ಮಹಾವೀರ್ ಜಯಂತಿ : ರಾಜ್ಯಪಾಲ ಭಗತ್ ಸಿಂಗ್ ಕೊಶಾರಿ ಶುಭಾಶಯ
ಮುಂಬಯಿ : ಮಹಾವೀರ ಜಯಂತಿಯ ಶುಭ ಸಂದರ್ಭದಲ್ಲಿ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ನಾಡಿನ ಜನತೆಗೆ ಎ.೨೫ ರಂದು ಭಾನುವಾರ ಶುಭ…
ನೂರು ಎಕ್ರೆ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡಗಳನ್ನು ಬೆಳೆಸುವ ಯೋಜನೆ: ಜೂನ್ ೫ ರಂದು ಚಾಲನೆ
ಉಜಿರೆ : ಬೆಳ್ತಂಗಡಿ ವಿಧಾನ ಸಭಾಕ್ಷೇತ್ರದಲ್ಲಿ ನೂರುಎಕ್ರೆಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡಗಳನ್ನು ಬೆಳೆಸುವ ಯೋಜನೆ ಇದೇ ಜೂನ್ ೫ ರಂದು ಶನಿವಾರ ಪ್ರಾರಂಭಗೊಳ್ಳಲಿದೆ ಎಂದು ಅರಣ್ಯ ಸಚಿವಅರವಿಂದ…
ಶಿವಗಿರಿ ಮಹಿಳಾ ಸಹಕಾರಿ ಸಂಘ ಉದ್ಘಾಟನೆ
ಬಂಟ್ವಾಳ : ಸ್ವತಂತ್ರ ಹಾಗೂ ಸ್ವಾಭಿಮಾನ ಬೆಳೆಯಲು ಶಿಕ್ಷಣವೊಂದೇ ದಾರಿ ಎಂದು ಹೇಳಿದ ದಾರ್ಶನಿಕರು ಬ್ರಹ್ಮಶ್ರೀ ನಾರಾಯಣ ಗುರುಗಳು, ಅವರ ಸಂಘಟನೆಯ ಆದರ್ಶಗಳೊಂದಿಗೆ ಶಿವಗಿರಿ ಮಹಿಳಾ ಸಹಕಾರಿ…
ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 37ನೇ ವಷ೯ ಸಂಭ್ರಮಾಚರಣೆ ಸರಳವಾಗಿ ನಡೆಸಲ್ಪಟ್ಟ ಸಾಮೂಹಿಕ ವಿವಾಹ
ಬಂಟ್ವಾಳ: ಇಲ್ಜಿನ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ 37ನೇ ವಷ೯ ಸಂಭ್ರಮಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಭಾನುವಾರ ನಡೆದ 13ನೇ ವರ್ಷದ ಉಚಿತ ಸಾಮೂಹಿಕ…
ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಂದೂಡಿಕೆ
ಬಂಟ್ವಾಳ : ಪುಂಜಾಲಕಟ್ಟೆ ಇಲ್ಲಿನ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ ೩೭ನೇ ಸಂಭ್ರಮಾಚರಣೆಯ ಪ್ರಯುಕ್ತ ಎ.೨೫ ರಂದು ಇಲ್ಲಿನ ಬಂಗ್ಲೆ ಮೈದಾನದಲ್ಲಿ ನಡೆಯಲಿದ್ದ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ…
ಡಾ| ಕ್ಲೆಮೆಂಟ್ ತೋಮಸ್ ಕುಟಿನ್ಹೋ ಕಿನ್ನಿಗೋಳಿ ನಿಧನ
ಮುಂಬಯಿ : ಮಂಗಳೂರು ಮೂಡಬಿದ್ರೆ ತಾಲೂಕು ಕಿನ್ನಿಗೋಳಿ ಇಲ್ಲಿನ ಹೆಸರಾಂತ ತಜ್ಞ ಡಾ| ಕ್ಲೆಮೆಂಟ್ ತೋಮಸ್ ಕುಟಿನ್ಹೋ (೮೦.) ಎ.೨೪ ರಂದು ಶನಿವಾರ ಕಿನ್ನಿಗೋಳಿ ಗೋಲಿಜೊರ ರಸ್ತೆಯಲ್ಲಿನ…
ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯಲ್ಲಿ ಕೊರೊನಾ ಚಿಕಿತ್ಸಾ ಕೇಂದ್ರ ತೆರೆಯಲಾಗುವುದು: ವಿ.ಸೋಮಶೇಖರ್
ಶ್ರೀನಿವಾಸಪುರ: ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಹೊರವಲಯದಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯಲ್ಲಿ ೧೦೦ ಹಾಸಿಗೆ ಸಾಮರ್ಥ್ಯದ ಕೊರೊನಾ ಚಿಕಿತ್ಸಾ ಕೇಂದ್ರ ತೆರೆಯಲಾಗುವುದು ಎಂದು ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್…
