ಪುರಸಭೆಯಲ್ಲಿ ಮಹಾತ್ಮ ಗಾಂಧೀಜಿ ಜನ್ಮ ದಿನಾಚರಣೆ,ಕಾರ್ಮಿಕರಿಗೆ ಪರಿಕರ ವಿತರಣೆ
ಬಂಟ್ವಾಳ: ಇಲ್ಲಿನ ಪುರಸಭಾ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಅವರ ಜನ್ಮದಿನ ಆಚರಣೆಯನ್ನು ಆಚರಿಸಲಾಯಿತು.ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೊ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ,ಮಹಾತ್ಮ ಗಾಂಧೀಜಿ ಅವರ ಕನಸನ್ನು…
ನೈಸರ್ಗಿಕ ಕೃಷಿ ರಾಷ್ಟ್ರೀಯ ಅಭಿಯಾನ ತರಬೇತಿ ಕಾರ್ಯಕ್ರಮ
ಬಂಟ್ವಾಳ: ತಾಲೂಕಿನ ವಿಟ್ಲ ಹೋಬಳಿಯ ವೀರಕೆಂಬ ಗ್ರಾಮದ ಸಿಮಾಜಿ ಗುತ್ತು ಪ್ರಫುಲ್ಲ ಪ್ರಕಾಶ್ ರೈ ಇವರ ತಾಕಿನಲ್ಲಿ 2025-26ನೇ ಸಾಲಿನ ನೈಸರ್ಗಿಕ ಕೃಷಿ ಅಭಿಯಾನ ಹಾಗೂ ಬೆಳ್ತಂಗಡಿಯ…
ಬಂಟ್ವಾಳ ಆಡಳಿತ ಸೌದದಲ್ಲಿ ಆಯುಧ ಪೂಜೆ
ಬಂಟ್ವಾಳ: ನವರಾತ್ರಿ ಉತ್ಸವ ಅಂಗವಾಗಿ ಬಿ.ಸಿ.ರೋಡಿನ ಆಡಳಿತ ಸೌಧದಲ್ಲಿಮಂಗಳವಾರ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ಅರ್ಚಕ ರಾಘವೇಂದ್ರ ಮಯ್ಯರಬೈಲು ಅವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲಾಯಿತು.ಈ…
ಭರತನಾಟ್ಯ ಕಲಾವಿದೆ ವಿದುಷಿ ವಿದ್ಯಾ ಮನೋಜ್ ಗೆ “ಶಾಂತಶ್ರೀ ” ಪ್ರಶಸ್ತಿ ಪ್ರದಾನ
ಬಂಟ್ವಾಳ : ತಾಲೂಕಿನ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.) ಕಲ್ಲಡ್ಕ ವತಿಯಿಂದ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ನಡೆಯುತ್ತಿರುವ 48ನೇ ವರ್ಷದ ಶ್ರೀ…
ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಬಂಟ್ವಾಳ: ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆಯು ನರಿಕೊಂಬುವಿನ ಬಿರ್ವೆರ್ ಸೇವಾ ಟ್ರಸ್ಟ್ನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್…
ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷರಾಗಿ ರವೀಂದ್ರ ಕಂಬಳಿ ಪುನರಾಯ್ಕೆ,ಉಪಾಧ್ಯಕ್ಷರಾಗಿ ಮೋಹನ್ ಆಚಾರ್ಯ ಆಯ್ಕೆ
ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ(ಟಿಎಪಿಸಿಎಂಎಸ್)ದ ೨೦೨೫-೩೦ನೇ ಸಾಲಿನ ಆಡಳಿತ ಮಂಡಳಿಗೆ ಎಲ್ಲಾ ೧೫ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಕೆ.ರವೀಂದ್ರ ಕಂಬಳಿ…
ತುಂಬೆ: “ಶ್ರೀ ಶಾರದಾಪೂಜೆಯ ರಜತ ಮಹೋತ್ಸವ” ಕ್ಕೆ ಚಾಲನೆ
ಬಂಟ್ವಾಳ: ರಾ.ಹೆ.ಯ ತುಂಬೆ ರಾಮಲ್ ಕಟ್ಟೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.), ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ಇದರ ವತಿಯಿಂದ ತುಂಬೆ ಶ್ರೀರಾಮ ನಗರ…
ಶಿಕ್ಷಣ ತಜ್ಞ ಸುಮಂತ್ ಕುಮಾರ್ ಜೈನ್ ಅವರಿಗೆ “ಶಾರದಾತಿಲಕ ಪ್ರಶಸ್ತಿ” ಪ್ರದಾನ
