ಶಾರ್ದೂಲ ವೇಷ ಧರಿಸಿ ಅಶಕ್ತ ಕುಟುಂಬಗಳಿಗೆ ನೆರವು
ನವರಾತ್ರಿ ಉತ್ಸವದ ಸಂದರ್ಭದಲ್ಲಿ ಗುರುಪುರ ಯುವಕ ಸಂಘ(ರಿ) ಇದರ ಆಶ್ರಯದಲ್ಲಿ ಸಂಘದ ಸದಸ್ಯರು ಅಶಕ್ತ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ಶಾರ್ದೂಲ ವೇಷ ಧರಿಸಿ(ಸೆ. ೨೭ ಮತ್ತು ೨೮ರಂದು…
ಶ್ರೀಕೇತ್ರ ಕಾರಿಂಜದಲ್ಲಿ ಭಕ್ತರಿಗೆ ಮಧ್ಯಾಹ್ನದ ಅನ್ನದಾಸೋಹಕ್ಕೆ ಚಾಲನೆ
ಬಂಟ್ವಾಳ : ತಾಲೂಕಿನ ಇತಿಹಾಸ ಪ್ರಸಿದ್ದ ಮಹತೋಭಾರ ಕಾರಿಂಜೇಶ್ವರ ದೇವಸ್ಥಾನದಲ್ಲಿ ಕಚೇರಿ ಕಂಪ್ಯೂಟರಿಕರಣ ಹಾಗೂ ಕ್ಷೇತ್ರದಿಂದ ಪ್ರತಿ ಸೋಮವಾರ ಭಕ್ತರಿಗೆ ಮಧ್ಯಾಹ್ನದ ಅನ್ನದಾಸೋಹ ಸೇವೆಗೆ ಶನಿವಾರ ಚಾಲನೆ…
ವೀರಕಂಭ ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ
ಬಂಟ್ವಾಳ: ವೀರಕಂಭ ಗ್ರಾಮ ಅರಣ್ಯ ಸಮಿತಿಯ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ ಕೆಲಿಂಜ ಶ್ರೀನಿಕೇತನ ಸಭಾಂಗಣದಲ್ಲಿ ನಡೆಯಿತು. ವೀರಕಂಭ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷ ವಿಶ್ವನಾಥ…
ಮಾಣಿ – ಪಾರ್ಪಕಜೆ ನೂರುಲ್ ಇಸ್ಲಾಂ ಮದ್ರಸ ವತಿಯಿಂದ ಮಿಲಾದ್ ಕಾರ್ಯಕ್ರಮ
ಬಂಟ್ವಾಳ : ಮಾಣಿ ಸಮೀಪದ ಪಾರ್ಪಕಜೆ ನೂರುಲ್ ಇಸ್ಲಾಂ ಮದ್ರಸ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ರವರ 1500 ನೇ ಜನ್ಮದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ…
ಎಸ್ ವಿ ಎಸ್ ಪಿಯು ಕಾಲೇಜಿನ ಎನ್ನೆಸ್ಸೆಸ್ ಶಿಬಿರ ಸಮಾರೋಪ
ಬಂಟ್ವಾಳ: ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟನರಿ ಪಬ್ಲಿಕ್ ಸ್ಕೂಲ್ನಲ್ಲಿ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ…
ಪೊಳಲಿಯಲ್ಲಿ 12 ಸಾವಿರಕ್ಕು ಅಧಿಕ ಭಕ್ತರಿಗೆ ಸೀರೆ ವಿತರಣೆ
ಬಂಟ್ವಾಳ: ನವರಾತ್ರಿಯ ಸಂದರ್ಭದಲ್ಲಿ ವಿವಿಧ ದೇವಿದೇವಸ್ಥಾನಗಳಲ್ಲಿ ನಡೆಯುವ ಲಲಿತಪಂಚಮಿ ವಿಶೇಷತೆಯನ್ನು ಹೊಂದಿರುತ್ತದೆ.ಶುಕ್ರವಾರ ತಾಲೂಕಿನ ವಿವಿಧ ದೇವಿ ದೇವಸ್ಥಾನಗಳಲ್ಲಿ ಲಲಿತ ಪಂಚಮಿ ವೈಧಿಕ ವಿಧಾನಗಳೊಂದಿಗೆ ನಡೆದಿದ್ದು,ಐತಿಹಾಸಿಕ ಹಿನ್ನಲೆಯುಳ್ಳ ಪೊಳಲಿ…
ಸೌಂಡ್ಸ್ ಮಾಲಕ ನಿಗೂಢ ನಾಪತ್ತೆ
ಬಂಟ್ವಾಳ: ಸೌಂಡ್ಸ್ ಮತ್ತು ಲೈಟಿಂಗ್ ಅಂಗಡಿ ಮಾಲಕರೋರ್ವರು ತನ್ನ ಮೊಬೈಲ್ ಮನೆಯಲ್ಲೇ ಬಿಟ್ಟು ನಿಗೂಢವಾಗಿ ಕಾಣೆಯಾದ ಘಟನೆ ಸಜೀಪ ಮೂಡ ಗ್ರಾಮದಲ್ಲಿ ನಡೆದಿದೆ.ಸಜೀಪ ಮೂಡ ಗ್ರಾಮದ ಕಂದೂರು…
ಸಿದ್ದಕಟ್ಟೆ : ಇಬ್ಬರಿಗೆ ಅಭಿನಂದನೆ
ಬಂಟ್ವಾಳ:ಸಿದ್ದಕಟ್ಟೆ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಹಾಗೂ ಪದವಿ ಪೂರ್ವ ಕಾಲೇಜ್ ನಲ್ಲಿ ಉಪನ್ಯಾಸಕರಾಗಿ ಸತತವಾಗಿ 33 ವರ್ಷಗಳ ಕಾಲ ಸೇವೆ ಸಲ್ಲಿಸಿ ಪದ್ದೋನ್ನತಿಗೊಂಡು ಪ್ರಾಂಶುಪಾಲರಾಗಿ ಸರಕಾರಿ ಪದವಿ ಪೂರ್ವ…
“ವಾನರವನ ನಮಗಿದೆ ಪ್ರಕೃತಿಯ ಋಣ”
ಬಂಟ್ವಾಳ: ಬಾಲಗೋಕುಲ, ಕುಲಾಲ ಸಮಾಜ ಸೇವಾ ಸಂಘ (ರಿ) ವಗ್ಗ ಹಾಗೂ ಸಮಾಜ ಸೇವಾ ಸಹಕಾರಿ ನಿಯಮಿತ ಬ್ಯಾಂಕ್ ಬಂಟ್ವಾಳ ಇದರ ಸಹಭಾಗಿತ್ವದಲ್ಲಿ ಶ್ರೀ ಕ್ಷೇತ್ರ ಕಾರಿಂಜದ…
ಕುದ್ರೆಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಅಕ್ಷರದೀಪ ಹಿರಿಯ ವಿದ್ಯಾರ್ಥಿ ಸಂಘ ಉದ್ಘಾಟನೆ
ಬಂಟ್ವಾಳ: ತಾಲೂಕಿನ ಬಾಲ್ತಿಲ ಗ್ರಾಮದ ಕುದ್ರೆಬೆಟ್ಟು ಅಂಗನವಾಡಿಯಲ್ಲಿ ಅಕ್ಷರದೀಪ ಹಿರಿಯ ವಿದ್ಯಾರ್ಥಿ ಸಂಘವನ್ನು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುಂದರ ಸಾಲಿಯನ್ ಉದ್ಘಾಟಿಸಿದರು. ಅಂಗನವಾಡಿ ಶಿಕ್ಷಕಿ ಸುರೇಖಾ,…
ಪುದು ಗ್ರಾ.ಪಂ.ನೂತನ ಅಧ್ಯಕ್ಷರಾಗಿ ರಮ್ಲಾನ್,ಉಪಾಧ್ಯಕ್ಷೆಯಾಗಿ ರುಕ್ಸನಾ ಆಯ್ಕೆ
ಬಂಟ್ವಾಳ: ತಾಲೂಕಿನ ಪುದು ಗ್ರಾ.ಪಂ.ನ ಮುಂದಿನ ಎರಡೂವರೆ ವರ್ಷಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ರಮ್ಲಾನ್ ಮಾರಿಪಳ್ಳ ಅಧ್ಯಕ್ಷರಾಗಿಯು,ರುಕ್ಸನಾ ಅಮ್ಮೆಮಾರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಗುರುವಾರ ಸಂಜೆ ಪುದು ಗ್ರಾ.ಪಂ.ಕಚೇರಿಯಲ್ಲಿ ಬಂಟ್ವಾಳ…
ಸಿಪಿಸಿಆರ್ಐ ತಜ್ಞರಿಂದ ರೈತರಿಗೆ ಮಾಹಿತಿ ಕಾರ್ಯಗಾರ
ಬಂಟ್ವಾಳ: ಕೃಷಿ ಇಲಾಖೆ ಬಂಟ್ವಾಳ ಹಾಗೂ ಪಿಲಾತಬೆಟ್ಟು ಕೃಷಿ ಪತ್ತಿನ ಸಹಕಾರಿ ಸಂಘ ಪುಂಜಾಲಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಪಿಲಾತಬೆಟ್ಟು ಕೃಷಿ ಪತ್ತಿನ ಸಹಕಾರಿ ಸಂಘದ ಸುವಿಧಾ…
ತುಂಬೆ ಶ್ರೀಶಾರದೋತ್ಸವಕ್ಕೆ ರಜತ ಸಂಭ್ರಮ; ಸಮುದಾಯ ಭವನದ ಲೋಕಾರ್ಪಣೆ
ಬಂಟ್ವಾಳ:ರಾ.ಹೆ.ಯ ತುಂಬೆ ರಾಮಲ್ ಕಟ್ಟೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.)ಮತ್ತು ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ಇದರ ವತಿಯಿಂದ ರಾ.ಹೆ.ಯ ತುಂಬೆ ರಾಮಲ್ ಕಟ್ಟೆಯಲ್ಲಿ…
‘ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪ್ರದಾನ’
ಬಂಟ್ವಾಳ:ದೇಶದಲ್ಲಿ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಗೌರವದ ಜೊತೆಗೆ ಸುಸಂಸ್ಕೃತ ಮತ್ತು ಸುಶಿಕ್ಷಿತ ಸಮಾಜ ನಿರ್ಮಾಣದ ಶಿಲ್ಪಿಯಾಗಿ ಶಿಕ್ಷಕ ಸಮೂಹ ಗುರುತಿಸಿಕೊಂಡಿದೆ ಎಂದು ರೋಟರಿ ಸಹಾಯಕ ಗವರ್ನರ್ ಉಮೇಶ್…