ಬಡಗ ಎಡಪದವು:  ಕೋವಿಡ್ ಲಸಿಕಾ  ಅಭಿಯಾನಕ್ಕೆ ಚಾಲನೆ. 

ಕೈಕಂಬ: ಬಡಗ ಎಡಪದವು ಗ್ರಾಮ ಪಂಚಾಯತ್ ಕೋವಿಡ್-19 ಕಾರ್ಯಪಡೆಯಿಂದ ಗ್ರಾಮಸ್ಥರಿಗೆ ಕೊರೊನಾ ಲಸಿಕೆ ನೀಡುವ ಅಭಿಯಾನಕ್ಕೆ ಬಡಗ ಎಡಪದವು ಬೆಳ್ಳೆಚ್ಚಾರ್ ಶಾಲೆಯಲ್ಲಿ ಶಾಸಕ ಡಾ.ವೈ ಭರತ್ ಶೆಟ್ಟಿಯವರು…

ಎಡಪದವು :ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯತಿಥಿ, ವನಮಹೋತ್ಸವ

ಕೈಕಂಬ : ಹನುಮಾನ್ ಮಂದಿರ(ರಿ)ಎಡಪದವು ಮತ್ತು ಭಾರತೀಯ ಜನತಾ ಪಕ್ಷ ಎಡಪದವು ಮಹಾಶಕ್ತಿ ಕೇಂದ್ರದ ಜಂಟಿ ಆಶ್ರಯದಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿಯ ಅಂಗವಾಗಿ…

ಡಿಸಿಸಿ ಬ್ಯಾಂಕಿನಿಂದ ಬೆಳೆ ಬೆಳೆಯುವ ರೈತರಿಗೆ ಸಾಲ ನೀಡಲು ಆದ್ಯತೆ ಠೇವಣಿ ಸಂಗ್ರಹಕ್ಕೂ ಒತ್ತು ನೀಡಿ-ಬ್ಯಾಲಹಳ್ಳಿ ಗೋವಿಂದಗೌಡ ತಾಕೀತು

ಕೋಲಾರ: ಅನ್ನದಾತರು ಸಂಕಷ್ಟದಲ್ಲಿದ್ದಾರೆ, ಅವರ ನೆರವಿಗೆ ಬ್ಯಾಂಕ್ ನಿಲ್ಲಬೇಕಾಗಿದೆ, ಬೆಳೆ ಬೆಳೆಯುವ ಪ್ರಾಮಾಣಿಕ ರೈತರನ್ನು ಗುರುತಿಸಿ ಅವರಿಗೆ ಸಾಲ ಸೌಲಭ್ಯ ನೀಡುವ ಜವಾಬ್ದಾರಿ ನಮ್ಮದಾಗಿದ್ದು, ಅಧಿಕಾರಿಗಳು ಬದ್ದತೆಯಿಂದ…

ಜೆಡಿಎಸ್ ಮುಖಂಡ ಚೌಡೇಗೌಡ ವಿಧಿವಶ

ಕೋಲಾರ: ತಾಲ್ಲೂಕಿನ ಕ್ಯಾಲನೂರು ಹೋಬಳಿ ಮಡಿವಾಳ ಗ್ರಾಮದ ಜೆಡಿಎಸ್ ಹಿರಿಯ ಮುಖಂಡ ಹಾಗೂ ದಿವಂಗತ ಸಿ.ಬೈರೇಗೌಡರ ಅನುಯಾಯಿಯಾಗಿದ್ದ ರಾಜಣ್ಣ ಅವರ ಪುತ್ರ ಆರ್.ಚೌಡೇಗೌಡ(೪೨) ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ…

ಡಾ| ಅಬ್ದುಲ್ ಶಕೀಲ್ ಟ್ರಸ್ಟ್ನಿಂದ ಕೊರೊನಾ ವಾರಿಯರ್ಸ್ಗಳಿಗೆ ಸನ್ಮಾನ,ಸಂಪತ್ತಿನ ಲಾಭ ಕಷ್ಟದಲ್ಲಿರುವವರಿಗೆ ನೀಡುವುದೇ ಮನುಷ್ಯತ್ವ: ಇಶಾಕ್ ಫೈಝಿ

