ಸಿಟಿ ಸ್ಕಾ ್ಯನ್ ನೆಪದಲ್ಲಿ ಲೋನಾವಾಲಾ ಡಯಾಗ್ನೋಸ್ಟಿಕ್ ಸೆಂಟರ್ ವಂಚನೆ. ಹಣ ಮರಳಿಸಿ ಕೊಟ್ಟ ನಗರಸೇವಕ ಶ್ರೀಧರ್ ಪೂಜಾರಿ

ಮುಂಬಯಿ : ಕೋವಿಡ್ ೧೯ ಎಂಬ ಸಾಂಕ್ರಾಮಿಕ ಕಾಯಿಲೆಯಿಂದ ಸೋಂಕಿತ ರೋಗಿಗಳ ಸಿಟಿ ಸ್ಕ್ಯಾನ್ ಪರೀಕ್ಷೆಯನ್ನು ಲೋನಾವಾಲಾ ಮುನ್ಸಿಪಲ್ ಕೌನ್ಸಿಲ್‌ನ ಅಧೀನದಲ್ಲಿರುವ ಲೋನಾವಾಲಾ ರೋಗನಿರ್ಣಯ ಕೇಂದ್ರದಲ್ಲಿ ನಡೆಸಲಾಗುತ್ತಿದ್ದು,…

ಪಟ್ಟಣದಲ್ಲಿ ನಾಗರಿಕರು ಕೊರೊನಾ ತಡೆ ನಿಯಮಗಳನ್ನು ಕಡ್ದಾಯವಾಗಿ ಪಾಲಿಸಿ

ಶ್ರೀನಿವಾಸಪುರ: ಪಟ್ಟಣದಲ್ಲಿ ನಾಗರಿಕರು ಕೊರೊನಾ ತಡೆ ನಿಯಮಗಳನ್ನು ಕಡ್ದಾಯವಾಗಿ ಪಾಲಿಸಬೇಕು. ಪಾಲಿಸದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ ಹೇಳಿದರು. ಪಟ್ಟಣದ…

ಮಹಮ್ಮಾಯಿ ದೇವಿಯ ದರ್ಶನ ಹಾಗೂ ದೈವಗಳ ನೇಮೋತ್ಸವ

ಕೈಕಂಬ: ಬೆಳ್ಳೂರು ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಶ್ರೀ ದೇವಿಯ ಬಿಂಬ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಾಂಕೇತಿಕವಾಗಿ ನೆರವೇರಿದ ಮರುದಿನ ಮಂಗಳವಾರ ಶ್ರೀ ಕಾವೇಶ್ವರ ದೇವಸ್ಥಾನದಿಂದ ಕೊಡಮಣಿತ್ತಾಯ ದೈವದ…

ಮೂಡುಬಿದಿರೆ ತಾಲೂಕು ಮಟ್ಟದ ಕೊರೊನಾ ಜಾಗೃತಿ ಸಭೆ

ಮೂಡುಬಿದಿರೆ: ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಸೋಮವಾರ ಕನ್ನಡಭವನದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ಕೊರೊನಾ ಜಾಗೃತಿ ಸಭೆಯನ್ನು ಆಯೋಜಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ…

ಸಂಘದ ಸದಸ್ಯರು ಕೋವಿಡ್ ಹರಡುವಿಕೆ ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಚೇರಿ ಎದುರು ಧರಣಿ

ಶ್ರೀನಿವಾಸಪುರ: ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಕೋವಿಡ್ ಹರಡುವಿಕೆಯನ್ನು ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಸಿ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದರು.…

ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ದೇವಿಯ ಬಿಂಬ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಕೈಕಂಬ: ಬೆಳ್ಳೂರು ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಎ.೨೬ರಂದು ಸೋಮವಾರ ಶ್ರೀ ದೇವಿಯ ಬಿಂಬ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸರಳ ರೀತಿಯಲ್ಲಿ ಸಾಂಕೇತಿಕವಾಗಿ ನೇರವೇರಿತು. ಪೂರ್ವ ನಿಗದಿಯಂತೆ ಕೆಲವೇ…

ನಾಳೆ ರಾತ್ರಿಯಿಂದ ರಾಜ್ಯದಲ್ಲಿ 15 ದಿನ ಲಾಕ್ ಡೌನ್

ಕೈಕಂಬ : ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಕೊನೆ ಅಸ್ತ್ರ ಪ್ರಯೋಗಿಸಿದೆ. ಕೊನೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ನಾಳೆ ಸಂಜೆಯಿಂದ ರಾಜ್ಯದಲ್ಲಿ…

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರ ಕೋವಿಡ್ ವಾರ್ ಕಾರ್ಯಾರಂಭ

ಬಂಟ್ವಾಳ: ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರ ಕೋವಿಡ್ ವಾರ್ ರೂಂ ಕಾರ್ಯಾರಂಭಗೊAಡಿದೆ. ಕೊರೋನ ಸಂದರ್ಭದಲ್ಲಿ ಜನರಿಗೆ ವಿವಿಧ ಸೇವೆಗಳನ್ನು ನೀಡುವ ಸಲುವಾಗಿ…

ಶಿರ್ತಾಡಿಯಲ್ಲಿ ಅಪಘಾತ: ಉಜಿರೆಯ ಯುವಕ ದುರ್ಮರಣ

ಮೂಡುಬಿದಿರೆ: ತಾಲೂಕಿನ ಶಿರ್ತಾಡಿಯಲ್ಲಿ ಗೂಡ್ಸ್ ಟೆಂಪೊ ಮತ್ತು ಟ್ಯಾಂಕರ್ ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಉಜಿರೆಯ ಯುವಕನೋರ್ವ ಶನಿವಾರ ಮೃತಪಟ್ಟಿದ್ದಾನೆ.ಉಜಿರೆಯ ನೇಕಾರ ಪೇಟೆಯ ನಿವಾಸಿ ಲಾಯಿಲ ಭವಿಶ್…

ಕಲ್ಲಮುಂಡ್ಕೂರು ಪಿದ್ಮಲೆಯಲ್ಲಿ ಆಕಸ್ಮಿಕ ಬೆಂಕಿ

ಮೂಡುಬಿದಿರೆ : ಕಲ್ಲಮುಂಡ್ಕೂರು ಪಿದ್ಮಲೆಯ ಗುಡ್ಡಗಾಡು ಪ್ರದೇಶದ ಸುಮಾರು ಸುಮಾರು ಐದು ಎಕರೆ ಜಾಗದಲ್ಲಿ ಭಾನುವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.ಅಗ್ನಿ ಶಾಮಕ ದಳದ ನೀರಿನ ಟ್ಯಾಂಕರ್…

ಮೂಡುಬಿದಿರೆ ಶ್ರೀಮಹಾವೀರ ಕಾಲೇಜಿನಲ್ಲಿ ಮಹಾವೀರ ಜಯಂತಿ

ಮೂಡುಬಿದಿರೆ : ಶ್ರೀ ಮಹಾವೀರ ಕಾಲೇಜಿನಲ್ಲಿ ಮಹಾವೀರರ ಜಯಂತಿಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು. ಮಲ್ಲಿನಾಥ ಇಂದ್ರ ಅವರು ಕಾಲೇಜಿನ ಪ್ರವೇಶಭಾಗದಲ್ಲಿರುವ ಶ್ರೀ ಮಹಾವೀರ ಸ್ವಾಮಿಯ ಅಮೃತಶಿಲೆಯ ಮೂರ್ತಿ…