ಪಣೋಲಿಬೈಲಿಗೆ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಬೇಟಿ
ಬಂಟ್ವಾಳ: ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಅವರು ಧರ್ಮ ಪತ್ನಿ ಜೊತೆಯಲ್ಲಿ ಅಗಸ್ಟ್ 3 ರಂದು ಮಂಗಳವಾರ ಶ್ರೀ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನ ಕ್ಕೆ…
ಮಹಿಳಾ ಜಾಗೃತಿ ಸಮಾವೇಶದಲ್ಲಿ ಪ್ರಜಾರತ್ನ ಪ್ರಶಸ್ತಿ ಪ್ರಧಾನ ಮಾಡಿದ ಶಾಸಕ ಶ್ರೀನಿವಾಸಗೌಡ ಹಳ್ಳಿಯ ಮಹಿಳೆಯರು ಸ್ವಾವಲಂಬಿಗಳಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಕೆ.ಶ್ರೀನಿವಾಸಗೌಡ ಕರೆ
ಕೋಲಾರ : ಮಹಿಳೆಯರು ಸರ್ಕಾರದ ಸೌಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಅದರಲ್ಲೂ ಹಳ್ಳಿಯ ಮಹಿಳಯರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸರ್ಕಾರ ಮಹಿಳೆಯರಿಗಾಗಿ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಕೋಲಾರ…
ರೈತರ ಸಮಸ್ಯೆ ಬಗೆ ಹರಿಸದೇ ಹೋದರೆ ಸಾವಿರಾರು ರೈತರು ಹಾಗೂ ಬೆಳೆಗಳ ಸಮೇತ ರಾಷ್ಟ್ರೀಯ ಹೆದ್ದಾರಿ ಬಂದ್: ರೈತ ಸಂಘದ ಉಪಾದ್ಯಕ್ಷ ಕೆ.ನಾರಾಯಣಗೌಡ
ಬಂಗಾರಪೇಟೆ: ಗೋಮಾಳ ಹಾಗೂ ಅರಣ್ಯ ಭೂಮಿ ಮದ್ಯೆ ಇರುವ ಸಮಸ್ಯೆ ಬಗೆ ಹರಿಸಲು ಸರ್ವೆ ಮಾಡಿಸಿ ಗಡಿ ಗುರ್ತಿಸಿ ಸಾಗುವಳಿ ಮಾಡುತ್ತಿರುವ ರೈತರಿಗೆ ಆಗುತ್ತಿರುವ ಸಮಸ್ಯೆಗೆ ಅಂತ್ಯ…
ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ ಅರ್ಹರಲ್ಲದ ವ್ಯಕ್ತಿಗಳು ಮನೆ ನಿವೇಶನ ಪಡೆದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ; ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್
ಶ್ರೀನಿವಾಸಪುರ: ಅಧಿಕಾರಿಗಳು ಇಂದಿರಾ ನಗರದ ಬಡವರಿಗೆ ಮನೆ ನಿವೇಶನ ನೀಡುವಿಕೆಯಲ್ಲಿ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಮನೆ ನಿವೇಶನ ಅಥವಾ ಮನೆ ಸಿಗದ ಪಕ್ಷದಲ್ಲಿ ತಾಲ್ಲೂಕು…
ಬೆಳ್ಳೂರು ರಮಣಿ ನಿಧನ
ಕೈಕಂಬ : ಬಡಗಬೆಳ್ಳೂರು ಗ್ರಾಮದ ತಂಬಡಗುಡ್ಡೆಯ ನಿವಾಸಿ ರಮಣಿ ಪೂಜಾರಿ(೮೦) ಅವರು 04ರಂದು ಮಂಗಳವಾರ ಸಂಜೆ ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.ಮೃತರು ಇಬ್ಬರು ಪುತ್ರರು ಹಾಗೂ…
Deposit By Phone leijona kasino casino Bill Casino Canada
Content Evolution Strikes A Deal To Acquire Big Time Gaming For 450m Payment And Withdrawal Methods Boku is the leading…
ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ
ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ-ನರಹರಿ ಪರ್ವತ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್ ವಾಹನವೊಂದು ರಸ್ತೆಗೆ ಉರುಳಿ ಬಿದ್ದು ಕೆಲಹೊತ್ತು ಸಂಚಾರಕ್ಕೆ…
ಬಂಟ್ವಾಳ: ‘ರಾಜಧರ್ಮ ಭಾಷಣಕ್ಕೆ ಸೀಮಿತ’ ಆಡಳಿತ ಪಕ್ಷದ ಸದಸ್ಯರಿಂದ ಪ್ರತಿಭಟನೆ ನಾಟಕ: ಮಾಜಿ ಸಚಿವ ರೈ ಲೇವಡಿ
ಬಂಟ್ವಾಳ:ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸಿ ದಂಡ ವಿಧಿಸುತ್ತಿದ್ದರೆ, ಇನ್ನೊಂದೆಡೆ ಬಿಪಿಎಲ್ ರದ್ದುಗೊಳಿಸದಂತೆ ಆಡಳಿತ ಪಕ್ಷದ ಸದಸ್ಯರೇ ಪತ್ರಿಕಾ ಹೇಳಿಕೆ…
ಬಿ.ಸಿ.ರೋಡು ಕೈಕಂಬದಿಂದ ಮೊಡಂಕಾಪು ತನಕ ಎರಡನೇ ವಾರದ ಸ್ವಚ್ಚತಾ ಕಾರ್ಯಕ್ರಮ
ಬಂಟ್ವಾಳ ತಾಲ್ಲೂಕಿನ ಮೊಡಂಕಾಪು ರೋಟರಿ ಕ್ಲಬ್ ಮತ್ತು ನಮ್ಮ ನಾಡ ಒಕ್ಕೂಟ ವತಿಯಿಂದ ಬಿ.ಸಿ.ರೋಡು ಕೈಕಂಬದಿಂದ ಮೊಡಂಕಾಪು ತನಕ ಎರಡನೇ ವಾರದ ಸ್ವಚ್ಚತಾ ಕಾರ್ಯಕ್ರಮ ಭಾನುವಾರ ನಡೆಯಿತು.…
ಮಹಿಳಾ ಸಂರಕ್ಷಣಾ ಅಧಿಕಾರಿಯಾಗಿ ಭಾರತಿ ಬಿ.ಕುಂದರ್
ಬಂಟ್ವಾಳ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮಹಿಳಾ ಸಂರಕ್ಷಣಾ ಅಧಿಕಾರಿಯಾಗಿ ಭಾರತಿ ಬಿ.ಕುಂದರ್ ಪದೋನ್ನತಿ ಹೊಂದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬಂಟ್ವಾಳ: ಟೈಲರ್ಸ್ ಅಸೋಸಿಯೇಶನ್ ಅಧ್ಯಕ್ಷರಾಗಿ ಆಯ್ಕೆ
ಬಂಟ್ವಾಳ:ಇಲ್ಲಿನ ಟೈಲರ್ಸ್ ಅಸೋಸಿಯೇಷನ್ ಇದರ ನೂತನ ಅಧ್ಯಕ್ಷರಾಗಿ ನಾಗೇಶ್ ಎಂ. ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಈಶ್ವರ್ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಭಾನುವಾರ ನಡೆದ…
ಪೊಳಲಿ: ಬೀಜ ದುಂಡೆ ತಯಾರಿ – ಮಾಹಿತಿ ಪ್ರಾತ್ಯಕ್ಷಿಕೆ
ಪೊಳಲಿ:ಶ್ರೀ ಕ್ಷೇ.ಧ. ಗ್ರಾ. ಯೋ. ಬಿಸಿ ಟ್ರಸ್ಟ್ (ರಿ); ಬಂಟ್ವಾಳ, ಪೊಳಲಿ ವಲಯದ ಅಮ್ಮುಂಜೆ ಎಂಬಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ಜರಗಿತು. ಯೋಜನೆಯ ತಾಲೂಕು ಕೃಷಿ ಅಧಿಕಾರಿ…
ಬಂಟ್ವಾಳ ವೃತ್ತದ ಪೋಲೀಸ್ ಹಾಗೂ ಕ್ಷಿಪ್ರ ಕಾರ್ಯ ಪಡೆ ವತಿಯಿಂದ ಪಥ ಸಂಚಲನ
ಬಂಟ್ವಾಳ: ಬಂಟ್ವಾಳ ತಾಲೂಕಿನ ಸೂಕ್ಮ ಪ್ರದೇಶಗಳಲ್ಲಿ ಬಂಟ್ವಾಳ ವೃತ್ತದ ಪೋಲೀಸ್ ಹಾಗೂ ಕ್ಷಿಪ್ರ ಕಾರ್ಯ ಪಡೆ ವತಿಯಿಂದ ಪಥ ಸಂಚಲನ ನಡೆಯಿತು.ಆಗಸ್ಟ್ 3 ರಂದು ಮಂಗಳವಾರ ಬಿಸಿರೋಡಿನ…
ರಾಯಿ ದೈಲ: ಪಾರ್ಕಿನ್ಸನ್ ರೋಗಕ್ಕೆ ತುತ್ತಾದ ಮನೆ ಮಂದಿ ಕುಟುಂಬದ ಚಿಕಿತ್ಸೆಗೆ ನೆರವು ಬೇಕಾಗಿದೆ
ಬಂಟ್ವಾಳ: ಪಾರ್ಕಿನ್ಸನ್, ಇದೊಂದು ಅಪರೂಪದ ಖಾಯಿಲೆ ಆ ಮನೆಯವರನ್ನು ಹೈರಾಣಾಗಿಸಿದೆ. ವಂಶವಾಹಿಯಾಗಿ ಬಂದ ರೋಗ ಮನೆ ಮಂದಿಯನ್ನು ಮಖಾಡೆ ಮಲಗಿಸಿದೆ. ಇದಕ್ಕೆ ಇನ್ನೂ ಸೂಕ್ತ ಚಿಕಿತ್ಸೆ ಲಭ್ಯವಿಲ್ಲದ…