ಮುಂಬಯಿ : ಟ್ರಸ್ಟ್ ಮೂಲಕ ಬಡವರಿಗೆ ನೀಡುವ ಸಹಾಯಹಸ್ತದ ಕಾರ್ಯ ಶ್ಲಾಘನೀಯ, ದುಡಿದ ಸಂಪತ್ತಿನ ಲಾಭವನ್ನು ಕಷ್ಟದಲ್ಲಿರುವ ಮಂದಿಗೆ ನೀಡುವುದು ಮನುಷ್ಯತ್ವ, ಕೇಳಿದವರಿಗೆ ಕೇಳದವರಿಗೆ ದಾನ ನೀಡುವುದನ್ನು…

ಕೊತ್ತಮಂಗಲಕ್ಕೆ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಭೇಟಿ ಸಾವಯವ ಕೃಷಿಗೆ ಒತ್ತು ನೀಡಿ ಭೂಮಿ ರಕ್ಷಿಸಿ-ಶಂಕರಗೌಡ ಈ. ಪಾಟೀಲ

ಕೋಲಾರ: ತೋಟಗಾರಿಕಾ ಬೆಳೆಗಳಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಪ್ರಾವೀಣ್ಯತೆ ಪಡೆದಿರುವ ಜಿಲ್ಲೆಯ ರೈತರು ರಸಾಯನಿಕ ಗೊಬ್ಬರ,ಕೀಟನಾಶಕ ಮುಕ್ತ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಿ ಆರೋಗ್ಯಕರ ಸಮಾಜ…

ಕಲಾ ಸೌರಭ ಮುಂಬಯಿ `ಸೃಷ್ಠಿ ಸಿಂಗಾರ’ ಎಂದು ಮರು ನಾಮಕರಣ

ಮುಂಬಯಿ : ಕಲಾ ಸೌರಭ ಮುಂಬಯಿ ಸಂಸ್ಥೆಯು ಡಾ| ಸುನೀತಾ ಎಂ.ಶೆಟ್ಟಿ ಅವರ ಸಾಹಿತ್ಯದ ನಾಲ್ಕು ಕನ್ನಡ ಮತ್ತು ನಾಲ್ಕು ತುಳು ಗೀತೆಗಳ ಸಂಗ್ರಹ ಸುನಿತ (ಸುಮಧುರ-ನಿನಾದ-ತರಂಗ)…

ರಾಸುಗಳಲ್ಲಿ ವಂಶಾಭಿವೃದ್ಧಿ ಮಾಡಿಸುವಲ್ಲಿ, ಕೃತಕ ಗರ್ಭಧಾರಣಾ ಕಾರ್ಯಕರ್ತರ ಪಾತ್ರ ಹಿರಿದು :ಎನ್.ಹನುಮೇಶ್

ಶ್ರೀನಿವಾಸಪುರ: ರಾಸುಗಳಲ್ಲಿ ವಿವಿಧ ರೀತಿಯ ವಂಶಾಭಿವೃದ್ಧಿ ಮಾಡಿಸುವಲ್ಲಿ, ಕೃತಕ ಗರ್ಭಧಾರಣಾ ಕಾರ್ಯಕರ್ತರ ಪಾತ್ರ ಹಿರಿದು. ಕರುಗಳ ಜನನ ಹಾಗೂ ಹಾಲು ಶೇಖರಣೆ ಹೆಚ್ಚಿಸುವಲ್ಲಿ ಅವರು ಮುಖ್ಯ ಪಾತ್ರ…

