ಎಳ್ಳಾರೆ :ಹೋಳಿ ಹಬ್ಬ ಆಚರಣೆ
ಎಳ್ಳಾರೆ: ಎಳ್ಳಾರೆ ಗ್ರಾಮದ ಕುಡುಬಿ ಸಮುದಾಯದವರು ಗ್ರಾಮದ ಪ್ರತೀ ಮನೆಯಲ್ಲೂ ಪ್ರತಿವರ್ಷವೂ ಆಚರಿಸಿಕೊಂಡು ಬರುವ ಹೋಳಿ ಕುಣಿತ ಸೇವೆಯನ್ನು ಈ ಬಾರಿಯೂ ಸಾಂಪ್ರದಾಯಿಕವಾಗಿ ಆಚರಿಸಿದರು.
ಕ್ರೈಸ್ತರಿಗೆ ಈಸ್ಟರ್ ಸಂದೇಶ ನೀಡಿದ ಮಹಾ ರಾಜ್ಯಪಾಲ ಕೊಶ್ಯರಿ
ಮುಂಬಯಿ : ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ನಾಡಿನ ಸಮಸ್ತ ಕ್ರೈಸ್ತ ಜನತೆಗೆ ಎ.೦೩ ರಂದು ಈಸ್ಟರ್ ಹಬ್ಬದ ಶುಭಾಶಯ ಕೋರಿದ್ದಾರೆ. ಈಸ್ಟರ್…
ಗಮನ ನೀಡಬೇಕು- ಶಾಸಕ ರಮೇಶ್ ಕುಮಾರ್
ಶ್ರೀನಿವಾಸಪುರ : ಶಿಕ್ಷಕರು ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ವಿಶೇಷ ಗಮನ ನೀಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು . ಪಟ್ಟಣದ ಕ್ಷೇತ್ರ ಸಂಪನ್ಮೂಲ…
ಆಕಸ್ಮಿಕ ಬೆಂಕಿ: ಲಕ್ಷಾಂತರ ರೂ ಮೌಲ್ಯದ ಬಟ್ಟೆಬರೆ ನಗದು ಭಸ್ಮ
ಕೈಕಂಬ: ಗುರುಪುರದ ಕುಕ್ಕುದಕಟ್ಟೆಯ ನಿವಾಸಿ ಕೃಷ್ಣ ಪೂಜಾರಿ ಎಂಬವರ ಮನೆಯಲ್ಲಿ ಶನಿವಾರ ಮಧ್ಯಾಹ್ನ ಕಾಣಿಸಿಕೊಂಡ ಭಾರೀ ಆಕಸ್ಮಿಕ ಬೆಂಕಿಗೆ ಲಕ್ಷಾಂತರ ರೂ ಮೌಲ್ಯದ ಬಟ್ಟೆ ಬರೆ, ನಗದು,…
ಕರಿಯಂಗಳ ೧೬.೫೦ ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ.
ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಗಾಣೆಮಾರ್ಮತ್ತು ಅಚಾರಿದೋಟ ಎಂಬಲ್ಲಿ ಎ.೩ರಂದು ಕುಡಿಯುವ ನೀರಿನ ಘಟಕವನ್ನು ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು ಗಾಣೆಮಾರು ಮತ್ತು…
ಕೆ ಎಂ ಸಿ ಆಸ್ಪತ್ರೆ ಜ್ಯೋತಿ ಮಂಗಳೂರು ಇವರಿಂದ ರಕ್ತದಾನ ಶಿಬಿರ
ವಿಟ್ಲ : ಲಯನ್ಸ್ ಕ್ಲಬ್ ವಿಟ್ಲ ಇದರ ವತಿಯಿಂದ ದ್ವನಿಬೆಳಕು ಸಂಯೋಜಕರ ಒಕ್ಕೂಟ ವಿಟ್ಲ ವಲಯ, ಐಡಿಯಲ್ಸ್ ಪ್ಯೂಲ್ಸ್ ಮಂಗಳಪದವು ಇವರ ಸಹಯೋಗದೊಂದಿಗೆ ಕೆ ಎಂ ಸಿ…
ಟೈಮ್ಸ್ ಬ್ಯುಸಿನೆಸ್ ಅವಾರ್ಡ್ ಮುಡಿಗೇರಿಸಿದ ಎಂಆರ್ಜಿ ಸಮೂಹದ ಕೆ.ಪ್ರಕಾಶ್ ಶೆಟ್ಟಿ
ಉಡುಪಿ : ಜಿಲ್ಲೆಯ ಪಡುಬಿದ್ರಿ ಇಲ್ಲಿನ ಕೊರಂಗ್ರಪಾಡಿ ಮನೆತನದ, ಗೋಲ್ಡ್ಫಿಂಚ್ ಹೊಟೇಲು ಮತ್ತು ಎಂಆರ್ಜಿ ಸಮೂಹದ ಪ್ರವರ್ತಕ ಕೊರಂಗ್ರಪಾಡಿ ಪ್ರಕಾಶ್ ಎಂ.ಶೆಟ್ಟಿ ಇವರ ಜೀವನ ಶೈಲಿ ಮತ್ತು…
ಶೋಕಮಾತೆಯ ಇಗರ್ಜಿಯಲ್ಲಿ ನಡೆದ ಶುಭ ಶುಕ್ರವಾರ ವಿಶೇಷ ಪೂಜೆ
ವಿಟ್ಲ : ಶೋಕಮಾತೆಯ ಇಗರ್ಜಿಯಲ್ಲಿ ನಡೆದ ಶುಭ ಶುಕ್ರವಾರ ವಿಶೇಷ ಪೂಜೆಯಲ್ಲಿ ಧರ್ಮಗುರು ಐವನ್ ಮೈಕೆಲ್ ರೋಡ್ರಿಗಸ್ ಬಲಿ ಪೂಜೆ ನೆರವೇರಿಸಿದರು. ಧರ್ಮ ಗುರುಗಳಾದ ಫಾ |…
ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಧ್ಯಕ್ಷರಾಗಿ ಸದಾನಂದ ಗೌಡ ಆಯ್ಕೆ
ಬಂಟ್ವಾಳ: ಬಂಟ್ವಾಳ ತಾ. ರಾಯಿ ಗ್ರಾಮದ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ನೂತನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಸದಾನಂದ ಗೌಡ ಮತ್ತಾವು ಅವರು ಆಯ್ಕೆಯಾಗಿದ್ದಾರೆ. ಸದಾನಂದ…
ಯಕ್ಷ ಧ್ರುವ ಪಟ್ಲ ಫೌಂಡೇಶನ್ ಎ.೪ ರಂದು ವಾರ್ಷಿಕೋತ್ಸವ , ಯಕ್ಷಗಾನ, ಸಾಧಕರಿಗೆ ಸನ್ಮಾನ
ಬಂಟ್ವಾಳ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಸರಪಾಡಿ ಘಟಕದ ವಾರ್ಷಿಕೋತ್ಸವ ಪ್ರಯುಕ್ತ ಯಕ್ಷಗಾನ, ಹಾಗೂ ಸಾಧಕ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ಎ.೪ರಂದು ಸಂಜೆ…
ಕಲ್ಲಡ್ಕ ಶಾಲೆಯಲ್ಲಿ ”ಆರೋಗ್ಯ ಮಾಹಿತಿ ಕಾರ್ಯಕ್ರಮ”
ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ 01 ರಂದು “ಆರೋಗ್ಯ ಮಾಹಿತಿಕಾರ್ಯಕ್ರಮ” ನಡೆಯಿತು. ವಿಟ್ಲ, ಸಮುದಾಯ ಆರೋಗ್ಯಕೇಂದ್ರದ ಆರ್.ಕೆ.ಎಸ್.ಕೆ ಕೌನ್ಸಿಲರ್ ಆಗಿರುವ ಶ್ರುತಿಶೆಟ್ಟಿ ಮಾತನಾಡಿ,…
ಸೂರತ್ನಲ್ಲಿ ಕೆಎಫ್ಸಿ’ಎಸ್ ದ್ವಿತೀಯ ವಾರ್ಷಿಕ ಪಂದ್ಯಾಟ ಟ್ರೋಫಿ ಮುಡಿಗೇರಿಸಿದ ಹೋಟೆಲ್ ಹನಿ ಗಾರ್ಡನ್ ದಮನ್ ತಂಡ
ಸೂರತ್ ಕರ್ನಾಟಕ ಫ್ರೆಂಡ್ಸ್ ಕ್ರಿಕಟರ್ಸ್ ಸೂರತ್ ಸಂಸ್ಥೆಯು ಎ ೦೨ ರಂದು ಗುಜರಾತ್ನಾದ್ಯಂತ ನೆಲೆಯಾದ ಕನ್ನಡಿಗರಿಗಾಗಿ ದ್ವಿತೀಯ ವಾರ್ಷಿಕ ಕೆಎಫ್ಸಿ’ಎಸ್ ಟ್ರೋಫಿ-೨೦೨೧ ಪಂದ್ಯಾಟವನ್ನು ಕಳೆದ ಭಾನುವಾರ ಮಾ.೨೮…
ಪೊಳಲಿ ಬೆಳ್ಳಿ ರಥೋತ್ಸವ
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರಾಮಹೋತ್ಸವದ ೧೮ನೇ ದಿನದಂದು ಎ.೧ರಂದು ಗುರುವಾರ ದೇವರ ಉತ್ಸವ ಬಲಿ ನಡೆದ ಬಳಿಕ ದೇವರ ಬೆಳ್ಳಿ ರಥೋತ್ಸವ ನಡೆಯಿತು.
ಜೀರೋ ತ್ಯಾಜ್ಯದ ಹೀರೋ, ಬೆಂಗಳೂರಿನ ಜ್ಯೂಸ್ ರಾಜಾ
ಭಾರತ : ಭಾರತೀಯರು ಅಂದಾಜು 40% ಆಹಾರವನ್ನು ಪ್ರತಿ ವರ್ಷ ಎಸೆಯುತ್ತಾರೆ. ಇದು ಒಂದು ವರ್ಷದಲ್ಲಿ 6.7 ಕೋಟಿ ಟನ್ ಕಸಕ್ಕೆ ಎಸೆದ ಹಾಗೆ ಎಂದು ಭಾವಿಸಬಹುದು.…