ಶನಿವಾರ ಅನಗತ್ಯವಾಗಿ ಓಡಾಡುವ ವಾಹನ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು
ಶ್ರೀನಿವಾಸಪುರ: ಪಟ್ಟಣದಲ್ಲಿ ಶನಿವಾರ ಅನಗತ್ಯವಾಗಿ ಓಡಾಡುವ ವಾಹನ ಚಾಲಕರಿಗೆ ಬಿಸಿ ಮುಟ್ಟಿಸಿದರು. ನಿಗದಿತ ಸಮಯ ಮುಗಿದ ಬಳಿಕ ಪಟ್ಟಣದಲ್ಲಿ ಸಂಚರಿಸುತ್ತಿದ್ದ ಬೈಕ್ ಮತ್ತಿತರ ವಾಹನಗಳನ್ನು ತಡೆದು ಪ್ರಯಾಣದ…
ಕೋವಿಡ್ ತಡೆಗೆ ಮಾಸ್ಕ್ ಧರಿಸಿ, ಅಂತರ ಪಾಲಿಸಲು ಕರೆ: ಗ್ರಾ.ಪಂ ಸದಸ್ಯೆ ರೂಪ
ಕೋಲಾರ : ಕೋವಿಡ್ ಗ್ರಾಮೀಣ ಪ್ರದೇಶದಲ್ಲೂ ವ್ಯಾಪಕವಾರಿ ಹರಡುತ್ತಿದ್ದು, ಜನತೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ತಾಲ್ಲೂಕಿನ ನಾಗಲಾಪುರ ಗ್ರಾಮ ಪಂಚಾಯಿತಿ ಸದಸ್ಯೆ ಎಸ್.ಎಂ.ರೂಪ…
ಕೋವಿಡ್ ನಿಯಮ ಉಲ್ಲಂಘಿಸಿದವರಿಗೆ ದಂಡ
ಬಂಟ್ವಾಳ: ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಕಾರ್ಯಾಚರಣೆ ನಡೆಯಿತು. ಬಂಟ್ವಾಳ, ಬಿ.ಸಿ.ರೋಡ್, ಕೈಕಂಬ, ಮೇಲ್ಕಾರ್ ಸಹಿತ ಹಲವೆಡೆ ತಂಡಗಳಲ್ಲಿ…
ಕಲಬುರಗಿ ದಕ್ಷಿಣ ಕನ್ನಡ ಸಂಘದ ೫೬ನೇ ಸಂಸ್ಥಾಪನಾದಿನ ಸರಳ ಆಚರಣೆ
ಮುಂಬಯಿ : ದಕ್ಷಿಣ ಕನ್ನಡ ಸಂಘದ ೫೬ನೇ ಸಂಸ್ಥಾಪನಾ ದಿನವನ್ನು 21 ರಂದು ಬುಧವಾರ ಕಲಬುರಗಿಯ ರಾಮ ಮಂದಿರದಲ್ಲಿ ವಿಶೇಷ ಪೂಜೆಯೊಂದಿಗೆ ಸರಳವಾಗಿ ಆಚರಿಸಲಾಯಿತು. ಸಂಘವನ್ನು ೫೫…
ಮಮತಾ ದಾಮೋದರ್ ಪೂಜಾರಿ ನಾಸಿಕ್ ನಿಧನ
ಮುಂಬಯಿ : ಬಿಲ್ಲವರ ಸೇವಾ ಸಂಸ್ಥೆ ನಾಸಿಕ್ ಇದರ ಮಹಿಳಾ ವಿಭಾಗದ ಸಕ್ರೀಯ ಕಾರ್ಯಕರ್ತೆ ಮಮತಾ ದಾಮೋದರ್ ಪೂಜಾರಿ (೪೮.) ಅಲ್ಪಕಾಲದ ಅನಾರೋಗ್ಯದಿಂದ ಎ..೨೦ ರಂದು ಮಂಗಳವಾರ…
ರಾಮರಾಜ್ಯದ ಕಲ್ಪನೆ ಸಾಕಾರಗೊಂಡಾಗ ಸಮ ಸಮಾಜದ ಕಲ್ಪನೆ ಸಾಕಾರಗೊಳ್ಳುತ್ತದೆ:ಅಧ್ಯಕ್ಷೆ ಟಿ.ಎಸ್.ಮಾಯಾ ಬಾಲಚಂದ್ರ
ಶ್ರೀನಿವಾಸಪುರ: ರಾಮ ರಾಜ್ಯದ ಕಲ್ಪನೆ ಸಾಕಾರಗೊಂಡಾಗ ಸಮ ಸಮಾಜದ ಕಲ್ಪನೆ ಸಾಕಾರಗೊಳ್ಳುತ್ತದೆ ಎಂದು ತಾಲೂಕು ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಟಿ.ಎಸ್.ಮಾಯಾ ಬಾಲಚಂದ್ರ ಹೇಳಿದರು. ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ…
ಮೂಡುಬಿದಿರೆ ಕೀರ್ತಿನಗರದಲ್ಲಿ 52 ಮಂದಿಗೆ ಕೋವಿಡ್ ಲಸಿಕೆ
ಮೂಡುಬಿದಿರೆ: ಕೊರೊನಾ ಎರಡನೇ ಹಂತವು ವ್ಯಾಪಕವಾಗಿ ಹರಡುತ್ತಿರುವುದು ಆತಂಕಕಾರಿಯಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಜನರು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೊರೊನಾ ಲಸಿಕೆಯನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವ ಮೂಲಕ…