ಧಮಾರ್ಥ ಕೋವಿಡ್ ಲಸಿಕರಣ ಹಮ್ಮಿಕೊಂಡ ಜಿಎಸ್‌ಬಿ ಸಭಾ ದಹಿಸರ್-ಬೋರಿವಿಲಿ

ಮುಂಬಯಿ : ಜಿಎಸ್‌ಬಿ ಸಭಾ ದಹಿಸರ್ ಬೋರಿವಿಲಿ ಸಂಸ್ಥೆಯು ಸಾರ್ವಜನಿಕರಿಗಾಗಿ ಉಚಿತ ಕೋವಿಡ್ ಲಸಿಕರಣ ಕಾರ್ಯಕ್ರಮವನ್ನು ಭಾನುವಾರ ದಹಿಸರ್ ಪೂರ್ವದ ವಿದ್ಯಾ ಮಂದಿರ್ ಶಾಲಾ ಸಭಾಗೃಹದಲ್ಲಿ ಆಯೋಜಿಸಿತ್ತು.…

ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ತೀರ್ಮಾನ

ಬಂಟ್ವಾಳ: ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಸರಕಾರ ಮುಂದಿನ ಜುಲೈ 21 ರೊಳಗಾಗಿ ರಾಜ್ಯಾದ್ಯಂತ ಶಾಲೆಗಳನ್ನು ಪುನಾರಂಭಿಸಬೇಕು, ತಪ್ಪಿದ್ದಲ್ಲಿ ಹೋರಾಟ ಹಮ್ಮಿಕೊಳ್ಳಲು ಸರಕಾರಿ ಶಾಲೆ ಉಳಿಸಿ ಬೆಳೆಸಿ…

ಮಕ್ಕಳ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿ ಇತರರಿಗೆ ಮಾದರಿಯಾದ ದೇವಪ್ಪ ಕುಲಾಲ್

ಬಂಟ್ವಾಳ: ತಂದೆ ತಾಯಿಯವರ ಸವಿನೆನಪಿನ ಅಂಗವಾಗಿ ಮತ್ತು ಮಕ್ಕಳ ಹುಟ್ಟುಹಬ್ಬವನ್ನು ಇಲ್ಲೊಬ್ಬರು ಸಮಾಜಮುಖಿ ಚಿಂತನೆಯ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಿ ಇತರರಿಗೆ ಮಾದರಿಯಾಗಿದ್ದಾರೆ. ಪಂಜಿಕಲ್ಲು ಗ್ರಾಮದ ದೇವಪ್ಪ…

ಪ್ರಸ್ತಾವಿತ ಸೀ ಫುಡ್ ಪಾರ್ಕ್ ಪ್ರದೇಶಕ್ಕೆ ಡಿವೈಎಫ್‌ಐ, ರೈತ ಸಂಘದ ನಿಯೋಗ ಭೇಟಿ

ಮೂಡುಬಿದಿರೆ: ನಿಡ್ಡೋಡಿಯ ರೈತರು, ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಪ್ರಸ್ತಾವಿತ ಸೀ ಫುಡ್ ಪಾರ್ಕ್ ಯೋಜನೆಯ ನಿಡ್ಡೋಡಿ ಗ್ರಾಮಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ, ಡಿವೈಎಫ್‌ಐ ಮುಖಂಡರಾದ…

ಸಾಹಿತ್ಯ-ಸಾಂಸ್ಕೃತಿಕ ಕಾರ್ಯಕ್ರಮ ಜೀವಾಳವಾಗಿರಿಸೋಣ-ಡಾ| ಜಿ.ಪಿ ಕುಸುಮಾ

ಮುಂಬಯಿ : ಕೊರೊನ ಮಹಾಮಾರಿ ಯಿಂದ ಸಾಹಿತ್ಯ- ಸಾಂಸ್ಕೃತಿಕ ಕಾರ್ಯಕ್ರಮಗಳು ಸ್ತಬ್ಧ ಗೊಂಡಿರುವ ಈ ಸಂದರ್ಭದಲ್ಲಿ ಕವಿಗೋಷ್ಠಿಯನ್ನು ಹಮ್ಮಿಕೊಂಡು ಜು.೦೪ ರಂದು ಭಾನುವಾರ ಒಡಿಯೂರು ಶ್ರೀಯವರ ಜನ್ಮ…