಂಡಿತು. ದೇವಳದ ಆಡಳಿತ…
ಕೊಯಿಲ: ೨೩ ನೇ ವರ್ಷದ ಶಾರದೋತ್ಸವ ಸಮಾಪನ ಧರ್ಮ ಜಾಗೃತಿಯಿಂದ ದೇಶ ಬಲಿಷ್ಟ: ಹಂಸತಡ್ಕ
ಬಂಟ್ವಾಳ:ಆಧ್ಯಾತ್ಮಿಕ ಹಿನ್ನೆಲೆ ಹೊಂದಿರುವ ಈ ದೇಶದಲ್ಲಿ ಸಾವಿರಾರು ವರ್ಷಗಳಿಂದ ಮತಾಂಧ ಶಕ್ತಿಗಳು ಮತ್ತು ಧರ್ಮದ ಹೆಸರಿನಲ್ಲಿ ನಡೆಸುತ್ತಿರುವ ನಿರಂತರ ದಾಳಿ ಎದುರಿಸುವಲ್ಲಿ ಇಲ್ಲಿನ ಮಣ್ಣಿನ ಸತ್ವ ಮತ್ತು…
ತುಂಬೆ: ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಕೋರ್ಸ್ಗಳ ಉದ್ಘಾಟನೆ
ಬಂಟ್ವಾಳ: ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ಹಾಗೂ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಬಿ.ಎಸ್ಸಿ ನರ್ಸಿಂಗ್ 4ನೇ ಬ್ಯಾಚ್, ಬಿ.ಎಸ್ಸಿ ಅನಸ್ತೇಶಿಯಾ ಹಾಗೂ…
ಪೊಳಲಿಯಿಂದ ಮಂಗಳೂರಿಗೆ ಬೊಂಡಂತಿಲ ರಸ್ತೆಯಾಗಿ ಸಾರಿಗೆ ವ್ಯವಸ್ಥೆಗೆ ಚಾಲನೆ
ಬಂಟ್ವಾಳ: ಮಂಗಳೂರಿನಿಂದ ಪೊಳಲಿಗೆ ತಾರಿಗುಡ್ಡೆ-ಬೊಂಡಂತಿಲ ಮಾರ್ಗವಾಗಿ ಕೆಸ್ ಆರ್ ಟಿಸಿ ನಗರ ಸಾರಿಗೆಯ ಬಸ್ ಸಂಚಾರಕ್ಕೆ ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನದ ವಠಾರದಲ್ಲಿ ಚಾಲನೆ ನೀಡಲಾಯಿತು.ಕೆಎಸ್ ಆರ್ ಟಿಸಿಯ…
ಅ. ೪ರಂದು ವಾಮಂಜೂರಿನಲ್ಲಿ`ಕಿಸಾನ್ ಗೋಷ್ಠಿ’ | ಸವಲತ್ತು ವಿತರಣೆ
ಗುರುಪುರ : ಕೃಷಿ ಇಲಾಖೆ ಮಂಗಳೂರು ಮತ್ತು ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇವರ ಜಂಟಿ ಆಶ್ರಯದಲ್ಲಿ ೨೦೨೫-೨೬ನೇ ಸಾಲಿನ ರಾಷ್ಟಿçÃಯ ಕೃಷಿ ವಿಸ್ತರಣೆ…
ಅಕ್ರಮ ಗೋ ಕಳವು, ಗೋವಧೆ ಪ್ರಕರಣ: ಆರೋಪಿಯ ಮನೆ, ಅಕ್ರಮ ಕಸಾಯಿಖಾನೆ ಜಪ್ತಿ
ಬಂಟ್ವಾಳ :ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ಪಾಡಿ ಎಂಬಲ್ಲಿ ಅಕ್ರಮ ಕಸಾಯಿಖಾನೆಯನ್ನಾಗಿಸಿದ ಆರೋಪಿಯ ಮನೆಯನ್ನು ಮುಟ್ಟುಗೋಲು ಹಾಕಿರುವ ವಿದ್ಯಮಾನವೊಂದು ದ.ಕ.ಜಿಲ್ಲೆಯಲ್ಲಿ ಇದೇ ಮಾದಲ…
ವಿದ್ಯಾರ್ಥಿ ವೇತನ ವಿತರಣೆ, ಗಾಂಧೀಜಿ ಬದುಕು ಆಧರಿಸಿದ ರಸ ಪ್ರಶ್ನೆ, ತರಬೇತಿ ಕಾರ್ಯಾಗಾರ
ಬಂಟ್ವಾಳ : ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ, ಗಾಂಧೀ ಜಯಂತಿ ಪ್ರಯುಕ್ತ ಗಾಂಧೀಜಿ ಬದುಕು ಆಧರಿಸಿದ ರಸ ಪ್ರಶ್ನೆ ಹಾಗೂ,…
ಕಲ್ಲಡ್ಕದ ಪಿಲಿ 2025, ನಿತ್ಯರಕ್ಷಾ ಆಂಬುಲೆನ್ಸ್ ಸೇವಾರ್ಪಣೆ,ಒಂದೇ ವೇದಿಕೆಯಲ್ಲಿ ಸಂಗಮವಾದ ಕಲ್ಲಡ್ಕದ ವೈದ್ಯಾಧಿಕಾರಿಗಳು
ಬಂಟ್ವಾಳ: ನಾಗರಾಜ್ ಕಲ್ಲಡ್ಕ ನೇತೃತ್ವದ ನಾಗಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ವತಿಯಿಂದ ಯಶಸ್ವಿ ಏಳನೇ ವರ್ಷದ “ಕಲ್ಲಡ್ಕ ಪಿಲಿ -2025” ಹಾಗೂ ಅಂಬುಲೆನ್ಸ್ ಲೋಕರ್ಪಣೆ,ಕಲ್ಲಡ್ಕ ಪರಿಸರದ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳಿಗೆ…