ನೀರುಮಾರ್ಗದಲ್ಲಿ ಆಂಬುಲೆನ್ಸ್ ಲೋಕಾರ್ಪಣೆಗೈದು ಮೊಹಿದ್ದೀನ್ ಬಾವಾ
ಮುಂಬಯಿ : ಜನರ ಸೇವೆಯನ್ನು ಮಾಡುವ ಉದ್ದೇಶದಿಂದ ನೀರುಮಾರ್ಗ ಭಾಗದ ಮುಖಂಡರು ಒಟ್ಟು ಸೇರಿ ನಿರ್ಧರಿಸಿದಂತೆ ಇಲ್ಲಿ ಸಾರ್ವಜನಿಕ ಸೇವೆಗಾಗಿ ಆಂಬುಲೆನ್ಸ್ ಲೋಕಾರ್ಪಣೆಗೊಂಡಿದೆ. ಜನಸೇವೆ ಮಾಡಲು ಅಧಿಕಾರವಲ್ಲ,…
ಧಾರಾಕಾರ ಮಳೆಗೆ ಮಣ್ಣು ಸಹಿತ ಗೋಡೆ ಕುಸಿದು ಬಿದ್ದು ೫ ಲಕ್ಷ ರೂಪಾಯಿಗಿಂತಲೂ ಅಧಿಕ ನಷ್ಟ
ಬಂಟ್ವಾಳ: ಶುಕ್ರವಾರ ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಬಂಟ್ವಾಳದ ಕಲ್ಲಗುಡ್ಡೆ ಎಂಬಲ್ಲಿ ಮಣ್ಣು ಸಹಿತ ಆವರಣ ಗೋಡೆ ಮನೆಯೊಂದರ ಮೇಲೆ ಕುಸಿದು ಬಿದ್ದು ಮನೆಮಂದಿ ಪವಾಡ ಸದೃಶ್ಯರಾಗಿ…
ಬಂಟ್ವಾಳ ರೋಟರಿ ಕ್ಲಬ್ ಪದಗ್ರಹಣ, ಕೋವಿಡ್ ಎದುರಿಸಲು ಕೈಜೋಡಿಸಿ: ಗವರ್ನರ್ ಡಾ. ನಾಗಾರ್ಜುನ್ ಸಲಹೆ
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ರೋಟರಿ ಕ್ಲಬ್ ಸಭಾಂಗಣದಲ್ಲಿ ನೂತನ ಅಧ್ಯಕ್ಷ ಮಹಮ್ಮದ್ ವಳವೂರು ಸಹಿತ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಶುಕ್ರವಾರ ರಾತ್ರಿ ನಡೆಯಿತು. ದೇಶದಲ್ಲಿ ಪೋಲಿಯೋ ನಿರ್ಮೂಲನೆ…
ಕಲ್ಲಗುಡ್ಡೆ ಆವರಣಗೋಡೆ ಕುಸಿದು ಬಿದ್ದು ಮನೆಗೆ ಹಾನಿ, ಇಬ್ಬರಿಗೆ ಗಾಯ
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪುರಸಭಾ ವ್ಯಾಪ್ತಿಯ ಕಲ್ಲಗುಡ್ಡೆ ಎಂಬಲ್ಲಿ ಶುಕ್ರವಾರ ತಡರಾತ್ರಿ ಆವರಣಗೋಡೆ ಕುಸಿದು ಮನೆಗೆ ಹಾನಿಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಇಲ್ಲಿನ ನಿವಾಸಿ ಸೋಮನಾಥ ಕುಲಾಲ್ ಎಂಬವರು…
ಬಂಟ್ವಾಳ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಕರ್ತವ್ಯಕ್ಕೆ ಅಡ್ಡಿ
ಬಂಟ್ವಾಳ: ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗಿದ್ದ ಮಹಿಳೆಯೊಬ್ಬರ ಪತಿ ಶುಕ್ರವಾರ ತಡ ರಾತ್ರಿ ವೇಳೆ ಆಸ್ಪತ್ರೆಗೆ ಬಂದು ಮಹಿಳಾ ವಾರ್ಡಿಗೆ ಹೋಗಲು ಅವಕಾಶ ನೀಡಿಲ್ಲ ಎಂದು ಆರೋಪಿಸಿ…
ಗುರುಪುರ ಗ್ರಾಪಂ ಕಾಂಗ್ರೆಸ್ ಬೆಂಬಲಿತ ಇಬ್ಬರು ಸದಸ್ಯರು ಬಿಜೆಪಿಗೆ ಸೇರ್ಪಡೆ
ಕೈಕಂಬ : ಮಂಗಳೂರಿನ ‘ಸಂಘ ನಿಕೇತನ’ದಲ್ಲಿ ಶನಿವಾರ ನಡೆದ ಬಿಜೆಪಿ ಸಭೆಯಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮಕ್ಷಮದಲ್ಲಿ ಗುರುಪುರ ಗ್ರಾಮ ಪಂಚಾಯತ್ನ…
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ: “ರಾಷ್ಟೀಯ ವಿದ್ಯಾರ್ಥಿ ದಿವಸ್”ಆಚರಣೆ.