ಬಂಟ್ವಾಳ:ತಾಲೂಕಿನ ಮೂಡುಪಡುಕೋಡಿ ಸ.ಹಿ.ಉ.ಪ್ರಾ.ಶಾಲಾ ವಠಾರದಲ್ಲಿಶ್ರೀಶಾರದೋತ್ಸವ ಸೇವಾ ಸಮಿತಿ ಇರ್ವತ್ತೂರುಪದವು ಇದರ ಅಶ್ರಯದಲ್ಲಿ ಸೋಮವಾರ ನಡೆದ ಶ್ರೀ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭೆಯಲ್ಲಿಗುರುವಾಯನಕೆರೆ ಎಕ್ಸ್ ಎಲ್ ಪಿಯು…
ಕಲ್ಲಡ್ಕ ಶಾರದಾ ಸೇವಾ ಪ್ರತಿಷ್ಠಾನ ವತಿಯಿಂದ “ಮಾರ್ನೆಮಿದ ಗೊಬ್ಬು” ಕ್ರೀಡಾಕೂಟ
ಬಂಟ್ವಾಳ:ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಇದರ ಆಶ್ರಯದಲ್ಲಿ ಜರಗುವ 48ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಪ್ರಯುಕ್ತ “ಮಾರ್ನೆಮಿದ ಗೊಬ್ಬು” ಎಂಬ ಕ್ರೀಡಾಕೂಟ ಕಲ್ಲಡ್ಕ…
ಬಂಟ್ವಾಳ: ಸೆ.29 ರಿಂದ ಅ.3 ವರೆಗೆ ಶಾರದೋತ್ಸವ ,ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ
ಬಂಟ್ವಾಳ: ಶ್ರೀ ತಿರುಮಲ ವೆಂಕಟ್ರಮಣ ಸ್ವಾಮಿ ಕೃಪಾ ಶ್ರೀ ಗಣೇಶೋತ್ಸವ ಹಾಗೂಶ್ರೀ ಶಾರದೋತ್ಸವ ಸಮಿತಿ ಬಂಟ್ವಾಳ ಇದರ ವತಿಯಿಂದ 58 ನೇ ವರ್ಷದ ಶ್ರೀಶಾರದ ಮಹೋತ್ಸವವು ಬಂಟ್ವಾಳ…
ಪೊಳಲಿ: “ತಿಂಶತ್ ಸಂಭ್ರಮ, ಹೃದ್ರೋಗ ತಜ್ಞ, ಕಲಾ ಪೋಷಕ ಡಾ ಪದ್ಮನಾಭ ಕಾಮತ್ ಅವರಿಗೆ “ಪೊಳಲಿ ಯಕ್ಷೋತ್ಸವ” ಪ್ರಶಸ್ತಿ ಪ್ರದಾನ, ಸಂಸ್ಮರಣೆ
ಬಂಟ್ವಾಳ :ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ದೇವಸ್ಥಾನದ ರಾಜಾಂಗಣದಲ್ಲಿ ಶನಿವಾರ ಯಕ್ಷ ಕಲಾ ಪೊಳಲಿ ಇದರ 30ನೇ ವರ್ಧಂತ್ಯುತ್ಸವದ ಪ್ರಯುಕ್ತ ನಡೆದ”ತಿಂಶತ್ ಸಂಭ್ರಮ”ದಲ್ಲಿ ಖ್ಯಾತ ಹೃದ್ರೋಗ ತಜ್ಞ…
ವಾಮಂಜೂರು ಸುತ್ತಲ ಪ್ರದೇಶಕ್ಕೆ ೧೧ ವರ್ಷದಿಂದ ಜನಸ್ನೇಹಿ ಉಚಿತ ತುರ್ತು ಸೇವಾನಿರತ ಆಂಬುಲೆನ್ಸ್
ಗುರುಪುರ : ಸುಮಾರು ೨೦-೩೦ ವರ್ಷಗಳ ಹಿಂದೆ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಯ ಆಂಬುಲೆನ್ಸ್ಗಳು ಬಹಳ ವಿರಳವಾಗಿತ್ತು. ನಗರ ಪ್ರದೇಶಗಳ ಆಸ್ಪತ್ರೆಗಳಿಗೆ ರೋಗಿಗಳ ರವಾನೆ ಕಷ್ಟಕರವಾಗಿತ್ತು. ಈಗ…
ಗುರುಪುರ ವ್ಯ.ಸೇ.ಸ. ಸಂಘದ ವಾರ್ಷಿಕ ಮಹಾಸಭೆ | ಶೇ. ೧೨ ಡಿವಿಡೆಂಡ್ ಲೋಕಾಯುಕ್ತದಿಂದ ಕಟ್ಟಡ ಅವ್ಯಹಾರ ತನಿಖೆಗೆ ಆಗ್ರಹ
ಗುರುಪುರ : ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಇದರ ೨೦೨೪-೨೫ನೇ ಸಾಲಿನ ಮಹಾಸಭೆ ಸೆ. ೨೩ರಂದು ಸಂಘದ ಅಧ್ಯಕ್ಷ ಓಂ ಪ್ರಕಾಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ…
ಗುರುಪುರ ವ್ಯ.ಸೇ.ಸ. ಸಂಘಂದ ಕೃಷಿ ಮಾಹಿತಿ ಕಾರ್ಯಗಾರ
ಗುರುಪುರ : ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಇದರ ಆಶ್ರಯದಲ್ಲಿ ಸೆ. ೨೩ರಂದು ಗುರುಪುರ ಕುಕ್ಕುದಕಟ್ಟೆ ಶ್ರೀ ವೈದ್ಯನಾಥ ಕಲ್ಯಾಣ ಸಮುದಾಯ ಭವನದಲ್ಲಿ ಕೃಷಿ ಮಾಹಿತಿ…