ಕಾರ್ಕಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ 73ನೇ ಸ್ಥಾಪನಾ ದಿವಸ್ ರಾಷ್ಟ್ರೀಯ ವಿದ್ಯಾರ್ಥಿ ದಿನದ ಪ್ರಯುಕ್ತ ಸೇವಾಧರ್ಮ-2021 ರ 2ನೇ ಯೋಜನೆಯ ಪ್ರಕಾರದಲ್ಲಿ ಹಿರ್ಗಾನದ ಅಭಿನಂದನಾ…
ಮೂಡುಬಿದಿರೆ: ರಾಣಿ ಅಬ್ಬಕ್ಕ ಬಿದಿರು ಉದ್ಯಾನವನ ಲೋಕಾರ್ಪಣೆ
ಮೂಡುಬಿದಿರೆ: ಆನೆಗಳ ಆಹಾರವಾಗುವ ಬಿದಿರಿನ ತಳಿಗಳನ್ನು ಕಾಡಿನಂಚಿನಲ್ಲಿ ನೆಟ್ಟರೆ ಆನೆಗಳು ನಾಡಿಗೆ ಬರುವ ಪ್ರಮೇಯ ತಪ್ಪುತ್ತದೆ. ಅಂತಹ ಬಿದಿರಿನ ತಳಿಗಳನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಅರಣ್ಯ ಸಚಿವ…
ಬಂಟ್ವಾಳ ೭೩ ಮಂದಿ ಆರೋಗ್ಯ ಕಾರ್ಯಕರ್ತರು ಮರಳಿ ದುಬೈಗೆ
ಬಂಟ್ವಾಳ : ತಾಲ್ಲೂಕಿನ ಸಜಿಪಮುನ್ನೂರು ಚಿನ್ನರ ಲೋಕ ಸೇವಾ ಬಂಧು ವತಿಯಿಂದ ಕಂದೂರು ಗುರು ಮಾಚಿದೇವ ಸಭಾಂಗಣದಲ್ಲಿ ಶುಕ್ರವಾರ ಸಮಾರೋಪಗೊಂಡ ೧೦ ದಿನಗಳ ಉಚಿತ ಯೋಗ ತರಬೇತಿ…
ಮೇರಮಜಲು ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
ಬಂಟ್ವಾಳ : ತಾಲ್ಲೂಕಿನ ಮೇರಮಜಲು ತೇವುಕಾಡು ವ್ಯಾಗ್ರೇಶ್ವರಿ ಭಜನಾ ಮಂದಿರದ ಸಭಾಂಗಣದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸಿದರು. ದೇಶದಾದ್ಯಂತ ಲಸಿಕೆ ಅಭಿಯಾನ…
ಬಂಟ್ವಾಳ ಸೇವಾ ಭಾರತಿ ತಂಡಕ್ಕೆ ವೈದ್ಯರ ಅಭಿನಂದನೆ
ಬಂಟ್ವಾಳ : ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ತುರ್ತು ಸಂದರ್ಭದಲ್ಲಿ ಸಹಕರಿಸಿದ ಸೇವಾ ಭಾರತಿ ತಂಡಕ್ಕೆ ಶುಕ್ರವಾರ ಅಭಿನಂದಿಸಲಾಯಿತು. ಬಂಟ್ವಾಳ ತಾಲ್ಲೂಕಿನಲ್ಲಿ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯೊಂದಿಗೆ…
ನಗರಾದ್ಯಂತ ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸಬೇಕೆಂದು ರೈತಸಂಘದಿಂದ ಹೋರಾಟ
ಕೋಲಾರ: ನಗರಾದ್ಯಂತ ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸಿ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳನ್ನು ತಪ್ಪಿಸಬೇಕೆಂದು ಆಗ್ರಹಿಸಿ ನಗರದ ಎಂಬಿ ರಸ್ತೆಯಲ್ಲಿನ ಹಳ್ಳಿಗಳ ಬಳಿ ಸಾಮೂಹಿಕ ನಾಯಕತ್ವದ ರೈತಸಂಘದಿಂದ ಹೋರಾಟ ಮಾಡಿ…
ಸರಕಾರಿ ಶಾಲೆಯ ವಿದ್ಯಾರ್ಥಿನಿ NMMS ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ
ಬಂಟ್ವಾಳ : ದ. ಕ. ಜಿ. ಹಿ. ಪ್ರಾ. ಶಾಲೆ ನಾಲ್ಕೇಮಾರ್ ಶಾಲೆಯ ವಿದ್ಯಾರ್ಥಿನಿ ಕುಮಾರಿ ರಿತೀಕ್ಷಾ 2020-21 ನೇ ಸಾಲಿನಲ್ಲಿ ನಡೆದ NMMS ಪರೀಕ್ಷೆ ಯಲ್ಲಿ…
ಬೆಲೆ ಏರಿಕೆ ವಿರೋಧಿಸಿ ಮಾಜಿ ಸಚಿವರ ಸೈಕಲ್ ಸವಾರಿ
ಮೂಡುಬಿದಿರೆ: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ತನ್ನ ಸೈಕಲ್ ಮೂಲಕ ತಾಲೂಕು ಕಚೇರಿಗೆ…